Day: February 22, 2021

`ಸಾಲ್ಟ್’ ರುಚಿ ನೋಡಲು ಸಿದ್ಧರಾಗಿ!

`ಸಾಲ್ಟ್’ ರುಚಿ ನೋಡಲು ಸಿದ್ಧರಾಗಿ!

ಚಿತ್ರದ ನಿರ್ದೇಶಕ ಭರತ್ ನಂದ ಮಾಧ್ಯಮದವರ ಜೊತೆಗೆ ಮಾತನಾಡಿ, ಚಿತ್ರ ತಂಡದ ಪ್ರತಿಯೊಬ್ಬರ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದರು. ಚಿತ್ರದಲ್ಲಿ ಬಲ ರಾಜ್ ವಾಡಿಯವರು ಒಂದು ಪ್ರಧಾನ ಪಾತ್ರ ...

ಸಾಮಾನ್ಯ ಜನರ ಜೇಬನ್ನು ಖಾಲಿ ಮಾಡುತ್ತಿದೆ ಬಿಜೆಪಿ ಸರ್ಕಾರ; ರಾಹುಲ್‌ ಗಾಂಧಿ

ಸಾಮಾನ್ಯ ಜನರ ಜೇಬನ್ನು ಖಾಲಿ ಮಾಡುತ್ತಿದೆ ಬಿಜೆಪಿ ಸರ್ಕಾರ; ರಾಹುಲ್‌ ಗಾಂಧಿ

ಸಾಮಾಜಿಕ ಜಾಲತಾಣ ಟ್ವಿಟರ್‌ನಲ್ಲಿ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, ಪೆಟ್ರೋಲ್ ಪಂಪ್‌ನಲ್ಲಿ ನಿಮ್ಮ ಕಾರನ್ನು ಮರು ಇಂಧನಗೊಳಿಸುವಾಗ, ವೇಗವಾಗಿ ಏರುತ್ತಿರುವ ಮೀಟರ್ ಅನ್ನು ನೋಡಿದಾಗ, ಕಚ್ಚಾ ತೈಲದ ...

ಸೈಕಲ್ ಸವಾರಿ ಮಾಡಿದ ರಾಬರ್ಟ್ ವಾದ್ರ: ಕೇಂದ್ರದ ತೈಲ ಬೆಲೆ ಏರಿಕೆ ವಿರುದ್ಧ ವಿಭಿನ್ನ ಪ್ರತಿಭಟನೆ

ಸೈಕಲ್ ಸವಾರಿ ಮಾಡಿದ ರಾಬರ್ಟ್ ವಾದ್ರ: ಕೇಂದ್ರದ ತೈಲ ಬೆಲೆ ಏರಿಕೆ ವಿರುದ್ಧ ವಿಭಿನ್ನ ಪ್ರತಿಭಟನೆ

ದೆಹಲಿಯ ಖಾನ್ ಮಾರ್ಕೆಟ್ ನಿಂದ ತಮ್ಮ ಕಚೇರಿಗೆ ಸೈಕಲ್ ಸವಾರಿ ಮಾಡಿದ ರಾಬರ್ಟ್ ವಾಧ್ರಾ, ಆ ಮೂಲಕ ಕೇಂದ್ರ ಸರ್ಕಾರದ ತೈಲ ಬೆಲೆ ಏರಿಕೆ ವಿರುದ್ಧ ವಿಭಿನ್ನ ...

ರಾಮಮಂದಿರ ನಿರ್ಮಾಣಕ್ಕೆ ಸಿದ್ದರಾಮಯ್ಯ ಸಹ ದೇಣಿಗೆ ಕೊಟ್ಟಿರುತ್ತಾರೆ; ಸಚಿವ ಎಸ್. ಟಿ. ಎಸ್

ರಾಮಮಂದಿರ ನಿರ್ಮಾಣಕ್ಕೆ ಸಿದ್ದರಾಮಯ್ಯ ಸಹ ದೇಣಿಗೆ ಕೊಟ್ಟಿರುತ್ತಾರೆ; ಸಚಿವ ಎಸ್. ಟಿ. ಎಸ್

ಶ್ರೀ ಚಾಮುಂಡೇಶ್ವರಿ ದೇವಸ್ಥಾನದ ರಥಕ್ಕೆ ದೇವರನ್ನು ಕೂರಿಸುವ ಲಿಫ್ಟ್ ಅನ್ನು ರೈಲ್ವೆ ಇಲಾಖೆ ದೇವಸ್ಥಾನಕ್ಕೆ ಹಸ್ತಾಂತರಿಸುವ ಕಾರ್ಯಕ್ಕೆ ಚಾಲನೆ ನೀಡಿದ ಸಚಿವರು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ...

ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ 2ಎ ಮೀಸಲಾತಿಗೆ ಆಗ್ರಹಿಸಿ ಇದಿನಿಂದ ಸತ್ಯಾಗ್ರಹ

ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ 2ಎ ಮೀಸಲಾತಿಗೆ ಆಗ್ರಹಿಸಿ ಇದಿನಿಂದ ಸತ್ಯಾಗ್ರಹ

ಇಂದಿನಿಂದ ಮಾರ್ಚ್ 4ರವರೆಗೂ ಫ್ರೀಡಂ ಪಾರ್ಕ್ ನಲ್ಲಿ ಪಂಚಮಸಾಲಿಗಳ ಸತ್ಯಾಗ್ರಹ ನಡೆಯಲಿದ್ದು, ಬೆಳಿಗ್ಗೆ 9 ಗಂಟೆಯಿಂದ ಸಂಜೆ 6ಗಂಟೆಯವರೆಗೆ ಧರಣಿ ನಡೆಯಲಿದೆ.

ರಾಮಮಂದಿರ ಊರಲ್ಲಿ ಕಟ್ಟಿದ್ರೇನು?, ಅಯೋಧ್ಯೆಯಲ್ಲಿ ಕಟ್ಟಿದ್ರೇನು?: ಮಾಜಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ಪ್ರಶ್ನೆ

ರಾಮಮಂದಿರ ಊರಲ್ಲಿ ಕಟ್ಟಿದ್ರೇನು?, ಅಯೋಧ್ಯೆಯಲ್ಲಿ ಕಟ್ಟಿದ್ರೇನು?: ಮಾಜಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ಪ್ರಶ್ನೆ

ನಮ್ಮೂರಲ್ಲಿ ರಾಮಮಂದಿರ ಕಟ್ಟಿಸುತ್ತಿದ್ದೇನೆ ಎಂಬ ಸಿದ್ದರಾಮಯ್ಯ ಹೇಳಿಕೆ ವ್ಯಕ್ತವಾಗಿರುವ ಟೀಕೆಗಳಿಗೆ ಸಾಮಾಜಿಕ ಮಾಧ್ಯಮದಲ್ಲಿ ಪ್ರತಿಕ್ರಿಯಿಸಿರುವ ಮಹದೇವಪ್ಪ, ರಾಮಮಂದಿರವು ಊರಲ್ಲಿ ಕಟ್ಟಿದಾಗಲೂ ಸಹ ಅವನಿಗೆ ಮನ್ನಣೆ ಸಿಗುತ್ತಿದೆ ಎಂದರೆ ...

ದುಡ್ಡಿಲ್ಲದಿದ್ದರೆ ಕುರ್ಚಿ ಬಿಟ್ಟು ಇಳಿಯಿರಿ; ನಾವು ಅಧಿಕಾರ ನಡೆಸಿ ತೋರಿಸುತ್ತೇವೆ: ಬಿಎಸ್​ವೈಗೆ ಸಿದ್ದರಾಮಯ್ಯ ಟಾಂಗ್

ದುಡ್ಡಿಲ್ಲದಿದ್ದರೆ ಕುರ್ಚಿ ಬಿಟ್ಟು ಇಳಿಯಿರಿ; ನಾವು ಅಧಿಕಾರ ನಡೆಸಿ ತೋರಿಸುತ್ತೇವೆ: ಬಿಎಸ್​ವೈಗೆ ಸಿದ್ದರಾಮಯ್ಯ ಟಾಂಗ್

ಬೆಂಗಳೂರಿನಲ್ಲಿ ನಡೆದ ಕೆಪಿಸಿಸಿ ಕಾರ್ಯಾಧ್ಯಕ್ಷರ ಪದಗ್ರಹಣ ಸಮಾರಂಭದಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಯಾವ ಅಭಿವೃದ್ಧಿ ಕಾರ್ಯಗಳಿಗೂ ಸರ್ಕಾರದ ಬಳಿ ಹಣ ಇಲ್ಲ ಎನ್ನುತ್ತಾರೆ.

ದೇಶದ ಐದು ರಾಜ್ಯಗಳಲ್ಲಿ ಹೆಚ್ಚಿದ ಕೊರೊನಾ ಅಬ್ಬರ; RTPCR ಪರೀಕ್ಷೆ ಹೆಚ್ಚಿಸುವಂತೆ ರಾಜ್ಯ ಸರ್ಕಾರಗಳಿಗೆ ಕೇಂದ್ರದ ಸೂಚನೆ

ದೇಶದ ಐದು ರಾಜ್ಯಗಳಲ್ಲಿ ಹೆಚ್ಚಿದ ಕೊರೊನಾ ಅಬ್ಬರ; RTPCR ಪರೀಕ್ಷೆ ಹೆಚ್ಚಿಸುವಂತೆ ರಾಜ್ಯ ಸರ್ಕಾರಗಳಿಗೆ ಕೇಂದ್ರದ ಸೂಚನೆ

ಆರೋಗ್ಯ ಸಚಿವಾಲಯದ ಪ್ರಕಾರ, ದೇಶದ ಕೇರಳ ಹಾಗೂ ಮಹಾರಾಷ್ಟ್ರಗಳಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಶೇ.74 ಏರಿಕೆಯಾಗಿದೆ. ಇದಲ್ಲದೆ ಛತ್ತಿಸ್​​ಗಡ್, ಮಧ್ಯಪ್ರದೇಶ, ಪಂಜಾಬ್ ಹಾಗೂ ಜಮ್ಮು-ಕಾಶ್ಮೀರದಲ್ಲಿ ಸಹ ದಿನನಿತ್ಯ ...

ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಗೆ ಭಾರತ ತಂಡ ಪ್ರಕಟ: ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್, ರಾಹುಲ್ ತೆವಾಟಿಯಾಗೆ ಸ್ಥಾನ

ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಗೆ ಭಾರತ ತಂಡ ಪ್ರಕಟ: ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್, ರಾಹುಲ್ ತೆವಾಟಿಯಾಗೆ ಸ್ಥಾನ

ಐಪಿಎಲ್​ ಟೂರ್ನಿಯಲ್ಲಿ ಮಿಂಚಿದ್ದ ಮುಂಬೈ ಇಂಡಿಯನ್ಸ್ ಆಟಗಾರ ಸೂರ್ಯಕುಮಾರ್ ಯಾದವ್, ತಮ್ಮ ಅಮೋಘ ಬ್ಯಾಟಿಂಗ್ ಮೂಲಕ ಗಮನ ಸೆಳೆದಿದ್ದರು. ಇವರೊಂದಿಗೆ ಇದೇ ತಂಡದ ಮತ್ತೋರ್ವ ಆಟಗಾರ ಇಶಾನ್ ...

Page 2 of 2 1 2