Day: May 21, 2021

ಬ್ಲ್ಯಾಕ್ ಫಂಗಸ್ ರೋಗವನ್ನು ಸಾಂಕ್ರಾಮಿಕ ರೋಗವೆಂದು ಘೋಷಿಸಿ: ಸರ್ಕಾರಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ಆಗ್ರಹ

ಬ್ಲ್ಯಾಕ್ ಫಂಗಸ್ ರೋಗವನ್ನು ಸಾಂಕ್ರಾಮಿಕ ರೋಗವೆಂದು ಘೋಷಿಸಿ: ಸರ್ಕಾರಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ಆಗ್ರಹ

ರೋಗದ ತಡೆಗಾಗಿ ತ್ವರಿತ, ಅಗತ್ಯ ಕ್ರಮ ಕೈಗೊಳ್ಳಲು, ಮುಂಚೂಣಿಯಲ್ಲಿ ಹೋರಾಡುವವರನ್ನು ರಕ್ಷಿಸಲು '1897ರ ಸಾಂಕ್ರಾಮಿಕ ರೋಗ ತಡೆ ಕಾಯಿದೆ'ಯನ್ನು ಕಪ್ಪು ಶಿಲೀಂಧ್ರ ರೋಗದ ವಿಚಾರದಲ್ಲಿ ಜಾರಿ ಮಾಡಲೇಬೇಕಾಗಿದೆ. ...

ರಾಜ್ಯದಲ್ಲಿ ನಾಳೆಯಿಂದ (ಮೇ 22) 18 ರಿಂದ 44 ವರ್ಷದವರಿಗೆ ಕೋವಿಡ್ ಲಸಿಕೆ; ಕೊರೊನಾ ಸೇನಾನಿಗಳಿಗೆ ಮೊದಲ ಆದ್ಯತೆ

ರಾಜ್ಯದಲ್ಲಿ ನಾಳೆಯಿಂದ (ಮೇ 22) 18 ರಿಂದ 44 ವರ್ಷದವರಿಗೆ ಕೋವಿಡ್ ಲಸಿಕೆ; ಕೊರೊನಾ ಸೇನಾನಿಗಳಿಗೆ ಮೊದಲ ಆದ್ಯತೆ

ರಾಜ್ಯದಲ್ಲಿ ಕೊವಿಡ್ ಲಸಿಕೆಯ ಅಭಾವ ಸೃಷ್ಟಿಯಾದ ಕಾರಣ ಮೇ 12ರಂದು 18ರಿಂದ 44 ವರ್ಷದವರಿಗೆ ಮೇ 14ರಿಂದ ಕೊರೊನಾ ಲಸಿಕೆ ನೀಡಿಕೆ ಸ್ಥಗಿತಗೊಳಿಸಲು ಕರ್ನಾಟಕ ಸರ್ಕಾರ ಆದೇಶ ...

ಬ್ಲ್ಯಾಕ್ ಫಂಗಸ್ ಪೀಡಿತರಿಗೆ ರಹಸ್ಯ ಚಿಕಿತ್ಸೆ ನೀಡುವಂತಿಲ್ಲ, ಮಾಹಿತಿ ಮುಚ್ಚಿಟ್ಟರೆ ಕಠಿಣ ಕ್ರಮ

ಬ್ಲ್ಯಾಕ್ ಫಂಗಸ್ ಪೀಡಿತರಿಗೆ ರಹಸ್ಯ ಚಿಕಿತ್ಸೆ ನೀಡುವಂತಿಲ್ಲ, ಮಾಹಿತಿ ಮುಚ್ಚಿಟ್ಟರೆ ಕಠಿಣ ಕ್ರಮ

ಕೋವಿಡ್ ಚಿಕಿತ್ಸೆ ಪಡೆದ ನಂತರ ಬರುತ್ತಿರುವ ಈ ಕಾಯಿಲೆ ಬಗ್ಗೆ ಸರಕಾರ ಹೆಚ್ಚು ನಿಗಾ ಇಟ್ಟಿದೆ. ಇದನ್ನು ʼಗಮನಕ್ಕೆ ತರಬೇಕಾದ ಕಾಯಿಲೆʼ ಎಂದು ಈಗಾಗಲೇ ಸರಕಾರ ಸ್ಪಷ್ಟ ...

ಕೋವಿಡ್ ಹಿನ್ನೆಲೆ: ಅನಾಥ ಮಕ್ಕಳಿಗೆ ಉಚಿತ ಶಿಕ್ಷಣ ನೀಡಿ: ಪ್ರಧಾನಿಗೆ ಸೋನಿಯಾ ಗಾಂಧಿ ಪತ್ರ

ಕೋವಿಡ್ ಹಿನ್ನೆಲೆ: ಅನಾಥ ಮಕ್ಕಳಿಗೆ ಉಚಿತ ಶಿಕ್ಷಣ ನೀಡಿ: ಪ್ರಧಾನಿಗೆ ಸೋನಿಯಾ ಗಾಂಧಿ ಪತ್ರ

ದುರಂತದ ಸನ್ನಿವೇಶದಲ್ಲಿ ಈ ಮಕ್ಕಳಿಗೆ ಉತ್ತಮ ಭವಿಷ್ಯದ ಭರವಸೆ ನೀಡಬೇಕಿದೆ. ನವೋದಯ ವಿದ್ಯಾಲಯಗಳಲ್ಲಿ ಉಚಿತ ಶಿಕ್ಷಣ ಒದಗಿಸಲು ಆದ್ಯತೆ ನೀಡಬೇಕು ಎಂದು ಸಲಹೆ ನೀಡಿದ್ದಾರೆ.

ಕೊರಿಯನ್ ಸ್ಕಿನ್ ಕೇರ್ ಕುರಿತು ನಮ್ಮಲ್ಲಿರುವ ಅಪನಂಬಿಕೆಗಳಿವು

ಕೊರಿಯನ್ ಸ್ಕಿನ್ ಕೇರ್ ಕುರಿತು ನಮ್ಮಲ್ಲಿರುವ ಅಪನಂಬಿಕೆಗಳಿವು

ಕೊರಿಯನ್ ಸ್ಕಿನ್ ಕೇರ್ ಗೆ ಸಂಬಂಧಿಸಿದಂತೆ ನಮ್ಮಲ್ಲಿ ಕೆಲವು ಸುಳ್ಳು ನಂಬಿಕೆಗಳಿವೆ. ಅವುಗಳನ್ನೇ ನಿಜ ಎಂದುಕೊಂಡ ಕೆಲವರು ಅದನ್ನೇ ಪಾಲಿಸುತ್ತಿದ್ದಾರೆ. ಹಾಗಾದ್ರೆ ಆ ಸುಳ್ಳು ನಂಬಿಕೆಗಳಾವುವು ಎಂಬುದನ್ನು ...

Page 2 of 2 1 2