Day: April 29, 2021

ಕೇರಳ: ನಿಲಂಬೂರ್ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿ.ವಿ.ಪ್ರಕಾಶ್ ನಿಧನ

ಕೇರಳ: ನಿಲಂಬೂರ್ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿ.ವಿ.ಪ್ರಕಾಶ್ ನಿಧನ

ಈ ಬಾರಿಯ ಚುನಾವಣೆಯಲ್ಲಿ ನಿಲಂಬೂರ್ ವಿಧಾನಸಭಾ ಕ್ಷೇತ್ರದಲ್ಲಿ ಗೆದ್ದೇ ಗೆಲ್ಲುತ್ತೇನೆ ಎಂದು ಪ್ರಕಾಶ್ ಅವರು ಇತ್ತೀಚೆಗೆ ಸ್ಥಳೀಯ ಸುದ್ದಿವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಹೇಳಿದ್ದರು. ಚುನಾವಣಾ ಫಲಿತಾಂಶ ಪ್ರಕಟವಾಗಲು ...

ಭಾರತೀಯರಿಗೆ ಉಚಿತ ಲಸಿಕೆ ಕೊಡುವಂತೆ ಒತ್ತಾಯ: ರಾಹುಲ್ ಗಾಂಧಿ ಟ್ವೀಟ್

ಭಾರತೀಯರಿಗೆ ಉಚಿತ ಲಸಿಕೆ ಕೊಡುವಂತೆ ಒತ್ತಾಯ: ರಾಹುಲ್ ಗಾಂಧಿ ಟ್ವೀಟ್

"ಈ ಬಾರಿಯಾದರೂ ಭಾರತೀಯರಿಗೆ ಲಸಿಕೆ ಉಚಿತವಾಗಿ ಸಿಗುವಂತಾಗಲಿ. ಜನ ಈ ಲಸಿಕೆಯನ್ನು ಉಚಿತವಾಗಿ ಪಡೆಯುತ್ತಾರೆಂದು ನಾವು ಭಾವಿಸೋಣ" ಎಂದು ಹೇಳುವ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಒತ್ತಡ ...

ಮನೆಯೊಳಗೆ ಚಪ್ಪಲಿ ಧರಿಸುವುದರಿಂದ ಸಿಗುವ ಆರೋಗ್ಯ ಪ್ರಯೋಜನಗಳೇನು ಗೊತ್ತಾ?

ಮನೆಯೊಳಗೆ ಚಪ್ಪಲಿ ಧರಿಸುವುದರಿಂದ ಸಿಗುವ ಆರೋಗ್ಯ ಪ್ರಯೋಜನಗಳೇನು ಗೊತ್ತಾ?

ಮನೆಯೊಳಗೆ ಚಪ್ಪಲಿ ಧರಸುವುದು ಅಥವಾ ಧರಿಸದಿರುವುದು ಸಂಪೂರ್ಣವಾಗಿ ನಿಮ್ಮ ಆಯ್ಕೆಯಾಗಿದ್ದರೂ, ಚಪ್ಪಲಿ ಧರಿಸುವುದರಿಂದ ಹಲವಾರು ಆರೋಗ್ಯ ಪ್ರಯೋಜನಗಳಿವೆ ಎಂಬುದನ್ನು ಎಂದಾದರೂ ಯೋಚಿಸಿದ್ದೀರಾ?

ಹೊಸಬರ ಹೊಸ ಚಿತ್ರದೊಂದಿಗೆ ಶಶಾಂಕ್

ಹೊಸಬರ ಹೊಸ ಚಿತ್ರದೊಂದಿಗೆ ಶಶಾಂಕ್

ಇನ್ನೂ ಶೀರ್ಷಿಕೆ ನಿಗದಿಯಾಗದ, ಭಾವುಕ ಪ್ರೇಮಕಥೆಯ ಈ ಚಿತ್ರಕ್ಕೆ ಶಶಾಂಕ್ ಹೊಸ ನಾಯಕಿಯ ಹುಡುಕಾಟದಲ್ಲಿದ್ದಾರೆ. ಲಾಕ್ಡೌನ್ ಗೂ ಮುನ್ನ ಸರಳವಾಗಿ ಮುಹೂರ್ತ ನೆರವೇರಿದ್ದು, ಲಾಕ್ಡೌನ್ ಮುಗಿದ ನಂತರ ...

ನಾಳೆ ‘ಬರ್ಕ್ಲಿ’ ಟೀಸರ್ ಬಿಡುಗಡೆ

ನಾಳೆ ‘ಬರ್ಕ್ಲಿ’ ಟೀಸರ್ ಬಿಡುಗಡೆ

ಸಂತೋಷ್ ಎಂಟರ್ ಪ್ರೈಸಸ್ ಲಾಂಛನದಲ್ಲಿ ಆನೇಕಲ್ ಬಾಲರಾಜ್ ಅವರು ನಿರ್ಮಿಸುತ್ತಿರುವ ಬರ್ಕ್ಲಿ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಸದ್ಯದಲ್ಲೇ ಪ್ರಥಮ ಪ್ರತಿ‌ ಸಿದ್ಧವಾಗಲಿದೆ. ಕರಿಯ, ಗಣಪ, ಕರಿಯ2 ಚಿತ್ರಗಳನ್ನು ...

ಶೇ. 50ರಷ್ಟು ಗಾರ್ಮೆಂಟ್ಸ್ ನೌಕರರ ಕೆಲಸಕ್ಕೆ ರಾಜ್ಯ ಸರ್ಕಾರ ಅನುಮತಿ

ಶೇ. 50ರಷ್ಟು ಗಾರ್ಮೆಂಟ್ಸ್ ನೌಕರರ ಕೆಲಸಕ್ಕೆ ರಾಜ್ಯ ಸರ್ಕಾರ ಅನುಮತಿ

ಗಾರ್ಮೆಂಟ್ಸ್ ನಲ್ಲಿ ಶೇ.50ರಷ್ಟು ನೌಕರರು ಕೆಲಸ ಮಾಡುವುದಕ್ಕೆ ರಾಜ್ಯ ಸರ್ಕಾರ ಅನುಮತಿ ನೀಡಿ ಪರಿಷ್ಕೃತ ಆದೇಶ ಹೊರಡಿಸಿದೆ. ಬೆಂಗಳೂರು ನಗರದಲ್ಲಿರುವ ಗಾರ್ಮೆಂಟ್ ಶೇ.50ರಷ್ಟು ನೌಕರರು ಕೆಲಸ ಮಾಡಲು ...

ಕೊರೊನಾ ಕಂಟಕ: ಸರ್ವಪಕ್ಷ ಸಭೆ ಬಳಿಕ ಟಫ್ ರೂಲ್ಸ್ ಜಾರಿ

ನಾಲ್ಕು ಲಕ್ಷ ಸಮೀಪದತ್ತ ಕೊರೋನಾ ಸೋಂಕಿತರು: ೨೪ಗಂಟೆಯಲ್ಲಿ 3,645 ಮಂದಿ ಸಾವು

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೊವಿಡ್ ಎರಡನೇ ಅಲೆ ಗಂಭೀರ ಪರಿಣಾಮ ಬೀರಿದ್ದು ಕಳೆದ 10 ದಿನಗಳಲ್ಲಿ ಇಲ್ಲಿ 3,094 ಮಂದಿ ಸಾವಿಗೀಡಾಗಿದ್ದಾರೆ ಎಂದು ಸರ್ಕಾರದ ಅಂಕಿ ಅಂಶಗಳು ...

ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರಿಹೆ ಕೊರೊನಾ ಸೋಂಕು

ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರಿಹೆ ಕೊರೊನಾ ಸೋಂಕು

ʻನನಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ನನಗೆ ಯಾವುದೇ ಸೋಂಕು ಲಕ್ಷಣಗಳಿಲ್ಲ. ಮನೆಯಲ್ಲೇ ಸ್ವಯಂ ಕ್ವಾರಂಟೈನ್‌ ಆಗಿದ್ದೇನೆ. ಅಲ್ಲದೇ ಕೊರೊನಾ ನಿಯಮಗಳಿಗೆ ಅನುಗುಣವಾಗಿ ಕೆಲಸ ಮುಂದುವರಿಸುವುದಾಗಿಯೂ ತಿಳಿಸಿದ್ದಾರೆ.

ಸ್ಯಾಂಡಲ್​ವುಡ್​ನಲ್ಲಿ ಕೊರೊನಾ ಕರಿನೆರಳು: ಚಿತ್ರ ನಿರ್ಮಾಪಕ ಚಂದ್ರಶೇಖರ್ ಮಹಾಮಾರಿಗೆ ಬಲಿ

ಸ್ಯಾಂಡಲ್​ವುಡ್​ನಲ್ಲಿ ಕೊರೊನಾ ಕರಿನೆರಳು: ಚಿತ್ರ ನಿರ್ಮಾಪಕ ಚಂದ್ರಶೇಖರ್ ಮಹಾಮಾರಿಗೆ ಬಲಿ

23 ದಿನಗಳ ಹಿಂದೆ ಕೋವಿಡ್‌ ತಗುಲಿ ಮಣಿಪಾಲ್‌ ಆಸ್ಪತ್ರೆಗೆ ದಾಖಲಾಗಿದ್ದರು. ಶ್ವಾಸಕೋಶದ ಸಮಸ್ಯೆ ಉಲ್ಬಣಗೊಂಡು ಇಂದು (ಗುರುವಾರ) ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ. ರನ್ನ, ಅಣ್ಣಯ್ಯ, ಬಿಂದಾಸ್ ಮೊದಲಾದ ಹಿಟ್‌ ...

ಪ್ರಚೋದನಾಕಾರಿ ಭಾಷಣ ಮಾಡಿದ ಬಿಜೆಪಿಯ ಎಷ್ಟು ನಾಯಕರ ಮೇಲೆ ಕೇಸು ದಾಖಲಿಸಿದ್ದೀರಿ?: ಸರ್ಕಾರಕ್ಕೆ  ಕುಮಾರಸ್ವಾಮಿ ಪ್ರಶ್ನೆ

ಉಮೇಶ್ ಕತ್ತಿ ಅವರ ದರ್ಪದ ಉತ್ತರ ಮಾನಸಿಕ ವಿಕೃತಿ; ಎಚ್ಡಿಕೆ ಕಿಡಿ

ರಾಜ್ಯ ಸರ್ಕಾರ ಪಡಿತರ ಅಕ್ಕಿ ಕಡಿತಗೊಳಿಸಿದನ್ನು ಸಚಿವರಿಗೆ ಕರೆ ಮಾಡಿ ಪ್ರಶ್ನಿಸಿದ ವ್ಯಕ್ತಿಯೊಬ್ಬರಿಗೆ ಸಾಯೋದು ಒಳ್ಳೆಯದು ಎಂದು ಆಹಾರ ಸಚಿವ ಉಮೇಶ್ ಕತ್ತಿ ಹೇಳಿರುವುದು ಅತ್ಯಂತ ಅಮಾನವೀಯ.

Page 1 of 2 1 2