Day: July 10, 2021

ಎರಡಕ್ಕಿಂತ ಹೆಚ್ಚು ಮಕ್ಕಳಿರುವವರಿಗೆ ಸರ್ಕಾರಿ ಉದ್ಯೋಗ ಇಲ್ಲ, ಸ್ಥಳೀಯ ಚುನಾವಣೆಯಲ್ಲಿ ಸ್ಪರ್ಧಿಸುವಂತಿಲ್ಲ: ಉತ್ತರಪ್ರದೇಶದಲ್ಲಿ ಹೊಸ ಕಾನೂನು

ಎರಡಕ್ಕಿಂತ ಹೆಚ್ಚು ಮಕ್ಕಳಿರುವವರಿಗೆ ಸರ್ಕಾರಿ ಉದ್ಯೋಗ ಇಲ್ಲ, ಸ್ಥಳೀಯ ಚುನಾವಣೆಯಲ್ಲಿ ಸ್ಪರ್ಧಿಸುವಂತಿಲ್ಲ: ಉತ್ತರಪ್ರದೇಶದಲ್ಲಿ ಹೊಸ ಕಾನೂನು

ಪ್ರಸ್ತಾವಿತ ಜನಸಂಖ್ಯಾ ನಿಯಂತ್ರಣ ಮಸೂದೆಯ ಕರಡಿನ ಪ್ರಕಾರ, ಉತ್ತರ ಪ್ರದೇಶದಲ್ಲಿ ಎರಡು ಮಕ್ಕಳ ನೀತಿಯನ್ನು ಉಲ್ಲಂಘಿಸುವವರು ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸ್ಪರ್ಧಿಸುವುದರಿಂದ, ಸರ್ಕಾರಿ ಉದ್ಯೋಗಗಳಿಗೆ ಅರ್ಜಿ ಸಲ್ಲಿಸುವ ...

ಲಸಿಕೆ ಪಡೆದ ಶಿಕ್ಷಕರು ಹಾಗೂ ವಿದ್ಯಾರ್ಥಿಗಳಿಗೆ ಮಾಸ್ಕ್ ಅಗತ್ಯವಿಲ್ಲ: ಅಮೆರಿಕ

ಲಸಿಕೆ ಪಡೆದ ಶಿಕ್ಷಕರು ಹಾಗೂ ವಿದ್ಯಾರ್ಥಿಗಳಿಗೆ ಮಾಸ್ಕ್ ಅಗತ್ಯವಿಲ್ಲ: ಅಮೆರಿಕ

ನ್ಯೂಯಾರ್ಕ್‌, ಜು. 10: ಅಮೆರಿಕದ ಕಾಯಿಲೆ ನಿಯಂತ್ರಣ ಮತ್ತು ತಡೆ ಕೇಂದ್ರವು (ಸಿಡಿಸಿ) ಕೊರೊನಾ ಮಾರ್ಗಸೂಚಿಯನ್ನು ಸಡಿಲಗೊಳಿಸಿದ್ದು, ಲಸಿಕೆ ಪಡೆದ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಮಾಸ್ಕ್ ಧರಿಸುವ ...

ಸುಖಿ ದಾಂಪತ್ಯಕ್ಕೆ ಈ ಸಣ್ಣ-ಸಣ್ಣ ವಿಚಾರಗಳನ್ನೂ ಅಳವಡಿಸಿಕೊಳ್ಳಿ

ಸುಖಿ ದಾಂಪತ್ಯಕ್ಕೆ ಈ ಸಣ್ಣ-ಸಣ್ಣ ವಿಚಾರಗಳನ್ನೂ ಅಳವಡಿಸಿಕೊಳ್ಳಿ

ಪತಿ-ಪತ್ನಿ ನಡುವೆ ಬಿರುಕು ಮೂಡಿದಾಗ ಸಹಾಯ ಬರುವುದೇ ನೀವು ಮಾಡುವ ಈ ಸಣ್ಣ ಸಣ್ಣ ವಿಚಾರಗಳು. ಇವುಗಳು ನಿಮ್ಮ ನಡುವೆ ಬಂಧವನ್ನು ಬಿಗಿಯಾಗಿಸುವುದು. ನಾವು ಸಣ್ಣ ವಿಚಾರಗಳೆಂದು ...

ಭಾರತ vs ಶ್ರೀಲಂಕಾ ಕ್ರಿಕೆಟ್ ಸರಣಿಗೆ ಮೇಲೆ ಕೊರೊನಾ ಕರಿನೆರಳು: ಜು.13ರ ಬದಲಿಗೆ ಜು.18ರಿಂದ ಸರಣಿ ಆರಂಭ

ಭಾರತ vs ಶ್ರೀಲಂಕಾ ಕ್ರಿಕೆಟ್ ಸರಣಿಗೆ ಮೇಲೆ ಕೊರೊನಾ ಕರಿನೆರಳು: ಜು.13ರ ಬದಲಿಗೆ ಜು.18ರಿಂದ ಸರಣಿ ಆರಂಭ

ಕೊರೊನಾ ಆತಂಕದ ಹಿನ್ನೆಲೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಹಾಗೂ ಶ್ರೀಲಂಕಾ ಕ್ರಿಕೆಟ್ ಮಂಡಳಿ(ಎಸ್ಎಲ್ಸಿ) ಜಂಟಿ ತೀರ್ಮಾನದೊಂದಿಗೆ ಉಭಯ ತಂಡಗಳ ನಡುವಿನ ಕ್ರಿಕೆಟ್ ಸರಣಿಯನ್ನು ಜು.18ಕ್ಕೆ ...

ಸೌಂದರ್ಯ ಉತ್ತಮವಾಗಿರಬೇಕಾದರೆ ಈ ವಿಟಮಿನ್ ಗಳನ್ನು ಆಹಾರದಲ್ಲಿ ಸೇವಿಸಿ

ಸೌಂದರ್ಯ ಉತ್ತಮವಾಗಿರಬೇಕಾದರೆ ಈ ವಿಟಮಿನ್ ಗಳನ್ನು ಆಹಾರದಲ್ಲಿ ಸೇವಿಸಿ

ವಿಟಮಿನ್ ಕೊರತೆಯಿಂದ ತ್ವಚೆ ಮತ್ತು ಕೂದಲು ಚೈತನ್ಯ ಕಳೆದುಕೊಳ್ಳುತ್ತವೆ. ವಿಶೇಷವಾಗಿ ಮಹಿಳೆಯರ ಜೀವನದ ಕೆಲವು ಹಂತಗಳಲ್ಲಿ ಅಗತ್ಯವಾಗಿ ಬೇಕಾಗಿರುವ ವಿಟಮಿನ್ ಗಳಿವೆ. ಅವುಗಳ ಬಗ್ಗೆ ಇಲ್ಲಿ ಮಾಹಿತಿ ...

ಮೂಲವ್ಯಾಧಿ ಸಮಸ್ಯೆಗೆ ಇಲ್ಲಿದೆ ಸಿಂಪಲ್ ಮನೆಮದ್ದುಗಳು

ಮೂಲವ್ಯಾಧಿ ಸಮಸ್ಯೆಗೆ ಇಲ್ಲಿದೆ ಸಿಂಪಲ್ ಮನೆಮದ್ದುಗಳು

ಮೂಲಂಗಿಯಿಂದ ತಯಾರಿಸಿದ ಜ್ಯೂಸ್ ನೈಸರ್ಗಿಕ ಆಯ್ಕೆಗಳಲ್ಲಿ ಒಂದಾಗಿದ್ದು, ಮೂಲವ್ಯಾಧಿಯ ನೋವನ್ನು ಕಡಿಮೆ ಮಾಡುವುದು. ಒಂದರಿಂದ ಅರ್ಧ ಕಪ್ ವರೆಗೆ ಈ ರಸವನ್ನು ನಿಯಮಿತವಾಗಿ ಸೇವಿಸುವುದು ಪರಿಣಾಮಕಾರಿ ಫಲಿತಾಂಶ ...

ಕಾಸರಗೋಡು, ಕಣ್ಣೂರಿನಲ್ಲಿ ಭಾರಿ ಮಳೆ ಸಂಭವ: ರೆಡ್ ಅಲರ್ಟ್

ಕಾಸರಗೋಡು, ಕಣ್ಣೂರಿನಲ್ಲಿ ಭಾರಿ ಮಳೆ ಸಂಭವ: ರೆಡ್ ಅಲರ್ಟ್

ಮುಂದಿನ ಮೂರ್ನಾಲ್ಕು ದಿನಗಳಲ್ಲಿ ಕೇರಳದ ವಿವಿಧ ಭಾಗಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ವಯನಾಡ್, ಕೋಯಿಕ್ಕೋಡ್ ಮತ್ತು ಮಲ್ಲಪ್ಪುರಂ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್, ಪಾಲಕ್ಕಾಡ್, ತ್ರಿಶ್ಯೂರ್, ಇಡುಕ್ಕಿ ...

ರಾಜ್ಯ ಸಚಿವ ಸಂಪುಟ ವಿಸ್ತರಣೆ ಇಲ್ಲ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

ರಾಜ್ಯ ಸಚಿವ ಸಂಪುಟ ವಿಸ್ತರಣೆ ಇಲ್ಲ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

ರಾಜ್ಯದಲ್ಲಿ ಕೊರೋನಾ 3ನೇ ಅಲೆ ಆರಂಭವಾಗುವ ಸಾಧ್ಯತೆಗಳಿದ್ದು, ಮೂರನೇ ಅಲೆ ತಡೆಯನ್ನು ಪರಿಣಾಮಕಾರಿಯಾಗಿ ತಡೆಯಲು ಕ್ರಮಗಳನ್ನು ಕೈಗೊಳ್ಳಬೇಕಿದೆ. ಇದರ ಜೊತೆಗೆ ಅಭಿವೃದ್ಧಿ ಕಾರ್ಯಗಳನ್ನೂ ನಡೆಸಬೇಕಿದೆ ಎಂದು ತಿಳಿಸಿದ್ದಾರೆ.

ಕಾರ್ಯಕರ್ತನ ಮೇಲೆ ಹಲ್ಲೆ ವಿಚಾರ: ಡಿ.ಕೆ. ಶಿವಕುಮಾರ್‌ ಅವರಿಗೆ ರೌಡಿ ಕೊತ್ವಾಲನೊಂದಿಗಿದ್ದ ಗತಕಾಲದ ನೆನಪು ಕಾಡಿತೇ? ಎಂದ ಬಿಜೆಪಿ

ಕಾರ್ಯಕರ್ತನ ಮೇಲೆ ಹಲ್ಲೆ ವಿಚಾರ: ಡಿ.ಕೆ. ಶಿವಕುಮಾರ್‌ ಅವರಿಗೆ ರೌಡಿ ಕೊತ್ವಾಲನೊಂದಿಗಿದ್ದ ಗತಕಾಲದ ನೆನಪು ಕಾಡಿತೇ? ಎಂದ ಬಿಜೆಪಿ

ಸಾರ್ವಜನಿಕ ಜೀವನದಲ್ಲಿ ಇದ್ದುಕೊಂಡು ಒಬ್ಬ ವ್ಯಕ್ತಿಯ ಮೇಲೆ ಸಾರ್ವಜನಿಕವಾಗಿ, ಮಾಧ್ಯಮಗಳ ಎದುರು ಹಲ್ಲೆ ಮಾಡುವುದು ಶಿವಕುಮಾರ್‌ ಅವರ ಉಗ್ರ ಮನಸ್ಥಿತಿಯನ್ನು ತೋರಿಸುತ್ತಿದೆ. ಈ ಹಿಂದೆ ಸೆಲ್ಫಿ ತೆಗೆಯಲು ...

ರಾಜಕೀಯ ಮಾಡೋಣ, ಕರ್ನಾಟಕ ಕೇಂದ್ರಿತ ರಾಜಕಾರಣ ಮಾಡೋಣ. ನಮ್ಮ ಮೇಲಿನ ಆರೋಪಗಳನ್ನು ಜನರ ತೀರ್ಮಾನಕ್ಕೆ ಬಿಡೋಣ: ಎಚ್ಡಿಕೆ

ರಾಜಕೀಯ ಮಾಡೋಣ, ಕರ್ನಾಟಕ ಕೇಂದ್ರಿತ ರಾಜಕಾರಣ ಮಾಡೋಣ. ನಮ್ಮ ಮೇಲಿನ ಆರೋಪಗಳನ್ನು ಜನರ ತೀರ್ಮಾನಕ್ಕೆ ಬಿಡೋಣ: ಎಚ್ಡಿಕೆ

ಪ್ರಾದೇಶಿಕ ಪಕ್ಷವಾಗಿ ನಾವು ಮಾತಾಡುವುದಿದೆ, ಮಾತಾಡೋಣ. ಪ್ರಾದೇಶಿಕ ವಿಚಾರಗಳು ಇತ್ತೀಚೆಗೆ ಗೌಣವಾಗುತ್ತಿವೆ, ಅದರ ಬಗ್ಗೆ ಮಾತಾಡೋಣ. ಒಕ್ಕೂಟ ವ್ಯವಸ್ಥೆಯಲ್ಲಿ ನಮಗೆ ಆಗುತ್ತಿರುವ ಅನ್ಯಾಯಗಳ ಬಗ್ಗೆ ಕೂಗಿ ಹೇಳೋಣ. ...

Page 1 of 2 1 2