Day: May 11, 2021

ಸರಿಗಮಪ ಖ್ಯಾತಿಯ ಸಿಂಗರ್ ಪೊಲೀಸ್ ಸುಬ್ರಮಣಿ ಪತ್ನಿ ಕೊರೊ‌ನಾಗೆ ಬಲಿ

ಸರಿಗಮಪ ಖ್ಯಾತಿಯ ಸಿಂಗರ್ ಪೊಲೀಸ್ ಸುಬ್ರಮಣಿ ಪತ್ನಿ ಕೊರೊ‌ನಾಗೆ ಬಲಿ

ಕಳೆದ ಒಂದು ವಾರದ ಹಿಂದೆ ಸುಬ್ರಮಣಿ ಪತ್ನಿಯವರಿಗೆ ಕೊರೊನಾ ಧೃಡಪಟ್ಟಿದ್ದು, ಎರಡು ದಿನದ ಹಿಂದೆ ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು. ಹೀಗಾಗಿ ಪತ್ನಿಗೆ ಚಿಕಿತ್ಸೆ ಕೊಡಿಸಲು ಸುಬ್ರಮಣಿ ...

ಲಾಠಿಚಾರ್ಜ್ ಮಾಡದಂತೆ ಪೊಲೀಸ್ ಅಧಿಕಾರಿಗಳಿಗೆ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಸೂಚನೆ

ಲಾಠಿಚಾರ್ಜ್ ಮಾಡದಂತೆ ಪೊಲೀಸ್ ಅಧಿಕಾರಿಗಳಿಗೆ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಸೂಚನೆ

ಪೊಲೀಸ್ ಆಯುಕ್ತ ಕಮಲ್ ಪಂತ್, ಒಂದು ವೇಳೆ ಸಾರ್ವಜನಿಕರು ಲಾಕ್‌ ಡೌನ್ ಮಾರ್ಗಸೂಚಿ ಉಲ್ಲಂಘಿಸಿದ್ದು ಕಂಡು ಬಂದಲ್ಲಿ ಮಾತ್ರ ಕಾನೂನಿನ ಅಡಿಯಲ್ಲಿ ಕ್ರಮಕೈಗೊಳ್ಳಬೇಕು. ಇದರ ಹೊರತು ಯಾವುದೇ ...

ಕೊರೋನಾ ಸೋಂಕಿತರಲ್ಲಿ ಕಾಣಿಸಿಕೊಳ್ಳುತ್ತಿದೆ ಬ್ಲಾಕ್ ಫಂಗಸ್! ಏನಿದು?  ಇಲ್ಲಿದೆ ಮಾಹಿತಿ

ಕೊರೋನಾ ಸೋಂಕಿತರಲ್ಲಿ ಕಾಣಿಸಿಕೊಳ್ಳುತ್ತಿದೆ ಬ್ಲಾಕ್ ಫಂಗಸ್! ಏನಿದು? ಇಲ್ಲಿದೆ ಮಾಹಿತಿ

ಮ್ಯೂಕೋರ್ಮೈಕೋಸಿಸ್ ಅಪರೂಪದ ಆದರೆ ಗಂಭೀರವಾದ ಶಿಲೀಂಧ್ರ ಸೋಂಕು. ಇದು ಕರ್ನಾಟಕವೂ ಸೇರಿ ಕೆಲ ರಾಜ್ಯಗಳಲ್ಲಿ ಕೋವಿಡ್ -19 ರೋಗಿಗಳಲ್ಲಿ ಆಗಾಗ್ಗೆ ಪತ್ತೆಯಾಗುತ್ತಿದೆ. ಈ ರೋಗವು ಹೆಚ್ಚಾಗಿ ಚರ್ಮದಲ್ಲಿ ...

ರಾಜ್ಯದಲ್ಲಿ ಉತ್ಪಾದನೆ ಆಗುವ ಆಕ್ಷಿಜನ್ ರಾಜ್ಯದ ಬಳಕೆಗೆ  ಇರಲಿ: ಸಿದ್ದರಾಮಯ್ಯ ಆಗ್ರಹ

ಲಾಕ್ ಡೌನ್ ಹಿನ್ನೆಲೆ: ಬಡವರು ಹಾಗೂ ದುಡಿಯುವ ವರ್ಗದವರಿಗೆ ವಿಶೇಷ ಪ್ಯಾಕೇಜ್ ಘೋಷಿಸಿ: ಸಿದ್ದರಾಮಯ್ಯ

ಸೋಂಕು ಪರೀಕ್ಷೆ ಹೆಚ್ಚಾದರೆ ಸೋಂಕಿತರ ಸಂಖ್ಯೆ ಜಾಸ್ತಿ ಆಗುತ್ತದೆ, ಆಗ ಅವರಿಗೆ ಸೂಕ್ತ ವೈದ್ಯಕೀಯ ಸೌಲಭ್ಯ ಒದಗಿಸಬೇಕಾಗುತ್ತದೆ ಎಂಬ ಕಾರಣಕ್ಕೆ ರಾಜ್ಯ ಸರ್ಕಾರ ಪರೀಕ್ಷೆ ಪ್ರಮಾಣ ಕಡಿಮೆ ...

ಕನ್ನಡದಲ್ಲಿ ಕೊರೋನಾ ಜಾಗೃತಿ ಮೂಡಿಸಿದ್ದ ಜೂ. ಎನ್ ಟಿಆರ್ ಗೆ ಕೊರೋನಾ ದೃಢ

ಕನ್ನಡದಲ್ಲಿ ಕೊರೋನಾ ಜಾಗೃತಿ ಮೂಡಿಸಿದ್ದ ಜೂ. ಎನ್ ಟಿಆರ್ ಗೆ ಕೊರೋನಾ ದೃಢ

ಈ ಬಗ್ಗೆ ಟ್ವೀಟ್​ ಮಾಡಿ ತಿಳಿಸಿರುವ ಜೂ. ಎನ್​ಟಿಆರ್ ನನಗೂ ಕೊರೊನಾ ಬಂದಿದೆ. ಆದರೆ ಅಭಿಮಾನಿಗಳೂ ಅತಂಕಪಡುವುದು ಬೇಡ. ನಾನು ಆರೋಗ್ಯವಾಗಿದ್ದೇನೆ. ನಾನೂ ಮತ್ತು ನನ್ನ ಕುಟುಂಬಸ್ಥರು ...

ಲಾಕ್‌ಡೌನ್‌ ಸಂಕಷ್ಟ: ಚಿತ್ರರಂಗದ ಕಾರ್ಮಿಕರಿಗೆ ನೆರವಾದ ರಿಯಲ್‌ ಸ್ಟಾರ್‌ ಉಪೇಂದ್ರ

ಲಾಕ್‌ಡೌನ್‌ ಸಂಕಷ್ಟ: ಚಿತ್ರರಂಗದ ಕಾರ್ಮಿಕರಿಗೆ ನೆರವಾದ ರಿಯಲ್‌ ಸ್ಟಾರ್‌ ಉಪೇಂದ್ರ

ರಿಯಲ್‌ ಸ್ಟಾರ್‌ ಉಪೇಂದ್ರ ಅವರು 3 ಸಾವಿರ ಸಿನಿಮಾ ಕಾರ್ಮಿಕರ ಕುಟುಂಬಕ್ಕೆ ದಿನಸಿ ಕಿಟ್‌ ನೀಡಲು ನಿರ್ಧರಿಸಿದ್ದು, ಇದನ್ನು ತಮ್ಮ ಸಾಮಾಜಿಕ ಜಾಲತಾಣದ ಖಾತೆಗಳಲ್ಲಿ ಘೋಷಿಸಿದ್ದಾರೆ.

ಲಾಕ್ ಡೌನ್ ನೆಪದಲ್ಲಿ ಜನರ ಮೇಲೆ ಪೊಲೀಸರು ಲಾಠಿ ಪ್ರಹಾರ ನಡೆಸುವುದು ಸರಿಯಲ್ಲ: ಟಿ.ಎ.‌ ನಾರಾಯಣಗೌಡ

ಲಾಕ್ ಡೌನ್ ನೆಪದಲ್ಲಿ ಜನರ ಮೇಲೆ ಪೊಲೀಸರು ಲಾಠಿ ಪ್ರಹಾರ ನಡೆಸುವುದು ಸರಿಯಲ್ಲ: ಟಿ.ಎ.‌ ನಾರಾಯಣಗೌಡ

ದಕ್ಷಿಣದ ಇತರ ರಾಜ್ಯಗಳು ಲಾಕ್ ಡೌನ್ ಜತೆಗೇ ಆರ್ಥಿಕವಾಗಿ ದುರ್ಬಲವಾಗಿರುವ ಜನರಿಗಾಗಿ ಹಲವು ಯೋಜನೆ ಜಾರಿಗೆ ತಂದಿವೆ. ಆದರೆ ಕರ್ನಾಟಕ ಸರ್ಕಾರ ಇಂಥ ಯಾವುದೇ ಕ್ರಮ ಕೈಗೊಂಡಿಲ್ಲ. ...

Page 2 of 2 1 2