vijaya times advertisements
Visit Channel

December 23, 2020

ದಯವಿಟ್ಟು ಗಮನಿಸಿ: ನೈಟ್ ಕರ್ಫ್ಯೂ ಇಂದಿನಿಂದಲ್ಲ ನಾಳೆ(ಡಿ.24)ಯಿಂದ ಜಾರಿ

ಬೆಂಗಳೂರು, ಡಿ. 23: ಕೊರೊನಾ ರೂಪಾಂತರದ ಹಿನ್ನೆಲೆ ರಾಜ್ಯದಲ್ಲಿ ವಿಧಿಸಲಾಗಿದ್ದ ನೈಟ್ ಕರ್ಫ್ಯೂ ನಿಯಮದಲ್ಲಿ ಕೊಂಚ ಬದಲಾವಣೆ ಮಾಡಲಾಗಿದ್ದು, ಇಂದಿನಿಂದ ಜಾರಿಯಾಗಬೇಕಿದ್ದ ನೈಟ್ ಕರ್ಪ್ಯೂವನ್ನು ಡಿ.24ರಿಂದ ಜಾರಿಗೊಳಿಸುವುದಾಗಿ

ಬಿಎಸ್ವೈ ವಿರುದ್ಧದ ಡಿನೋಟಿಫೈ ಪ್ರಕರಣ: ಮುಖ್ಯಮಂತ್ರಿ ಗಳು ರಾಜೀನಾಮೆ ಪಡೆಯುವಂತೆ ಕಾಂಗ್ರೆಸ್ ಮುಖಂಡ ಉಗ್ರಪ್ಪ ವಾಗ್ದಾಳಿ

ಬೆಂಗಳೂರು, ಡಿ. 23: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಮತ್ತೆ ಭೂಕಂಟಕ ಎದುರಾದ ಹಿನ್ನೆಲೆಯಲ್ಲಿ ಬಿಎಸ್ವೈ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ಮುಖಂಡ ಉಗ್ರಪ್ಪ, ಧಮ್, ತಾಕತ್

ಎಲ್ಲರ ಹಿತ ಗಮನದಲ್ಲಿಟ್ಟುಕೊಂಡು ತೀರ್ಮಾನಿಸಲಿ: ಡಿ.ಕೆ.ಶಿವಕುಮಾರ್

ಬೆಂಗಳೂರು, ಡಿ. 23: ಶಾಲೆ ತೆರೆಯಬೇಕೋ ಬೇಡವೋ ಎಂಬುದರ ಬಗ್ಗೆ ತಜ್ಞರ ಜತೆ ಚರ್ಚೆ ಮಾಡಬೇಕು. ರಾಜಕಾರಣಿಗಳು ಏನೇ ಅಭಿಪ್ರಾಯ ಹೇಳಿದರೂ ಅಂತಿಮವಾಗಿ ವಿದ್ಯಾರ್ಥಿಗಳು, ಶಾಲೆಗಳು ಹಾಗೂ

ಆದಿಚುಂಚನಗಿರಿ ಶ್ರೀ ಮಠದಿಂದ ಸ್ಲಂ ಮಕ್ಕಳಿಗೆ ಉಚಿತ ಶಿಕ್ಷಣದ ಚಿಂತನೆ: ಸಚಿವ ಎಸ್.ಟಿ. ಸೋಮಶೇಖರ್

ಬೆಂಗಳೂರು, ಡಿ. 23: ರಾಜಧಾನಿ ಬೆಂಗಳೂರಿನಲ್ಲಿರುವ ಎಲ್ಲೆಲ್ಲಿ ಸ್ಲಂ ಮಕ್ಕಳಿಗೆ ಸಂಪೂರ್ಣವಾಗಿ ಉಚಿತ ಶಿಕ್ಷಣ ಸಿಗಬೇಕಿದ್ದು, ಈ ಕೆಲಸವನ್ನು ಆದಿಚುಂಚನಗಿರಿ ಮಠದಿಂದ ಮಾಡಲಿದ್ದು, ಸರ್ಕಾರದ ಕಡೆಯಿಂದ ಜಾಗವಿದ್ದರೆ

ಭಾರತ ವಿರುದ್ಧದ 2ನೇ ಟೆಸ್ಟ್‌ನಿಂದ ವಾರ್ನರ್ ಹಾಗೂ ಅಬಾಟ್ ಔಟ್

ಮೆಲ್ಬೋರ್ನ್, ಡಿ. 23: ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ 2ನೇ ಟೆಸ್ಟ್ ಪಂದ್ಯಕ್ಕೂ ಮೊದಲು ಆಸೀಸ್ ಪಡೆಗೆ ದೊಡ್ಡ ಹಿನ್ನಡೆ ಅನುಭವಿಸಿದ್ದು, ತಂಡದ ಪ್ರಮುಖ ಬ್ಯಾಟ್ಸ್‌ಮನ್‌ ಡೇವಿಡ್ ವಾರ್ನರ್

ರಾಜ್ಯದಲ್ಲಿ ಇಂದಿನಿಂದ ನೈಟ್ ಕರ್ಪ್ಯೂ: ರಾತ್ರಿ 10ರಿಂದ ಬೆಳಗ್ಗೆ 6ರವರೆಗೆ ನಿರ್ಬಂಧ: ಸಿಎಂ ಹೇಳಿಕೆ

ಬೆಂಗಳೂರು, ಡಿ. 23: ರಾಜ್ಯದಲ್ಲಿ ರೂಪಾಂತರಗೊಂಡ ಹೊಸ ಕೊರೊನಾ ಆತಂಕ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇಂದು ಮಧ್ಯರಾತ್ರಿಯಿಂದಲೇ ಜಾರಿಗೆ ಬರುವಂತೆ ಒಂಬತ್ತು ದಿನಗಳ ಕಾಲ ರಾತ್ರಿ ಕರ್ಪ್ಯೂ ಜಾರಿಗೊಳಿಸಲಾಗಿದೆ

ರೂಪಾಂತರಿ ಕೊರೊನಾ ವಿಷಯದಲ್ಲಿ ಸರ್ಕಾರ ನಿರ್ಲಕ್ಷ್ಯ ತೋರಿದೆ, ಸೂಕ್ತ ಮುನ್ನೆಚ್ಚರಿಕೆ ಕೈಗೊಳ್ಳಲಿ: ಸಿದ್ದರಾಮಯ್ಯ

ಬೆಂಗಳೂರು, ಡಿ. 23: ಹೊಸ ರೂಪಾಂತರದೊಂದಿಗೆ ಕಾಣಿಸಿಕೊಂಡಿರುವ ಕೊರೊನಾ ‌ವೈರಸ್ ವಿಚಾರದಲ್ಲಿ ಸರ್ಕಾರ ಕಿಂಚಿತ್ತೂ ನಿರ್ಲಕ್ಷ್ಯ ತೋರಿದೆ, ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕೆಂದು ವಿರೋಧ ಪಕ್ಷದ ನಾಯಕ

ನಿಗದಿಯಂತೆ ಜನವರಿ 1ರಿಂದ ಶಾಲೆ ಆರಂಭ: ಸಚಿವ ಸುರೇಶ್ ಕುಮಾರ್

ಬೆಂಗಳೂರು, ಡಿ. 23: ನಿಗದಿಯಂತೆ ಜನವರಿ 1ರಿಂದಲೇ ಶಾಲೆ ಆರಂಭವಾಗಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು

ಹಂದಿ ಸೆರೆಗೆ ಇರಿಸಿದ್ದ ಬಲೆಗೆ ಬಿದ್ದ ವ್ಯಾಘ್ರ

ಕೊಡುಗು, ಡಿ. 23: ಕಾಡುಹಂದಿಯನ್ನು ಸೆರೆ ಹಿಡಿಯಲು ಇಟ್ಟಿದ್ದ ಬಲೆಗೆ ಹುಲಿಯೊಂದು ಸೆರೆಯಾಗಿದೆ. ದಕ್ಷಿಣ ಕೊಡಗಿನ ಬಾಳೆಲೆ ಪಶುವೈದ್ಯ ಆಸ್ಪತ್ರೆ ಕಟ್ಟದ ಹಿಂಭಾಗ ಕಳೆದ ಹಲವು ದಿನಗಳಿಂದ