• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಇಬ್ಬರು ಕಮಿಷನರ್‌ ಸೇರಿ 13 IPS ಅಧಿಕಾರಿಗಳ ವರ್ಗಾವಣೆ

Kiran K by Kiran K
in ಪ್ರಮುಖ ಸುದ್ದಿ, ರಾಜ್ಯ, ವಿಜಯ ಟೈಮ್ಸ್‌
0
SHARES
1
VIEWS
Share on FacebookShare on Twitter

ಕರ್ನಾಟಕ ಸರಕಾರ 13 ಐಪಿಎಸ್‌ ಅಧಿಕಾರಿಗಳನ್ನು ವರ್ಗಾವಣೆ ಕೋರಿ ಆದೇಶ ಹೊರಡಿಸಿದೆ.

ಬೆಳಗಾವಿ ಹಾಗೂ ಮಂಗಳೂರು ಕಮಿಷನರ್‌ ಸೇರಿದಂತೆ ಬಿಎಸ್‌ ಯಡಿಯೂರಪ್ಪ ನೇತೃತ್ವದ ಸರಕಾರ ಈ ಅಧಿಕಾರಿಗಳನ್ನು ವರ್ಗಾವಣೆಗೊಳಸಿದಿ ಆದೇಶಿಸಿದೆ.

ಬೆಳಗಾವಿ ಪೊಲೀಸ್ ಕಮಿಷನರ್ ಬಿ.ಎಸ್.ಲೋಕೇಶ್‌ಕುಮಾರ್ ಅವರನ್ನು ರಾಜ್ಯ ಆಂತರಿಕ ಭದ್ರತಾ ವಿಭಾಗದ (ಐಎಸ್‌ಡಿ) ಡಿಐಜಿಪಿ ಆಗಿ ವರ್ಗಾಯಿಸಲಾಗಿದ್ದು, ಅವರ ಜಾಗಕ್ಕೆ ಕೆ.ತ್ಯಾಗರಾಜನ್ ಅವರನ್ನು ವರ್ಗಾವಣೆ ಮಾಡಲಾಗಿದೆ.

ಮಂಗಳೂರು ಕಮಿಷನರ್ ಆಗಿದ್ದ ಪಿ.ಎಸ್. ಹರ್ಷ ಅವರನ್ನು ವಾರ್ತಾ ಇಲಾಖೆ ಆಯುಕ್ತರಾಗಿ ವರ್ಗಾಯಿಸಲಾಗಿದ್ದು, ಅವರ ಜಾಗಕ್ಕೆ ವಿಕಾಸ್ ಕುಮಾರ್ ನೂತನವಾಗಿ ನೇಮಕಗೊಂಡಿದ್ದಾರೆ.

ವಾರ್ತಾ ಇಲಾಖೆ ಆಯುಕ್ತರಾಗಿದ್ದ ಎಸ್.ಎನ್.ಸಿದ್ದರಾಮಪ್ಪ ಅವರನ್ನು ಸಿಐಡಿಯ ಡಿಐಜಿಪಿ ಆಗಿ ವರ್ಗಾಯಿಸಲಾಗಿದೆ.

ಕೊಡಗು ಎಸ್ಪಿ ಸುಮನ್ ಪೆನ್ನೆಕರ್ ಅವರನ್ನು ಬೆಂಗಳೂರು ನಗರ ಸಶಸ್ತ್ರ ಮೀಸಲು ಪಡೆಯ ಡಿಸಿಪಿ ಆಗಿ ವರ್ಗಾಯಿಸಲಾಗಿದ್ದು, ಮತ್ತೋರ್ವ ಐಪಿಎಸ್‌ ಅಧಿಕಾರಿ ಕ್ಷಮಾ ಮಿಶ್ರಾರನ್ನು ಯೋಜಿಸಲಾಗಿದೆ.

ಚಿಕ್ಕಮಗಳೂರು ಎಸ್ಪಿ ಹರೀಶ್ ಪಾಂಡ್ಯ ಅವರನ್ನು ಗುಪ್ತದಳದ ಎಸ್ಪಿಯಾಗಿ ವರ್ಗಾಯಿಸಲಾಗಿದ್ದು, ಅವರ ಜಾಗಕ್ಕೆ ಎಚ್‌. ಅಕ್ಷಯ್ ಮಚ್ಚಿಂದ್ರ ಅವರು ವರ್ಗಾವಣೆಗೊಂಡಿದ್ದಾರೆ.

ಚಾಮರಾಜನಗರ ಎಸ್ಪಿ ಎಚ್‌.ಡಿ.ಆನಂದ್‌ಕುಮಾರ್ ಅವರನ್ನು ಆಂತರಿಕ ಭದ್ರತಾ ದಳದ ಎಸ್ಪಿಯಾಗಿ ವರ್ಗಾಯಿಸಲಾಗಿದೆ. ಅವರ ಜಾಗಕ್ಕೆ ದಿವ್ಯಾ ಸಾರಾ ಥಾಮಸ್ ಅವರನ್ನು ವರ್ಗಾಯಿಸಲಾಗಿದೆ.

ಪೊಲೀಸ್ ಇಲಾಖೆ ಆಡಳಿತ ವಿಭಾಗದ ಐಜಿಪಿ ಆಗಿದ್ದ ಸೀಮಂತ್‌ಕುಮಾರ್‌ ಸಿಂಗ್ ಅವರನ್ನು ಕೇಂದ್ರ ವಿಭಾಗದ ಐಜಿಪಿಯಾಗಿ ವರ್ಗಾಯಿಸಲಾಗಿದೆ. ಅವರ ಜಾಗಕ್ಕೆ ಕೆ.ವಿ.ಶರತ್‌ಚಂದ್ರ ಅವರನ್ನು ವರ್ಗಾವಣೆ ಮಾಡಲಾಗಿದೆ.

Related News

ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಕಳ್ಳರ ಕೈಚಳಕ:ಫ್ಲಿಪ್‌ಕಾರ್ಟ್ ಕಂಪನಿಗೆ ಸೇರಿದ 24 ಲಕ್ಷದ ಮೊಬೈಲ್ ಸೇರಿ, ಇತರೆ ಗೂಡ್ಸ್‌ ಕಳವು
ಪ್ರಮುಖ ಸುದ್ದಿ

ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಕಳ್ಳರ ಕೈಚಳಕ:ಫ್ಲಿಪ್‌ಕಾರ್ಟ್ ಕಂಪನಿಗೆ ಸೇರಿದ 24 ಲಕ್ಷದ ಮೊಬೈಲ್ ಸೇರಿ, ಇತರೆ ಗೂಡ್ಸ್‌ ಕಳವು

February 7, 2026
ತಿರುಮಲ ಲಡ್ಡು ವಿವಾದ: ಬಾತ್‌ರೂಮ್ ಕ್ಲೀನಿಂಗ್ ಕೆಮಿಕಲ್ ಆರೋಪದಿಂದ ರಾಜ್ಯ ರಾಜಕಾರಣದಲ್ಲಿ ಭಾರಿ ಗದ್ದಲ
ದೇಶ-ವಿದೇಶ

ತಿರುಮಲ ಲಡ್ಡು ವಿವಾದ: ಬಾತ್‌ರೂಮ್ ಕ್ಲೀನಿಂಗ್ ಕೆಮಿಕಲ್ ಆರೋಪದಿಂದ ರಾಜ್ಯ ರಾಜಕಾರಣದಲ್ಲಿ ಭಾರಿ ಗದ್ದಲ

February 7, 2026
ಇಂದು ದೇಶಾದ್ಯಂತ ಓಲಾ, ಉಬರ್, ರ‍್ಯಾಪಿಡೋ ಮುಷ್ಕರ
ದೇಶ-ವಿದೇಶ

ಇಂದು ದೇಶಾದ್ಯಂತ ಓಲಾ, ಉಬರ್, ರ‍್ಯಾಪಿಡೋ ಮುಷ್ಕರ

February 7, 2026
ಚೆನ್ನೈನಲ್ಲಿ ನೂರಾರು ಕಾಗೆಗಳ ಸಾವು: H5N1 ಹಕ್ಕಿಜ್ವರ ಸೋಂಕು ಹರಡುವಿಕೆ ತಡೆಯಲು ಮುಂದಾದ ಆರೋಗ್ಯ ಇಲಾಖೆ
ದೇಶ-ವಿದೇಶ

ಚೆನ್ನೈನಲ್ಲಿ ನೂರಾರು ಕಾಗೆಗಳ ಸಾವು: H5N1 ಹಕ್ಕಿಜ್ವರ ಸೋಂಕು ಹರಡುವಿಕೆ ತಡೆಯಲು ಮುಂದಾದ ಆರೋಗ್ಯ ಇಲಾಖೆ

February 6, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.