Day: February 17, 2021

ಪ್ರಜಾಪ್ರಭುತ್ವ ದೇಶದಲ್ಲಿ ಪ್ರತಿಭಟಿಸುವುದೇ ದೇಶದ್ರೋಹ ಎಂಬುದು ಪ್ರಜಾಪ್ರಭುತ್ವದ ಅಣಕ: ದಿನೇಶ್ ಗುಂಡೂರಾವ್

ಬೆಂಗಳೂರು: ವಿಶ್ವದ ದೊಡ್ಡ ಪ್ರಜಾಪ್ರಭುತ್ವದಲ್ಲಿ ಪ್ರತಿಭಟಿಸುವುದೇ ದೇಶದ್ರೋಹವೆಂಬುದು ಪ್ರಜಾಪ್ರಭುತ್ವದ ಅಣಕ ಎಂದು ಮಾಜಿ ಸಚಿವ ದಿನೇಶ್ ಗುಂಡೂರಾವ್ ಟೀಕಿಸಿದ್ದಾರೆ. ದಿಶಾ ರವಿ ಬಂಧನದ ಕುರಿತು ಪ್ರತಿಕ್ರಿಯೆ ನೀಡಿರುವ ...

ಕೆಲಸ ಕೊಟ್ಟ ಅಂಗಡಿಯನ್ನೆ ದೋಚಿದ ಖದೀಮ…!

ಕೆಲಸ ಕೊಟ್ಟ ಅಂಗಡಿಯನ್ನೆ ದೋಚಿದ ಖದೀಮ…!

ಅವನು ಕೊರೋನಾ ಕಾಲದಲ್ಲಿ ಕೆಲಸ ಕಳೆದುಕೊಂಡು ಮನೆ ಸೇರಿದ್ದ. ಹೀಗೆ ಮನೆ ಸೇರಿದ ಅವನಿಗೆ ಕೆಲಸ ಕೊಟ್ಟಿದ್ದು ಬೆಂಗಳೂರಿನ ಮಾಲೀಕರೊಬ್ಬರು. ಆದ್ರೆ ಕಷ್ಟ ಕಾಲದಲ್ಲಿ ಕೆಲಸ ಕೊಟ್ಟು ...

ಪಕ್ಷದಿಂದ ಹೊರಬಿದ್ದ ಮೇಲೆ ಸಿದ್ದರಾಮಯ್ಯ‌ನವರಿಗೆ ಜೆಡಿಎಸ್ ಬಗ್ಗೆ ಮಾತಾಡುವ ನೈತಿಕತೆ ಇಲ್ಲ: ಕುಮಾರಸ್ವಾಮಿ

ರಾಮನ ಹೆಸರಿನ ದುರ್ಬಳಕೆ ಪ್ರಶ್ನಿಸಿದ್ದಕ್ಕೆ ನಕ(ಇ)ಲಿ ಹಿಂದೂಗಳು ಬೀದಿಗೆ ಬಿದ್ದು ಅರಚಾಡುತ್ತಿವೆ: ಎಚ್‍.ಡಿ. ಕುಮಾರಸ್ವಾಮಿ

ಬೆಂಗಳೂರು: ಆಗಾಗ್ಗೆ ಈ ಮಾತು ಹೇಳುತ್ತಿರುತ್ತೇನೆ. ನಮ್ಮ ನಡುವಿನ ನಿಷ್ಕಪಟ, ಕಳಂಕವಿಲ್ಲದ ಜಾತ್ಯತೀತವಾದಿ ದೇವೇಗೌಡರು. ತಮ್ಮ ಧರ್ಮದ ಬಗ್ಗೆ ಆಳವಾದ ನಂಬಿಕೆ ಇದ್ದೂ, ಪರಧರ್ಮದ ಬಗ್ಗೆ ಅಪಾರ ...

ಮಾಜಿ ಸಚಿವ ಶಾಮನೂರು ಮೆಡಿಕಲ್ ಕಾಲೇಜ್ ಮೇಲೆ ಐಟಿ ದಾಳಿ

ಮಾಜಿ ಸಚಿವ ಶಾಮನೂರು ಮೆಡಿಕಲ್ ಕಾಲೇಜ್ ಮೇಲೆ ಐಟಿ ದಾಳಿ

ಕಾಂಗ್ರೆಸ್ ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ಒಡೆತನದ ಮೆಡಿಕಲ್ ಕಾಲೇಜುಗಳ ಮೇಲೆ ಇಂದು ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.ಗೋವಾ ಹಾಗೂ ಬೆಳಗಾವಿಯಿಂದ ಬಂದ ಆರು ಜನ ...

ಅತಿ ಹೆಚ್ಚು ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲು; ಬೆಚ್ಚಿಬಿದ್ದ ಕಾಫಿನಾಡು

ಅತಿ ಹೆಚ್ಚು ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲು; ಬೆಚ್ಚಿಬಿದ್ದ ಕಾಫಿನಾಡು

ಪ್ರವಾಸಿಗರ ಹಾಟ್ ಸ್ಪಾಟ್ ಎಂದೇ ಕರೆಯಿಸಿಕೊಳ್ಳುವ ಕಾಫಿನಾಡಿನ ಸೌಂದರ್ಯಕ್ಕೆ ಮರುಳಾಗದವರೇ ಇಲ್ಲ. ಒಂದು ಮಗ್ಗುಲಲ್ಲಿ ಪಶ್ಚಿಮ ಘಟ್ಟದ ಸೆರಗನ್ನು ಹೊದ್ದುಕೊಂಡಿರುವ ಚಿಕ್ಕಮಗಳೂರು ಜಿಲ್ಲೆಯ ಸೌಂದರ್ಯವನ್ನು ಮೆಚ್ಚದವರೇ ಇಲ್ಲ. ...

ದಿಶಾ ರವಿಯನ್ನು ಬಿಡುಗಡೆ ಮಾಡದಿದ್ದರೆ ಬೀದಿಗಿಳಿದು ಹೋರಾಟ – ರೈತ ಮುಖಂಡ ನಾಗೇಂದ್ರ

ದಿಶಾ ರವಿಯನ್ನು ಬಿಡುಗಡೆ ಮಾಡದಿದ್ದರೆ ಬೀದಿಗಿಳಿದು ಹೋರಾಟ – ರೈತ ಮುಖಂಡ ನಾಗೇಂದ್ರ

ಬೆಂಗಳೂರು: ಟೂಲ್ಕಿಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೆ ಒಳಗಾದ ದಿಶಾ ರವಿಯನ್ನು ಬಿಡುಗಡೆ ಮಾಡದಿದ್ದರೆ ರೈತರು ಬೀದಿಗಿಳಿದು ಹೋರಾಟ ಮಾಡಬೇಕಾಗುತ್ತದೆ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ...

ಸಿದ್ದರಾಮಯ್ಯ ದೇಶನಿಷ್ಠೆ ಕುರಿತ ಪೇಜಾವರ ಶ್ರೀಗಳ ಹೇಳಿಕೆಗೆ ಮಾಜಿ ಸಚಿವ ಎಚ್.ಸಿ. ಮಹದೇವಪ್ಪ ಟೀಕೆ

ಸಿದ್ದರಾಮಯ್ಯ ದೇಶನಿಷ್ಠೆ ಕುರಿತ ಪೇಜಾವರ ಶ್ರೀಗಳ ಹೇಳಿಕೆಗೆ ಮಾಜಿ ಸಚಿವ ಎಚ್.ಸಿ. ಮಹದೇವಪ್ಪ ಟೀಕೆ

ಬೆಂಗಳೂರು: ಸಿದ್ದರಾಮಯ್ಯ ದೇಶನಿಷ್ಠೆ ಬಗ್ಗೆ ನಮಗೆ ಸಂದೇಹವಿದೆ ಎಂಬ ಪೇಜಾವರ ಶ್ರೀಗಳ ಹೇಳಿಕೆಯನ್ನು ಮಾಜಿ ಸಚಿವ ಡಾ.ಎಚ್.ಮಹದೇವಪ್ಪ ಟೀಕಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮೂಲಕ ಕಿಡಿಕಾರಿರುವ ಅವರು, ...

Page 2 of 2 1 2