Day: January 23, 2021

ಲಸಿಕೆಯನ್ನು ಸಂಜೀವಿನಿ ಹೊತ್ತ ಹನುಮಂತನಿಗೆ ಹೋಲಿಸಿದ ಬ್ರೆಜಿಲ್ ಅಧ್ಯಕ್ಷ

ಲಸಿಕೆಯನ್ನು ಸಂಜೀವಿನಿ ಹೊತ್ತ ಹನುಮಂತನಿಗೆ ಹೋಲಿಸಿದ ಬ್ರೆಜಿಲ್ ಅಧ್ಯಕ್ಷ

ಸಾಮಾಜಿಕ ಜಾಲತಾಣ ಟ್ವಿಟರ್‌ನಲ್ಲಿ ಟ್ವೀಟ್ ಮಾಡಿರುವ ಬ್ರೆಜಿಲ್ ಅಧ್ಯಕ್ಷ ಜೈರ್ ಎ ಬೋಲ್ಸನಾರೋ ಅವರು, ರಾಮಾಯಣದಲ್ಲಿ ಸಂಜೀವಿನಿ ಪರ್ವತ ಹೊತ್ತು ತಂದು ಲಕ್ಷ್ಮಣನಿಗೆ ಜೀವದಾನ ನೀಡಿದ ಹನುಮಂತನಂತೆ ...

ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯು ಪರೀಕ್ಷೆ ದಿನಾಂಕ ಘೋಷಣೆ

ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯು ಪರೀಕ್ಷೆ ದಿನಾಂಕ ಘೋಷಣೆ

ಮೇ ಎರಡನೇ ವಾರದಲ್ಲಿ ದ್ವಿತೀಯ ಪಿಯು ಹಾಗೂ ಜೂನ್‌ ಮೊದಲ ವಾರದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳನ್ನು ನಡೆಸಲಾಗುವುದು ಎಂದು ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ತಿಳಿಸಿದರು.

ಬಿಜೆಪಿ ದೇಶವೇ ನಿರುದ್ಯೋಗಿ, ಇದಕ್ಕೆ ಪ್ರತಿಪಕ್ಷ ಹೊರತಲ್ಲ; ಡಿಕೆಶಿ ಟಾಂಗ್

ಬಿಜೆಪಿ ದೇಶವೇ ನಿರುದ್ಯೋಗಿ, ಇದಕ್ಕೆ ಪ್ರತಿಪಕ್ಷ ಹೊರತಲ್ಲ; ಡಿಕೆಶಿ ಟಾಂಗ್

ನಾವು ಮುಖ್ಯಮಂತ್ರಿಗಳಿಗೆ, ಅವರ ಪದವಿಗೆ, ಹಿರಿತನಕ್ಕೆ ಗೌರವ ನೀಡುತ್ತೇವೆ. ಇವತ್ತೂ ಗೌರವಿಸುತ್ತೇವೆ, ನಾಳೆಯೂ ಗೌರವಿಸುತ್ತೇವೆ. ಅವರ ಪ್ರಕಾರ ನಾವೆಲ್ಲ ಸತ್ತ ಕುದುರೆಗಳಂತೆ, ನಮ್ಮ ಪಕ್ಷವೇ ಇಲ್ಲ. ಇನ್ನು ...

ಆರ್.ಜೆ.ಡಿ ನಾಯಕ ಲಾಲು ಪ್ರಸಾದ್ ಆರೋಗ್ಯ ಏರು ಪೇರು

ಆರ್.ಜೆ.ಡಿ ನಾಯಕ ಲಾಲು ಪ್ರಸಾದ್ ಆರೋಗ್ಯ ಏರು ಪೇರು

ಹೈಪರ್ ಟೆನ್ಷನ್, ಮಧುಮೇಹ, ಹೃದಯ, ಕಿಡ್ನಿ, ಸಮಸ್ಯೆಗಳಿಂದ ಬಳಲುತ್ತಿರುವ ಲಾಲು ಪ್ರಸಾದ್ ಯಾದವ್ ಗುರುವಾರದಿಂದ ಉಸಿರಾಟದ ಸಮಸ್ಯೆಯನ್ನೂ ಎದುರಿಸುತ್ತಿದ್ದಾರೆ. ಅವರ ಆರೋಗ್ಯ ಕಳೆದೆರಡು ದಿನಗಳಿಂದ ತೀರಾ ಹದಗೆಟ್ಟ ...

ಅಕ್ರಮ ಗಣಿಗಾರಿಕೆ ಇದ್ದರೆ ಸಕ್ರಮ ಮಾಡಿಕೊಳ್ಳಿ: ಸಿಎಂ ಯಡಿಯೂರಪ್ಪ

ಅಕ್ರಮ ಗಣಿಗಾರಿಕೆ ಇದ್ದರೆ ಸಕ್ರಮ ಮಾಡಿಕೊಳ್ಳಿ: ಸಿಎಂ ಯಡಿಯೂರಪ್ಪ

ಶಿವಮೊಗ್ಗದಲ್ಲಿ ನಡೆದ ಜಿಲೆಟಿನ್ ಸ್ಪೋಟ ಪ್ರಕರಣದ ಬೆನ್ನಲ್ಲೇ ರಾಜ್ಯದಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆ ಕುರಿತಂತೆ ಚರ್ಚೆಗಳು ಶುರುವಾಗಿದೆ. ಈ ಹಿನ್ನೆಲೆಯಲ್ಲಿ ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದಂತೆ ‌ಮೈಸೂರಿನಲ್ಲಿ ಮಾತನಾಡಿದ ...

ಆನೆ ಓಡಿಸೋ ಭರದಲ್ಲಿ ಬೆಂಕಿ ಹಚ್ಚಿದ ದುರುಳರು: ಚಿಕಿತ್ಸೆ ಫಲಿಸದೆ ಪ್ರಾಣಬಿಟ್ಟ ಗಜರಾಜ

ಆನೆ ಓಡಿಸೋ ಭರದಲ್ಲಿ ಬೆಂಕಿ ಹಚ್ಚಿದ ದುರುಳರು: ಚಿಕಿತ್ಸೆ ಫಲಿಸದೆ ಪ್ರಾಣಬಿಟ್ಟ ಗಜರಾಜ

ತಮಿಳುನಾಡಿನ ಮುದುಮಲೈ ಹುಲಿ ಅಭಯಾರಣ್ಯ (ಎಂಟಿಆರ್) ಪ್ರದೇಶದ ಮಾಸಿನಗುಡಿಯಲ್ಲಿ ಈ ಘಟನೆ ನಡೆದಿದ್ದು, ಈ ಕೃತ್ಯಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಮಾಸಿನಗುಡಿ ಪ್ರದೇಶದಲ್ಲಿ ಆನೆಯನ್ನು ಓಡಿಸುವುದಕ್ಕಾಗಿ ಕಿಡಿಗೇಡಿಗಳು ...

ಬಿಗ್ ಬಾಸ್ ಸೀಸನ್ 8ರ ಪ್ರೋಮೋ ಶೂಟ್ ಫೋಟೋ ಹಂಚಿಕೊಂಡ ಕಿಚ್ಚ

ಬಿಗ್ ಬಾಸ್ ಸೀಸನ್ 8ರ ಪ್ರೋಮೋ ಶೂಟ್ ಫೋಟೋ ಹಂಚಿಕೊಂಡ ಕಿಚ್ಚ

ಸ್ವತಃ ಕಾರ್ಯಕ್ರಮದ ನಿರ್ದೇಶಕ, ಕಲರ್ಸ್‌ ಕನ್ನಡ ವಾಹಿನಿಯ ಬ್ಯುಸಿನೆಸ್‌ ಹೆಡ್‌ ಪರಮೇಶ್ವರ್‌ ಗುಂಡ್ಕಲ್‌ ಕೂಡ ಸುದೀಪ್ ಜೊತೆ ಪ್ರೋಮೋ ಶೂಟ್ ಮಾಡುತ್ತಿರುವ ಫೋಟೋ ಹಂಚಿಕೊಂಡಿದ್ದಾರೆ.