Day: June 2, 2021

ಈ ಬಾರಿ ಉತ್ತಮ ಮುಂಗಾರು : ಹವಾಮಾನ ಇಲಾಖೆ ಮುನ್ಸೂಚನೆ

ಈ ಬಾರಿ ಉತ್ತಮ ಮುಂಗಾರು : ಹವಾಮಾನ ಇಲಾಖೆ ಮುನ್ಸೂಚನೆ

50 ವರ್ಷಗಳ ದೀರ್ಘಾವಧಿ ಸರಾಸರಿಗೆ ಹೋಲಿಸಿದರೆ ಈ ಬಾರಿ ದಕ್ಷಿಣ, ಉತ್ತರ ಮತ್ತು ವಾಯವ್ಯ ಭಾರತದಲ್ಲಿ ವಾಡಿಕೆಯಷ್ಟು ಮಳೆಯಾಗಲಿದೆ. ಮಧ್ಯ ಭಾರತದಲ್ಲಿ ವಾಡಿಕೆಗಿಂತಲೂ ಹೆಚ್ಚು ಮಳೆಯಾಗಲಿದೆ.

ಸಿಲಿಂಡರ್ ಸಿಡಿದು, ಕಟ್ಟಡ ಕುಸಿತ: 07 ಮಂದಿ ಸಾವು, 14 ಜನರಿಗೆ ಗಾಯ

ಸಿಲಿಂಡರ್ ಸಿಡಿದು, ಕಟ್ಟಡ ಕುಸಿತ: 07 ಮಂದಿ ಸಾವು, 14 ಜನರಿಗೆ ಗಾಯ

ಉತ್ತರಪ್ರದೇಶದ ಗೊಂಡಾ ಜಿಲ್ಲೆಯ ವಾಜಿರ್​ಗಂಜ್​ ಏರಿಯಾದಲ್ಲಿರುವ ಟಿಕ್ರಿ ಹಳ್ಳಿಯಲ್ಲಿ ಮಂಗಳವಾರ ಮಧ್ಯರಾತ್ರಿ ಈ ದುರ್ಘಟನೆ ನಡೆದಿದೆ. ಘಟನೆ ನಡೆಯುತ್ತಿದ್ದಂತೆ ಹಳ್ಳಿಗರೇ ಮುಂದಾಗಿ ರಕ್ಷಣಾ ಕಾರ್ಯಾಚರಣೆ ಶುರು ಮಾಡಿದ್ದಾರೆ.

ಮುಂಗಾರು ಪ್ರವೇಶ; ಇಂದಿನಿಂದ ಜೂನ್‌  4  ರವರೆಗೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ

ಮುಂಗಾರು ಪ್ರವೇಶ; ಇಂದಿನಿಂದ ಜೂನ್‌ 4 ರವರೆಗೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ

ಇನ್ನೂ ಮೂರು ದಿನ ರಾಜ್ಯಾದ್ಯಂತ ಗುಡುಗು ಸಿಡಿಲು ಸಹಿತ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದಿನಿಂದ ಜೂನ್ 4ರವರೆಗೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ...

ವಿಶೇಷ ಮಕ್ಕಳ ಶಾಲೆಗೆ ಕಿಚ್ಚ ಸುದೀಪ್ ನೆರವಿನ ಹಸ್ತ

ವಿಶೇಷ ಮಕ್ಕಳ ಶಾಲೆಗೆ ಕಿಚ್ಚ ಸುದೀಪ್ ನೆರವಿನ ಹಸ್ತ

ಸ್ಯಾಂಡಲ್‌ ವುಡ್‌ ನಟ ಕಿಚ್ಚ ಸುದೀಪ್‌ ಕೂಡ ನೆರವು ನೀಡುವುದರಲ್ಲಿ ಹಿಂದೆ ಬಿದ್ದಿಲ್ಲ. ಜಿಲ್ಲೆಯ 40 ಕ್ಕೂ ಹೆಚ್ಚು ಮಕ್ಕಳಿರುವ ಪೃಥ್ವಿ ವಿಶೇಷ ಚೇತನರ ಶಾಲೆಗೆ ಸ್ಯಾಂಡಲ್‍ವುಡ್ ...

ಲಾಕ್‌ಡೌನ್‌ ವಿಸ್ತರಣೆಯ ಕುರಿತಾಗಿ ತಜ್ಞರು ಸಚಿವರ ಜೊತೆ ಇಂದು ಸಿಎಂ ಬಿ.ಎಸ್‌ ಯಡಿಯೂರಪ್ಪ ಮಹತ್ವದ ಸಭೆ

ಲಾಕ್‌ಡೌನ್‌ ವಿಸ್ತರಣೆಯ ಕುರಿತಾಗಿ ತಜ್ಞರು ಸಚಿವರ ಜೊತೆ ಇಂದು ಸಿಎಂ ಬಿ.ಎಸ್‌ ಯಡಿಯೂರಪ್ಪ ಮಹತ್ವದ ಸಭೆ

ಇಂದು ಉನ್ನತ ಮಟ್ಟದ ತಜ್ಞರ ಜೊತೆ ತಮ್ಮ ಕೃಷ್ಣಾ ನಿವಾಸದಲ್ಲಿ ಸಂಜೆ 4.30ಕ್ಕೆ ಸಿಎಂ ಯಡಿಯೂರಪ್ಪ ಸಭೆ ನಡೆಸಲಿದ್ದಾರೆ. ಬಳಿಕ, ಕೊರೋನಾ ತಜ್ಞರು ನೀಡಿರುವ ವರದಿ ಬಗ್ಗೆ‌ ...

ಚಿತ್ರರಂಗದ ಕಾರ್ಮಿಕರಿಗೆ  ರಾಕಿಂಗ್ ಸ್ಟಾರ್ ನೆರವು: ಕಲಾವಿದರು, ತಂತ್ರಜ್ಞರು, ಕಾರ್ಮಿಕರಿಗೆ ತಲಾ 5 ಸಾವಿರ ರೂ. ನೀಡಲಿರುವ ನಟ ಯಶ್

ಚಿತ್ರರಂಗದ ಕಾರ್ಮಿಕರಿಗೆ ರಾಕಿಂಗ್ ಸ್ಟಾರ್ ನೆರವು: ಕಲಾವಿದರು, ತಂತ್ರಜ್ಞರು, ಕಾರ್ಮಿಕರಿಗೆ ತಲಾ 5 ಸಾವಿರ ರೂ. ನೀಡಲಿರುವ ನಟ ಯಶ್

ಸಿನಿಮಾ ರಂಗದ 3 ಸಾವಿರಕ್ಕೂ ಹೆಚ್ಚು ಕಲಾವಿದರು, ತಂತ್ರಜ್ಞರು ಹಾಗೂ ಕಾರ್ಮಿಕರ ಖಾತೆಗೆ ತಲಾ 5 ಸಾವಿರ ರೂ. ನೀಡಲು ನಿರ್ಧರಿಸಿದ್ದೇನೆ ; ರಾಕಿಂಗ್‌ ಸ್ಟಾರ್‌ ಯಶ್‌

ಟಿ20 ವಿಶ್ವಕಪ್: ಭಾರತದಲ್ಲಿ ಪಂದ್ಯಾವಳಿ ಆಯೋಜಿಸಲು ಬಿಸಿಸಿಐಗೆ ಜೂ.28ರವರೆಗೆ ಡೆಡ್ ಲೈನ್ ನೀಡಿರುವ ಐಸಿಸಿ

ಟಿ20 ವಿಶ್ವಕಪ್: ಭಾರತದಲ್ಲಿ ಪಂದ್ಯಾವಳಿ ಆಯೋಜಿಸಲು ಬಿಸಿಸಿಐಗೆ ಜೂ.28ರವರೆಗೆ ಡೆಡ್ ಲೈನ್ ನೀಡಿರುವ ಐಸಿಸಿ

ಮುಂಬರುವ ಟಿ20 ವಿಶ್ವಕಪ್‌ ಟೂರ್ನಿ ಆಯೋಜಿಸುವ ಬಗ್ಗೆ ಮಂಗಳವಾರ ನಡೆದ ಐಸಿಸಿ ಮಂಡಳಿ ಸಭೆಯಲ್ಲಿ ಚರ್ಚೆ ನಡೆಸಲಾಯಿತು. ಈ ವೇಳೆ ಕೋವಿಡ್-19 ಹಿನ್ನೆಲೆಯಲ್ಲಿ ಟಿ20 ವಿಶ್ವಕಪ್ ನಡೆಸಲು ...

ಸಿಬಿಎಸ್ಇ 12ನೇ ತರಗತಿ ಪರೀಕ್ಷೆ ರದ್ದು; ರಾಜ್ಯದಲ್ಲಿ ಈ ಬಗ್ಗೆ ಶೀಘ್ರ ನಿರ್ಧಾರ: ಸಚಿವ ಸುರೇಶ್ ಕುಮಾರ್

ಸಿಬಿಎಸ್ಇ 12ನೇ ತರಗತಿ ಪರೀಕ್ಷೆ ರದ್ದು; ರಾಜ್ಯದಲ್ಲಿ ಈ ಬಗ್ಗೆ ಶೀಘ್ರ ನಿರ್ಧಾರ: ಸಚಿವ ಸುರೇಶ್ ಕುಮಾರ್

ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ನಡೆಸಲಾದ ಉನ್ನತಾಧಿಕಾರಿಗಳ ಮಹತ್ವದ ಸಭೆಯಲ್ಲಿ ಸಿಬಿಎಸ್ಇ 12ನೇ ತರಗತಿ ಪರೀಕ್ಷೆಗಳನ್ನು ರದ್ದು ಮಾಡುವ ಬಗ್ಗೆ ನಿರ್ಧಾರ ಕೈಗೊಳ್ಳಲಾಯಿತು.

Page 2 of 2 1 2