vijaya times advertisements
Visit Channel

March 30, 2020

ಏ.14ಕ್ಕೆ ಲಾಕ್ ಡೌನ್ ಮುಕ್ತಾಯ, ವಿಸ್ತರಣೆಯಿಲ್ಲ – ಕೇಂದ್ರ ಸರ್ಕಾರದ ಸ್ಪಷ್ಟನೆ

ಏಪ್ರಿಲ್ 14ರ ದೇಶಾದ್ಯಂತದ ಲಾಕ್ ಡೌನ್ ಅನ್ನು ಆನಂತ್ರವೂ ಮತ್ತೆ ಮುಂದುವರೆಯಲಿದೆ ಎಂದು ಅನೇಕ ಸುದ್ದಿಗಳು ಹರಿದಾಡುತ್ತಿವೆ. ಆದ್ರೇ ಏಪ್ರಿಲ್ 14ರ ನಂತ್ರದ ಲಾಕ್ ಡೌನ್ ಮುಕ್ತಾಯವಾಗಲಿದೆ.

ಸುಳ್ಳು ಸುದ್ದಿ ಫಾರ್ವರ್ಡ್ ಮಾಡಿದರೆ ಕ್ರಿಮಿನಲ್ ಮೊಕದ್ದಮೆ: ಪೊಲೀಸ್ ಆಯುಕ್ತ ಎಚ್ಚರಿಕೆ

ಪೊಲೀಸ್ ಆಯುಕ್ತರು, ಜಿಲ್ಲಾಧಿಕಾರಿ ಹಾಗೂ ಇತರ ಸಾರ್ವಜನಿಕ ಅಧಿಕಾರಿಗಳ ಹೆಸರಿನಲ್ಲಿ ಸಾಕಷ್ಟು ಸುಳ್ಳು ಸುದ್ದಿಗಳು, ವದಂತಿಗಳನ್ನು ವಾಟ್ಸಾಪ್ ಗುಂಪುಗಳಲ್ಲಿ ಫಾರ್ವರ್ಡ್ ಮಾಡುತ್ತಿರುವುದು ಗಮನಕ್ಕೆ ಬಂದಿದೆ. ಈಗಾಗಲೇ ಪ್ರಕರಣವೊಂದಕ್ಕೆ

ನಿರ್ಮಾಲಾ ಸೀತಾರಾಮನ್ ಘೋಷಿಸಿದ್ದ ಪರಿಹಾರ ಪ್ಯಾಕೇಜ್ ಎಷ್ಟರಮಟ್ಟಿಗೆ ಸಾಕಾಗುತ್ತೆ?

ಕೊರೊನಾ ವೈರಸ್ ವ್ಯಾಪಕವಾಗಿ ಹಬ್ಬುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿರುವ 1.7 ಲಕ್ಷ ಕೋಟಿ ಪರಿಹಾರ ಪ್ಯಾಕೇಜ್, ಆಹಾರ ಮತ್ತು ಆರೋಗ್ಯ ಭದ್ರತೆ

ಕೊರೊನಾ ಸಿಂಗಾಪುರದಲ್ಲಿ ದುರ್ಬಲವಾಗಲು ಕಾರಣವೇನು ಗೊತ್ತಾ? ಇಲ್ಲಿದೆ ಮಾಹಿತಿ

ಕೊರೊನಾ ಈಗ ವಿಶ್ವ ವ್ಯಾಪಿ. ಈ ಮಹಾಮಾರಿಯನ್ನು ನಿಯಂತ್ರಿಸಲು ಒಂದೊAದು ದೇಶವೂ ಒಂದೊAದು ಕ್ರಮಗಳನ್ನು ಕೈಗೊಂಡಿದೆ. ಈ ಪೈಕಿ, ಸಿಂಗಾಪುರದಲ್ಲಿ ಕೈಗೊಂಡಿರುವ ಮುನ್ನೆಚ್ಚರಿಕಾ ಕ್ರಮಗಳು ತುಂಬಾನೇ ಪರಿಣಾಮಕಾರಿಯಾಗಿವೆ.

ನಾಳೆಯಿಂದ ಲಾಕ್‌ಡೌನ್ ಕಟ್ಟುನಿಟ್ಟು : ಲಾಕ್ ಡೌನ್ ಮುಂದುವರೆಸುವ ಕುರಿತು ಸಿಎಂ ಹೇಳಿದ್ದೇನು?

ಪ್ರಧಾನಿ ನರೇಂದ್ರ ಮೋದಿ ಅವರ ಆದೇಶದಂತೆ ರಾಜ್ಯದ ಜತೆಗೆ ಲಾಕ್ ಡೌನ್ ಅನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಇಲ್ಲದಿದ್ದರೆ ಅವಧಿ ವಿಸ್ತರಣೆಯಾಗಬಹುದು ಎಂದು ಸಿಎಂ ಬಿಎಸ್ ಯಡಿಯೂರಪ್ಪ ರಾಜ್ಯದ

ಮೈಸೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ ಕೊರೊನಾ ಸೊಂಕಿತರ ಸಂಖ್ಯೆ

ಮೈಸೂರಿನಲ್ಲಿ ದಿನ ದಿನಕ್ಕೂ ಕೊರೊನಾ ಪಾಸಿಟಿವ್ ಸಂಖ್ಯೆ ಹೆಚ್ಚಾಗುತ್ತಿದೆ. ಈ ನಡುವೆ ಇಂದು ನಾಲ್ಕು ಮಂದಿಗೆ ಕೊರೊನಾ ಪಾಸಿಟಿವ್ ಪತ್ತೆಯಾಗಿದೆ ಅಂತ ಜಿಲ್ಲಾ ಉಸ್ತುವಾರಿ ವಿ.ಸೋಮಣ್ಣನವರು ಮಾಹಿತಿ

ಇಷ್ಟರ ಮಟ್ಟಿಗೆ ಕೊರೊನಾ ಸೋಂಕು ಹರಡಲು ಕಾರಣ ಏನು ಗೊತ್ತಾ? ಬಯಲಾಯಿತು ಸರ್ಕಾರದ ನಿರ್ಲಕ್ಷ್ಯ

ಕೋವಿಡ್ 19 ಸೋಂಕಿನಿಂದ ಬಳಲುತ್ತಿರುವ ರೋಗಿಗಳನ್ನು ಮನೆಗಳಲ್ಲಿ ಪ್ರತ್ಯೇಕವಾಗಿರಿಸಿದ್ದರೂ ವೈದ್ಯಕೀಯ ಸೂಚನೆ ಪ್ರಕಾರ ಶಿಷ್ಟಾಚಾರ ಅನುಸರಿಸುತ್ತಿಲ್ಲ ಎನ್ನುವ ಹೊಸ ಮಾಹಿತಿ ಹೊರಬಿದ್ದಿದೆ. ಸೋಂಕಿತರು ಮತ್ತು ಪ್ರಾಥಮಿಕ ಸಂಪರ್ಕದಲ್ಲಿರುವವರು

ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶಗೊಂಡ ಹರ್ಭಜನ್ : ಕಾರಣ ಏನು ಗೊತ್ತಾ?

ಮಾಜಿ ಅಂತರಾಷ್ಟ್ರೀಯ ಕ್ರಿಕೆಟಿಗ ಹರ್ಭಜನ್ ಸಿಂಗ್, ಅತ್ಯಂತ ಪ್ರಮುಖ ವಿಷಯವೊಂದರ ಬಗ್ಗೆ ಸರ್ಕಾರದ ಗಮನ ಸೆಳೆದಿದ್ದಾರೆ. ಕೇಂದ್ರಸರ್ಕಾರ 21 ದಿನಗಳು ಇಡೀ ದೇಶವನ್ನೇ ಸ್ತಬ್ಧಗೊಳಿಸುವ ನಿರ್ಧಾರ ಮಾಡುವ

ಮೀನಿನ ಎಣ್ಣೆ ಕೊರೊನಾ ಎದುರಿಸಲು ಸಹಕಾರಿನಾ? ಖ್ಯಾತ ವೈದ್ಯರು ಹೇಳೊದೇನು?

ಕೊರೊನಾ ಎಫೆಕ್ಟ್ ಗೆ ಇಡೀ ದೇಶವೇ ಲಾಕ್ ಡೌನ್ ಆಗಿದೆ. ಹೀಗಿರುವಾಗ ಮಾಂಸ ತಿನ್ನೋದಕ್ಕೂ ಜನರು ಹೆದರೋ ಪರಿಸ್ಥಿತಿ ಕರವಾಳಿಯಲ್ಲಿ ಉಂಟಾಗಿದೆ. ಮೀನು ತಿನ್ನೋನ ಅಂದ್ರೆ ಮೀನುಗಾರಿಕೆ

ಜಗತ್ತಿನ ಮೊದಲ ಕೊರೊನಾ ಪೇಶೆಂಟ್ ಯಾರು ಗೊತ್ತಾ? ಬಹಿರಂಗವಾಯ್ತು ಅಸಲಿ ಸತ್ಯ

ಜಗತ್ತಿನಾದ್ಯಂತ ಈಗಾಗಲೇ 28 ಸಾವಿರಕ್ಕೂ ಅಧಿಕ ಜೀವಗಳನ್ನು ಬಲಿ ಪಡೆದಿರುವ ಕೋವಿಡ್ 19 ವೈರಸ್ ಸೋಂಕು ಮೊದಲು ಕಾಣಿಸಿಕೊಂಡಿದ್ದು ವುಹಾನ್ ನಗರದ 57 ವರ್ಷದ ಮಹಿಳೆಯಲ್ಲಿ ಎಂದು