Day: January 27, 2021

ದೆಹಲಿ ರೈತರ ಹೋರಾಟ: 10 ಮಂದಿ ರೈತ ಮುಖಂಡರ ವಿರುದ್ಧ FIR

ದೆಹಲಿ ರೈತರ ಹೋರಾಟ: 10 ಮಂದಿ ರೈತ ಮುಖಂಡರ ವಿರುದ್ಧ FIR

ನವದೆಹಲಿ, ಜ. 27: ದೆಹಲಿಯಲ್ಲಿ  ನಿನ್ನೆ ಟ್ರ್ಯಾಕ್ಟರ್ ರ‍್ಯಾಲಿ ವೇಳೆ ಹಿಂಸಾಚಾರ  ಮಿತಿ ಮೀರಿದ್ದು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರೈತ ಸಂಘಟನೆಗಳ 10 ಮುಖಂಡರ ವಿರುದ್ಧ FIR ...

ಅಮೆರಿಕದಲ್ಲಿರುವ ವರ್ಣ ಭೇದ ನೀತಿ ಬೈಡನ್ ಕ್ರಮ

ಅಮೆರಿಕದಲ್ಲಿರುವ ವರ್ಣ ಭೇದ ನೀತಿ ಬೈಡನ್ ಕ್ರಮ

ವಾಷಿಂಗ್ಟನ್, ಜ. 27:  ಅಮೆರಿಕಾದಲ್ಲಿ   ಕಾಡುತ್ತಿರುವ ಅಸಮಾನತೆ  ವರ್ಣಬೇಧ ನೀತಿ ತೊಡೆದು ಹಾಕಲು ಅಧ್ಯಕ್ಷ ಜೋ ಬೈಡನ್ ಅವರು ದೇಶದಾದ್ಯಂತ ಜನಾಂಗೀಯ ಸಮಾನತೆಗೆ ಉತ್ತೇಜನ ನೀಡುವಂತ ...

ಡಿನೋಟಿಫಿಕೇಷನ್ ಪ್ರಕರಣದಲ್ಲಿ ಸಿಎಂ ಬಿ.ಎಸ್.ವೈಗೆ ಸುಪ್ರೀಂ ಪ್ರಶ್ನೆ

ನವದೆಹಲಿ, ಜ. 27:  ಅಕ್ರಮ ಡಿನೋಟಿಫಿಕೇಷನ್ ಪ್ರಕರಣದಲ್ಲಿ ತಮ್ಮ ವಿರುದ್ಧದ ಕ್ರಿಮಿನಲ್ ಮೊಕದ್ದಮೆಯನ್ನು ಪ್ರಶ್ನಿಸಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಮಾಜಿ ಸಚಿವ ಮುರುಗೇಶ್ ನಿರಾಣಿ ಸಲ್ಲಿಸಿದ್ದ ಮನವಿಯನ್ನು ...

ಪ್ರಾಮಾಣಿಕ ಅಧಿಕಾರಿಯಿಂದ ಲಂಚ ಬೇಡಿಕೆ; ಸಚಿವ ಅಶೋಕ್ ಪಿ.ಎಗೆ ಗೇಟ್ ಪಾಸ್

ಪ್ರಾಮಾಣಿಕ ಅಧಿಕಾರಿಯಿಂದ ಲಂಚ ಬೇಡಿಕೆ; ಸಚಿವ ಅಶೋಕ್ ಪಿ.ಎಗೆ ಗೇಟ್ ಪಾಸ್

ಬೆಂಗಳೂರು, ಜ. 27: ಸಬ್‌ ರಿಜಿಸ್ಟ್ರಾರ್‌ ಬಳಿ ಹಣಕ್ಕಾಗಿ ಹಣಕ್ಕಾಗಿ ಬೇಡಿಕೆ ಇಟ್ಟಿದ್ದರು ಎಂಬ ಆರೋಪಕ್ಕೆ ಒಳಗಾಗಿರುವ ಸಚಿವ ಆರ್‌. ಅಶೋಕ್‌ ಆಪ್ತ ಸಹಾಯಕ ಗಂಗಾಧರ್‌ ಅವರನ್ನು ...

ಎದೆ ನೋವು ಕಾಣಿಸಿಕೊಂಡ ಹಿನ್ನೆಲೆ: ಮತ್ತೆ ಆಸ್ಪತ್ರೆಗೆ ದಾಖಲಾದ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ

ಎದೆ ನೋವು ಕಾಣಿಸಿಕೊಂಡ ಹಿನ್ನೆಲೆ: ಮತ್ತೆ ಆಸ್ಪತ್ರೆಗೆ ದಾಖಲಾದ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ

ಕೊಲ್ಕತ್ತಾ, ಜ. 27: ಇತ್ತೀಚೆಗೆ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ, ಎದೆನೋವಿನಿಂದಾಗಿ ಮತ್ತೆ ಕೋಲ್ಕತ್ತದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮಂಗಳವಾರ ರಾತ್ರಿಯಿಂದ ಅಸ್ವಸ್ಥಗೊಂಡಿದ್ದರು. ...

ಹಿಂದಿ ಭಾಷೆಯನ್ನು ಸಮರ್ಥನೆ ಮಾಡಿಕೊಂಡಿದ್ದ ಸಾಹಿತಿ ದೊಡ್ಡರಂಗೇಗೌಡ ಅವರಿಂದ ಕ್ಷಮೆಯಾಚನೆ

ಹಿಂದಿ ಭಾಷೆಯನ್ನು ಸಮರ್ಥನೆ ಮಾಡಿಕೊಂಡಿದ್ದ ಸಾಹಿತಿ ದೊಡ್ಡರಂಗೇಗೌಡ ಅವರಿಂದ ಕ್ಷಮೆಯಾಚನೆ

ಮೈಸೂರು, ಜ. 27: ಹಿಂದಿ ರಾಷ್ಟ್ರಭಾಷೆ, ಇಂಗ್ಲಿಷ್‌ಗೆ ಗುಲಾಮರಾಗುವ ಬದಲು ಹಿಂದಿ ಕಲಿಯುವುದರಲ್ಲಿ ತಪ್ಪೇನಿದೆ ಎಂದು ಸಂದರ್ಶನದಲ್ಲಿ ಹೇಳಿದ್ದ ಸಾಹಿತಿ ದೊಡ್ಡರಂಗೇಗೌಡ ಅವರು ಕನ್ನಡಿಗರ ಕ್ಷಮೆ ಯಾಚಿಸಿದ್ದಾರೆ. ಇಂದು ...

ಪ್ರಧಾನಿ ಮೋದಿಯ 56 ಇಂಚಿನ ಎದೆಯೊಳಗೆ ಬಡವರಿಗಾಗಿ ಮಿಡಿಯುವ ಹೃದಯವೇ ಇಲ್ಲ: ಸಿದ್ದರಾಮಯ್ಯ

ಪ್ರಧಾನಿ ಮೋದಿಯ 56 ಇಂಚಿನ ಎದೆಯೊಳಗೆ ಬಡವರಿಗಾಗಿ ಮಿಡಿಯುವ ಹೃದಯವೇ ಇಲ್ಲ: ಸಿದ್ದರಾಮಯ್ಯ

ಬೆಂಗಳೂರು, ಜ. 27: ಕೇಂದ್ರದ ಬಿಜೆಪಿ ಸರ್ಕಾರ ಸಂಪೂರ್ಣವಾಗಿ ಬಂಡವಾಳಶಾಹಿಗಳ ಗುಲಾಮಗಿರಿ ಮಾಡುತ್ತಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಕೃಷಿ ಕಾಯ್ದೆಗಳನ್ನು ಹಿಂಪಡೆಯುವ ಸಲುವಾಗಿ ...

ಬೆಳಗಾವಿಯಲ್ಲಿ ಎಂಇಎಸ್ ಪ್ರತಿಭಟನೆ ದೇಶದ ಸಾಮರಸ್ಯಕ್ಕೆ, ಭಾಷಾ ಸೌಹಾರ್ದತೆಗೆ ವಿಷ ಹಿಂಡಲಿದೆ: ಎಚ್‌ಡಿಕೆ

ದೆಹಲಿ ಘಟನೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತಕ್ಕೆ ‌ಕಪ್ಪು ಚುಕ್ಕೆ: ಸೌಹಾರ್ದ ಮಾರ್ಗವೇ ಇದಕ್ಕೆ ಮದ್ದು: ಎಚ್.‌ ಡಿ. ಕುಮಾರಸ್ವಾಮಿ

ಬೆಂಗಳೂರು, ಜ. 27: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದ ಘಟನೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತಕ್ಕೆ ಕಪ್ಪು ಚುಕ್ಕೆಯಾಗಿದ್ದು, ರೈತರ ಸಮಸ್ಯೆ ಬಗೆಹರಿಸಲು ಸೌಹಾರ್ದ ಮಾರ್ಗವೇ ಮದ್ದು ಎಂದು ...

ಶಶಿಕಲಾ‌ ಸೆರೆವಾಸ ಅಂತ್ಯ: ಜೈಲಿನಿಂದ ಬಿಡುಗಡೆಯಾದ ಜಯಲಲಿತಾ ಆಪ್ತೆ

ಶಶಿಕಲಾ‌ ಸೆರೆವಾಸ ಅಂತ್ಯ: ಜೈಲಿನಿಂದ ಬಿಡುಗಡೆಯಾದ ಜಯಲಲಿತಾ ಆಪ್ತೆ

ಬೆಂಗಳೂರು, ಜ. 27: ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಕಳೆದ ನಾಲ್ಕು ವರ್ಷಗಳ ಕಾಲ ಜೈಲು ಶಿಕ್ಷೆ ಅನುಭವಿಸಿದ ತಮಿಳುನಾಡು ಮಾಜಿ ಸಿಎಂ ದಿ.ಜಯಲಲಿತಾ ಆಪ್ತೆ ವಿ.ಕೆ ಶಶಿಕಲಾ ...

ರೈತರ ಹೆಸರಲ್ಲಿ ರಾಜಕೀಯ ಪುಂಡಾಟ,ದಾಂಧಲೆ ಮಾಡುವುದು ಸರಿಯಲ್ಲ: ನಳಿನ್ ಕುಮಾರ್ ಕಟೀಲ್

ರೈತರ ಹೆಸರಲ್ಲಿ ರಾಜಕೀಯ ಪುಂಡಾಟ,ದಾಂಧಲೆ ಮಾಡುವುದು ಸರಿಯಲ್ಲ: ನಳಿನ್ ಕುಮಾರ್ ಕಟೀಲ್

ಬೆಂಗಳೂರು, ಜ. 27: ರೈತರ ಹೆಸರಲ್ಲಿ ರಾಷ್ಟ್ರಘಾತುಕ ಕಾರ್ಯ. ರೈತರ ಹೆಸರಲ್ಲಿ ರಾಜಕೀಯ ಪುಂಡಾಟ, ದಾಂಧಲೆ ಮಾಡುವುದು ಸರಿಯಲ್ಲ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಕಿಡಿಕಾರಿದ್ದಾರೆ. ...

Page 1 of 2 1 2