Day: July 16, 2021

ಟಿ-20 ವಿಶ್ವಕಪ್‌ 2021: ತಂಡಗಳ ಗುಂಪು ಪ್ರಕಟ

ಟಿ-20 ವಿಶ್ವಕಪ್‌ 2021: ತಂಡಗಳ ಗುಂಪು ಪ್ರಕಟ

ಸೂಪರ್‌-12ರ ಹಂತಕ್ಕಾಗಿ ಪಂದ್ಯಾವಳಿಯಲ್ಲಿ ಎರಡು ಗುಂಪುಗಳನ್ನು ರಚಿಸಲಾಗಿದೆ. ಇದರಲ್ಲಿ ಭಾರತ ಮತ್ತು ಪಾಕಿಸ್ತಾನ ಎರಡನೇ ಗುಂಪಿನಲ್ಲಿವೆ. ಅಷ್ಟೇ ಅಲ್ಲದೇ, ನ್ಯೂಜಿಲೆಂಡ್‌ ಮತ್ತು ಅಫ್ಘಾನಿಸ್ತಾನ ಕೂಡ ಈ ಗುಂಪಿನಲ್ಲಿ ...

ಅರಬ್ಬಿ ಸಮುದ್ರ ವಾಯುಭಾರ ಕುಸಿತ; ಕರಾವಳಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌

ಅರಬ್ಬಿ ಸಮುದ್ರ ವಾಯುಭಾರ ಕುಸಿತ; ಕರಾವಳಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌

ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ. ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಭಾರಿ ಮಳೆ ಆಗಲಿದ್ದು, ಜು. 16ರಂದು ರೆಡ್​ ಅಲರ್ಟ್​ ಘೋಷಣೆ ಮಾಡಲಾಗಿದೆ. ಜು.17ರಂದು ...

ಪಿಯುಸಿ ಫಲಿತಾಂಶ ಪ್ರಕಟ ಮಾಡಲು ಮುಹೂರ್ತ ಫಿಕ್ಸ್!

ಪಿಯುಸಿ ಫಲಿತಾಂಶ ಪ್ರಕಟ ಮಾಡಲು ಮುಹೂರ್ತ ಫಿಕ್ಸ್!

ಎಸ್​ಎಸ್​ಎಲ್​ಸಿ ಮೊದಲ ಪರೀಕ್ಷೆಯ ಮರುದಿನವೇ ಪಿಯುಸಿ ಫಲಿತಾಂಶ ಪ್ರಕಟವಾಗಲಿದೆ. ಜು.19 ರಂದು 10ನೇ ತರಗತಿ ಮೊದಲ ಪರೀಕ್ಷೆ ನಡೆಯಲಿದೆ. ಜು.20ರಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಲಿದೆ.

ಕೊರೊನಾ ಹಿನ್ನಲೆ; ಅಬುಧಾಬಿಯಲ್ಲಿ ದಿಢೀರ್ ಭಾಗಶಃ ಲಾಕ್ ಡೌನ್

ಕೊರೊನಾ ಹಿನ್ನಲೆ; ಅಬುಧಾಬಿಯಲ್ಲಿ ದಿಢೀರ್ ಭಾಗಶಃ ಲಾಕ್ ಡೌನ್

ಪ್ರತಿದಿನ ಮಧ್ಯರಾತ್ರಿ 12 ರಿಂದ ಬೆಳಿಗ್ಗೆ 5 ಗಂಟೆವರೆಗೆ ಇರುತ್ತದೆ ಎಂದು ಸರ್ಕಾರಿ ಸ್ವಾಮ್ಯದ ಡಬ್ಲ್ಯುಎಎಂ ಸುದ್ದಿ ಸಂಸ್ಥೆ ಹೇಳಿದೆ. ಸೋಮವಾರದಿಂದ ಯುಎಇಯಲ್ಲಿ ಯುಎಇ ಸುದೀರ್ಘ ಈದ್ ...

ಕೊರೊನಾ ಕಪಿಮುಷ್ಠಿಗೆ ಸಿಲುಕದೇ ಇರಲು ಮಕ್ಕಳು ಈ ಕೊರೊನಾ ಮಾರ್ಗಸೂಚಿಗಳನ್ನು ಪಾಲಿಸಿ

ಕೊರೊನಾ ಕಪಿಮುಷ್ಠಿಗೆ ಸಿಲುಕದೇ ಇರಲು ಮಕ್ಕಳು ಈ ಕೊರೊನಾ ಮಾರ್ಗಸೂಚಿಗಳನ್ನು ಪಾಲಿಸಿ

ಕೊರೊನಾ ಮೂರನೇ ಅಲೆಗೆ ಮಕ್ಕಳು ಹೆಚ್ಚು ತುತ್ತಾಗಬಹುದು ಎಂಬುದು ತಜ್ಞರ ಅಭಿಪ್ರಾಯವಾಗಿದೆ. ಆದ್ದರಿಂದ, ಪೋಷಕರು ತಮ್ಮ ಮಕ್ಕಳನ್ನು ಸುರಕ್ಷಿತವಾಗಿ ಮತ್ತು ಆರೋಗ್ಯವಾಗಿರಲು ಕೋವಿಡ್ ಮಾರ್ಗಸೂಚಿಗಳನ್ನು ಅನುಸರಿಸಲು ಪ್ರೋತ್ಸಾಹಿಸುತ್ತಿರುವುದು ...

ಕೂದಲು ಉದುರಬಾರದೆಂದರೆ ಬಾಚುವಾಗ ಈ ತಪ್ಪುಗಳನ್ನು ಮಾಡಬೇಡಿ

ಕೂದಲು ಉದುರಬಾರದೆಂದರೆ ಬಾಚುವಾಗ ಈ ತಪ್ಪುಗಳನ್ನು ಮಾಡಬೇಡಿ

ಆಧುನಿಕ ಜೀವನ ಶೈಲಿ, ಮಾಲಿನ್ಯದಿಂದಾಗಿ ಕೂದಲು ಉದುರುವುದು ಹೆಚ್ಚಾಗಿ ಕಂಡುಬರುತ್ತದೆ. ಇವುಗಳ ಜೊತೆಗೆ ನಾವು ಕೂದಲು ಬಾಚುವಾಗ ಮಾಡುವ ಕೆಲವೊಂದು ತಪ್ಪುಗಳು ಸಹ, ಕೂದಲು ಉದುರಲು ಕಾರಣವಾಗುವುದು. ...

ಕೊರೊನಾ ಪರಿಸ್ಥಿತಿ : ಆರು ರಾಜ್ಯಗಳ ಸಿಎಂಗಳ ಜೊತೆ ಪ್ರಧಾನಿ ಸಭೆ

ಕೊರೊನಾ ಪರಿಸ್ಥಿತಿ : ಆರು ರಾಜ್ಯಗಳ ಸಿಎಂಗಳ ಜೊತೆ ಪ್ರಧಾನಿ ಸಭೆ

ವಿಡಿಯೋ ಕಾನ್ಫರೆನ್ಸ್​ ಮೂಲಕ ಸಭೆ ನಡೆದಿದ್ದು, ತಮಿಳುನಾಡು, ಆಂಧ್ರಪ್ರದೇಶ, ಕೇರಳ, ಒಡಿಶಾ ಹಾಗೂ ಮಹಾರಾಷ್ಟ್ರ ಮುಖ್ಯಮಂತ್ರಿಗಳು ಮೋದಿ ಸಭೆಯಲ್ಲಿ ಭಾಗಿಯಾಗಿದ್ದು, ತಮ್ಮ ರಾಜ್ಯದಲ್ಲಿನ ಕೋವಿಡ್​ ಪರಿಸ್ಥಿತಿ ಬಗ್ಗೆ ...

ಜರ್ಮನಿಯಲ್ಲಿ ಪ್ರವಾಹ: ಮೃತರ ಸಂಖ್ಯೆ 81ಕ್ಕೆ ಏರಿಕೆ

ಜರ್ಮನಿಯಲ್ಲಿ ಪ್ರವಾಹ: ಮೃತರ ಸಂಖ್ಯೆ 81ಕ್ಕೆ ಏರಿಕೆ

ಪ್ರವಾಹದಿಂದಾಗಿ ಪಶ್ಚಿಮ ಜರ್ಮನಿಯ ರಹಿನೆಲ್ಯಾಂಡ್-ಪಾಲಟಿನೇಟ್ ಪ್ರದೇಶದಲ್ಲೇ 50 ಮಂದಿ ಸಾವನ್ನಪ್ಪಿದ್ದಾರೆ. ಬೆಲ್ಜಿಯಂನಲ್ಲಿ ಸಹ ಪ್ರವಾಹ ಬಂದಿದ್ದು, 30ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. ನೆದರ್ಲೆಂಡ್‌ ಮತ್ತು ಲಕ್ಷಂಬರ್ಗ್‌ಗಳಲ್ಲೂ ಪ್ರವಾಹದಿಂದ ...

ಬಾವಿಗೆ ಬಿದ್ದ ಒಬ್ಬನನ್ನು ನೋಡಲು ಹೋದ 40 ಮಂದಿ ಬಾವಿಗೆ ಬಿದ್ದ ಘಟನೆ: ಮೂವರು ಸಾವು

ಬಾವಿಗೆ ಬಿದ್ದ ಒಬ್ಬನನ್ನು ನೋಡಲು ಹೋದ 40 ಮಂದಿ ಬಾವಿಗೆ ಬಿದ್ದ ಘಟನೆ: ಮೂವರು ಸಾವು

ಬಾವಿಯ ಸುತ್ತಲು ಕಟ್ಟಿದ್ದ ಅಡ್ಡಗೋಡೆ ಕುಸಿದಿದ್ದರಿಂದ ಈ ದುರ್ಘಟನೆ ನಡೆದಿದೆ. ಸುಮಾರು 20 ಅಡಿ ನೀರು ತುಂಬಿದ್ದ, ಒಟ್ಟು 50 ಅಡಿ ಆಳದ ಬಾವಿಯಲ್ಲಿ ಹುಡುಗನ ರಕ್ಷಣಾ ...

ಬಕ್ರೀದ್ ಹಿನ್ನಲೆ ಜಮ್ಮು-ಕಾಶ್ಮೀರದಲ್ಲಿ ಗೋವು, ಒಂಟೆಗಳ ಹತ್ಯೆಗೆ ನಿಷೇಧ

ಬಕ್ರೀದ್ ಹಿನ್ನಲೆ ಜಮ್ಮು-ಕಾಶ್ಮೀರದಲ್ಲಿ ಗೋವು, ಒಂಟೆಗಳ ಹತ್ಯೆಗೆ ನಿಷೇಧ

ಜಮ್ಮು- ಕಾಶ್ಮೀರದ ಪ್ರಾಣಿ ಸಾಕಾಣಿಕೆ ಮತ್ತು ಮೀನುಗಾರಿಕೆ ಇಲಾಖೆಯ ಯೋಜನಾ ನಿರ್ದೇಶಕರು ಈ ಆದೇಶವನ್ನು ಹೊರಡಿಸಿದ್ದು, ಆಕಳು, ಕರು, ಹೋರಿ, ಎತ್ತು ಹಾಗೂ ಒಂಟೆಗಳ ಹತ್ಯೆ ನಿಷೇಧದ ...

Page 1 of 2 1 2