Day: August 25, 2020

ಕೊರೊನಾ ಗೆದ್ದ ಗಾನ ಗಾರುಡಿಗ ಎಸ್‍ಪಿಬಿ: ಅಪ್ಪನ ಆರೋಗ್ಯ ಸ್ಥಿರವಾಗಿದೆ ಎಂದ ಪುತ್ರ ಚರಣ್‍

ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಸ್ವರ ಸಾಮ್ರಾಟ್‍ ಎಸ್‍ಪಿಬಿ

ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿರುವ ಖ್ಯಾತ ಹಿನ್ನೆಲೆ ಗಾಯಕ ಡಾ.ಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯದಲ್ಲಿ ಸ್ಪಲ್ಪಮಟ್ಟಿನ ಚೇತರಿಕೆ ಕಾಣಿಸಿದೆ. ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಡಾ.ಎಸ್‍.ಪಿ. ಬಾಲಸುಬ್ರಹ್ಮಣ್ಯಂ ಅವರನ್ನು ಚೆನ್ನೈನ ...

ರಾಯಗಡ ದುರಂತ: 11 ಮಂದಿ ಸಾವು

ರಾಯಗಡ ದುರಂತ: 11 ಮಂದಿ ಸಾವು

ರಾಯಗಡ: ಮಹಾರಾಷ್ಟ್ರದ ರಾಯಗಡ ಜಿಲ್ಲೆಯ ಮಹದ್ ನಲ್ಲಿ ನಡೆದಿರುವ ಐದು ಅಂತಸ್ತಿನ ಕಟ್ಟಡ ಕುಸಿತ ದುರಂತದಲ್ಲಿ ಮೃತರ ಸಂಖ್ಯೆ ಏರುತ್ತಲೇ ಸಾಗಿದ್ದು ಅವಶೇಷಗಳಡಿಯಲ್ಲಿ ಮತ್ತೆ 9 ಮೃತದೇಹಗಳು ...

ಡಿಕೆಶಿಗೆ ಕೊರೊನಾ ಪಾಸಿಟಿವ್‌

ಡಿಕೆಶಿಗೆ ಕೊರೊನಾ ಪಾಸಿಟಿವ್‌

ಬೆಂಗಳೂರು: ಕೊರೊನಾ ಸೋಂಕಿನ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆ ಕಂಡು ಬರುತ್ತಿದ್ದು, ಇದೀಗ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೂ ಕೊರೋನಾ ಸೋಂಕು ದೃಢಪಟ್ಟಿದೆ. ಡಿ.ಕೆ. ಶಿವಕುಮಾರ್ ...

ಬಿಜೆಪಿ ಸೇರಿದ ಮಾಜಿ ಐಪಿಎಸ್‍ ಅಧಿಕಾರಿ ಅಣ್ಣಾಮಲೈ

ಬಿಜೆಪಿ ಸೇರಿದ ಮಾಜಿ ಐಪಿಎಸ್‍ ಅಧಿಕಾರಿ ಅಣ್ಣಾಮಲೈ

ಮಾಜಿ ಐಪಿಎಸ್‌ ಅಧಿಕಾರಿ ಕೆ.ಅಣ್ಣಾಮಲೈ ಮಂಗಳವಾರ ದೆಹಲಿಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಪಕ್ಷಕ್ಕೆ ಸೇರ್ಪಡೆಯಾದರು. ಈ ವೇಳೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪಿ.ಮುರಳಿಧರ್‌ ರಾವ್‌ ಹಾಗೂ ...