Day: May 29, 2021

ಹೊಕ್ಕಳಿಗೆ ಎಣ್ಣೆ ಮಸಾಜ್ ಮಾಡುವುದರಿಂದ ಸಿಗುವ ಆರೋಗ್ಯ ಪ್ರಯೋಜನಗಳು

ಹೊಕ್ಕಳಿಗೆ ಎಣ್ಣೆ ಮಸಾಜ್ ಮಾಡುವುದರಿಂದ ಸಿಗುವ ಆರೋಗ್ಯ ಪ್ರಯೋಜನಗಳು

ನಾಭಿ ಚಿಕಿತ್ಸೆಯು, ಪ್ರಾಚೀನ ಕಾಲದ ಆಯುರ್ವೇದ ಅಭ್ಯಾಸವಾಗಿದ್ದು, ದೇಹದಲ್ಲಿನ ವಿವಿಧ ಕಾಯಿಲೆಗಳಿಗೆ ಚಿಕಿತ್ಸೆ ನೀಡಲು, ನಿರ್ವಿಷಗೊಳಿಸಲು ಹೊಕ್ಕುಳ ಗುಂಡಿಯಲ್ಲಿ ಬೆಚ್ಚಗಿನ ಎಣ್ಣೆಯನ್ನು ಸಂಗ್ರಹಿಸುವ ವಿಧಾನವನ್ನು ಒಳಗೊಂಡಿದೆ. ಅದರ ...

ಪ್ರಧಾನಿ ಮೋದಿ ಪಶ್ಚಿಮ ಬಂಗಾಳದ ಜನರಿಗೆ ನೆರವಾದರೆ ಅವರ ಕಾಲಿಗೆ ಬೀಳಲೂ ಸಿದ್ಧ; ಮಮತಾ ಬ್ಯಾನರ್ಜಿ

ಪ್ರಧಾನಿ ಮೋದಿ ಪಶ್ಚಿಮ ಬಂಗಾಳದ ಜನರಿಗೆ ನೆರವಾದರೆ ಅವರ ಕಾಲಿಗೆ ಬೀಳಲೂ ಸಿದ್ಧ; ಮಮತಾ ಬ್ಯಾನರ್ಜಿ

ಯಾಸ್‌ ಚಂಡಮಾರುತದಿಂದ ಉಂಟಾದ ನಷ್ಟದ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗಿನ ವಿಡಿಯೋ ಕಾನ್ಫರೆನ್ಸ್‌ಗೆ ಗೈರು ಹಾಜರಾದ ನಂತರ ಸರ್ಕಾರದ ಮುಖ್ಯ ಕಾರ್ಯದರ್ಶಿಯನ್ನು ಕೇಂದ್ರ ವಾಪಸ್‌ ಕರೆಸಿಕೊಂಡ ...

ಲಸಿಕೆ ಹಗರಣ; ಹೈಕೋರ್ಟ್ ಮುಖ್ಯನ್ಯಾಯಮೂರ್ತಿಗಳ ಮಧ್ಯಪ್ರವೇಶಕ್ಕೆ ಡಿ.ಕೆ. ಶಿವಕುಮಾರ್ ಮನವಿ

ಲಸಿಕೆ ಹಗರಣ; ಹೈಕೋರ್ಟ್ ಮುಖ್ಯನ್ಯಾಯಮೂರ್ತಿಗಳ ಮಧ್ಯಪ್ರವೇಶಕ್ಕೆ ಡಿ.ಕೆ. ಶಿವಕುಮಾರ್ ಮನವಿ

ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗಳ ಮಾತನಾಡಿದ ಅವರು, ಬೆಡ್ ಹಗರಣ ಬೆಳಕಿಗೆ ಬಂತು. ಬಿಜೆಪಿ ನಾಯಕರು ಒಂದು ಸಮುದಾಯವನ್ನು ಗುರಿಯಾಗಿಸಿ ಟೀಕೆ ಮಾಡಿದ್ದರು. ಆದರೆ ...

ಜೂನ್ 7ರ ಬಳಿಕ ಪರಿಸ್ಥಿತಿಗೆ ಅನುಗುಣವಾಗಿ ಲಾಕ್ ಡೌನ್ ಮುಂದುವರಿಕೆ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ

ಜೂನ್ 7ರ ಬಳಿಕ ಪರಿಸ್ಥಿತಿಗೆ ಅನುಗುಣವಾಗಿ ಲಾಕ್ ಡೌನ್ ಮುಂದುವರಿಕೆ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ

ಕೊರೊನಾ ನಿಯಂತ್ರಣಕ್ಕೆ ಬಿಗಿ ಕ್ರಮಗಳನ್ನು ಕೈಗೊಳ್ಳಲಿದ್ದು, ರಾಜ್ಯದ ಜನತೆ ಇದಕ್ಕೆ ಸಹಕರಿಸಬೇಕು ಎಂದು ಮನವಿ ಮಾಡಿದ್ದಾರೆ. ಪಿಎಂ ಕೇರ್ಸ್ ವೆಂಟಿಲೇಟರ್​ನಲ್ಲಿ ಕೆಲವೊಂದು ಸಮಸ್ಯೆಯಿದೆ. ಸಮಸ್ಯೆ ಸರಿಪಡಿಸುವ ಕೆಲಸ ...

ವ್ಯಾಸಂಗಕ್ಕಾಗಿ ಹೊರ‌ ದೇಶಕ್ಕೆ ಹೋಗಲಿರುವ ಯುವ ಕನ್ನಡಿಗರಿಗೆ ಶೀಘ್ರವೇ ಲಸಿಕೆ ನೀಡಿ: ಸರ್ಕಾರಕ್ಕೆ ಎಚ್ಡಿಕೆ ಆಗ್ರಹ

ವ್ಯಾಸಂಗಕ್ಕಾಗಿ ಹೊರ‌ ದೇಶಕ್ಕೆ ಹೋಗಲಿರುವ ಯುವ ಕನ್ನಡಿಗರಿಗೆ ಶೀಘ್ರವೇ ಲಸಿಕೆ ನೀಡಿ: ಸರ್ಕಾರಕ್ಕೆ ಎಚ್ಡಿಕೆ ಆಗ್ರಹ

ಮುಂದಿನ 2-3 ತಿಂಗಳಲ್ಲಿ ಸಾವಿರಾರು ಯುವ ಕನ್ನಡಿಗರು ವಿದ್ಯಾಭ್ಯಾಸಕ್ಕಾಗಿ ಹೊರದೇಶಗಳಿಗೆ ಹೋಗುವವರಿದ್ದಾರೆ. ಹಲವು ದೇಶಗಳು ಹಾಗೂ ವಿವಿಗಳು ಈ ವಿದ್ಯಾರ್ಥಿಗಳು ಆಗಮಿಸುವ ಮುನ್ನ ಕೊರೊನಾ ಲಸಿಕೆ ತೆಗೆದುಕೊಂಡಿರಬೇಕು ...

ಜನಪ್ರತಿನಿಧಿಗಳ ಜೊತೆ ಸಿಎಂ ಸಿಎಂ ಬಿ. ಎಸ್‌. ಯಡಿಯೂರಪ್ಪ ವಿಡಿಯೋ ಕಾನ್ಫರೆನ್ಸ್‌

ಜನಪ್ರತಿನಿಧಿಗಳ ಜೊತೆ ಸಿಎಂ ಸಿಎಂ ಬಿ. ಎಸ್‌. ಯಡಿಯೂರಪ್ಪ ವಿಡಿಯೋ ಕಾನ್ಫರೆನ್ಸ್‌

ವಿಡಿಯೋ ಕಾನ್ಪೆರೆನ್ಸ್ ನಲ್ಲಿ ಡಿಸಿಎಂ ಗಳಾದ ಗೋವಿಂದ ಕಾರಜೋಳ, ಅಶ್ವಥ್ ನಾರಾಯಣ್, ಸಚಿವ ಆರ್ ಅಶೋಕ್, ಸರ್ಕಾರದ ಮುಖ್ಯಕಾರ್ಯದರ್ಶಿ ಪಿ ರವಿಕುಮಾರ್ ಸೇರಿದಂತೆ ಹಿರಿಯ ಅಧಿಕಾರಿಗಳು ಭಾಗಿಯಾಗಿದ್ದಾರೆ. ...

ಜೂನ್​ 7ರ ವರೆಗೆ ಎಂದಿನಂತೆ ಲಾಕ್​ಡೌನ್​ ಮುಂದುವರೆಯುತ್ತದೆ;  ಗೃಹ ಸಚಿವ ಬಸವರಾಜ ಬೊಮ್ಮಾಯಿ

ಜೂನ್​ 7ರ ವರೆಗೆ ಎಂದಿನಂತೆ ಲಾಕ್​ಡೌನ್​ ಮುಂದುವರೆಯುತ್ತದೆ; ಗೃಹ ಸಚಿವ ಬಸವರಾಜ ಬೊಮ್ಮಾಯಿ

ಜೂನ್ 7ರವರೆಗೆ ಇರುವ ಲಾಕ್​ಡೌನ್​ನಲ್ಲಿ ಯಾವುದೇ ಬದಲಾವಣೆ ಮಾಡೋದಿಲ್ಲ ಎಂದು ಲಾಕ್​ಡೌನ್ , ಅನ್ ಲಾಕ್ ಬಗ್ಗೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಸ್ಪಷ್ಟನೆ ನೀಡಿದರು. ಇವಾಗ ...

ಐಪಿಎಲ್ 2021: ಉಳಿದ ಪಂದ್ಯಗಳು ದುಬೈಗೆ ಸ್ಥಳಾಂತರ: ಬಿಸಿಸಿಐ ಉಪಾಧ್ಯಕ್ಷ ರಾಜೀವ್ ಶುಕ್ಲಾ

ಐಪಿಎಲ್ 2021: ಉಳಿದ ಪಂದ್ಯಗಳು ದುಬೈಗೆ ಸ್ಥಳಾಂತರ: ಬಿಸಿಸಿಐ ಉಪಾಧ್ಯಕ್ಷ ರಾಜೀವ್ ಶುಕ್ಲಾ

ಭಾರತದಲ್ಲಿ ನಡೆಯುತ್ತಿದ್ದ 14ನೇ ಆವೃತ್ತಿಯ ಐಪಿಎಲ್ ಪಂದ್ಯ ಯಶಸ್ವಿಯಾಗಿ ನಡೆಯುತ್ತಿತ್ತು. ಆದರೆ ಟೂರ್ನಿಯ ಮಧ್ಯಂತರದ ವೇಳೆ ಹಲವು ಆಟಗಾರರು ಹಾಗೂ ತಂಡದ ಸಿಬ್ಬಂದಿ ಕೊರೊನಾ ಸೋಂಕಿಗೆ ತುತ್ತಾದ ...

ಮೃತ ಆಶಾ ಕಾರ್ಯಕರ್ತೆಯರ ಕುಟುಂಬಕ್ಕೆ ಕೂಡಲೇ ಪರಿಹಾರ ನೀಡಿ: ಸರ್ಕಾರಕ್ಕೆ ಸಿದ್ಧರಾಮಯ್ಯ ಒತ್ತಾಯ

ಮೃತ ಆಶಾ ಕಾರ್ಯಕರ್ತೆಯರ ಕುಟುಂಬಕ್ಕೆ ಕೂಡಲೇ ಪರಿಹಾರ ನೀಡಿ: ಸರ್ಕಾರಕ್ಕೆ ಸಿದ್ಧರಾಮಯ್ಯ ಒತ್ತಾಯ

ಕೊರೋನ ಸಾಂಕ್ರಾಮಿಕವನ್ನು ನಿಭಾಯಿಸುವಲ್ಲಿ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಗ್ರಾಮ ಪಂಚಾಯತಿಗಳ ತಳ ಮಟ್ಟದ ಸಿಬ್ಬಂದಿಗಳು, ಶಿಕ್ಷಕರು, ಆರೋಗ್ಯ ಇಲಾಖೆ, ಪೊಲೀಸ್, ಕಂದಾಯ, ಸಾರಿಗೆ ಇಲಾಖೆ, ನಗರ ...

ಅಯ್ಯೋ ಅನ್ನದಾತನಿಗೆ ಬಂದ ಗತಿಯೇ !!! ಎಪಿಎಂಸಿಯಲ್ಲಿ ರೈತ ಬೆಳೆ ಮಾರಲು ಭ್ರಷ್ಟ ಅಧಿಕಾರಿಗಳಿಗೆ ಕೊಡಬೇಕು ಲಂಚ.

ಇದು ಕರುನಾಡಿನ ರೈತನ ಆಕ್ರೋಶ. ಇದಕ್ಕೆ ಮುಖ್ಯ ಕಾರಣ ಕರುನಾಡಿನ ಎಪಿಎಂಸಿಯಲ್ಲಿ ತಾಂಡವಾಡುತ್ತಿರೋ ಭ್ರಷ್ಟಾಚಾರ. ಎಪಿಎಂಸಿ ಅಧಿಕಾರಿಗಳಿಗೆ ರೈತನಂದ್ರೆ ತಾತ್ಸಾರ. ರೈತ ಬೆಳೆದ ಬೆಳೆ ಅಂದ್ರೆ ಇವರಿಗೆ ...

Page 1 of 2 1 2