Day: May 11, 2021

ತಿರುಪತಿ ಸರ್ಕಾರಿ ಆಸ್ಪತ್ರೆ ದುರಂತ: ಮೃತರ ಕುಟುಂಬಕ್ಕೆ ಪರಿಹಾರ ಘೋಷಿಸಿದ ಸಿಎಂ

ತಿರುಪತಿ ಸರ್ಕಾರಿ ಆಸ್ಪತ್ರೆ ದುರಂತ: ಮೃತರ ಕುಟುಂಬಕ್ಕೆ ಪರಿಹಾರ ಘೋಷಿಸಿದ ಸಿಎಂ

ಆಮ್ಲಜನಕ ಪೂರೈಕೆಯಲ್ಲಿ ವಿಳಂಬ ಆದ್ದರಿಂದ ತೀವ್ರ ನಿಗಾ ಘಟಕದಲ್ಲಿದ್ದವರಲ್ಲಿ 11 ಮಂದಿ ಸೋಂಕಿತರು ಮೃತಪಟ್ಟಿದ್ದರು. ಈ ಹಿನ್ನೆಲೆಯಲ್ಲಿ ಮೃತರ ಕುಟುಂಬದವರಿಗೆ 10 ಲಕ್ಷ ರೂ. ಪರಿಹಾರ ನೀಡಲಾಗುವುದು ...

ಇಂದಿರಾ ಕ್ಯಾಂಟೀನ್‌ಗಳಲ್ಲಿ ಉಚಿತ ಆಹಾರ ನೀಡಿ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಆದೇಶ

ಇಂದಿರಾ ಕ್ಯಾಂಟೀನ್‌ಗಳಲ್ಲಿ ಉಚಿತ ಆಹಾರ ನೀಡಿ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಆದೇಶ

ಸ್ಥಳೀಯ ಸಂಸ್ಥೆಗಳು ಆಹಾರ ವಿತರಣೆಯನ್ನು ಕೈಗೊಳ್ಳಬೇಕು, ತಮ್ಮ ಚಟುವಟಿಕೆಯನ್ನು ಮುಂದುವರೆಸಬೇಕು. ಇಂದಿರಾ ಕ್ಯಾಂಟೀನ್‌ಗಳಲ್ಲಿ ಆಹಾರವನ್ನು ಉಚಿತವಾಗಿ ನೀಡಬೇಕು. ಪಡಿತರ ಧಾನ್ಯದ ಕಿಟ್‌ಗಳನ್ನು ಅರ್ಹ ವ್ಯಕ್ತಿಗಳ ಮನೆಬಾಗಿಲಿಗೆ ತಲುಪಿಸಬೇಕು. ...

ಕೊರೊನಾ ಹಿನ್ನೆಲೆ: ತೆಲಂಗಾಣದಲ್ಲಿ ಮೇ 12ರಿಂದ ಹತ್ತು ದಿನಗಳ ಕಾಲ ಲಾಕ್ ಡೌನ್

ಕೊರೊನಾ ಹಿನ್ನೆಲೆ: ತೆಲಂಗಾಣದಲ್ಲಿ ಮೇ 12ರಿಂದ ಹತ್ತು ದಿನಗಳ ಕಾಲ ಲಾಕ್ ಡೌನ್

ಕಳೆದ ವಾರ ತೆಲಂಗಾಣದಲ್ಲಿ ಲಾಕ್‌ಡೌನ್ ಹೇರುವುದನ್ನು ಸಿಎಂ ತಳ್ಳಿಹಾಕಿದ್ದ ಸಿಎ‌ಂ, ಲಾಕ್ ಡೌನ್ ನಿಯಮ ಜಾರಿಗೊಳಿಸಿದರೆ ರಾಜ್ಯದ ಆದಾಯದ ಮೇಲೆ ಪರಿಣಾಮ ಬೀರುವುದಲ್ಲದೆ ಹಲವಾರು ಜನರ ಜೀವನೋಪಾಯದ ...

ಬೇರೆ ರಾಜ್ಯಗಳಿಗೆ ಆಕ್ಸಿಜನ್ ನೀಡಲು ಆಗಲ್ಲ: ಪ್ರಧಾನಿಗೆ ಕೇರಳ ಸಿಎಂ ಪತ್ರ

ಬೇರೆ ರಾಜ್ಯಗಳಿಗೆ ಆಕ್ಸಿಜನ್ ನೀಡಲು ಆಗಲ್ಲ: ಪ್ರಧಾನಿಗೆ ಕೇರಳ ಸಿಎಂ ಪತ್ರ

ʻನೆರೆಯ ರಾಜ್ಯಗಳಿಗೆ ಈಗಾಗಲೇ ಆಮ್ಲಜನಕ ಬಫರ್‌ ಸ್ಟಾಕ್‌ಗಳನ್ನು ಸರಬರಾಜು ಮಾಡಲಾಗಿದೆ. ಈಗ ಕೇವಲ 86 ಮೆಟ್ರಿಕ್‌ ಟನ್‌ ಬಫರ್‌ ಉಳಿದಿದೆ. ಹೀಗಾಗಿ, ಹೆಚ್ಚಿನ ಸರಬರಾಜು ಸಾಧ್ಯವಿಲ್ಲʼ ಎಂದು ...

ಆಘಾತಕಾರಿ ವಿಷಯ; ಲಸಿಕೆ ಹಂಚಿಕೆಯ 14 ರಾಜ್ಯಗಳ ಪಟ್ಟಿಯಲ್ಲಿ ಕರ್ನಾಟಕದ ಹೆಸರೇ ಇಲ್ಲ

ಭಾರತಕ್ಕೆ ಗವಿ ಮೈತ್ರಿಕೂಟದಿಂದ ಸಬ್ಸಿಡಿ ರೂಪದಲ್ಲಿ 2.5 ಕೋಟಿ ಡೋಸ್ ಲಸಿಕೆಯ ನೆರವು

ಇದು ಮೂಲತಃ ಒಂದು ಸ್ವಯಂಸೇವಾ ಸಂಸ್ಥೆ. ಆದರೆ, ಇದು ವಿಶ್ವ ಆರೋಗ್ಯ ಸಂಸ್ಥೆಯ ಜತೆಗೆ ಕಾರ್ಯನಿರ್ವಹಿಸುತ್ತಿದ್ದು, ವಿಶ್ವ ಆರೋಗ್ಯ ಸಂಸ್ಥೆ, ವಿಶ್ವ ಬ್ಯಾಂಕ್, ಯುನಿಸೆಫ್, ಲಸಿಕೆ ತಯಾರಿಕಾ ...

ವಿದೇಶಕ್ಕೆ ಲಸಿಕೆ ಕಳುಹಿಸಲು ಅನುಮತಿ ಕೇಳಿದ ಸೆರಮ್​; ದೇಶದಲ್ಲೇ ಕೊರತೆ ಇದೆ, ರಫ್ತು ಸಾಧ್ಯವಿಲ್ಲ ಎಂದ ಭಾರತ ಸರ್ಕಾರ

ವಿದೇಶಕ್ಕೆ ಲಸಿಕೆ ಕಳುಹಿಸಲು ಅನುಮತಿ ಕೇಳಿದ ಸೆರಮ್​; ದೇಶದಲ್ಲೇ ಕೊರತೆ ಇದೆ, ರಫ್ತು ಸಾಧ್ಯವಿಲ್ಲ ಎಂದ ಭಾರತ ಸರ್ಕಾರ

ಇಂಗ್ಲೆಂಡ್​ಗೆ 50 ಲಕ್ಷ ಡೋಸ್ ಲಸಿಕೆ ರಫ್ತು ಮಾಡಲು ಸೆರಮ್ ಇನ್ಸ್​ಟಿಟ್ಯೂಟ್ ಆಫ್ ಇಂಡಿಯಾ ಮನವಿ ಮಾಡಿದ ಬೆನ್ನಲ್ಲೇ ಅದನ್ನು ನಿರಾಕರಣೆ ಮಾಡಿದ ಕೇಂದ್ರ ಸರ್ಕಾರ ಭಾರತದಲ್ಲಿ ...

ಮಹಿಳೆಯರೇ, ಮುಟ್ಟಿನ ದಿನಗಳಲ್ಲಿ ಇವುಗಳಿಂದ ದೂರವಿರುವುದು ಉತ್ತಮ

ಮಹಿಳೆಯರೇ, ಮುಟ್ಟಿನ ದಿನಗಳಲ್ಲಿ ಇವುಗಳಿಂದ ದೂರವಿರುವುದು ಉತ್ತಮ

ಕೆಲವರಲ್ಲಿ ಅತಿಯಾಗಿರುತ್ತದೆ, ಕೆಲವರಲ್ಲಿ ಕಡಿಮೆ ಪ್ರಮಾಣದಲ್ಲಿರುತ್ತದೆ ಅಷ್ಟೇ. ಆದ್ದರಿಂದ ಈ ಸಮಯದಲ್ಲಿ ಮಹಿಳೆಯರು ಒತ್ತಡ ಮಾಡಿಕೊಳ್ಳುವುದನ್ನು ತಪ್ಪಿಸಬೇಕು. ಏಕೆಂದರೆ ಇದು ಮಹಿಳೆಯರ ಅವಧಿಗಳ ಮೇಲೆ ಮತ್ತಷ್ಟು ವ್ಯತಿರಿಕ್ತ ...

ಕೇರಳ ರಾಜಕೀಯದ ಕ್ರಾಂತಿಕಾರಿ ನಾಯಕಿ ಕೆ. ಆರ್.ಗೌರಿಯಮ್ಮ ನಿಧನ

ಕೇರಳ ರಾಜಕೀಯದ ಕ್ರಾಂತಿಕಾರಿ ನಾಯಕಿ ಕೆ. ಆರ್.ಗೌರಿಯಮ್ಮ ನಿಧನ

ಕೊವಿಡ್ ಮಾರ್ಗಸೂಚಿಗಳನ್ನು ಪಾಲಿಸಿ ಅಂತ್ಯ ಸಂಸ್ಕಾರ ನಡೆಯಲಿದೆ. ಸಿಪಿಎಂ ಮುಖಂಡರಾದ ಎ.ವಿಜಯರಾಘವನ್, ಎಂ. ಎ. ಬೇಬಿ, ವಿ.ಶಿವಂಕುಟ್ಟಿ ಮತ್ತು ಜಿಲ್ಲಾ ಕಾರ್ಯದರ್ಶಿ ಅನವೂರ್ ನಾಗಪ್ಪನ್ ಅಂತಿಮ ನಮನ ...

ಆಘಾತಕಾರಿ ವಿಷಯ; ಲಸಿಕೆ ಹಂಚಿಕೆಯ 14 ರಾಜ್ಯಗಳ ಪಟ್ಟಿಯಲ್ಲಿ ಕರ್ನಾಟಕದ ಹೆಸರೇ ಇಲ್ಲ

ಆಘಾತಕಾರಿ ವಿಷಯ; ಲಸಿಕೆ ಹಂಚಿಕೆಯ 14 ರಾಜ್ಯಗಳ ಪಟ್ಟಿಯಲ್ಲಿ ಕರ್ನಾಟಕದ ಹೆಸರೇ ಇಲ್ಲ

ಕೇಂದ್ರ ಸರ್ಕಾರವು 45 ವರ್ಷ ಮೇಲ್ಪಟ್ಟವರಿಗೆ ಈಗಲೂ ಲಸಿಕೆ ಕಂಪನಿಗಳಿಂದ ನೇರವಾಗಿ ಖರೀದಿಸಿ ರಾಜ್ಯಗಳಿಗೆ ಪೂರೈಕೆ ಮಾಡುತ್ತಿದೆ. ಇದು ಅದೇ ಕೋಟಾದಡಿ ಮಾಡಿದ ಹಂಚಿಕೆ ಎನ್ನಲಾಗಿದೆ. ಕೇಂದ್ರ ...

ಕಳೆದ ಒಂದೇ ದಿನದಲ್ಲಿ ೪ಲಕ್ಷ ಗಡಿದಾಡಿದ ಕೊರೋನಾ ಸೋಂಕಿತರು

ಕಳೆದ ೨೪ಗಂಟೆಯಲ್ಲಿ 3,29,942 ಹೊಸ ಪ್ರಕರಣಗಳು ಪತ್ತೆ: 3,876 ಮಂದಿ ಸಾವು

ಕೇಂದ್ರ ಸರ್ಕಾರ 18 ಕೋಟಿಗಿಂತಲೂ ಹೆಚ್ಚು ಡೋಸ್ ಕೊವಿಡ್ ಲಸಿಕೆಗಳನ್ನು ಈವರೆಗೆ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಉಚಿತವಾಗಿ ನೀಡಿದೆ. 90ಲಕ್ಷಕ್ಕಿಂತೂ ಹೆಚ್ಚು ಡೋಸ್ ವಿತರಣೆಯಾಗದೆ ರಾಜ್ಯಗಳಲ್ಲಿ ...

Page 1 of 2 1 2