Day: December 24, 2020

ರೈತರ ಹೋರಾಟ; ಬೇಡಿಕೆಗಳನ್ನು ಒಪ್ಪಿ ವಾಸ್ತವ ಪ್ರಸ್ತಾವನೆ ಮುಂದಿಡಬೇಕೆಂದು ಕೇಂದ್ರಕ್ಕೆ ಒತ್ತಾಯ

ರೈತರ ಹೋರಾಟ; ಬೇಡಿಕೆಗಳನ್ನು ಒಪ್ಪಿ ವಾಸ್ತವ ಪ್ರಸ್ತಾವನೆ ಮುಂದಿಡಬೇಕೆಂದು ಕೇಂದ್ರಕ್ಕೆ ಒತ್ತಾಯ

ನವದೆಹಲಿ, ಡಿ. 24: ಕೇಂದ್ರ ಸರ್ಕಾರ ನೂತನ ಕೃಷಿ ಕಾಯ್ದೆಯನ್ನು ಹಿಂಪಡೆಯಬೇಕೆಂದು ರೈತರು ನಡೆಸುತ್ತಿರುವ ಪ್ರತಿಭಟನೆ ದಿನೇ ದಿನೇ ತೀವ್ರವಾಗುತ್ತಿದೆ. ಈಗಾಗಲೇ ವಿವಿಧ ರೀತಿಯ  ಹೋರಾಟ, ಪ್ರತಿಭಟನೆಗಳನ್ನು ...

ಕರ್ನಾಟಕದಂತೆ ಗೋವಾದಲ್ಲೂ ಗೋ ಹತ್ಯೆ ನಿಷೇಧ ಮಾಡಿಸುವ ಧೈರ್ಯ ಸಿ.ಟಿ. ರವಿಯವರಿಗೆ ಯಾಕಿಲ್ಲ?: ದಿನೇಶ್ ಗುಂಡೂರಾವ್

ಸರ್ಕಾರವು ಕಾಟಾಚಾರಕ್ಕಾಗಿ ನೈಟ್‌ ಕರ್ಫ್ಯೂ ಹೇರಿ ಏನು ಸಾಧಿಸುತ್ತಿದೆ; ಗುಂಡುರಾವ್

ಬೆಂಗಳೂರು, ಡಿ. 24: ರೂಪಾಂತರಿ ಕೊರೊನಾ ವೈರಸ್‌ ಭೀತಿ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ನೈಟ್‌ ಕರ್ಪ್ಯೂ ಜಾರಿಗೊಳಿಸಿದೆ. ಈ ಹಿನ್ನೆಲೆಯಲ್ಲಿ ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ...

ನೈಟ್ ಕರ್ಪ್ಯೂ ಹಿನ್ನೆಲೆ: ಮಲೆ ಮಹದೇಶ್ವರ ಸ್ವಾಮಿ ಬೆಟ್ಟಕ್ಕೆ ತೆರಳುವ ಭಕ್ತರಿಗೆ ನಿಯಮ ಪಾಲನೆ ಕಡ್ಡಾಯ

ನೈಟ್ ಕರ್ಪ್ಯೂ ಹಿನ್ನೆಲೆ: ಮಲೆ ಮಹದೇಶ್ವರ ಸ್ವಾಮಿ ಬೆಟ್ಟಕ್ಕೆ ತೆರಳುವ ಭಕ್ತರಿಗೆ ನಿಯಮ ಪಾಲನೆ ಕಡ್ಡಾಯ

ಚಾಮರಾಜನಗರ, ಡಿ. 24: ರಾಜ್ಯದಲ್ಲಿ ಕೊರೊನಾ ‌ಆತಂಕ ಹೆಚ್ಚಾಗಿರುವ ಪರಿಣಾಮ ವಿಧಿಸಲಾಗಿರುವ ನೈಟ್ ಕರ್ಪ್ಯೂ ಹಿನ್ನೆಲೆಯಲ್ಲಿ ಚಾಮರಾಜನಗರದ ಐತಿಹಾಸಿಕ ಪ್ರವಾಸಿ ತಾಣವಾಗಿರುವ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳಲು ...

ಮೆಟ್ರಿಕ್ ನಂತರದ ಸ್ಕಾಲರ್‌ಶಿಪ್‌: 59,000 ಕೋಟಿ ರೂ. ಅನುಮೋದನೆ ನೀಡಿದ ಕೇಂದ್ರ ಸರ್ಕಾರ

ಮೆಟ್ರಿಕ್ ನಂತರದ ಸ್ಕಾಲರ್‌ಶಿಪ್‌: 59,000 ಕೋಟಿ ರೂ. ಅನುಮೋದನೆ ನೀಡಿದ ಕೇಂದ್ರ ಸರ್ಕಾರ

ದೆಹಲಿ, ಡಿ. 24: ಪರಿಶಿಷ್ಟ ಜಾತಿಯ (ಎಸ್‌ಸಿ) ಕಡುಬಡವ ಕುಟುಂಬಗಳ ವಿದ್ಯಾರ್ಥಿಗಳ ಮೆಟ್ರಿಕ್‌ ನಂತರದ ವಿದ್ಯಾರ್ಥಿವೇತನಕ್ಕಾಗಿ ಮುಂದಿನ 5 ವರ್ಷಗಳಲ್ಲಿ 59,000 ಕೋಟಿ ರೂ. ಅನ್ನು ವಿನಿಯೋಗಿಸಲು ...

ಡ್ರಗ್ಸ್ ‌ಮಾಫಿಯಾ: ಆಫ್ರಿಕನ್ ಪ್ರಜೆ ಸೇರಿ ಮೂವರ ಬಂಧನ

ಡ್ರಗ್ಸ್ ‌ಮಾಫಿಯಾ: ಆಫ್ರಿಕನ್ ಪ್ರಜೆ ಸೇರಿ ಮೂವರ ಬಂಧನ

ಬೆಂಗಳೂರು, ಡಿ. 24: ಡ್ರಗ್ಸ್ ಮಾಫಿಯಾ ವಿರುದ್ಧ ಕಾರ್ಯಾಚರಣೆ ಮುಂದುವರಿಸಿರುವ ಬೆಂಗಳೂರು ಸಿಸಿಬಿ ಪೊಲೀಸರು, ಮೂವರು ಡ್ರಗ್ಸ್ ‌ಪೆಡ್ಲರ್ಗಳನ್ನು ಬಂಧಿಸಿದ್ದಾರೆ. ಬಂಧಿತ ಮೂವರು ಡ್ರಗ್ಸ್ ಪೆಡ್ಲರ್ ಪೈಕಿ ...

ಕರ್ತವ್ಯ ಲೋಪ – ಪೊಲೀಸ್‌ ಅಧಿಕಾರಿಗೆ ರಸ್ತೆ ಗುಡಿಸುವ ಶಿಕ್ಷೆ ವಿಧಿಸಿದ ಹೈಕೋರ್ಟ್

ಕರ್ತವ್ಯ ಲೋಪ – ಪೊಲೀಸ್‌ ಅಧಿಕಾರಿಗೆ ರಸ್ತೆ ಗುಡಿಸುವ ಶಿಕ್ಷೆ ವಿಧಿಸಿದ ಹೈಕೋರ್ಟ್

ಬೆಂಗಳೂರು, ಡಿ. 24: ಮಹಿಳೆಯೊಬ್ಬರು ನೀಡಿದ ದೂರಿಗೆ ಸಂಬಂಧಿಸಿದಂತೆ ಎಫ್‌ಐಆರ್‌ ದಾಖಲಿಸಿಕೊಳ್ಳದ ಕಲಬುರಗಿಯ ಸ್ಟೇಷನ್‌ ಬಜಾರ್‌ ಪೊಲೀಸ್‌ ಠಾಣಾಧಿಕಾರಿಗೆ ಹೈಕೋರ್ಟ್‌ ರಸ್ತೆ ಶುಚಿಗೊಳಿಸುವ ಶಿಕ್ಷೆ ವಿಧಿಸಿದೆ. ಪೊಲೀಸ್ ...

ರಾತ್ರಿ ಮಾತ್ರ ಸಂಚರಿಸಲು ರೂಪಾಂತರಿ ಕೊರೊನಾ ನಿಶಾಚಾರಿಯೇ?: ದಿನೇಶ್ ಗುಂಡೂರಾವ್

ರಾತ್ರಿ ಮಾತ್ರ ಸಂಚರಿಸಲು ರೂಪಾಂತರಿ ಕೊರೊನಾ ನಿಶಾಚಾರಿಯೇ?: ದಿನೇಶ್ ಗುಂಡೂರಾವ್

ಬೆಂಗಳೂರು, ಡಿ. 24: ರಾಜ್ಯದಲ್ಲಿ ರೂಪಾಂತರಿ ಕೊರೊನಾ ಕರಿನೆರಳು ಆವರಿಸಿರುವ ಹಿನ್ನೆಲೆಯಲ್ಲಿ, ನೈಟ್ ಕರ್ಪ್ಯೂ ಜಾರಿಗೊಳಿಸಿರುವ ಸರ್ಕಾರದ ಕ್ರಮವನ್ನು ಟೀಕಿಸಿರುವ ಶಾಸಕ ದಿನೇಶ್ ಗುಂಡೂರಾವ್, ರಾತ್ರಿ ವೇಳೆ ...

ಅಣ್ಣಾತೆ’ ಚಿತ್ರ ತಂಡದ 8 ಮಂದಿಗೆ ಕೊರೋನಾ ಪಾಸಿಟಿವ್; ರಜನಿ ಸೆಲ್ಫ್ ಕ್ವಾರಂಟೈನ್

ಅಣ್ಣಾತೆ’ ಚಿತ್ರ ತಂಡದ 8 ಮಂದಿಗೆ ಕೊರೋನಾ ಪಾಸಿಟಿವ್; ರಜನಿ ಸೆಲ್ಫ್ ಕ್ವಾರಂಟೈನ್

ಚೆನ್ನೈ, ಡಿ. 24: ಸೂಪರ್​ಸ್ಟಾರ್ ರಜನಿಕಾಂತ್ ಅಭಿನಯದ ‘ಅಣ್ಣಾತೆ’ ಚಿತ್ರತಂಡದ ಎಂಟು ಮಂದಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದ್ದು, ತಲೈವಾ ಸ್ವಯಂ ಕ್ವಾರಂಟೈನ್ ಗೆ ಒಳಗಾಗುವ ಸಾಧ್ಯತೆ ಇದೆ. ...

ಲಂಚ ಪಡೆಯುತ್ತಿದ್ದ ವೇಳೆ ಎಸಿಬಿ ಬಲೆಗೆ ಬಿದ್ದ ಪುರಸಭೆ ಮುಖ್ಯಾಧಿಕಾರಿ

ಲಂಚ ಪಡೆಯುತ್ತಿದ್ದ ವೇಳೆ ಎಸಿಬಿ ಬಲೆಗೆ ಬಿದ್ದ ಪುರಸಭೆ ಮುಖ್ಯಾಧಿಕಾರಿ

ಮೈಸೂರು, ಡಿ. 24: ಲಂಚ ಪಡೆಯುತ್ತಿದ್ದ ವೇಳೆ‌ ಪುರಸಭೆ ಮುಖ್ಯಾಧಿಕಾರಿ ಎಸಿಬಿ ಬಲೆಗೆ ಬಿದ್ದಿದ್ದಾರೆ. ತಿ.ನರಸೀಪುರ ತಾಲ್ಲೂಕಿನ ಬನ್ನೂರು ಪುರಸಭೆ ಮುಖ್ಯಾಧಿಕಾರಿ ಪುಷ್ಪಲತಾ ಎಸಿಬಿ ಬಲೆಗೆ ಬಿದ್ದ ...

Page 3 of 3 1 2 3