vijaya times advertisements
Visit Channel

January 30, 2021

ಸಿಸಿಬಿ ಪೊಲೀಸರ ಭರ್ಜರಿ ಬೇಟೆ: ನಾಲ್ವರು ಡ್ರಗ್ಸ್ ಪೆಡ್ಲರ್ ಗಳ ಬಂಧನ

ಬೆಂಗಳೂರು ನಗರದ ಸಿಸಿಬಿ ಪೊಲೀಸರು ರಾಮಮೂರ್ತಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಡ್ರಗ್ಸ್ ಮಾರಾಟ ನಡೆಸುತ್ತಿದ್ದ ಡಗ್ಸ್ ಜಾಲದ ಮಾಹಿತಿ ಸಂಗ್ರಹಿಸಿದ ಪೊಲೀಸರು, ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳದ ಎಸಿಪಿ ಕೆ.ಸಿ ಗೌರತಮ್ ಅವರ ನೇತೃತ್ವದಲ್ಲಿ ಕ್ಷಿಪ್ರ ಕಾರ್ಯಾಚರಣೆ ನಡೆಸಿ, ಆಕ್ರಮಗಳಲ್ಲಿ ಭಾಗಿಯಾಗಿದ್ದ ಇಬ್ಬರು ನೈಜೀರಿಯನ್ ಪ್ರಜೆಗಳು ಹಾಗೂ ಇಬ್ಬರು ಹೊರ ರಾಜ್ಯದ ಡ್ರಗ್ಸ್ ಪೆಡ್ಲರ್ ಗಳನ್ನ ಬಂಧಿಸಿದ್ದಾರೆ.

ಹಳ್ಳಿ ಜನರೊಂದಿಗೆ ಅಣಬೆ ಬಿರಿಯಾನಿ ಸವಿದ ರಾಹುಲ್ ಗಾಂಧಿ

ತಮಿಳುನಾಡು ಚುನಾವಣೆ ಹಿನ್ನೆಲೆಯಲ್ಲಿ ಇತ್ತೀಚಿಗೆ ತಮಿಳುನಾಡು ಪ್ರವಾಸ ಕೈಗೊಂಡಿದ್ದ ಅವರು, ಹಳ್ಳಿಯೊಂದರಲ್ಲಿ ನಡೆಯುವ ಅಡುಗೆ ತಯಾರಿ ಕಾರ್ಯಕ್ರಮದ ಶೂಟ್‌ನಲ್ಲಿ ಪಾಲ್ಗೊಂಡ ರಾಹುಲ್‌ ಗಾಂಧಿ…

ಅವರ ಸಿನಿಮಾವನ್ನು ಕಾಪಾಡಿಕೊಳ್ಳುವ ತಾಕತ್ ಅವರಿಗಿದೆ: ಕಿಚ್ಚ ಸುದೀಪ್ ಹೇಳಿದ್ದು ಯಾರಿಗೆ…?

ಸ್ಯಾಂಡಲ್‍ವುಡ್ ಅಭಿನಯ ಚಕ್ರವರ್ತಿ ನಟ ಕಿಚ್ಚ ಸುದೀಪ್ ಕನ್ನಡಚಿತ್ರರಂಗಕ್ಕೆ ಪಾದರ್ಪಣೆ ಮಾಡಿ ಇಂದಿಗೆ 25 ವರ್ಷ ತುಂಬಿದೆ. ಈ ವೇಳೆ ಟಾಲಿವುಡ್ ನಲ್ಲಿ ನಟ ದರ್ಶನ್ ಅಭಿನಯದ ರಾಬರ್ಟ್ ಚಿತ್ರ ಬಿಡುಗಡೆ ಅಡ್ಡಿ ವಿಚಾರವಾಗಿ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಕಿಚ್ಚ ಸುದೀಪ್, ಅವರ ಸಿನಿಮಾ ಬಗ್ಗೆ ಮಾತನಾಡುವುದು ಸರಿಯಲ್ಲ.

ಇಂದು ಗಾಂಧಿ ಚಿಂತನೆಗಳನ್ನು ನಾಶಗೊಳಿಸುವ ಪ್ರಯತ್ನ ನಡೆಯುತ್ತಿದೆ: ಸಿದ್ದರಾಮಯ್ಯ

ಮಹಾತ್ಮ ಗಾಂಧೀಜಿಯವರು ಯಾರನ್ನು ಶತ್ರುಗಳು ಎಂದು ತಿಳಿದು ಅವರ ವಿರುದ್ಧ ಹೋರಾಡಿದರೋ, ಅವರು ಗಾಂಧೀಜಿಯವರನ್ನು ಹತ್ಯೆ ಮಾಡಲಿಲ್ಲ. ದೇಶಪ್ರೇಮದ ಪಾಠ ಹೇಳುವ ಸಂಘಟನೆಯ ನಾಯಕ ನಾಥುರಾಮ್ ಗೋಡ್ಸೆ ಎಂಬ ದೇಶದ್ರೋಹಿ ಗಾಂಧೀಜಿಯವರನ್ನು ಹತ್ಯೆಮಾಡಿದ್ದ ಎಂಬುದನ್ನು ನಾವು ಮರೆಯಬಾರದು-ಸಿದ್ಧರಾಮಯ್ಯ

ಏಪ್ರಿಲ್‌ನಲ್ಲಿ `ಬೆಲ್ ಬಾಟಂ 2′ ಚಿತ್ರೀಕರಣ

ಏಪ್ರಿಲ್‌ನಲ್ಲಿ `ಬೆಲ್ ಬಾಟಂ 2′ ಚಿತ್ರೀಕರಣ ಆರಂಭವಾಗಲಿದೆ. ರಿಷಬ್ ಶೆಟ್ಟಿ ನಾಯಕರಾಗಿ ನಟಿಸಿರುವ `ಬೆಲ್ ಬಾಟಂ’ ಅದ್ಭುತ ಯಶಸ್ಸು, ಪ್ರಶಸ್ತಿ ಕಂಡ ಬಳಿಕ ಇದೀಗ ಅದರ ಎರಡನೇ ಭಾಗಕ್ಕೆ ಸಜ್ಜಾಗಿದ್ದಾರೆ ನಿರ್ದೇಶಕ ಜಯತೀರ್ಥ.

ನಂಜನಗೂಡಿನ ನಂಜುಂಡೇಶ್ವರ ಮತ್ತೆ ಕೋಟ್ಯಾಧೀಶ್ವರ

ಒಂದು ತಿಂಗಳ ಅವಧಿಯಲ್ಲಿ 1,01,71,910 ರೂಪಾಯಿ ಕಾಣಿಕೆ ಹಣದ ಜೊತೆಗೆ 70 ಗ್ರಾಂ ಚಿನ್ನ, 3 ಕೆಜಿ 50 ಗ್ರಾಂ ಬೆಳ್ಳಿ ಸಂಗ್ರಹವಾಗಿದೆ. ಜೊತೆಗೆ 13 ನಿಷೇಧಿತ ನೋಟುಗಳು, 2 ವಿದೇಶಿ ಕರೆನ್ಸಿ ಕೂಡ ಇದೆ.

ಮಹಾತ್ಮ ಗಾಂಧೀಜಿ ಪುಣ್ಯತಿಥಿ ಹಿನ್ನೆಲೆ: ರಾಷ್ಟ್ರಪಿತನಿಗೆ ಹಲವು ಗಣ್ಯರಿಂದ ನಮನ

ʻಮಹಾತ್ಮ ಗಾಂಧಿ ಅವರು ಹುತಾತ್ಮರಾದ ದಿನವನ್ನು ಸ್ಮರಿಸುತ್ತಿದ್ದೇವೆ. ಅವರ ಶಾಂತಿ, ಅಹಿಂಸೆ, ಸರಳತೆ, ಪರಿಶುದ್ಧತೆ ಮತ್ತು ನಮ್ರತೆಯ ತತ್ವಗಳಿಗೆ ನಾವು ಬದ್ಧರಾಗಿರಬೇಕು’ ಎಂದು ರಾಮನಾಥ್‌ ಕೋವಿಂದ್‌ ಟ್ವೀಟ್‌ ಮಾಡಿದ್ದಾರೆ.

ವ್ಯಾಪಾರಕ್ಕಾಗಿ ಸಚಿವ ಸ್ಥಾನ ಬೇಕಾ: ಪ್ರಬಲ ಖಾತೆ ಬೇಕೆಂದ ಸಚಿವರಿಗೆ ರೇಣುಕಾಚಾರ್ಯ ಟಾಂಗ್

ಸರ್ಕಾರ, ನಾಯಕತ್ವದ ವಿರುದ್ಧ ನಮ್ಮ ಹೋರಾಟವಿಲ್ಲ. ಆದರೆ ಕೆಲವರು ಇಂಥದ್ದೇ ಖಾತೆ ಬೇಕು ಎಂದು ಕೇಳುತ್ತಿದ್ದಾರೆ. ಇವರಿಗೆ
ವ್ಯಾಪಾರಕ್ಕಾಗಿ ಸಚಿವ ಸ್ಥಾನ ಬೇಕಾ ಎಂದು ಶಾಸಕ ಎಂ.ಪಿ ರೇಣುಕಾಚಾರ್ಯ ಕಿಡಿಕಾರಿದ್ದಾರೆ.

ಮೈಸೂರಿನ ಉತ್ಪನ್ನಗಳಿಗೆ ಅಮೇಜಾನ್ ಗಾಳ: ಇನ್ಮುಂದೆ ಆನ್ಲೈನ್ ನಲ್ಲಿ ಸಿಗಲಿದೆ ಹಲವು ಉತ್ಪನ್ನಗಳು

ಕರ್ನಾಟಕ ಉದ್ಯೋಗ ಮಿತ್ರ ಕಚೇರಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಈ ಒಪ್ಪಂದಕ್ಕೆ ಬೃಹತ್‌ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವ ಜಗದೀಶ್‌ ಶೆಟ್ಟರ್‌ ಸಹಿ ಹಾಕಿದ್ದಾರೆ.