• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home Vijaya Time

ಮೂರು ತಿಂಗಳಿನಲ್ಲಿ 11 ಬಾಣಂತಿಯರ ಸಾವು:ಸಿಂಧನೂರು ತಾಲ್ಲೂಕು ಆಸ್ಪತ್ರೆಯಲ್ಲಿ 4 ಸಾವು

Keerthana by Keerthana
in Vijaya Time, ಆರೋಗ್ಯ, ದೇಶ-ವಿದೇಶ, ಪ್ರಮುಖ ಸುದ್ದಿ, ರಾಜ್ಯ, ವಿಜಯ ಟೈಮ್ಸ್‌
ಮೂರು ತಿಂಗಳಿನಲ್ಲಿ 11 ಬಾಣಂತಿಯರ ಸಾವು:ಸಿಂಧನೂರು ತಾಲ್ಲೂಕು ಆಸ್ಪತ್ರೆಯಲ್ಲಿ 4 ಸಾವು
0
SHARES
81
VIEWS
Share on FacebookShare on Twitter

Raichur: ರಾಜ್ಯದಲ್ಲಿ ಬಾಣಂತಿಯರ ಸಾವು ಹೆಚ್ಚಾಗುತ್ತಾ ಇದೆ.ಬಳ್ಳಾರಿ, ರಾಯಚೂರು, ಬೆಳಗಾವಿ ಮತ್ತು ಹುಬ್ಬಳ್ಳಿಯಲ್ಲಿನ ಬಾಣಂತಿಯರ ಸಾವಿನ ಸಂಖ್ಯೆ (Death toll of barangays) ಹೆಚ್ಚಾಗುತ್ತಿದೆ.ಗಡಿ ಜಿಲ್ಲೆ ರಾಯಚೂರಿನಲ್ಲಿ (Raichur) ಬಾಣಂತಿಯರ ಸಾವಿಗೆ ಕೊನೆಯೇ ಇಲ್ಲದಂತಾಗಿದೆ.ಕೇವಲ ಮೂರು ತಿಂಗಳಲ್ಲಿ 11 ಬಾಣಂತಿಯರು ಸಾವನ್ನಪ್ಪಿದ್ದಾರೆ.ಇನ್ನು ಮೂರು ಹಸುಕಂದಮ್ಮಗಳು ಕೂಡ ಬಲಿಯಾಗಿವೆ.

ಸಿಂಧನೂರು ತಾಲೂಕು ಆಸ್ಪತ್ರೆಯಲ್ಲಿ (Sindanur Taluk Hospital) ನಾಲ್ವರು ಬಾಣಂತಿಯರು ಸಾವನ್ನಪ್ಪಿದ್ದು,ರೀಮ್ಸ್ ನಲ್ಲಿ (Reims) ನಾಲ್ವರು ಬಾಣಂತಿಯರು ಕೊನೆಯುಸಿರೆಳೆದಿದ್ದರು.ಇನ್ನು ವೈದ್ಯರ ನಿರ್ಲಕ್ಷದಿಂದ (Doctor’s negligence) ಬಾಣಂತಿಯರು ಸಾವನ್ನಪ್ಪಿದ್ದಾರೆ ಎನ್ನಲಾಗಿದ್ದು ಈ ಬಗ್ಗೆ ಯಾವುದೇ ರೀತಿಯ ತನಿಖೆಯು (Investigation) ಸಹ ನಡೆದಿಲ್ಲ.IV ರಿಂಗರ್ ಲ್ಯಾಕ್ಟೇಟ್ ದ್ರಾವಣದಲ್ಲಿನ (IV Ringer’s lactate solution) ಎಂಡೋ ಟಾಕ್ಸಿನ್ (Endo toxin) ಎಂಬ ಅಂಶ ಬಳಕೆಗೆ ಯೋಗ್ಯವಲ್ಲ (ನೆಗೆಟಿವ್) ಅಂತ ಬೆಂಗಳೂರು (Bangalore) ಮತ್ತು ಹೈದರಾಬಾದ್​ನ ಲ್ಯಾಬ್​ (Hyderabad Lab) ಗಳಿಂದ ವರದಿ ಬಂದಿದ್ದು ಇದರಿಂದ ಸಿಂಧನೂರು ತಾಲೂಕು ಆಸ್ಪತ್ರೆಯಲ್ಲಿ ನಾಲ್ವರು ಬಾಣಂತಿಯರು ಸಾವನ್ನಪ್ಪಿದ್ದರು.

ಬಳ್ಳಾರಿ ಕೇಸ್​ಗಳಂತೆ ಇಲ್ಲಿಯೂ ಪಶ್ಚಿಮ ಬಂಗಾಳ ಕಂಪೆನಿಯ (West Bengal Company) ಆರ್​ಎಲ್ ಫ್ಲುಯಿಡ್ (RL Fluid) ಅನ್ನು ಬಾಣಂತಿಯರಿಗೆ ನೀಡಲಾಗಿತ್ತು.ಈ ಬಗ್ಗೆ ಜಿಲ್ಲಾಡಳಿತ (District Administration) ಆರ್​ಎಲ್ ಫ್ಲುಯಿಡ್​ನ ಸ್ಯಾಂಪಲ್​ಗಳನ್ನು (Sample of RL fluid) ಪರೀಕ್ಷೆಗೆ ಒಳಪಡಿಸಿದ್ದು, ಬೆಂಗಳೂರು ಹಾಗೂ ಹೈದರಾಬಾದ್​ ಲ್ಯಾಬ್​ಗಳಿಂದ ವರದಿ ಬಂದಿದೆ.ಆ ವರದಿಯಲ್ಲಿ ಆರ್​ಎಲ್​​ ಫ್ಲುಯಿಡ್ ಕಳಪೆ (RL fluid is poor) ಎಂಬ ವಿಷಯ ಬಹಿರಂಗವಾಗಿದೆ.ಇನ್ನು ಮೃತ ಬಾಣಂತಿಯರ ಕುಟುಂಬಸ್ಥರು ವೈದ್ಯರ ವಿರುದ್ಧ (Against the doctor) ಕ್ರಮ ಕೈಗೊಳ್ಳುವಂತೆ ಹೋರಾಟಕ್ಕೆ ಆಗ್ರಹಿಸಿದ್ದರು.ಆದರೆ ಆರೋಗ್ಯ ಇಲಾಖೆ (Department of Health) ಯಾವುದೇ ರೀತಿಯ ಕ್ರಮಕೈಗೊಂಡಿಲ್ಲ.

Tags: Department of HealthDistrict Administration of raichurIV Ringer's lactate solutionKarnatakaRaichurReimsSindanur Taluk Hospital

Related News

ಸರ್ಕಾರಿ ನೌಕರರ ಮೇಲೆ ಡಿಜಿಟಲ್ ಕಣ್ಗಾವಲು:ಜಿಯೋ-ಟ್ಯಾಗ್‌ ವ್ಯವಸ್ಥೆ ಜಾರಿ, ಸಮಯ ಪಾಲನೆಗೆ ಸರ್ಕಾರದ ಹೊಸ ಕ್ರಮ
ಪ್ರಮುಖ ಸುದ್ದಿ

ಸರ್ಕಾರಿ ನೌಕರರ ಮೇಲೆ ಡಿಜಿಟಲ್ ಕಣ್ಗಾವಲು:ಜಿಯೋ-ಟ್ಯಾಗ್‌ ವ್ಯವಸ್ಥೆ ಜಾರಿ, ಸಮಯ ಪಾಲನೆಗೆ ಸರ್ಕಾರದ ಹೊಸ ಕ್ರಮ

June 12, 2026
ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರಕ್ಕೆ ಬ್ರೇಕ್‌: ಮಳೆಗಾಲದ ಸುರಕ್ಷತೆಗಾಗಿ ಜಿಲ್ಲಾಡಳಿತದ ಮಹತ್ವದ ನಿರ್ಧಾರ
ಪ್ರಮುಖ ಸುದ್ದಿ

ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರಕ್ಕೆ ಬ್ರೇಕ್‌: ಮಳೆಗಾಲದ ಸುರಕ್ಷತೆಗಾಗಿ ಜಿಲ್ಲಾಡಳಿತದ ಮಹತ್ವದ ನಿರ್ಧಾರ

June 12, 2026
ದೆಹಲಿ ಅಂಗಳಕ್ಕೆ ಸಚಿವ ಸಂಪುಟ ವಿಸ್ತರಣೆ : ಯುವ ನಾಯಕರಿಗೆ ಹೆಚ್ಚಿನ ಅವಕಾಶ ನೀಡಲು ಹೈಕಮಾಂಡ್ ಚಿಂತನೆ
ದೇಶ-ವಿದೇಶ

ದೆಹಲಿ ಅಂಗಳಕ್ಕೆ ಸಚಿವ ಸಂಪುಟ ವಿಸ್ತರಣೆ : ಯುವ ನಾಯಕರಿಗೆ ಹೆಚ್ಚಿನ ಅವಕಾಶ ನೀಡಲು ಹೈಕಮಾಂಡ್ ಚಿಂತನೆ

June 11, 2026
ಇಂದಿನಿಂದ ಫಿಫಾ ವಿಶ್ವಕಪ್ ಮಹಾಸಮರ ಆರಂಭ: 48 ತಂಡಗಳ ನಡುವೆ ವಿಶ್ವ ಚಾಂಪಿಯನ್ ಪಟ್ಟಕ್ಕಾಗಿ ಭರ್ಜರಿ ಪೈಪೋಟಿ
Sports

ಇಂದಿನಿಂದ ಫಿಫಾ ವಿಶ್ವಕಪ್ ಮಹಾಸಮರ ಆರಂಭ: 48 ತಂಡಗಳ ನಡುವೆ ವಿಶ್ವ ಚಾಂಪಿಯನ್ ಪಟ್ಟಕ್ಕಾಗಿ ಭರ್ಜರಿ ಪೈಪೋಟಿ

June 11, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.