vijaya times advertisements
Visit Channel

February 20, 2021

ರಾಜ್ಯದಲ್ಲಿ ಜುಲೈ 7 ಮತ್ತು 8ರಂದು ಸಿಇಟಿ ಪರೀಕ್ಷೆ: ಡಾ. ಅಶ್ವಥ್ ನಾರಾಯಣ್

ಬೆಂಗಳೂರು: ಪ್ರಸಕ್ತ 2021ನೇ ಸಾಲಿನ ವೃತ್ತಿಪರ ಕೋರ್ಸುಗಳ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಜುಲೈ 7 ಮತ್ತು 8ರಂದು ನಡೆಯಲಿದ್ದು, ಪರೀಕ್ಷಾ ವೇಳಾಪಟ್ಟಿಯನ್ನು ಉನ್ನತ ಶಿಕ್ಷಣ ಇಲಾಖೆ

ಡಿಬಾಸ್ ಅಭಿನಯದ ರಾಬರ್ಟ್ ಸಿನಿಮಾದ ಮತ್ತೊಂದು ಸಾಂಗ್ ರಿಲೀಸ್; “ಕಣ್ಣು ಹೊಡಿಯಾಕೆ” ಹಾಡಿಗೆ ಫ್ಯಾನ್ಸ್ ಫಿದಾ

ಬೆಂಗಳೂರು: ಅಭಿಮಾನಿಗಳಲ್ಲಿ ಭಾರೀ ನಿರೀಕ್ಷೆ ಹುಟ್ಟು ಹಾಕಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ರಾಬರ್ಟ್ ಸಿನಿಮಾದ 4ನೇ ಹಾಡು ರಿಲೀಸ್​ ಆಗಿದೆ. “ಕಣ್ಣು ಹೊಡಿಯಾಕೆ” ಹಾಡಿಗೆ ಫ್ಯಾನ್ಸ್

24 ರಿಂದ 31 ರವರೆಗೆ ಅಂತರಾಷ್ಟೀಯ ಚಲನಚಿತ್ರೋತ್ಸವ….!

ಮುಖ್ಯ ಮಂತ್ರಿ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಚಲನ ಚಿತ್ರೋತ್ಸವ ಸಂಘಟನಾ ಸಮಿತಿ ಸಭೆ ನಡೆಸಿ, ೨೪ ರಿಂದ ೩೧ರವರೆಗೆ ಚಲನ ಚಿತ್ರೋತ್ಸವಕ್ಕೆ ದಿನಾಂಕ ಘೋಷಣೆ ಮಾಡಿದ್ದಾರೆ. ವಾರ್ತಾ

ನೆರೆರಾಜ್ಯಗಳಲ್ಲಿ ಹೆಚ್ಚಾದ ಕೋರೊನಾ ಸೋಂಕು:ಭದ್ರತೆ ಬಿಗಿ ಪಡಿಸಲು ಡಿಸಿಎಂ ಪತ್ರ

ನೆರೆ ರಾಜ್ಯಗಳಲ್ಲಿ ಕೋವಿಡ್ ಉಲ್ಬಣವಾಗುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ ಸಾರ್ವಜನಿಕರು, ಕೂಲಿ ಮಾಡುವ ಜನರು ನೆರೆ ರಾಜ್ಯಗಳಿಗೆ ಪ್ರತಿ ನಿತ್ಯ ಸಂಚರಿಸುತ್ತಿದ್ದಾರೆ. ಅಲ್ಲದೇ ಜೀವನೋಪಾಯಕ್ಕಾಗಿ ಹೆಚ್ಚು ಜನರು ಗೋವಾಕ್ಕೆ ಹೋಗಿ ಬರುತ್ತಿರುವ ಹಿನ್ನೆಲೆಯಲ್ಲಿ ಇವರಿಗೆ ಸೋಂಕು ತಗುಲಿ ಗಡಿ ಜಿಲ್ಲೆಗಳಲ್ಲಿ ಕೊರೊನಾ ಉಲ್ಬಣವಾಗುವ ಸಾಧ್ಯತೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕಾಗಿದೆ ಎಂದು ಹೇಳಿದ್ದಾರೆ.


ದಲಿತ ಬಾಲಕಿಯರ ಕೊಲೆ ಪ್ರಕರಣ: ಕೊಲೆ ರಹಸ್ಯ ತೆರೆದಿಟ್ಟ ಸಿಗರೇಟ್ ತುಂಡು

ಉತ್ತರ ಪ್ರದೇಶ, ಫೆ. 20: ಎರಡು ದಿನಗಳ ಹಿಂದೆ ಜಾನುವಾರುಗಳಿಗೆ  ಮೇವು ತರಲು ಹೋದ ಮೂವರು ಅಕ್ಕ ತಂಗಿ ಬಾಲಕಿಯರಲ್ಲಿ ಇಬ್ಬರು ಹೊಲದಲ್ಲಿ ಸಾವನ್ನಪ್ಪಿದ ಘಟನೆ ಉತ್ತರ

ಅತ್ಯಾಚಾರ,ಕೊಲೆ ದರೋಡೆ: ಇದು ರಾಷ್ಟ್ರ ರಾಜಧಾನಿ ಸ್ಥಿತಿ!

ಹೊಸದಿಲ್ಲಿ, ಫೆ.20: ದಿಲ್ಲಿ ಸ್ಥಿತಿಯನ್ನು ಗಮನಿಸುತ್ತಿದ್ದರೆ ಮನುಷ್ಯನಲ್ಲಿರಬೇಕಾದ ಮಾನವ ಗುಣ ಎತ್ತ ಸಾಗಿದೆ? ಎಂಬ ಆತಂಕವಾಗುತ್ತಿದೆ.  ರಾಷ್ಟ್ರ ರಾಜಧಾನಿಯಲ್ಲಿ ಪ್ರತಿ ಐದು ಗಂಟೆಗೊಂದು ಅತ್ಯಾಚಾರ ನಡೆಯುತ್ತಿದೆ; 19

ರಾಮ ಮಂದಿರ ನಾನು ನಿರ್ಮಾನ ಮಾಡುತ್ತಿದ್ದೇನೆ: ಸಿದ್ದರಾಮಯ್ಯ

ದೇಶದ ಜನರ ಭಾವನೆಗಳ ಬಿಜೆಪಿ ನಾಯಕರು ಅನ್ಯಾಯ ಮಾಡುತ್ತಿದ್ದಾರೆ, ದೇಶದ ಒಬ್ಬ ಸಾಮಾನ್ಯ ನಾಗರೀಕನಾಗಿ ರಾಮ ಮಂದಿರ ನಿರ್ಮಾಣಕ್ಕೆ ಸಂಗ್ರಹ ಮಾಡಿದ ಹನದ ಲೆಕ್ಕ ಕೇಳಿದ್ದೇನೆ. ಸಾರ್ವಾಜನಿಕರ

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ- ಸೀತಾರಾಮನ್ ಮೊದಲ ಪ್ರತಿಕ್ರಿಯೆ

ಬೆಲೆ ಏರಿಕೆ ನಿಯಂತ್ರಣ ಸರ್ಕಾರದಿಂದ ಸಾಧ್ಯವಿಲ್ಲನವದೆಹಲಿ: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಕುರಿತು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ತಮ್ಮ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.ಇದೊಂದು ಗಂಭೀರವಾದ

ಜನರ ಸೀಟಿ ಹಾಗೂ ಕೇಕೆಗೆ ಸಿದ್ದರಾಮಯ್ಯ ಭಾಷಣ: ಎಂಎಲ್ಸಿ ವಿಶ್ವನಾಥ್ ಕಿಡಿ

ಮೈಸೂರು: ನಾನತ್ವದಿಂದಲೇ ಅಧಿಕಾರ ಕಳೆದುಕೊಂಡ ಸಿದ್ದರಾಮಯ್ಯ 10 ಕೆಜಿ ಅಕ್ಕಿ ಬೇಕಾದರೆ ಕೊಡಲಿ. ಆದರೆ ಅನ್ನಭಾಗ್ಯ ಅಕ್ಕಿ ಅರ್ಹರಿಗೆ ತಲುಪುವಂತೆ ನೋಡಿಕೊಳ್ಳಲಿ ಅಂತ ವಿಧಾನ ಪರಿಷತ್ ಸದಸ್ಯ

ಎಲ್ಲರ ಆರೋಗ್ಯ ರಾಜ್ಯ ಸರ್ಕಾರದ ಗುರಿ, ಕಾಳಜಿ: ಸುಧಾಕರ್

ಬೆಂಗಳೂರು: ಕೊರೊನಾ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳುತ್ತೇವೆ. ಕಂದಾಯ, ಗೃಹ ಇಲಾಖೆಯ ಸಹಕಾರ ಅಗತ್ಯವಾಗಿದೆ. ಸಮನ್ವಯತೆ ಸಾಧಿಸಿ, ಎಲ್ಲರ ಸಹಕಾರ ಪಡೆದು ಕಟ್ಟುನಿಟ್ಟಿನ ಜಾರಿಗೆ ಕ್ರಮಕೈಗಳ್ಳುತ್ತೇವೆ. ಎಲ್ಲರ