Day: May 4, 2021

ವಿವಾದಾತ್ಮಕ ಟ್ವೀಟ್ ಹಿನ್ನಲೆ ನಟಿ ಕಂಗನಾ ಟ್ವಿಟ್ಟರ್ ಖಾತೆ ಅಮಾನತು

ವಿವಾದಾತ್ಮಕ ಟ್ವೀಟ್ ಹಿನ್ನಲೆ ನಟಿ ಕಂಗನಾ ಟ್ವಿಟ್ಟರ್ ಖಾತೆ ಅಮಾನತು

ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಪಕ್ಷ ಪಶ್ಚಿಮ ಬಂಗಾಳದಲ್ಲಿ ಗೆಲುವಿನ ಕುರಿತು ಟೀಕಿಸಿದ ಕಂಗನಾ ಟ್ವೀಟ್​ ವಿರುದ್ಧ ಸಾಕಷ್ಟು ಆಕ್ರೋಶ ವ್ಯಕ್ತವಾಗಿದ್ದು, ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ...

ಕೊರೋನಾ ಕಂಟಕ; ಮೇ. 24 ಆರಂಭವಾಗಬೇಕಿದ್ದ ದ್ವಿತೀಯ ಪಿಯೂಸಿ ಪರೀಕ್ಷೆಗಳು ಮುಂದೂಡಿಕೆ: ಸಚಿವ ಸುರೇಶ್‌ ಕುಮಾರ್‌

ಕೊರೋನಾ ಕಂಟಕ; ಮೇ. 24 ಆರಂಭವಾಗಬೇಕಿದ್ದ ದ್ವಿತೀಯ ಪಿಯೂಸಿ ಪರೀಕ್ಷೆಗಳು ಮುಂದೂಡಿಕೆ: ಸಚಿವ ಸುರೇಶ್‌ ಕುಮಾರ್‌

ಮಂಗಳವಾರ ವಿಧಾನಸೌಧದಲ್ಲಿ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿದ ನಂತರ ಮಾತನಾಡಿದ ಅವರು, ಪರೀಕ್ಷಾ ದಿನಾಂಕಗಳನ್ನು ಪರೀಕ್ಷೆಗಳು ಆರಂಭವಾಗುವುದಕ್ಕೆ 15-20 ದಿನಗಳ ಮುನ್ನವೇ ಪ್ರಕಟಿಸಲಾಗುವುದು ಎಂದರು.

ನಿರೀಕ್ಷಿತ ಮೂರನೇ ಅಲೆ ಯುವ ಜನಸಂಖ್ಯೆಯ ಮೇಲೆ ಪರಿಣಾಮ ಬೀರಲಿದೆ

ನಿರೀಕ್ಷಿತ ಮೂರನೇ ಅಲೆ ಯುವ ಜನಸಂಖ್ಯೆಯ ಮೇಲೆ ಪರಿಣಾಮ ಬೀರಲಿದೆ

ಮಕ್ಕಳ ಮತ್ತು ಸಾಂಕ್ರಾಮಿಕ ರೋಗಗಳ ಕ್ಷೇತ್ರದ ತಜ್ಞರು, ಸರ್ಕಾರ ಮಕ್ಕಳ ಲಸಿಕೆಯನ್ನು ತ್ವರಿತಗೊಳಿಸಬೇಕು ಇಲ್ಲದಿದ್ದರೆ ಕೋವಿಡ್-19ರ ನಿರೀಕ್ಷಿತ ಮೂರನೇ ಅಲೆಯು 18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಯುವ ...

ಅಮಾಯಕರ ಜಿಲ್ಲಾಧಿಕಾರಿಗಳನ್ನು ಅಮಾನತುಗೊಳಿಸಿ;  ಶಾಸಕ ಸಾ.ರಾ ಮಹೇಶ್

ಅಮಾಯಕರ ಜಿಲ್ಲಾಧಿಕಾರಿಗಳನ್ನು ಅಮಾನತುಗೊಳಿಸಿ; ಶಾಸಕ ಸಾ.ರಾ ಮಹೇಶ್

ಆಕ್ಸಿಜನ್ ಕೊರತೆಯಿಂದ ಮೂವರು ಮೃತಪಟ್ಟಿದ್ದಾರೆಂದು ಆರೋಗ್ಯ ಸಚಿವರು ಹೇಳುತ್ತಾರೆ. ಹಾಗಾದರೆ, ಅದು ಸಾವಲ್ಲವೇ? ಇಷ್ಟೆಲ್ಲ ಅಧ್ವಾನದ ನಡುವೆಯೂ ಜಿಲ್ಲಾಧಿಕಾರಿಯನ್ನು ಯಾರ ಒತ್ತಡಕ್ಕೆ ಮಣಿದು ಇಲ್ಲೇ ಉಳಿಸಿಕೊಂಡಿದ್ದೀರೋ ಗೊತ್ತಿಲ್ಲ. ...

ಚಾ.ನಗರ ಕೋವಿಡ್‌ ಸೋಂಕಿತರ ಸಾವಿನ ಪ್ರಕರಣ: ಘಟನೆ ಕುರಿತು ರಾಹುಲ್‌ ಗಾಂಧಿ ಟ್ವೀಟ್‌

ಕೊರೋನಾ ತಡೆಗಟ್ಟಲು ಸಂಪೂರ್ಣ ಲಾಕ್ ಡೌನ್ ಏಕೈಕ ಮಾರ್ಗ; ರಾಹುಲ್‌ ಗಾಂಧಿ

ಕೋವಿಡ್ -19 ಸೋಂಕು ಹರಡದಂತೆ ಈಗ ಇರುವ ಏಕೈಕ ಮಾರ್ಗ,ದುರ್ಬಲ ವರ್ಗಗಳಿಗೆ ನ್ಯಾಯ ರಕ್ಷಣೆಯೊಂದಿಗೆ ದೇಶಾದ್ಯಂತ ಸಂಪೂರ್ಣ ಲಾಕ್ ಡೌನ್ ಜಾರಿ ಮಾಡುವುದಾಗಿದೆ. ಅನೇಕ ಅಮಾಯಕ ಜನರು ...

ದೆಹಲಿ ನಿವಾಸಿಗಳಿಗೆ ಉಚಿತ ಪಡಿತರ; ಆಟೊ, ಟ್ಯಾಕ್ಸಿ ಚಾಲಕರಿಗೆ ₹5000 ಆರ್ಥಿಕ ನೆರವು: ಅರವಿಂದ್ ಕೇಜ್ರಿವಾಲ್ ಘೋಷಣೆ

ದೆಹಲಿ ನಿವಾಸಿಗಳಿಗೆ ಉಚಿತ ಪಡಿತರ; ಆಟೊ, ಟ್ಯಾಕ್ಸಿ ಚಾಲಕರಿಗೆ ₹5000 ಆರ್ಥಿಕ ನೆರವು: ಅರವಿಂದ್ ಕೇಜ್ರಿವಾಲ್ ಘೋಷಣೆ

ಕೊವಿಡ್ ನಿಯಂತ್ರಣಕ್ಕಾಗಿ ದೆಹಲಿಯಲ್ಲಿ ನಿಯಂತ್ರಣ ಹೇರಲಾಗಿದೆ. ಇದರರ್ಥ ಇನ್ನೆರಡು ತಿಂಗಳು ಲಾಕ್​ಡೌನ್ ಮುಂದುರಿಯುತ್ತದೆ ಎಂದಲ್ಲ. ಆರ್ಥಿಕ ಸಮಸ್ಯೆ ಇರುವ ಬಡಕುಟುಂಬಗಳಿಗೆ ನೆರವು ನೀಡುವ ಉದ್ದೇಶದಿಂದ ಈ ನಿರ್ಧಾರ ...

ನೆಹರೂ ಮೃಗಾಲಯದ 08 ಸಿಂಹಗಳಿಗೆ ಕೊರೋನಾ ಸೋಂಕು ತಗುಲಿದೆ

ನೆಹರೂ ಮೃಗಾಲಯದ 08 ಸಿಂಹಗಳಿಗೆ ಕೊರೋನಾ ಸೋಂಕು ತಗುಲಿದೆ

ಏಪ್ರಿಲ್ 29ರಂದು ಸಿಸಿಎಂಬಿ ಸಂಸ್ಥೆ ಮೃಗಾಲಯದಲ್ಲಿನ ಈ ಎಂಟು ಸಿಂಹಗಳಿಗೆ ಆರ್‌ಟಿಪಿಸಿಆರ್ ಪರೀಕ್ಷೆ ನಡೆಸಿದ್ದು, ಎಲ್ಲಾ ಸಿಂಹಗಳಿಗೂ ಕೊರೊನಾ ಸೋಂಕು ಇರುವುದಾಗಿ ದೃಢಪಡಿಸಿದೆ.

ಬದನವಾಳು ಚಿತ್ರದ ಫಸ್ಟ್ ಲುಕ್ ಬಿಡುಗಡೆ

ಬದನವಾಳು ಚಿತ್ರದ ಫಸ್ಟ್ ಲುಕ್ ಬಿಡುಗಡೆ

ಬದನವಾಳು' ಎನ್ನುವ ಶೀರ್ಷಿಕೆಯೊಂದಿಗೆ ಹಳೆ ಮೈಸೂರು ಪ್ರಾಂತ್ಯಕ್ಕೆ ಅಂಟಿಕೊಂಡಿರುವ 'ಬದನವಾಳು' ಗ್ರಾಮದ ಒಟ್ಟು ವ್ಯವಸ್ಥೆಯನ್ನು ಯಥಾವತ್ತಾಗಿ ಸಿನಿರಸಿಕರಿಗೆ ನೀಡುವ ಜವಾಬ್ದಾರಿಯನ್ನು ನಿರ್ದೇಶಕರಾಗಿ ಉದಯ್ ಪ್ರಸನ್ನ ಅವರು ನಿರ್ವಹಿಸಿದ್ದಾರೆ ...

ಖಾತೆಯಲ್ಲಿ ಹಣವಿರದಿದ್ದರೂ ಚಿತ್ರ ಸಿದ್ಧ!

ಖಾತೆಯಲ್ಲಿ ಹಣವಿರದಿದ್ದರೂ ಚಿತ್ರ ಸಿದ್ಧ!

ಉಪ್ಪಿ ಎಂಟರ್ ಟೈನರ್ ಲಾಂಛನದಲ್ಲಿ ಸಿಲ್ಕ್ ಮಂಜು ಅವರು ನಿರ್ಮಿಸಿರುವ ಈ ಚಿತ್ರಕ್ಕೆ ಕಿರುಚಿತ್ರಗಳನ್ನು ನಿರ್ದೇಶಿಸಿ ಅನುಭವವಿರುವ ಪತ್ರಕರ್ತ ವಿನಾಯಕ ಕೋಡ್ಸರ ನಿರ್ದೇಶನವಿದೆ. ಹಾಸ್ಯಮಯ ಕಥಾಹಂದರ ಹೊಂದಿರುವ ...

‘ಸೈದಾಪುರ’ ಹಾಡುಗಳ ಬಿಡುಗಡೆ.

‘ಸೈದಾಪುರ’ ಹಾಡುಗಳ ಬಿಡುಗಡೆ.

ಲಾಕ್ಡೌನ್ ಗೂ ಮೊದಲು ಬಿಡುಗಡೆಯಾದ ಚಿತ್ರದ ಹಾಡುಗಳ ಬಿಡುಗಡೆ ಸಮಾರಂಭದಲ್ಲಿ ಜೆ ಡಿ ಎಸ್ ಮುಖಂಡ ಹನುಮೇಗೌಡ ಬೀರಣಕಲ್ ಈ ಸಮಾರಂಭಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ್ದರು. ಶ್ರೀರಾಮ್ ...

Page 1 of 2 1 2