Day: June 22, 2021

ತಮ್ಮ ವೈಫಲ್ಯದ ಬಗ್ಗೆ ಜನರ ಗಮನ ಬೇರೆಡೆ ಸೆಳೆಯಲು ಕಾಂಗ್ರೆಸ್ ಪಕ್ಷದ ನಾಯಕರ ನಡುವೆ ಒಳಜಗಳ ಸೃಷ್ಠಿ: ಬಿಜೆಪಿ ವಿರುದ್ಧ ಸಿದ್ಧರಾಮಯ್ಯ ಕಿಡಿ

ತಮ್ಮ ವೈಫಲ್ಯದ ಬಗ್ಗೆ ಜನರ ಗಮನ ಬೇರೆಡೆ ಸೆಳೆಯಲು ಕಾಂಗ್ರೆಸ್ ಪಕ್ಷದ ನಾಯಕರ ನಡುವೆ ಒಳಜಗಳ ಸೃಷ್ಠಿ: ಬಿಜೆಪಿ ವಿರುದ್ಧ ಸಿದ್ಧರಾಮಯ್ಯ ಕಿಡಿ

ಮುಖ್ಯಮಂತ್ರಿ ಯಾರೆಂಬ ಬಗ್ಗೆ ನಮ್ಮ ಪಕ್ಷದ ಶಾಸಕರು ವ್ಯಕ್ತಪಡಿಸಿರುವ ಅಭಿಪ್ರಾಯ ಅವರ ವೈಯಕ್ತಿಕ ಅಭಿಪ್ರಾಯ, ಪಕ್ಷದ ನಿಲುವಲ್ಲ. ಚುನಾವಣೆಯಲ್ಲಿ ಬಹುಮತ ಬಂದ ನಂತರ ಮುಖ್ಯಮಂತ್ರಿ ಯಾರೆಂದು ಶಾಸಕಾಂಗ ...

ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವುದು ಅಡುಗೆಮನೆಯ ಈ ವಸ್ತುಗಳು

ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವುದು ಅಡುಗೆಮನೆಯ ಈ ವಸ್ತುಗಳು

ಉತ್ತಮ ಶಕ್ತಿ ಮತ್ತು ಎಚ್‌ಬಿ ಮಟ್ಟಕ್ಕಾಗಿ ಅಡುಗೆಮನೆಯಲ್ಲಿ ಕಬ್ಬಿಣದ ಕಡಾಯಿ, ತವಾ ಮತ್ತು ಸೌಟನ್ನು ಮಾತ್ರ ಬಳಸಬೇಕು. ಕಬ್ಬಿಣದ ಪಾತ್ರೆಗಳಲ್ಲಿ ಬೇಯಿಸಿದ ಆಹಾರವು ಪೌಷ್ಟಿಕಾಂಶಯುಕ್ತವಾಗಿರುತ್ತದೆ ಮತ್ತು ರೋಗಗಳನ್ನು ...

ಹಫ್ತಾ ವಸೂಲಿಗೆ ಅಬಕಾರಿ ಸಚಿವರ ಫರ್ಮಾನು: ಸರ್ಕಾರದ ವಿರುದ್ಧ ಎಚ್‌ಡಿಕೆ ವಾಗ್ದಾಳಿ

ಹಫ್ತಾ ವಸೂಲಿಗೆ ಅಬಕಾರಿ ಸಚಿವರ ಫರ್ಮಾನು: ಸರ್ಕಾರದ ವಿರುದ್ಧ ಎಚ್‌ಡಿಕೆ ವಾಗ್ದಾಳಿ

ಅಬಕಾರಿ ಸಚಿವರಿಗೆ ಪ್ರತಿ ಜಿಲ್ಲೆಯಿಂದ ₹5 ಲಕ್ಷ ಹೋಗಬೇಕು ಎಂಬ ಅಧಿಕಾರಿಗಳ ಸಂಭಾಷಣೆ ಬಹಿರಂಗವಾಗಿದೆ. ಹಣ ಖರ್ಚು ಮಾಡಿ ಅಧಿಕಾರಕ್ಕೆ ಬಂದ ಬಿಜೆಪಿ ಹಣ ಲೂಟಿ ಮಾಡುವಲ್ಲಿ ...

ಮಲಯಾಳಂನ ಪ್ರಸಿದ್ಧ ಗೀತ ರಚನೆಕಾರ, ಕವಿ ಪೂವಾಚಲ್ ಖಾದರ್ ನಿಧನ

ಮಲಯಾಳಂನ ಪ್ರಸಿದ್ಧ ಗೀತ ರಚನೆಕಾರ, ಕವಿ ಪೂವಾಚಲ್ ಖಾದರ್ ನಿಧನ

ಕಂಬನಿ ಮಿಡಿದಿರುವ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಅವರು, ಪೂವಾಚಲ್‌ ಖಾದರ್‌ ಅವರ ನಿಧನದಿಂದಾಗಿ ಸಾಹಿತ್ಯ ಜಗತ್ತಿಗೆ ತುಂಬಲಾಗದ ನಷ್ಟ ಉಂಟಾಗಿದೆ. ಪೂವಾಚಲ್‌ ಅವರು ಬಹುಶಃ ಮಲಯಾಳಂ ಭಾಷೆಯಲ್ಲಿ ...

ಕೊರೊನಾ‌ ಭೀತಿ ನಡುವೆಯೂ ಶಾಲೆ ಆರಂಭಕ್ಕೆ ಸಲಹೆ: ಸರ್ಕಾರಕ್ಕೆ ಡಾ.ದೇವಿಪ್ರಸಾದ್ ಶೆಟ್ಟಿ ಸಮಿತಿಯ ವರದಿ

ಕೊರೊನಾ‌ ಭೀತಿ ನಡುವೆಯೂ ಶಾಲೆ ಆರಂಭಕ್ಕೆ ಸಲಹೆ: ಸರ್ಕಾರಕ್ಕೆ ಡಾ.ದೇವಿಪ್ರಸಾದ್ ಶೆಟ್ಟಿ ಸಮಿತಿಯ ವರದಿ

ಮುಖ್ಯಮಂತ್ರಿ ಯಡಿಯೂರಪ್ಪ ಅಧ್ಯಕ್ಷೆಯಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಶೀಘ್ರದಲ್ಲೇ ಹಂತ ಹಂತವಾಗಿ ಶಾಲೆ ತೆರೆಯಲೇ‌ಬೇಕು. ಆನ್ ಲೈನ್ ಶಿಕ್ಷಣದಿಂದ ಶೈಕ್ಷಣಿಕ ಅಸಮಾನತೆ ಹೆಚ್ಚಿದೆ ದೊಡ್ಡಮಕ್ಕಳಿಗೆ ...

ಉತ್ತರ ಕೊರಿಯಾ: ಇದುವರೆಗೆ ಒಂದೂ ಕೊರೊನಾ ಕೇಸಿಲ್ಲ, ಅನುಮಾನ ವ್ಯಕ್ತಪಡಿಸಿದ ತಜ್ಞರು

ಉತ್ತರ ಕೊರಿಯಾ: ಇದುವರೆಗೆ ಒಂದೂ ಕೊರೊನಾ ಕೇಸಿಲ್ಲ, ಅನುಮಾನ ವ್ಯಕ್ತಪಡಿಸಿದ ತಜ್ಞರು

ಉತ್ತರ ಕೊರಿಯಾದಲ್ಲಿ ಕೋವಿಡ್ ಮೇಲ್ವಿಚಾರಣಾ ವರದಿಯನ್ನು ಮಂಗಳವಾರ ಉಲ್ಲೇಖಿಸಿ ವಿವರ ನೀಡಿರುವ ವಿಶ್ವ ಆರೋಗ್ಯ ಸಂಸ್ಥೆ, ಜೂನ್ 4 ರಿಂದ 10 ಅವಧಿಯೊಳಗೆ 733 ಮಂದಿಗೆ ಕೋವಿಡ್‌ ...

ಮಗುವಿಗೆ ಜನ್ಮ ನೀಡಿದ ಬಳಿಕ ಮಹಿಳೆಯರ ತೂಕ ಹೆಚ್ಚಾಗಲು ಕಾರಣವೇನು?

ಮಗುವಿಗೆ ಜನ್ಮ ನೀಡಿದ ಬಳಿಕ ಮಹಿಳೆಯರ ತೂಕ ಹೆಚ್ಚಾಗಲು ಕಾರಣವೇನು?

ಗರ್ಭಧಾರಣೆಯ ಮೊದಲು, ಆ ಸಮಯ ಮತ್ತು ನಂತರ ದಿನಗಳಲ್ಲಿ ದೀರ್ಘಕಾಲೀನ ಆರೋಗ್ಯಕರ ಜೀವನಶೈಲಿಯನ್ನು ಅನುಸರಿಸುವುದು ತುಂಬಾ ಮುಖ್ಯ. ಇದು ನಿಮ್ಮ ದೇಹ ಮತ್ತು ತೂಕವನ್ನು ಆರೋಗ್ಯಕರವಾಗಿಡುವಲ್ಲಿ ಪ್ರಮುಖ ...

ಡಿಸಿಜಿಐಗೆ ಕೊವ್ಯಾಕ್ಸಿನ್ 3ನೇ ಹಂತದ ಪ್ರಯೋಗಗಳ ಮಾಹಿತಿ ಸಲ್ಲಿಸಿದ ಭಾರತ್ ಬಯೋಟೆಕ್

ಡಿಸಿಜಿಐಗೆ ಕೊವ್ಯಾಕ್ಸಿನ್ 3ನೇ ಹಂತದ ಪ್ರಯೋಗಗಳ ಮಾಹಿತಿ ಸಲ್ಲಿಸಿದ ಭಾರತ್ ಬಯೋಟೆಕ್

ಕೊವ್ಯಾಕ್ಸಿನ್‌ನ ಮೂರನೇ ಹಂತದ ಪ್ರಯೋಗಗಳ ಮಾಹಿತಿಯ ವಿವಾದದ ಮಧ್ಯೆಯೇ ಜೂನ್‌ನಲ್ಲಿ ಇದನ್ನು ಸಾರ್ವಜನಿಕಗೊಳಿಸುವುದಾಗಿ ಭಾರತ್ ಬಯೋಟೆಕ್ ಹೇಳಿತ್ತು. ಆದರೆ ಈಗ ಜುಲೈನಲ್ಲಿ ಡೇಟಾವನ್ನು ಸಾರ್ವಜನಿಕವಾಗಿ ಪ್ರಕಟಿಸಲಾಗುವುದು ಎಂದು ...

ಮಹಾರಾಷ್ಟ್ರ: 21 ಜನರಲ್ಲಿ ಡೆಲ್ಟಾ ಪ್ಲಸ್ ಪತ್ತೆ

ಮಹಾರಾಷ್ಟ್ರ: 21 ಜನರಲ್ಲಿ ಡೆಲ್ಟಾ ಪ್ಲಸ್ ಪತ್ತೆ

ಮೇ 15ರಿಂದ ಮಹಾರಾಷ್ಟ್ರದಲ್ಲಿ 7,500ಕ್ಕೂ ಹೆಚ್ಚು ಸ್ಯಾಂಪಲ್ ಜಿನೋಮ್ ಸೀಕ್ವೆನ್ಸಿಂಗ್ ಮಾಡಲಾಗಿದ್ದು ಪ್ರತಿ ಜಿಲ್ಲೆಯಲ್ಲಿ ತಲಾ 100 ಸ್ಯಾಂಪಲ್ ಜಿನೋಮ್ ಸೀಕ್ವೆನ್ಸಿಂಗ್ ಮಾಡಲಾಗಿದೆ. ಡೆಲ್ಟಾ ಪ್ರಬೇಧದ ವೈರಸ್ ...

ಸೆ.15ರೊಳಗೆ 9ಜಿಲ್ಲೆಗಳ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸಿ: ತಮಿಳುನಾಡಿಗೆ ಸುಪ್ರೀಂ ಸೂಚನೆ

ಸೆ.15ರೊಳಗೆ 9ಜಿಲ್ಲೆಗಳ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸಿ: ತಮಿಳುನಾಡಿಗೆ ಸುಪ್ರೀಂ ಸೂಚನೆ

ಈ ಸಂಬಂಧ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಹೇಮಂತ್ ಗುಪ್ತಾ ಮತ್ತು ಅನಿರುದ್ಧ ಬೋಸ್‌ ಅವರನ್ನೊಳಗೊಂಡ ರಜಾ ಪೀಠವು, 4 ಜಿಲ್ಲೆಗಳನ್ನು ವಿಂಗಡಿಸಿ ಹೊಸ ಜಿಲ್ಲೆಗಳನ್ನಾಗಿ ಪರಿವರ್ತಿಸಲಾಗಿರುವ ...

Page 1 of 2 1 2