Day: August 1, 2020

ರಾಜ್ಯದಲ್ಲಿ ನಿಲ್ಲದ ಕೊರೊನಾ ಆರ್ಭಟ: 5172 ಹೊಸ ಪ್ರಕರಣ ಪತ್ತೆ; 98 ಸಾವು

ರಾಜ್ಯದಲ್ಲಿ ಮಹಾಮಾರಿ ಕೊರೊನಾ ಅಬ್ಬರ ಮುಂದುವರಿದಿದ್ದು, ಶನಿವಾರ ರಾಜ್ಯದಲ್ಲಿ ಹೊಸದಾಗಿ 5172 ಕೋವಿಡ್‌ ಪ್ರಕರಣಗಳು ವರದಿಯಾಗಿದ್ದು, 98 ಸೋಂಕಿತರು ಸಾವಿಗೀಡಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ...

ಕ್ರೇನ್ ದುರಂತ: ವೈಜಾಕ್ ನಲ್ಲಿ  10 ಮಂದಿ ಸಾವು

ಕ್ರೇನ್ ದುರಂತ: ವೈಜಾಕ್ ನಲ್ಲಿ 10 ಮಂದಿ ಸಾವು

ಭಾರೀ ಗಾತ್ರದ ಕ್ರೇನ್ ತುಂಡಾಗಿ ಬಿದ್ದ ಪರಿಣಾಮ ಹನ್ನೊಂದು ಮಂದಿ ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶ ವಿಶಾಖಪಟ್ಟಣಂನ ಹಿಂದೂಸ್ಥಾನ್ ಶಿಪ್ ಯಾರ್ಡ್ ಲಿಮಿಟೆಡ್ ನಲ್ಲಿ ಶನಿವಾರ ಸಂಭವಿಸಿದೆ.ವಿಶಾಖಪಟ್ಟಣಂನ ಬಂದರಿನಲ್ಲಿರುವ ...

ಕೊರೊನಾ ಚಿಕಿತ್ಸಾ ಉಪಕರಣಗಳ ಖರೀದಿ ಹೆಸರಲ್ಲಿ ಸರ್ಕಾರದಿಂದ  ಲೂಟಿ: ನ್ಯಾಯಾಂಗ ತನಿಖೆಗೆ ಆಗ್ರಹ

ಕೊರೊನಾ ಚಿಕಿತ್ಸಾ ಉಪಕರಣಗಳ ಖರೀದಿ ಹೆಸರಲ್ಲಿ ಸರ್ಕಾರದಿಂದ ಲೂಟಿ: ನ್ಯಾಯಾಂಗ ತನಿಖೆಗೆ ಆಗ್ರಹ

ವೈದ್ಯಕೀಯ ಉಪಕರಣ ಖರೀದಿಯಲ್ಲಿ ಬಿಜೆಪಿ ಸರ್ಕಾರ 2000 ಕೋಟಿ ರೂ. ಹಗರಣ ಮಾಡಿದ್ದು, ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಳಪಡಿಸುವಂತೆ ಮಾಜಿ ಸಚಿವ ರಮಾನಾಥ್ ರೈ ಆಗ್ರಹಿಸಿದ್ದಾರೆ. ಮಡಿಕೇರಿ ...

ಬಿಜೆಪಿ  ನೋಟಿಸ್‍ಗೆ ಡೋಂಟ್‍ ಕೇರ್: ವಿಪಕ್ಷ ನಾಯಕ ಸಿದ್ದರಾಮಯ್ಯ

ಬಿಜೆಪಿ ನೋಟಿಸ್‍ಗೆ ಡೋಂಟ್‍ ಕೇರ್: ವಿಪಕ್ಷ ನಾಯಕ ಸಿದ್ದರಾಮಯ್ಯ

ರಾಜ್ಯ ಸರ್ಕಾರದ ವಿರುದ್ಧ ಮಾಡಿರುವ ಆರೋಪಕ್ಕೆ ನೋಟಿಸ್ ನೀಡಿರುವುದಕ್ಕೆ ನಾನು ಹೆದರುವುದಿಲ್ಲ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಭ್ರಷ್ಟಾಚಾರ ...