• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಅಮೆರಿಕದಲ್ಲಿ ಪ್ರದರ್ಶನಗೊಳ್ಳುವ ವಿದೇಶಿ ಚಿತ್ರಗಳ ಮೇಲೆ ಶೇ.100 ಸುಂಕ : ಡೊನಾಲ್ಡ್ ಟ್ರಂಪ್ ಆದೇಶ

Neha M by Neha M
in ದೇಶ-ವಿದೇಶ, ಪ್ರಮುಖ ಸುದ್ದಿ, ಮನರಂಜನೆ, ಮಾಹಿತಿ, ವಿಜಯ ಟೈಮ್ಸ್‌
ಅಮೆರಿಕದಲ್ಲಿ ಪ್ರದರ್ಶನಗೊಳ್ಳುವ ವಿದೇಶಿ ಚಿತ್ರಗಳ ಮೇಲೆ ಶೇ.100 ಸುಂಕ : ಡೊನಾಲ್ಡ್ ಟ್ರಂಪ್ ಆದೇಶ
0
SHARES
9
VIEWS
Share on FacebookShare on Twitter
  • ಅಮೆರಿಕದ ಹೊರಗೆ ನಿರ್ಮಾಣವಾಗುವ ಚಲನಚಿತ್ರಗಳ ಮೇಲೆ ಶೇ 100ರಷ್ಟು ಸುಂಕ (100 % Tariff on non US movies)
  • ಅಮೆರಿಕದ ಚಲನಚಿತ್ರ ಉದ್ಯಮ ವೇಗವಾಗಿ ನಿರ್ನಾಮವಾಗುತ್ತಿರುವ ಕಡೆಗೆ ಹೆಜ್ಜೆ ಇಟ್ಟಿದೆ
  • ಅಮೆರಿಕದ ಈ ತಪ್ಪು ಕ್ರಮದಿಂದ ಚೀನಾದ ಜನರು ಅಮೆರಿಕನ್ ಸಿನಿಮಾಗಳನ್ನು ಇಷ್ಟಪಡದ ಸ್ಥಿತಿ ಉಂಟಾಗಬಹುದು ಎಂದ ಚೀನಾ

Washington: ಅಮೆರಿಕದಲ್ಲಿ ಪ್ರದರ್ಶನಗೊಳ್ಳುವ ಎಲ್ಲಾ ವಿದೇಶಿ ನಿರ್ಮಿತ ಚಲನಚಿತ್ರಗಳ ಮೇಲೆ (Movies) ಶೇಕಡಾ 100 ರಷ್ಟು ಸುಂಕ ವಿಧಿಸುವ ಕ್ರಮವನ್ನು ಪ್ರಾರಂಭಿಸಲು ವಾಣಿಜ್ಯ ಇಲಾಖೆ ಮತ್ತು ಯುಎಸ್‌ಟಿಆರ್‌ಗೆ (Department and USTR) ಸೂಚನೆ ನೀಡಿದ್ದೇನೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದಾರೆ.

ಟ್ರೂತ್ ಸೋಷಿಯಲ್ (Truth Social) ಬಗ್ಗೆ ಮಾತನಾಡಿರುವ ಡೊನಾಲ್ಡ್ ಟ್ರಂಪ್, ಇತರ ದೇಶಗಳು ಅಮೆರಿಕದ ಚಲನಚಿತ್ರ ನಿರ್ಮಾಪಕರು ಮತ್ತು ಸ್ಟುಡಿಯೋಗಳನ್ನು ದೇಶದಿಂದ ದೂರ ಸೆಳೆಯುತ್ತಿವೆ ಎಂದು ಆರೋಪಿಸಿದ್ದಾರೆ. ಹೀಗಾಗಿ ದುಬಾರಿ ಸುಂಕ (Expensive tariff) ವಿಧಿಸುವ ಕ್ರಮವನ್ನು ಜಾರಿಗೆ ತರುತ್ತಿರುವುದಾಗಿ ಅವರು ಹೇಳಿದ್ದಾರೆ.

ಅಮೆರಿಕದ ಚಲನಚಿತ್ರೋದ್ಯಮವು (American film industry) ಬಹಳ ವೇಗವಾಗಿ ಸಾಯುತ್ತಿದೆ. ನಮ್ಮ ಚಲನಚಿತ್ರ ನಿರ್ಮಾಪಕರು ಮತ್ತು ಸ್ಟುಡಿಯೋಗಳನ್ನು (Producers and studios) ಅಮೆರಿಕದಿಂದ ದೂರವಿರಿಸಲು ಇತರ ದೇಶಗಳು ಎಲ್ಲಾ ರೀತಿಯ ಪ್ರೋತ್ಸಾಹವನ್ನು ನೀಡುತ್ತಿವೆ. ಹಾಲಿವುಡ್ ಮತ್ತು ಅಮೆರಿಕದೊಳಗಿನ (Hollywood and within America) ಇತರ ಅನೇಕ ಸ್ಟುಡಿಯೋ, ನಿರ್ಮಾಣ ಸಂಸ್ಥೆಗಳು ನಾಶವಾಗುತ್ತಿವೆ. ಇದು ಇತರ ರಾಷ್ಟ್ರಗಳ ಸಂಘಟಿತ ಪ್ರಯತ್ನವಾಗಿದೆ ಮತ್ತು ಆದ್ದರಿಂದ ರಾಷ್ಟ್ರೀಯ ಭದ್ರತೆಗೆ ಬೆದರಿಕೆಯಾಗಿದೆ.

ಹೀಗಾಗಿ ಈ ಕ್ರಮ ಅನಿವಾರ್ಯ ಎಂದು ಅವರು ವಾಣಿಜ್ಯ ಇಲಾಖೆ ಮತ್ತು ಯುಎಸ್‌ಟಿಆರ್‌ಗೆ ನೀಡಿರುವ ಸೂಚನೆಯಲ್ಲಿ ತಿಳಿಸಿದ್ದಾರೆ. ಡೊನಾಲ್ಡ್ ಟ್ರಂಪ್ (Donald Trump) ಅವರು ಎಲ್ಲ ರೀತಿಯ ಚಲನಚಿತ್ರಗಳನ್ನು ಅಮೆರಿಕದಲ್ಲಿಯೇ ನಿರ್ಮಾಣ ಮಾಡಬೇಕು ಎಂದು ಕರೆ ನೀಡಿದ್ದಾರೆ. ಜತೆಗೆ ವಿದೇಶದಿಂದ ಬರುವ ಎಲ್ಲಾ ಚಲನಚಿತ್ರಗಳ ಮೇಲೆ ಶೇಕಡಾ 100 ರಷ್ಟು ಸುಂಕ (100 percent tariff) ವಿಧಿಸಲು ಅಧಿಕಾರ ನೀಡುತ್ತಿದ್ದೇನೆ ಎಂದು ಘೋಷಿಸಿದ್ದಾರೆ.

ಕೊರೊನಾ ಮಹಾಮಾರಿಯ ನಂತರ ಬಹುತೇಕ ಪ್ರಮುಖ ಚಿತ್ರಗಳು (Key images) ತೆರೆಕಾಣದ ಕಾರಣ, ಅಮೆರಿಕದಲ್ಲಿ ಚಿತ್ರ ಟಿಕೆಟ್ (Movie ticket) ಮಾರಾಟವು ಇಳಿಕೆಯಾಗಿದ್ದು, ಜನರು ಹೆಚ್ಚು ಸ್ಟ್ರೀಮಿಂಗ್ ಸೇವೆ, ಓಟಿಟಿಗಳ (OTT) ಮೊರೆ ಹೋಗುತ್ತಿದ್ದಾರೆ. ಚೀನಾ, ಅಮೆರಿಕದ ಕೆಲ ಸಿನಿಮಾಗಳನ್ನು ಕಡಿಮೆ ಸಂಖ್ಯೆಯಲ್ಲಿ ಒಪ್ಪಿಕೊಳ್ಳುತ್ತಿದ್ದ ಕಾರಣ, ಹಾಲಿವುಡ್ (Hollywood) ಈಗಾಗಲೇ ಕೆಲವು ಆರ್ಥಿಕ ಅಡಚಣೆಯಲ್ಲಿದೆ.

ಇದನ್ನು ಓದಿ : http://ಅಲ್ಲಾ ಮೇಲಾಣೆ ಪಾಕಿಸ್ಥಾನದ ವಿರುದ್ದ ಯುದ್ಧಕ್ಕೆ ಹೋಗಲು ಸಿದ್ಧ: ಸಚಿವ ಜಮೀರ್ ಅಹ್ಮದ್ ಖಾನ್

ಚೀನಾ, ಅಮೆರಿಕ ನಂತರದ ಎರಡನೇ ದೊಡ್ಡ ಚಿತ್ರ ಮಾರುಕಟ್ಟೆಯಾಗಿದ್ದರೂ, ಈಗ ಸ್ಥಳೀಯ ಚೀನೀ ಚಿತ್ರಗಳು (100 % Tariff on non US movies) ಹೆಚ್ಚು ಯಶಸ್ಸು ಕಾಣುತ್ತಿವೆ. ಇನ್ನು ಚೀನಾ ಸರ್ಕಾರದ ಚಲನಚಿತ್ರ ವಿಭಾಗವು, ಅಮೆರಿಕದ ಈ ತಪ್ಪು ಕ್ರಮದಿಂದ ಚೀನಾದ ಜನರು ಅಮೆರಿಕನ್ ಸಿನಿಮಾಗಳನ್ನು (American movies) ಇಷ್ಟಪಡದ ಸ್ಥಿತಿ ಉಂಟಾಗಬಹುದು, ಎಂದು ಹೇಳಿದೆ.

Tags: American film industryHollywoodtariffTrump

Related News

ದೋಹಾ ಡೈಮಂಡ್‌ನಲ್ಲಿ ಇತಿಹಾಸ ಬರೆದ ನೀರಜ್ ಚೋಪ್ರಾ: ಬೆಳ್ಳಿ ಗೆದ್ದ ಚಿನ್ನದ ಹುಡುಗ
Sports

ದೋಹಾ ಡೈಮಂಡ್‌ನಲ್ಲಿ ಇತಿಹಾಸ ಬರೆದ ನೀರಜ್ ಚೋಪ್ರಾ: ಬೆಳ್ಳಿ ಗೆದ್ದ ಚಿನ್ನದ ಹುಡುಗ

May 17, 2025
ನಮ್ಮ ವಾಯುನೆಲೆಗಳನ್ನು ಭಾರತದ ಕ್ಷಿಪಣಿಗಳು ಉಡಾಯಿಸಿದೆ: ಕೊನೆಗೂ ಸತ್ಯ ಒಪ್ಪಿಕೊಂಡ ಪಾಕಿಸ್ತಾನ
ದೇಶ-ವಿದೇಶ

ನಮ್ಮ ವಾಯುನೆಲೆಗಳನ್ನು ಭಾರತದ ಕ್ಷಿಪಣಿಗಳು ಉಡಾಯಿಸಿದೆ: ಕೊನೆಗೂ ಸತ್ಯ ಒಪ್ಪಿಕೊಂಡ ಪಾಕಿಸ್ತಾನ

May 17, 2025
ಪೂಜೆಗಷ್ಟೇ ಅಲ್ಲ, ಆರೋಗ್ಯಕ್ಕೂ ಒಳ್ಳೆಯದು ಕರ್ಪೂರ
ಆರೋಗ್ಯ

ಪೂಜೆಗಷ್ಟೇ ಅಲ್ಲ, ಆರೋಗ್ಯಕ್ಕೂ ಒಳ್ಳೆಯದು ಕರ್ಪೂರ

May 16, 2025
ಇನ್ಮುಂದೆ ಗ್ರೇಟರ್‌ ಅಲ್ಲ, ಕ್ವಾರ್ಟರ್‌ ಬೆಂಗಳೂರು : ಆರ್‌ ಅಶೋಕ್ ವ್ಯಂಗ್ಯ
ಪ್ರಮುಖ ಸುದ್ದಿ

ಇನ್ಮುಂದೆ ಗ್ರೇಟರ್‌ ಅಲ್ಲ, ಕ್ವಾರ್ಟರ್‌ ಬೆಂಗಳೂರು : ಆರ್‌ ಅಶೋಕ್ ವ್ಯಂಗ್ಯ

May 16, 2025

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.