• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

2ನೇ ಬಾರಿಯೂ ವಿಸ್ತರಣೆಯಾಯ್ತು ವಾಹನಗಳಿಗೆ ಫಾಸ್ಟ್ಯಾಗ್ ಕಡ್ಡಾಯದ ಗಡುವು..

Kiran K by Kiran K
in ದೇಶ-ವಿದೇಶ
0
SHARES
16
VIEWS
Share on FacebookShare on Twitter

ನವದೆಹಲಿ, ಡಿ14: ವಾಹನಗಳಿಗೆ ಫಾಸ್ಟ್ಯಾಗ್ ಕಡ್ಡಾಯದ ಗಡುವನ್ನು ಮತ್ತೊಮ್ಮೆ ವಿಸ್ತರಿಸಲಾಗಿದ್ದು, ವಾಹನ ಮಾಲೀಕರಿಗೆ ಕೊಂಚ ನೆಮ್ಮದಿ ದೊರೆತಂತಾಗಿದೆ. ಡಿ. 1ರಿಂದ ಅನ್ವಯವಾಗುವಂತೆ ದೇಶದಾದ್ಯಂತ ಎಲ್ಲ ರಾಷ್ಟ್ರೀಯ ಹೆದ್ದಾರಿಗಳ ಎಲ್ಲ ಟೋಲ್ ಪ್ಲಾಜಾಗಳಲ್ಲಿಯೂ ವಾಹನಗಳು ವಿದ್ಯುನ್ಮಾನ ಸುಂಕ ಪಾವತಿಗೆ ಅನುಕೂಲವಾಗುವಂತೆ ಫಾಸ್ಟ್ಯಾಗ್ ಹೊಂದುವುದನ್ನು ಕಡ್ಡಾಯಗೊಳಿಸಲಾಗಿತ್ತು.

ಬಳಿಕ ಅದನ್ನು ಡಿ. 15ಕ್ಕೆ ವಿಸ್ತರಿಸಲಾಗಿತ್ತು. ಈಗ ಆ ಗಡುವು ಅಂತ್ಯಗೊಳ್ಳುವ ಒಂದು ದಿನ ಮುಂಚೆಯಷ್ಟೇ ಒಂದು ತಿಂಗಳ ಅವಧಿವರೆಗೆ ಗಡುವನ್ನು ವಿಸ್ತರಿಸಿ ಕೇಂದ್ರ ಸರ್ಕಾರ ಸೂಚನೆ ಹೊರಡಿಸಿದೆ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ. ಆರ್‌ಎಫ್‌ಐಡಿ ಸ್ಟಿಕ್ಕರ್‌ಗಳ ಪೂರೈಕೆಯ ಕೊರತೆಯಿಂದಾಗಿ ಕೇಂದ್ರ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ ಎನ್ನಲಾಗಿದೆ.

Related News

ಕೊಲಂಬಿಯಾದಲ್ಲಿ 7.4 ತೀವ್ರತೆಯ ಭೀಕರ ಭೂಕಂಪ: ಸಾವಿನ ಸಂಖ್ಯೆ 111ಕ್ಕೆ ಏರಿಕೆ, ನೂರಾರು ಕಟ್ಟಡಗಳಿಗೆ ಹಾನಿ
ದೇಶ-ವಿದೇಶ

ಕೊಲಂಬಿಯಾದಲ್ಲಿ 7.4 ತೀವ್ರತೆಯ ಭೀಕರ ಭೂಕಂಪ: ಸಾವಿನ ಸಂಖ್ಯೆ 111ಕ್ಕೆ ಏರಿಕೆ, ನೂರಾರು ಕಟ್ಟಡಗಳಿಗೆ ಹಾನಿ

August 11, 2026
ದೇಶದಲ್ಲೇ ನಂ.1 ಟ್ರಾಫಿಕ್ ಸಿಟಿ ಬೆಂಗಳೂರು: 10 ಕಿ.ಮೀ ಪ್ರಯಾಣಕ್ಕೆ 36 ನಿಮಿಷ,ಟಾಮ್‌ಟಾಮ್ ವರದಿಯಲ್ಲಿ ಬಹಿರಂಗ
ದೇಶ-ವಿದೇಶ

ದೇಶದಲ್ಲೇ ನಂ.1 ಟ್ರಾಫಿಕ್ ಸಿಟಿ ಬೆಂಗಳೂರು: 10 ಕಿ.ಮೀ ಪ್ರಯಾಣಕ್ಕೆ 36 ನಿಮಿಷ,ಟಾಮ್‌ಟಾಮ್ ವರದಿಯಲ್ಲಿ ಬಹಿರಂಗ

August 10, 2026
ಚೀನಾಗೆ ಟಕ್ಕರ್‌: ಅರುಣಾಚಲದ 27 ಸ್ಥಳಗಳಿಗೆ ಭಾರತದ ಅಧಿಕೃತ ಮುದ್ರೆ
ದೇಶ-ವಿದೇಶ

ಚೀನಾಗೆ ಟಕ್ಕರ್‌: ಅರುಣಾಚಲದ 27 ಸ್ಥಳಗಳಿಗೆ ಭಾರತದ ಅಧಿಕೃತ ಮುದ್ರೆ

August 8, 2026
ಮೆಟಾ ವಿರುದ್ಧ ಕೇಜ್ರಿವಾಲ್ ಆಕ್ರೋಶ: ಪ್ರಧಾನಿ ಮೋದಿಗೆ ಅಷ್ಟೊಂದು ತಲೆಬಾಗಬೇಡಿ ಎಂದು ವಾಗ್ದಾಳಿ
ದೇಶ-ವಿದೇಶ

ಮೆಟಾ ವಿರುದ್ಧ ಕೇಜ್ರಿವಾಲ್ ಆಕ್ರೋಶ: ಪ್ರಧಾನಿ ಮೋದಿಗೆ ಅಷ್ಟೊಂದು ತಲೆಬಾಗಬೇಡಿ ಎಂದು ವಾಗ್ದಾಳಿ

August 6, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.