• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಮನರಂಜನೆ

15 ವರ್ಷದ ಬಳಿಕ ‘ಲಿಖಿತ’ ನಿವಾಸಕ್ಕೆ ಕಿಚ್ಚ ಭೇಟಿ: ಸವಿ ಸವಿ ನೆನಪು ಸವಿದ ಸುದೀಪ್

Sharadhi by Sharadhi
in ಮನರಂಜನೆ
15 ವರ್ಷದ ಬಳಿಕ ‘ಲಿಖಿತ’ ನಿವಾಸಕ್ಕೆ ಕಿಚ್ಚ ಭೇಟಿ: ಸವಿ ಸವಿ ನೆನಪು ಸವಿದ ಸುದೀಪ್
0
SHARES
0
VIEWS
Share on FacebookShare on Twitter

ಬೆಂಗಳೂರು, ಡಿ. 29: ಕನ್ನಡ ಚಿತ್ರರಂಗದ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ 15 ವರ್ಷಗಳ ಬಳಿಕ ‘ಮೈ ಆಟೋಗ್ರಾಫ್’ ಚಿತ್ರದ ನೆನಪುಗಳನ್ನು ಮೆಲುಕು ಹಾಕಿದ್ದಾರೆ.

ಹೌದು, ದಶಕಗಳ ಹಿಂದೆ ತೆರೆಕಂಡ ಕಿಚ್ಚ‌ ಸುದೀಪ್‌ ನಿರ್ದೇಶಿಸಿ, ಅಭಿನಯಿಸಿದ್ದ ‘ಮೈ ಆಟೋಗ್ರಾಫ್’ ಸಿನಿ ರಸಿಕರ ಮನ ಗೆದ್ದಿತ್ತು. ಇದೀಗ ‘ಮೈ ಆಟೋಗ್ರಾಫ್’ ಚಿತ್ರದಲ್ಲಿ ಬರುವ ನಾಯಕಿ ‘ಲಿಖಿತ’ ಅವರ ಪಾತ್ರದ ಚಿತ್ರೀಕರಣ ನಡೆದ ಕೇರಳದ ಮನೆಗೆ 15 ವರ್ಷಗಳ ಬಳಿಕ ಭೇಟಿ ನೀಡಿದ ಕಿಚ್ಚ ಸುದೀಪ್, ಚಿತ್ರೀಕರಣದ ದಿನಗಳ ಸವಿ‌ ಸವಿ ನೆನಪನ್ನು ಮೆಲುಕು ಹಾಕಿದ್ದಾರೆ.

ಈ ಕುರಿತು ತಮ್ಮ‌ ಇನ್ಸ್ಟಾಗ್ರಾಂ ಖಾತೆಯಲ್ಲಿ 3:15 ಸೆಕೆಂಡ್‌ಗಳ ವಿಡಿಯೋ ಅಪ್ಲೋಡ್ ಮಾಡಿರುವ ಕಿಚ್ಚ ಸುದೀಪ್, ಮೈ ಆಟೋಗ್ರಾಫ್ ಚಿತ್ರದ ‌ಚಿತ್ರೀಕರಣದ ನೆನಪುಗಳನ್ನು ‌ಹಂಚಿಕೊಂಡಿದ್ದಾರೆ. ಕಿಚ್ಚ ಸುದೀಪ್ ಹಂಚಿಕೊಂಡಿರುವ ವಿಡಿಯೋ ಸಾವಿರಾರು ಅಭಿಮಾನಿಗಳು ವೀಕ್ಷಿಸಿದ್ದು, ನೂರಾರು ಮಂದಿ‌ ಪ್ರತಿಕ್ರಿಯಿಸಿದ್ದಾರೆ.

Visited whats Lathika's house in MyAutograph,,kerala,,,after 15 years.
Shot there in 2005…
It indeed felt great and yeah,,,,some moments are irreplaceable.https://t.co/1FqoIMZ93I

— Kichcha Sudeepa (@KicchaSudeep) December 29, 2020

Related News

ಇನ್ನೂ ನೂರು ಕೋಟಿ ಕ್ಲಬ್ ಸೇರಿಲ್ಲವೆ ಕಬ್ಜ ಸಿನಿಮಾ ? ಕಲೆಕ್ಷನ್ ಬಗ್ಗೆ ನಿರ್ಮಾಪಕರು ಏನಂತಾರೆ
Vijaya Time

ಇನ್ನೂ ನೂರು ಕೋಟಿ ಕ್ಲಬ್ ಸೇರಿಲ್ಲವೆ ಕಬ್ಜ ಸಿನಿಮಾ ? ಕಲೆಕ್ಷನ್ ಬಗ್ಗೆ ನಿರ್ಮಾಪಕರು ಏನಂತಾರೆ

March 27, 2023
ಕಬ್ಜ ಚಿತ್ರಕ್ಕೆ ಸಿನಿಪ್ರಿಯರ ಮೆಚ್ಚುಗೆ ; ಕಬ್ಜ 2 ಮತ್ತಷ್ಟು ಅದ್ಧೂರಿಯಾಗಿರಲಿದೆ ಎಂದ ನಿರ್ದೇಶಕ ಆರ್.ಚಂದ್ರು
ಮನರಂಜನೆ

ಕಬ್ಜ ಚಿತ್ರಕ್ಕೆ ಸಿನಿಪ್ರಿಯರ ಮೆಚ್ಚುಗೆ ; ಕಬ್ಜ 2 ಮತ್ತಷ್ಟು ಅದ್ಧೂರಿಯಾಗಿರಲಿದೆ ಎಂದ ನಿರ್ದೇಶಕ ಆರ್.ಚಂದ್ರು

March 24, 2023
ತಾನು ನೋವುಂಟು ಮಾಡಿದವರ ಬಳಿ ಕ್ಷಮೆಯಾಚಿಸಿದ ನಟಿ ಕಂಗನಾ ರಣಾವತ್
ಮನರಂಜನೆ

ತಾನು ನೋವುಂಟು ಮಾಡಿದವರ ಬಳಿ ಕ್ಷಮೆಯಾಚಿಸಿದ ನಟಿ ಕಂಗನಾ ರಣಾವತ್

March 24, 2023
21 ವರ್ಷಗಳ ಕಾದು ʻತಲೈವಾʼನ ಭೇಟಿ ಮಾಡಿದ ಕ್ರಿಕೆಟಿಗ ; ಅಂಥಾ ಅಭಿಮಾನಿ ಕ್ರಿಕೆಟಿಗ ಯಾರು?
ಪ್ರಮುಖ ಸುದ್ದಿ

21 ವರ್ಷಗಳ ಕಾದು ʻತಲೈವಾʼನ ಭೇಟಿ ಮಾಡಿದ ಕ್ರಿಕೆಟಿಗ ; ಅಂಥಾ ಅಭಿಮಾನಿ ಕ್ರಿಕೆಟಿಗ ಯಾರು?

March 14, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.