Day: July 19, 2021

ದೇಶದಲ್ಲಿ  24 ಗಂಟೆಗಳಲ್ಲಿ 38,164 ಹೊಸ ಕೋವಿಡ್ ಪ್ರಕರಣಗಳು

ದೇಶದಲ್ಲಿ 24 ಗಂಟೆಗಳಲ್ಲಿ 38,164 ಹೊಸ ಕೋವಿಡ್ ಪ್ರಕರಣಗಳು

ಈ ಮೂಲಕ ದೇಶದಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 3,11,44,229ಕ್ಕೆ ಏರಿಕೆಯಾಗಿದ್ದು, ಸಕ್ರಿಯ ಪ್ರಕರಣಗಳು 4,21,665ಕ್ಕೆ ಇಳಿಕೆಯಾಗಿದೆ. ಜೊತೆಗೆ ಈವರೆಗೆ ದೇಶದಲ್ಲಿ ಒಟ್ಟು 4,14,108 ಮಂದಿ ಕೋವಿಡ್‌ನಿಂದ ಸಾವಿಗೀಡಾಗಿದ್ದಾರೆ ...

ಸಿಎಂ ಯಡಿಯೂರಪ್ಪ ವಿರುದ್ಧ ಕತ್ತಿ ಮಸೆಯುತ್ತಿದವರು ಯಾರು ಗೊತ್ತಾ?: ಕಾಂಗ್ರೆಸ್ ಟ್ವೀಟ್

ಸಿಎಂ ಯಡಿಯೂರಪ್ಪ ವಿರುದ್ಧ ಕತ್ತಿ ಮಸೆಯುತ್ತಿದವರು ಯಾರು ಗೊತ್ತಾ?: ಕಾಂಗ್ರೆಸ್ ಟ್ವೀಟ್

ಈ ಕುರಿತು ಟ್ವೀಟ್ ಮಾಡಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್, ಬಿಜೆಪಿ ಪಕ್ಷದ ಮೀರ್ ಸಾದಿಕ್ ನಳಿನ್ ಕುಮಾರ್ ಕಟೀಲ್ ಅವರ ಬಗ್ಗೆ ಬಿಎಸ್ ಯಡಿಯೂರಪ್ಪ ಅವರಿಗೆ ಈ ...

ನಿಂತಿದ್ದ ಲಾರಿಗೆ ಕಾರು ಡಿಕ್ಕಿ: ಮಗು ಸೇರಿ ಮೂವರು ಸ್ಥಳದಲ್ಲೇ ಸಾವು: ಚಿತ್ರದುರ್ಗದ ಐಮಂಗಲ‌ದ ರಾಷ್ಟ್ರೀಯ ಹೆದ್ದಾರಿಯಲ್ಲಿ ಘಟನೆ

ನಿಂತಿದ್ದ ಲಾರಿಗೆ ಕಾರು ಡಿಕ್ಕಿ: ಮಗು ಸೇರಿ ಮೂವರು ಸ್ಥಳದಲ್ಲೇ ಸಾವು: ಚಿತ್ರದುರ್ಗದ ಐಮಂಗಲ‌ದ ರಾಷ್ಟ್ರೀಯ ಹೆದ್ದಾರಿಯಲ್ಲಿ ಘಟನೆ

ಚಿತ್ರದುರ್ಗದ ಐಮಂಗಲ‌ ಗ್ರಾಮ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಈ ಘಟನೆ ನಡೆದಿದ್ದು,‌ ಬೆಂಗಳೂರಿಗೆ ತೆರಳುತ್ತಿದ್ದ ಕಾರಿನಲ್ಲಿದ್ದ ಐವರಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದರೆ. ಗಾಯಗೊಂಡ ಇಬ್ಬರನ್ನ ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ...

ಯಡಿಯೂರಪ್ಪ ನಮ್ಮ ಸರ್ವ ಸಮ್ಮತ ನಾಯಕ: ವೈರಲ್ ಆಡಿಯೋಗು ನನಗೂ ಯಾವುದೇ ಸಂಬಂಧವಿಲ್ಲ: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್

ಯಡಿಯೂರಪ್ಪ ನಮ್ಮ ಸರ್ವ ಸಮ್ಮತ ನಾಯಕ: ವೈರಲ್ ಆಡಿಯೋಗು ನನಗೂ ಯಾವುದೇ ಸಂಬಂಧವಿಲ್ಲ: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್

ಸಚಿವರಾದ ಈಶ್ವರಪ್ಪ, ಜಗದೀಶ್ ಶೆಟ್ಟರ್ ಟೀಂ ಸಂಪೂರ್ಣ ಬದಲಾಗುತ್ತದೆ ಎಂಬ ನಳಿನ್ ಕುಮಾರ್ ಕಟೀಲ್ ಅವರದ್ದು ಎನ್ನಲಾದ ಆಡಿಯೋ ವೈರಲ್ ಆಗಿದೆ. ಈ ಕುರಿತು ಸ್ಪಷ್ಟನೆ ನೀಡಿದ ...

ಪಂಜಾಬ್ ಕಾಂಗ್ರೆಸ್ ಅಧ್ಯಕ್ಷರಾಗಿ ಮಾಜಿ ಕ್ರಿಕೆಟಿಗ  ನವಜೋತ್ ಸಿಂಗ್ ಸಿಧು ನೇಮಕ

ಪಂಜಾಬ್ ಕಾಂಗ್ರೆಸ್ ಅಧ್ಯಕ್ಷರಾಗಿ ಮಾಜಿ ಕ್ರಿಕೆಟಿಗ ನವಜೋತ್ ಸಿಂಗ್ ಸಿಧು ನೇಮಕ

ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಹಾಗೂ ಸಿಧು ನಡುವಿನ ಜಟಾಪಟಿ ಮುಂದುವರಿದ ಬೆನ್ನಲ್ಲೇ ಆ ಆದೇಶ ಹೊರಡಿಸಲಾಗಿದೆ. ಸಿಧು ಅವರೊಂದಿಗೆ ನಾಲ್ವರನ್ನು ಪಿಪಿಸಿಸಿ ಕಾರ್ಯಾಧ್ಯಕ್ಷರನ್ನಾಗಿ ಸಹ ನೇಮಕ‌ ...

ಮೊದಲ ಏಕದಿನ ಪಂದ್ಯ: ಲಂಕಾ ವಿರುದ್ಧ ಭಾರತಕ್ಕೆ 7 ವಿಕೆಟ್ ಗಳ ಜಯ

ಮೊದಲ ಏಕದಿನ ಪಂದ್ಯ: ಲಂಕಾ ವಿರುದ್ಧ ಭಾರತಕ್ಕೆ 7 ವಿಕೆಟ್ ಗಳ ಜಯ

ಇಲ್ಲಿನ ಪ್ರೇಮದಾಸ ಸ್ಟೇಡಿಯಂ ನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಶ್ರೀಲಂಕಾ, 50 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 262 ರನ್ ...

ನಟಿ ಶೃತಿಗೆ ಕೋಕ್: ಸಿಎಂ ಆಪ್ತ ಕಾಪು ಸಿದ್ದಲಿಂಗಸ್ವಾಮಿಗೆ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನ

ನಟಿ ಶೃತಿಗೆ ಕೋಕ್: ಸಿಎಂ ಆಪ್ತ ಕಾಪು ಸಿದ್ದಲಿಂಗಸ್ವಾಮಿಗೆ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನ

ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಹಿನ್ನೆಲೆಯಲ್ಲಿ ಎಲ್ಲಾ ನಿಗಮ ಮಂಡಳಿಗಳಿಗೆ ಅಧ್ಯಕ್ಷರ ನೇಮಕ ಮಾಡಿದ್ದ ಸಿಎಂ ಯಡಿಯೂರಪ್ಪ, ನಟಿ ಶೃತಿ ಅವರನ್ನ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ...

ನಟ ದರ್ಶನ್ ಅವರ ‘ಪುಡಂಗು’ ಹೇಳಿಕೆ; ಚಾಲೆಂಜಿಂಗ್ ಸ್ಟಾರ್ ಹೇಳಿಕೆಗೆ ನಿರ್ದೇಶಕ ಪ್ರೇಮ್ & ನಟಿ ರಕ್ಷಿತಾ ಅಸಮಾಧಾನ

ನಟ ದರ್ಶನ್ ಅವರ ‘ಪುಡಂಗು’ ಹೇಳಿಕೆ; ಚಾಲೆಂಜಿಂಗ್ ಸ್ಟಾರ್ ಹೇಳಿಕೆಗೆ ನಿರ್ದೇಶಕ ಪ್ರೇಮ್ & ನಟಿ ರಕ್ಷಿತಾ ಅಸಮಾಧಾನ

ಮೈಸೂರಿನಲ್ಲಿ ಶನಿವಾರ ಸಂಜೆ ಮಾಧ್ಯಮಗಳ ಎದುರು ಮಾತನಾಡಿದ ನಟ ದರ್ಶನ್ ನಿರ್ದೇಶಕ ಪ್ರೇಮ್ ಕುರಿತಾಗಿ ಕೆಲ ಮಾತುಗಳನ್ನು ಆಡಿದ್ದರು. ಆದರೆ ಚಾಲೆಂಜಿಂಗ್ ಸ್ಟಾರ್ ಮಾತಿನಿಂದ ಬೇಸರಗೊಂಡ ಪ್ರೇಮ್ ...

Page 2 of 2 1 2