• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

2020 ವರ್ಷದ  ಮೊದಲ ಸೂರ್ಯಗ್ರಹಣ!

Kiran K by Kiran K
in ಪ್ರಮುಖ ಸುದ್ದಿ
2020 ವರ್ಷದ  ಮೊದಲ ಸೂರ್ಯಗ್ರಹಣ!
0
SHARES
13
VIEWS
Share on FacebookShare on Twitter

ಜೂನ್ 21ರಂದು ವಿಶ್ವವು 2020 ರ ಮೊದಲ  ಸೂರ್ಯಗ್ರಹಣಕ್ಕೆ ಸಾಕ್ಷಿಯಾಗಲಿದೆ. ಪೂರ್ಣ ಸೂರ್ಯಗ್ರಹಣ ಸಂಭವಿಸಿದಾಗ ಚಂದ್ರನು ಸೂರ್ಯನನ್ನು ಸಂಪೂರ್ಣವಾಗಿ ಅವರಿಸುತ್ತದೆ.ಭಾಗಶಃ ಮತ್ತು ವಾರ್ಷಿಕ ಗ್ರಹಣಗಳಲ್ಲಿ ಸೂರ್ಯನ ಒಂದು ಭಾಗವನ್ನು ಮಾತ್ರ ಕಾಣಲಾಗುತ್ತದೆ. ಜೂನ್ 21 ರಂದು ಸಂಭವಿಸಲಿರುವ ಗ್ರಹಣವು ವಾರ್ಷಿಕ ಗ್ರಹಣವಾಗಿದೆ. ಅಂತಹ ಪರಿಸ್ಥಿತಿಯಲ್ಲಿ, ಗ್ರಹಣವು ಉತ್ತುಂಗದಲ್ಲಿದ್ದಾಗ ಸೂರ್ಯನು ಹೊಳೆಯುವ ಕಂಕಣ ಅಥವಾ ಉಂಗುರದಂತೆ ಕಾಣುತ್ತಾನೆ.

ಭಾರತದಲ್ಲಿ ಸೂರ್ಯಗ್ರಹನದ ಸಮಯ;

ಸೂರ್ಯಗ್ರಹಣದ ಸೂತಕದ ಅವಧಿ ಜೂನ್ 20 ರಂದು ರಾತ್ರಿ 10: 20 ರಿಂದ ಪ್ರಾರಂಭವಾಗಲಿದೆ.

ಭಾಗಶಃ ಗ್ರಹಣ ಪ್ರಾರಂಭವಾಗುತ್ತದೆ – 21 ಜೂನ್ ಬೆಳಿಗ್ಗೆ 9:15ಕ್ಕೆ

ಪೂರ್ಣ ಗ್ರಹಣ ಸಮಯ – ಜೂನ್ 21, ಬೆಳಿಗ್ಗೆ 10:17 ಕ್ಕೆ

ಗರಿಷ್ಠ ಗ್ರಹಣ ಉಳಿಯುತ್ತದೆ – 21 ಜೂನ್  ಮಧ್ಯಾಹ್ನ 12 ಗಂಟೆ 10 ನಿಮಿಷಗಳು

ಸಂಪೂರ್ಣ ಗ್ರಹಣ ಕೊನೆಗೊಳ್ಳುವ ಸಮಯ – ಜೂನ್ 21 ಮಧ್ಯಾಹ್ನ 2 ಗಂಟೆಗೆ

ಭಾಗಶಃ ಗ್ರಹಣ ಕೊನೆಗೊಳ್ಳುತ್ತದೆ – ಜೂನ್ 21, ಮಧ್ಯಾಹ್ನ 3:00

ಸೂರ್ಯಗ್ರಹಣದ ಸಮಯದಲ್ಲಿ ಬೈನಾಕ್ಯುಲರ್ ಅಥವ ಕನ್ನಡಕ ಧರಿಸಿ ಸೂರ್ಯನ ನೋಡಬೇಕು ಯಾವುದೆ ಕಾರಣಕ್ಕೂ  ತೆರೆದ ಕಣ್ಣಲ್ಲಿ ನೋಡಬಾರದು .ಯಾಕಂದರೆ ಕಣ್ಣಿನ ದೃಷ್ಠಿ ಮೇಲೆ  ಅಪಾಯದ ಪರಿಣಾಮ ಬೀರಳಿದೆ.ಈ  ಸೂರ್ಯಗ್ರಹಣ ವೀಕ್ಷಿಸಿಲ್ಲ ಅಂದ್ರೆ  ವರ್ಷದ ಅಂತ್ಯದವರೆಗೂ  ಗ್ರಹಣಕ್ಕೆ  ಕಾಯಬೇಕು.

 

 

Related News

ಬಿಡದಿ ಟೌನ್‌ಶಿಪ್‌ ಯೋಜನೆಗೆ ಎರಡು ತಿಂಗಳ ವಿರಾಮ: ಸಮಿತಿ ರಚನೆಗೆ ಸಿಎಂ ಘೋಷಣೆ
ಪ್ರಮುಖ ಸುದ್ದಿ

ಬಿಡದಿ ಟೌನ್‌ಶಿಪ್‌ ಯೋಜನೆಗೆ ಎರಡು ತಿಂಗಳ ವಿರಾಮ: ಸಮಿತಿ ರಚನೆಗೆ ಸಿಎಂ ಘೋಷಣೆ

July 15, 2026
ಫ್ರಾನ್ಸ್‌ ವಿರುದ್ಧ 2-0 ಜಯ: ಫಿಫಾ ವಿಶ್ವಕಪ್‌ 2026 ಫೈನಲ್‌ಗೆ ಸ್ಪೇನ್ ಭರ್ಜರಿ ಎಂಟ್ರಿ
Sports

ಫ್ರಾನ್ಸ್‌ ವಿರುದ್ಧ 2-0 ಜಯ: ಫಿಫಾ ವಿಶ್ವಕಪ್‌ 2026 ಫೈನಲ್‌ಗೆ ಸ್ಪೇನ್ ಭರ್ಜರಿ ಎಂಟ್ರಿ

July 15, 2026
ಅಪಾರ್ಟ್‌ಮೆಂಟ್ ಮಾಲೀಕರ ಹಕ್ಕುಗಳಿಗೆ ಕಾನೂನು ರಕ್ಷಣೆ: ಎಲ್ಲರ ಅಭಿಪ್ರಾಯ ಪಡೆದು ಸಮಗ್ರ ಮಸೂದೆ ಜಾರಿ ಎಂದ ಸಿಎಂ ಡಿ.ಕೆ. ಶಿವಕುಮಾರ್
ಪ್ರಮುಖ ಸುದ್ದಿ

ಅಪಾರ್ಟ್‌ಮೆಂಟ್ ಮಾಲೀಕರ ಹಕ್ಕುಗಳಿಗೆ ಕಾನೂನು ರಕ್ಷಣೆ: ಎಲ್ಲರ ಅಭಿಪ್ರಾಯ ಪಡೆದು ಸಮಗ್ರ ಮಸೂದೆ ಜಾರಿ ಎಂದ ಸಿಎಂ ಡಿ.ಕೆ. ಶಿವಕುಮಾರ್

July 15, 2026
ಮತ್ತೆ ಫುಟ್‌ಪಾತ್‌ ಮೇಲೆ ಅಂಗಡಿ ಹಾಕಿದರೆ ಭಾರೀ ದಂಡ: ಬಿಬಿಎಂಪಿ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಖಡಕ್ ಸೂಚನೆ
ಪ್ರಮುಖ ಸುದ್ದಿ

ಮತ್ತೆ ಫುಟ್‌ಪಾತ್‌ ಮೇಲೆ ಅಂಗಡಿ ಹಾಕಿದರೆ ಭಾರೀ ದಂಡ: ಬಿಬಿಎಂಪಿ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಖಡಕ್ ಸೂಚನೆ

July 15, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.