Day: April 8, 2021

ಲಸಿಕೆ ಪಡೆದ ಮೇಲೂ ನಟಿ ನಗ್ಮಾಗೆ ಕೊರೋನಾ ಸೋಂಕು

ಲಸಿಕೆ ಪಡೆದ ಮೇಲೂ ನಟಿ ನಗ್ಮಾಗೆ ಕೊರೋನಾ ಸೋಂಕು

ಏ.2 ರಂದು ನಟಿ ನಗ್ಮಾ ಕೋವಿಡ್​ ಲಸಿಕೆ ಪಡೆದಿದ್ದರು. ಸೋಂಕಿಗೆ ತುತ್ತಾಗಿರುವ ಹಿನ್ನಲೆ ತಮ್ಮ ಸಂಪರ್ಕಕ್ಕೆ ಒಳಗಾದ ಕಾಂಗ್ರೆಸ್​ ಮುಖಂಡರು ಮತ್ತು ಅಭಿಮಾನಿಗಳು ಎಚ್ಚರಿಕೆವಹಿಸುವಂತೆ ಮನವಿ ಮಾಡಿದ್ದಾರೆ

ಐಪಿಎಲ್ 14ನೇ ಸೀಸನ್  ಆರಂಭಕ್ಕೆ ಕ್ಷಣಗಣನೆ: ಉದ್ಘಾಟನಾ ಪಂದ್ಯದಲ್ಲಿ ಬೆಂಗಳೂರು vs ಮುಂಬೈ ನಡುವೆ ಕಾದಾಟ

ಐಪಿಎಲ್ 14ನೇ ಸೀಸನ್ ಆರಂಭಕ್ಕೆ ಕ್ಷಣಗಣನೆ: ಉದ್ಘಾಟನಾ ಪಂದ್ಯದಲ್ಲಿ ಬೆಂಗಳೂರು vs ಮುಂಬೈ ನಡುವೆ ಕಾದಾಟ

ಪ್ರತಿ ಬಾರಿಯಂತೆ ಈ ಬಾರಿ ಕೂಡ ಒಟ್ಟು 8 ತಂಡಗಳು ಟೂರ್ನಿಯಲ್ಲಿ ಮುಖಾಮುಖಿ ಆಗಿದ್ದು, ಏ.9ರಂದು ಶುಕ್ರವಾರ ನಡೆಯಲಿರುವ ಈ ಆವೃತ್ತಿಯ ಉದ್ಘಾಟನಾ ಪಂದ್ಯದಲ್ಲಿ ಬಲಿಷ್ಠ ಮುಂಬೈ ...

ಚಿತ್ರಮಂದಿರಗಳ ಮಾಲೀಕರಿಗೆ ಸಿಹಿ ಸುದ್ದಿ ನೀಡಿದ ಆಂಧ್ರಪ್ರದೇಶ ಸರ್ಕಾರ

ಚಿತ್ರಮಂದಿರಗಳ ಮಾಲೀಕರಿಗೆ ಸಿಹಿ ಸುದ್ದಿ ನೀಡಿದ ಆಂಧ್ರಪ್ರದೇಶ ಸರ್ಕಾರ

ಸಂಕಷ್ಟ ಎದುರಿಸುತ್ತಿರುವ ಆಂಧ್ರಪ್ರದೇಶದ ಚಿತ್ರಮಂದಿರಗಳ ಮಾಲೀಕರಿಗೆ ಮೂರು ತಿಂಗಳ ವಿದ್ಯುತ್ ಬಿಲ್ ಮನ್ನಾ ಮಾಡಿದೆ. ಏಪ್ರಿಲ್ , ಮೇ ಮತ್ತು ಜೂನ್ ತಿಂಗಳ ವಿದ್ಯುತ್ ಬಿಲ್ ವಸೂಲಿ ...

ಅನಿಲ್ ದೇಶ್ ಮುಖ್ ಲಂಚ ವಸೂಲಿ ಪ್ರಕರಣ: ಸಿಬಿಐ ತನಿಖೆ ನಡೆಸುವಂತೆ ಸುಪ್ರೀಮ್ ಕೋರ್ಟ್ ಆದೇಶ

ಅನಿಲ್ ದೇಶ್ ಮುಖ್ ಲಂಚ ವಸೂಲಿ ಪ್ರಕರಣ: ಸಿಬಿಐ ತನಿಖೆ ನಡೆಸುವಂತೆ ಸುಪ್ರೀಮ್ ಕೋರ್ಟ್ ಆದೇಶ

ಈ ಪ್ರಕರಣದಲ್ಲಿ ಶಾಮೀಲಾಗಿರುವ ವ್ಯಕ್ತಿಗಳ ವಿರುದ್ಧ ಸ್ವತಂತ್ರ ತನಿಖಾ ಸಂಸ್ಥೆಯಿಂದ ತನಿಖೆ ನಡೆಯಬೇಕಿದೆ. ಹೈಕೋರ್ಟ್​ ಪ್ರಾಥಮಿಕ ತನಿಖೆ ನಡೆಸಬೇಕು ಎಂದು ಸೂಚಿಸಿತ್ತು. ಹೈಕೋರ್ಟ್​ ಆದೇಶದಲ್ಲಿ ನಾವು ಮಧ್ಯಪ್ರವೇಶಿಸುವುದಿಲ್ಲ ...

ಅವರಂತೆ ಕಲ್ಲು, ಮೊಟ್ಟೆ ಹೊಡೆಯೋದು ಬೇಡ: ನಾವು ಶಾಂತಿಯುತವಾಗಿ ಚುನಾವಣೆ ಎದುರಿಸೋಣ: ಡಿಕೆಶಿ

ಕಾಂಗ್ರೆಸ್ ರಾಜಕಾರಣ ನೀತಿಯ ಮೇಲೆ ಹೊರತು ಜಾತಿಯ ಮೇಲಲ್ಲ: ಡಿ.ಕೆ ಶಿವಕುಮಾರ್

ಬೆಳಗಾವಿಯಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆ ವಿಚಾರವಾಗಿ ನಾನು ನಮ್ಮ ನಾಯಕರ ಜತೆ ಚರ್ಚೆ ನಡೆಸುತ್ತಿದ್ದೇನೆ. ಬೆಳಗ್ಗೆ ರೈತ ಮುಖಂಡರಾದ ಬಾಬಾಗೌಡ ಪಾಟೀಲ್ ಅವರನ್ನು ಭೇಟಿ ...

ಮೊಡವೆಗಳನ್ನು ಉಂಟುಮಾಡುವ ಆಹಾರಗಳಿವು, ಇವುಗಳಿಂದ ದೂರವಿರುವುದು ಉತ್ತಮ

ಮೊಡವೆಗಳನ್ನು ಉಂಟುಮಾಡುವ ಆಹಾರಗಳಿವು, ಇವುಗಳಿಂದ ದೂರವಿರುವುದು ಉತ್ತಮ

ತಪ್ಪಾದ ಆಹಾರ ಆಯ್ಕೆಗಳು ಮೊಡವೆಗಳಿಗೆ ಕಾರಣವಾಗಬಹುದು. ಈ ಗುಳ್ಳೆಗಳು ಮಸುಕಾದ ನಂತರವೂ ನಿಮ್ಮ ಮುಖದ ಮೇಲೆ ಒಂದು ಗುರುತು ಬಿಡಬಹುದು. ಆದ್ದರಿಂದ ನೀವು ಇಂತಹ ಆಹಾರ ಪದಾರ್ಥ ...

ಹೆಚ್ಚಿದ ಕೊರೊನಾ ಆತಂಕ: ಗಡಿಜಿಲ್ಲೆ ಚಾಮರಾಜನಗರ ಗಡಿಭಾಗದಲ್ಲಿ ಹೈಅಲರ್ಟ್ ಘೋಷಣೆ

ಕೊರನಾ ಎರಡನೇ ಅಲೆ ಅಬ್ಬರ: ಲಾಕಡೌನ್ ಮೊರೆಹೋದ ಮಧ್ಯಪ್ರದೇಶ

ಮಧ್ಯಪ್ರದೇಶದಲ್ಲಿ ಕೊರೊನಾ ಪ್ರಕರಣ ಹೆಚ್ಚಾಗಿರುವ ಬೆನ್ನಲ್ಲೇ ಈ ಆದೇಶ ಹೊರಬಿದ್ದಿದ್ದು, ಏಪ್ರಿಲ್ 9 ರಿಂದ 12 ರವರೆಗೆ ಮಧ್ಯಪ್ರದೇಶದ ನಗರಗಳಲ್ಲಿ ಲಾಕ್​ಡೌನ್ ಘೋಷಣೆಯಾಗಿದೆ. ದೆಹಲಿ, ಪಂಜಾಬ್, ಮುಂಬೈ, ...

ಬಿಗ್ ಬಾಸ್ ಖ್ಯಾತಿಯ ಚೈತ್ರ ಕೊಟ್ಟೂರು ಆತ್ಮಹತ್ಯೆ ಯತ್ನ: ಆಸ್ಪತ್ರೆಗೆ ‌ದಾಖಲು

ಬಿಗ್ ಬಾಸ್ ಖ್ಯಾತಿಯ ಚೈತ್ರ ಕೊಟ್ಟೂರು ಆತ್ಮಹತ್ಯೆ ಯತ್ನ: ಆಸ್ಪತ್ರೆಗೆ ‌ದಾಖಲು

ಚೈತ್ರಾ ಅವರು ಆತ್ಮಹತ್ಯೆಗೆ ಯತ್ನಿಸಿರುವ ವಿಷಯ ತಿಳಿದು ಬಂತು. 6 ಗಂಟೆಗೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚೈತ್ರ ಅವರು ಸೇವಿಸಿರುವುದು ವಿಷವೋ ಅಥವಾ ಫಿನಾಯಿಲ್‌ ಎನ್ನುವುದು ಖಚಿತಪಟ್ಟಿಲ್ಲ ...

ಸಂತ್ರಸ್ತ ಯುವತಿ ರಕ್ಷಣೆಗೆ ಮೊರೆಯಿಡುತ್ತಿರುವುದು ಪೊಲೀಸರ ವೈಫಲ್ಯ ಮತ್ತು ಪೂರ್ವಗ್ರಹಕ್ಕೆ ಹಿಡಿದ ಕನ್ನಡಿ: ಸಿದ್ದರಾಮಯ್ಯ

ಪ್ರತಿಷ್ಠೆ ಬದಿಗಿಟ್ಟು ಸಾರಿಗೆ ನೌಕರರ ಸಮಸ್ಯೆ ಬಗೆಹರಿಸಿ: ಸರ್ಕಾರದ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ಕೆಎಸ್‌ಆರ್‌ಟಿಸಿ ನೌಕರರ ಬೇಡಿಕೆಗಳನ್ನು ಈಡೇರಿಸಲಾಗದಿರುವುದಕ್ಕೆ ರಾಜ್ಯ ಬಿಜೆಪಿ ಸರ್ಕಾರ ನೀಡುತ್ತಿರುವ ಆರ್ಥಿಕ ಸಂಕಷ್ಟ ಸ್ವಯಂಕೃತ ಅಪರಾಧ. ತನ್ನ ದುರಾಡಳಿತ ಮತ್ತು ಕೇಂದ್ರದ ಗುಲಾಮಗಿರಿಯಿಂದಾಗಿ ರಾಜ್ಯ ಸರ್ಕಾರ ದಿವಾಳಿಯಾಗಿದೆ ...

ಭಾರತದಿಂದ ಬರುವವರಿಗೆ ಪ್ರವೇಶ ನಿರ್ಬಂಧಿಸಿದ ನ್ಯೂಜಿಲ್ಯಾಂಡ್

ಭಾರತದಿಂದ ಬರುವವರಿಗೆ ಪ್ರವೇಶ ನಿರ್ಬಂಧಿಸಿದ ನ್ಯೂಜಿಲ್ಯಾಂಡ್

ಏಪ್ರಿಲ್​ 11ರಿಂದ ಏಪ್ರಿಲ್​ 28ರವರೆಗೆ ಭಾರತದಿಂದ ಬರುವವರಿಗೆ ನಿರ್ಬಂಧ ಹೇರಲಾಗಿದ್ದು, ಭಾರತದಲ್ಲಿರುವ ನ್ಯೂಜಿಲೆಂಡ್ ನಾಗರಿಕರಿಗೂ ಪ್ರವೇಶವಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ. ದಕ್ಷಿಣ ಏಷ್ಯಾ ದೇಶಗಳಲ್ಲಿ ಕೊರೊನಾ ಸೋಂಕು ಹೆಚ್ಚಳವಾಗುತ್ತಿರುವ ...

Page 1 of 2 1 2