Visit Channel

ಸ್ಯಾಂಡಲ್‌ವುಡ್‌ಗೆ 17 ರ ಕಂಟಕ

ಬೆಂಗಳೂರು ಅ 30 : ಪವರ್‌ ಸ್ಟಾರ್‌ ಪುನೀತ್‌ ರಾಜ್‌ಕುಮಾರ್‌ ಅವರ ನಿಧನದಿಂದಾಗಿ ಸ್ಯಾಂಡಲ್‌ ವುಡ್‌ಗೆ ಅಪಾರ ನಷ್ಟವಾಗಿದೆ.

17 ಎಂಬ ದಿನಾಂಕ ಪುನೀತ್‌ಗೆ ಮಾತ್ರವಲ್ಲದೇ ಕನ್ನಡ ಚಿತ್ರರಂಗಕ್ಕೆ ಬಹುದೊಡ್ಡ ಕಂಟಕವಾಗಿದೆ. 17 ನೇ ತಾರೀಖಿನಂದು ಜನಿಸಿದ ಕನ್ನಡದ ಚಿತ್ರನಟರ ಸಾವು ಹಠಾತ್‌ ಆಗಿ ಸಂಭವಿಸಿರುವುದು ದುರಂತವೇ ಸರಿ

ಪುನೀತ್‌ ರಾಜ್‌ಕುಮಾರ್  17 ಮಾರ್ಚ್‌ 1975

ಸಂಚಾರಿ ವಿಜಯ್‌ – 17 ಜುಲೈ 1983

ಚಿರಂಜೀವಿ ಸರ್ಜಾ – 17 ಅಕ್ಟೋಬರ್ 1984

Latest News

Pakistan
ದೇಶ-ವಿದೇಶ

ಪಾಕಿಸ್ತಾನ : ಗರ್ಭಿಣಿ ಮಹಿಳೆ ಮೇಲೆ ಭದ್ರತಾ ಸಿಬ್ಬಂದಿ ಹಲ್ಲೆ ; ಭಾರೀ ಆಕ್ರೋಶ

ನೋಮನ್ ಗ್ರ್ಯಾಂಡ್ ಸಿಟಿ ಅಪಾರ್ಟ್ಮೆಂಟ್ ಕಟ್ಟಡದ ಹೊರಗೆ ಭದ್ರತಾ ಸಿಬ್ಬಂದಿ ಗರ್ಭಿಣಿ ಮಹಿಳೆಯನ್ನು ಥಳಿಸಿದ್ದಾರೆ ಎಂದು ಪಾಕ್ ಮೂಲದ ಜಿಯೋ ನ್ಯೂಸ್ ವರದಿ ಮಾಡಿದೆ.

Culprits
ಪ್ರಮುಖ ಸುದ್ದಿ

ಹಾಲಿನ ವ್ಯಾಪಾರದ ಸೋಗಿನಲ್ಲಿ ಖೋಟಾ ನೋಟು ದಂಧೆ ; ಬಿಜೆಪಿ ಮುಖಂಡ ಸೇರಿ ಮೂವರ ಬಂಧನ

ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಈ ಕುರಿತು ಪೊಲೀಸರು ತನಿಖೆ ಮುಂದುವರೆಸಿದ್ದು, ಕುಂದಗೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

rss
ರಾಜಕೀಯ

RSS ಭಾರತದಲ್ಲಿನ ತಾಲಿಬಾನ್ ಇದ್ದಂತೆ : ಕಾಂಗ್ರೆಸ್‌

ಆರ್‌ಎಸ್‌ಎಸ್‌ ಎಂದಿಗೂ ಭಾರತೀಯತೆಯನ್ನು ಒಪ್ಪಿಲ್ಲ, ಮುಂದೆಯೂ ಒಪ್ಪುವುದಿಲ್ಲ. ಪ್ರತ್ಯೇಕ ಐಡೆಂಟಿಟಿಯಲ್ಲಿ ಇರಲು ಭಯಸುವ ಆರ್‌ಎಸ್‌ಎಸ್‌, ಭಾರತದಲ್ಲಿನ ತಾಲಿಬಾನ್ ಇದ್ದಂತೆ.