Day: May 26, 2021

ಉಪ್ಪಿಗೆ ಮನಸೋತ ನೆಟ್ಟಿಗರು: ರಿಯಲ್ ಸ್ಟಾರ್ ಟ್ವಿಟರ್ ಖಾತೆಗೆ ಒಂದು ಮಿಲಿಯನ್ ಫಾಲೋವರ್ಸ್

ಉಪ್ಪಿಗೆ ಮನಸೋತ ನೆಟ್ಟಿಗರು: ರಿಯಲ್ ಸ್ಟಾರ್ ಟ್ವಿಟರ್ ಖಾತೆಗೆ ಒಂದು ಮಿಲಿಯನ್ ಫಾಲೋವರ್ಸ್

ಸಿನಿಮಾ ರಂಗದಲ್ಲಿ ತಮ್ಮ ನಟನೆ, ನಿರ್ದೇಶನದ ಮೂಲಕ ಅಭಿಮಾನಿಗಳ ಮನಗೆದ್ದಿರುವ ರಿಯಲ್ ಸ್ಟಾರ್ ಉಪೇಂದ್ರ, ಬಹುದೊಡ್ಡ ಅಭಿಮಾನಿ ಬಳಗ ಹೊಂದಿದ್ದಾರೆ. ರಾಜಕೀಯ ಕ್ಷೇತ್ರದ ಬಗೆಗೂ ಒಲವು ತೋರಿರುವ ...

ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ 1.77 ಕೋಟಿಗೂ ಹೆಚ್ಚು ಕೋವಿಡ್ ಲಸಿಕೆ ಲಭ್ಯ

ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ 1.77 ಕೋಟಿಗೂ ಹೆಚ್ಚು ಕೋವಿಡ್ ಲಸಿಕೆ ಲಭ್ಯ

ಕೇಂದ್ರ ಸರ್ಕಾರವೇ ಉಚಿತವಾಗಿ ಲಸಿಕೆ ನೀಡುವ ಮತ್ತು ರಾಜ್ಯಗಳು ನೇರವಾಗಿ ಖರೀದಿ ಮಾಡುವ ವ್ಯವಸ್ಥೆ ಮೂಲಕ ಇದುವರೆಗೆ 22 ಕೋಟಿಗೂ ಹೆಚ್ಚು(22,00,59,880) ಡೋಸ್ಗಳನ್ನು ನೀಡಲಾಗಿದೆ. ಮುಂದಿನ ದಿನಗಳಲ್ಲೂ ...

ಮನಸ್ಸು ಶಾಂತವಾಗಿ, ಮುಖ ಬೆಳಗಲು ಈ ಸಾರಭೂತ ತೈಲಗಳನ್ನು ಬಳಸಿ

ಮನಸ್ಸು ಶಾಂತವಾಗಿ, ಮುಖ ಬೆಳಗಲು ಈ ಸಾರಭೂತ ತೈಲಗಳನ್ನು ಬಳಸಿ

ಒಬ್ಬ ವ್ಯಕ್ತಿಯ ಆರೋಗ್ಯ ಅಥವಾ ಮನಸ್ಥಿತಿಯನ್ನು ಸುಧಾರಿಸುವ ಉದ್ದೇಶದಿಂದ ಸಾರಭೂತ ತೈಲಗಳನ್ನು ಸುಮಾರು 6,000 ವರ್ಷಗಳಿಂದ ಬಳಸಲಾಗುತ್ತಿದೆ. ಇದರ ಮುಂದುವರಿದ ಭಾಗವೇ ಇಂದಿನ ಅರೋಮಾಥೆರಪಿ ಆಗಿದೆ. ಈ ...

ಕೇಂದ್ರದ ಕೃಷಿ ಕಾನೂನು ವಿರುದ್ಧ ನಿರ್ಣಯ ಅಂಗೀಕರಿಸಲಿದೆ :ತಮಿಳುನಾಡು ಸಿಎಂ ಸ್ಟಾಲಿನ್

ಕೇಂದ್ರದ ಕೃಷಿ ಕಾನೂನು ವಿರುದ್ಧ ನಿರ್ಣಯ ಅಂಗೀಕರಿಸಲಿದೆ :ತಮಿಳುನಾಡು ಸಿಎಂ ಸ್ಟಾಲಿನ್

ಮೂರು ಕೃಷಿ ಕಾನೂನುಗಳನ್ನು ಹಿಂಪಡೆಯಲು ಮತ್ತು ಅದಕ್ಕೆ ಅಗತ್ಯವಾದ ಕಾನೂನನ್ನು ಜಾರಿಗೆ ತರಲು ಕೇಂದ್ರ ಸರ್ಕಾರಕ್ಕೆ ಒತ್ತಾಯಿಸುವ ನಿರ್ಣಯವನ್ನು ಅಂಗೀಕರಿಸುವುದಾಗಿ ಡಿಎಂಕೆ ಪಕ್ಷ ಚುನಾವಣಾ ಪ್ರಣಾಳಿಕೆಯಲ್ಲಿ ಭರವಸೆ ...

ಕೋವಿಡ್ ವಿರುದ್ಧ ಒಗ್ಗಟ್ಟಾಗಿ ಹೋರಾಡೋಣ: ದಲೈಲಾಮಾ

ಕೋವಿಡ್ ವಿರುದ್ಧ ಒಗ್ಗಟ್ಟಾಗಿ ಹೋರಾಡೋಣ: ದಲೈಲಾಮಾ

ಬುದ್ಧಪೂರ್ಣಿಮೆಯ ಅಂಗವಾಗಿ ಮಾತನಾಡಿದ ಅವರು,‘ ಇತರರನ್ನು ಗೌರವಿಸುವುದು ಮತ್ತು ಬೇರೆಯವರ ಒಳಿತಿನ ಬಗ್ಗೆ ಕಾಳಜಿ ವಹಿಸುವ ಮೂಲಕ ನಮ್ಮಲ್ಲಿರುವ ಸ್ವಾರ್ಥ ಭಾವನೆಯನ್ನು ಕಡಿಮೆಗೊಳಿಸಬೇಕು. ಸ್ವಾರ್ಥ ಭಾವನೆಯೇ ಹೆಚ್ಚಿನ ...

ಶತಾಯುಷಿ, ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ ಇನ್ನಿಲ್ಲ

ಶತಾಯುಷಿ, ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ ಇನ್ನಿಲ್ಲ

ದೊರೆಸ್ವಾಮಿ ಅವರಿಗೆ ಈಚೆಗಷ್ಟೇ ಕೋವಿಡ್‌ ತಗುಲಿತ್ತು. ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು ಗುಣಮುಖರಾಗಿ ಡಿಸ್ಚಾರ್ಜ್‌ ಆಗಿದ್ದರು. ಮತ್ತೆ ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಾಗಿದ್ದರು. ಜಯದೇವ ಹೃದ್ರೋಗ ಸಂಸ್ಥೆ ...

ಕೊರೊನಾ: ಖಾಸಗಿ ಶಾಲಾ ಶಿಕ್ಷಕರಿಗೆ ಪ್ಯಾಕೇಜ್ ಘೋಷಿಸಿ; ಸಚಿವ ಸುರೇಶ್ ಕುಮಾರ್ ನೇತೃತ್ವದಲ್ಲಿ ಸಿಎಂಗೆ ಮನವಿ ಸಲ್ಲಿಕೆ

ಕೊರೊನಾ: ಖಾಸಗಿ ಶಾಲಾ ಶಿಕ್ಷಕರಿಗೆ ಪ್ಯಾಕೇಜ್ ಘೋಷಿಸಿ; ಸಚಿವ ಸುರೇಶ್ ಕುಮಾರ್ ನೇತೃತ್ವದಲ್ಲಿ ಸಿಎಂಗೆ ಮನವಿ ಸಲ್ಲಿಕೆ

ಶಿಕ್ಷಕರ ಪದವೀಧರ ಕ್ಷೇತ್ರಗಳ ಶಾಸಕರ ನಿಯೋಗದೊಂದಿಗೆ ಸಚಿವ ಎಸ್.ಸುರೇಶ್‌ ಕುಮಾರ್‌‌ ಅವರು ಮುಖ್ಯಮಂತ್ರಿ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು. ಖಾಸಗಿ ಅನುದಾನರಹಿತ ಶಾಲೆಗಳ ಶಿಕ್ಷಕರು ಹಾಗೂ ಶಿಕ್ಷಕೇತರರು ...

ಕೊರೋನಾದಿಂದ ಸುಮಾರು 577 ಮಕ್ಕಳು ಅನಾಥರಾಗಿದ್ದಾರೆ: ಸ್ಮೃತಿ ಇರಾನಿ

ಕೊರೋನಾದಿಂದ ಸುಮಾರು 577 ಮಕ್ಕಳು ಅನಾಥರಾಗಿದ್ದಾರೆ: ಸ್ಮೃತಿ ಇರಾನಿ

ಪೋಷಕರನ್ನು ಕಳೆದುಕೊಂಡ ಮಕ್ಕಳನ್ನು ರಕ್ಷಿಸಲು ಸರ್ಕಾರ ಬದ್ಧವಾಗಿದೆ. ಈ ಮಕ್ಕಳನ್ನು ಎಂದಿಗೂ ಕೈಬಿಡಲಾಗಿಲ್ಲ. ಜಿಲ್ಲೆಯ ಅಧಿಕಾರಿಗಳು ಅವರ ರಕ್ಷಣೆ ಮಾಡುತ್ತಿದ್ದಾರೆ.

ಕೊರೋನಾ ವಿರುದ್ಧದ ಹೋರಾಟಕ್ಕೆ ಲಸಿಕೆ ಅತ್ಯಗತ್ಯ: ಪ್ರಧಾನಿ

ಕೊರೋನಾ ವಿರುದ್ಧದ ಹೋರಾಟಕ್ಕೆ ಲಸಿಕೆ ಅತ್ಯಗತ್ಯ: ಪ್ರಧಾನಿ

ಭವಿಷ್ಯದಲ್ಲಿ ನಡೆಯಲಿರುವ ಘಟನೆಗಳನ್ನು ಕೋವಿಡ್ ಪೂರ್ವ ಅಥವಾ ಕೋವಿಡ್ ನಂತರದ ಘಟನೆಗಳು ಎಂದು ನೆನಪಿಸಲಾಗುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಹೇಳಿದರು.

ಆಂಧ್ರದಲ್ಲಿ ಪತ್ತೆಯಾಯ್ತು ಮತ್ತೊಂದು ರೂಪಾಂತರಿ ಕೊರೋನಾ: ಹಿಂದಿಗಿಂತ ವೇಗವಾಗಿ ಹಬ್ಬುತ್ತದೆ ಎಂದ ತಜ್ಞರು

ಕಳೆದ 24 ಗಂಟೆಗಳಲ್ಲಿ 2.5 ಲಕ್ಷ ಹೊಸ ಪ್ರಕರಣ ದಾಖಲು

ದೇಶದ ಒಟ್ಟಾರೆ ಪ್ರಕರಣಗಳ ಸಂಖ್ಯೆ 2,71,57,795 ಕ್ಕೆ ಏರಿದ್ದು, ಸಾವಿನ ಸಂಖ್ಯೆ ಪ್ರಸ್ತುತ 3,11,388 ರಷ್ಟಿದೆ. ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿದ ಇತ್ತೀಚಿನ ಮಾಹಿತಿಯ ಪ್ರಕಾರ ...

Page 1 of 2 1 2