• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಗುಡ್ ನ್ಯೂಸ್

2020 ನೇ ಸಾಲಿನ `ಯಕ್ಷಗಾನ ಅಕಾಡೆಮಿ ಪ್ರಶಸ್ತಿ’ ಪ್ರಕಟ

Sharadhi by Sharadhi
in ಗುಡ್ ನ್ಯೂಸ್, ಪ್ರಮುಖ ಸುದ್ದಿ, ರಾಜ್ಯ
2020 ನೇ ಸಾಲಿನ `ಯಕ್ಷಗಾನ ಅಕಾಡೆಮಿ ಪ್ರಶಸ್ತಿ’ ಪ್ರಕಟ
0
SHARES
0
VIEWS
Share on FacebookShare on Twitter

ಮಂಗಳೂರು, ಡಿ. 21: ಕರ್ನಾಟಕ ಯಕ್ಷಗಾನ ಅಕಾಡೆಮಿ ನೀಡುವ 2020ನೇ ಸಾಲಿನ ಪಾರ್ತಿಸುಬ್ಬ ಪ್ರಶಸ್ತಿ, ಗೌರವ ಪ್ರಶಸ್ತಿ ಮತ್ತು ‘ಯಕ್ಷಸಿರಿ ವಾರ್ಷಿಕ ಪ್ರಶಸ್ತಿ’ ಪುರಸ್ಕೃತ ಪಟ್ಟಿ ಬಿಡುಗಡೆಯಾಗಿದೆ. ಯಕ್ಷರಂಗದ ವಿವಿಧ ವಿಭಾಗಗಳಲ್ಲಿ ಉತ್ತಮ ಸೇವೆ ಮಾಡಿದ ಗೌರವಾನ್ವಿತರಿಗೆ ಯಕ್ಷಗಾನ ಅಕಾಡೆಮಿಯಿಂದ ಪ್ರಶಸ್ತಿಗಳನ್ನು ನೀಡಲಾಗುತ್ತಿದೆ.

ಪಾರ್ತಿಸುಬ್ಬ ಪ್ರಶಸ್ತಿ – ಶ್ರೀಧರ್ ಡಿ. ಎಸ್ ಅವರಿಗೆ ಹಾಗೂ ಗೌರವ ಪ್ರಶಸ್ತಿ – ಬಿ. ಸಂಜೀವ್ ಸುವರ್ಣ, ಕೆ. ತಿಮ್ಮಪ್ಪ ಗುಜರನ್ (ಮರಣೋತ್ತರ), ಡಾ. ವಿಜಯ ನಳಿನಿ ರಮೇಶ್, ಡಾ. ಚಕ್ಕರೆ ಶಿವಶಂಕರ್, ಬಿ. ಪರಶುರಾಮ್ ಯಕ್ಷಸಿರಿ ವಾರ್ಷಿಕ ಪ್ರಶಸ್ತಿ-ತೀರ್ಥಹಳ್ಳಿ ಗೋಪಾಲ ಆಚಾರ್ಯ, ಬೇಲ್ತೂರು ರಮೇಶ್, ಆವರ್ಸೆ ಶ್ರೀನಿವಾಸ ಮಡಿವಾಳ, ಹರಿನಾರಾಯಣ ಬೈಪಡಿತ್ತಾಯ, ಸಂಜಯ್ ಕುಮಾರ್ ಶೆಟ್ಟಿ, ಎಂ.ಆರ್. ಹೆಗಡೆ ಕಾನಗೊಡ, ಸುಬ್ರಹ್ಮಣ್ಯ ದಾರೇಶ್ವರ, ವಿಟ್ಲಶಂಭು ಶರ್ಮ, ಹನುಮಂತರಾಯಪ್ಪ, ಎ.ಎಂ. ಮಳವಾಲಗಪ್ಪ ಮುಂತಾದವರು ಈ ಪ್ರಶಸ್ತಿಗೆ ಬಾಜನರಾಗಿದ್ದಾರೆ.

Related News

ಚುನಾವಣೆ ಘೋಷಣೆಗೆ ಕ್ಷಣಗಣನೆ ಆರಂಭ: ಎಲ್ಲಾ ಡಿಸಿಗಳಿಗೆ ಪತ್ರ ಬರೆದ ಚುನಾವಣಾ ಆಯೋಗ
ರಾಜಕೀಯ

ಚುನಾವಣೆ ಘೋಷಣೆಗೆ ಕ್ಷಣಗಣನೆ ಆರಂಭ: ಎಲ್ಲಾ ಡಿಸಿಗಳಿಗೆ ಪತ್ರ ಬರೆದ ಚುನಾವಣಾ ಆಯೋಗ

March 25, 2023
ವರುಣಾದಿಂದ ಸಿದ್ದರಾಮಯ್ಯ ಸ್ಪರ್ಧೆ : ವಿಜಯೇಂದ್ರರನ್ನು ಬಿಜೆಪಿ ಕಣಕ್ಕಿಳಿಸಿದ್ರೆ ಏನಾಗಲಿದೆ ಪರಿಣಾಮ..?!
ರಾಜಕೀಯ

ವರುಣಾದಿಂದ ಸಿದ್ದರಾಮಯ್ಯ ಸ್ಪರ್ಧೆ : ವಿಜಯೇಂದ್ರರನ್ನು ಬಿಜೆಪಿ ಕಣಕ್ಕಿಳಿಸಿದ್ರೆ ಏನಾಗಲಿದೆ ಪರಿಣಾಮ..?!

March 25, 2023
ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ; ಸಿದ್ದರಾಮಯ್ಯ ವರುಣಾದಿಂದ, ಮುನಿಯಪ್ಪ ದೇವನಹಳ್ಳಿಯಿಂದ ಸ್ಪರ್ಧೆ
ರಾಜಕೀಯ

ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ; ಸಿದ್ದರಾಮಯ್ಯ ವರುಣಾದಿಂದ, ಮುನಿಯಪ್ಪ ದೇವನಹಳ್ಳಿಯಿಂದ ಸ್ಪರ್ಧೆ

March 25, 2023
ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ 14 ವಿರೋಧ ಪಕ್ಷಗಳು ; ಕಾರಣ ಏನು ಗೊತ್ತಾ
Vijaya Time

ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ 14 ವಿರೋಧ ಪಕ್ಷಗಳು ; ಕಾರಣ ಏನು ಗೊತ್ತಾ

March 24, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.