vijaya times advertisements
Visit Channel

September 17, 2021

ಭಾಸ್ಕರ್ ರಾವ್ ಸ್ವಯಂ ನಿವೃತ್ತಿ

ವೈಯುಕ್ತಿಕ ಕಾರಣಗಳಿಂದ ಸ್ವಯಂ ನಿವೃತ್ತಿ ಪಡೆಯಲು ಇಚ್ಚಿಸುತ್ತಿದ್ದೇನೆ. ಡಿಜಿ ಅಂಡ್ ಐಜಿಪಿ ಹಾಗು ಹೋಮ್ ಸೆಕ್ರೆಟರಿಗೆ ಪತ್ರ ಬರೆದಿದ್ದಾರೆ. ಸದ್ಯ ಸರ್ಕಾರ ಹಾಗು ಡಿಜಿ ಐಜಿ ಗೆ ಪತ್ರ ಬರೆದಿರೊ ಭಾಸ್ಕರ್ ರಾವ್ ಇಂದು ಬೆಳಗ್ಗೆ ಪತ್ರದ ಮೂಲಕ ರಾಜೀನಾಮೆಗೆ ಮನವಿ ಮಾಡಿದ್ದಾರೆ

ಮೋದಿ ಹುಟ್ಟುಹಬ್ಬಕ್ಕೆ ರಾಹುಲ್ ಗಾಂಧಿ ಸಿಂಪಲ್ ಟ್ವೀಟ್

ಇತ್ತ ಮೋದಿ ಹುಟ್ಟುಹಬ್ಬಕ್ಕೆ ಬಿಜೆಪಿ ಅವರು ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದರೆ, ಅತ್ತ ಕಾಂಗ್ರೆಸ್ ನರೇಂದ್ರ ಮೋದಿಯವರ ಹುಟ್ಟುಹಬ್ಬದ ನಿಮಿತ್ತ ರಾಷ್ಟ್ರೀಯ ನಿರುದ್ಯೋಗ ದಿನವನ್ನು ಹಮ್ಮಿಕೊಂಡಿದ್ದಾರೆ

UP

ಉತ್ತರ ಪ್ರದೇಶದ 5000 ಮದರಸಗಳನ್ನು ಮುಚ್ಚಿದ ಯೋಗಿ ಸರ್ಕಾರ

ಲಕ್ನೋ ಸೆ 17 : ಉತ್ತರ ಪ್ರದೇಶದ 5000 ಮದರಸಗಳನ್ನು ಯೋಗಿ ಆದಿತ್ಯನಾಥ ಸರ್ಕಾರವು ಮುಚ್ಚಿದೆ. ಮದರಸಾಗಳು ಬಹು ಅಕ್ರಮಗಳಲ್ಲಿ ಭಾಗಿಯಾಗಿವೆ ಮತ್ತು ಅನೇಕ ನಿಯಮಗಳನ್ನು ಉಲ್ಲಂಘಿಸುತ್ತಿವೆ

ರಸ್ತೆ ಅಪಘಾತಕ್ಕೀಡಾದವರಿಗೆ ಸಹಾಯ ಮಾಡಿದರೆ ಸರ್ಕಾರದಿಂದ 5000ರೂ ಬಹುಮಾನ

ರಾಜಸ್ತಾನ ಸರ್ಕಾರ ರಸ್ತೆ ಅಪಘಾತದಲ್ಲಿ ಗಾಯಗೊಂಡ ವರಿಗೆ ಸಹಾಯ ಮಾಡುವವರಿಗೆ ಈಗ 5,000 ರೂ ಬಹುಮಾನದ ಜೊತೆಗೆ ಪ್ರಮಾಣಪತ್ರವನ್ನು ನೀಡಿ ಪ್ರಶಂಸಿಸುವ ಮಹತ್ವದ ಯೋಜನೆಗೆ ಮುಂದಾಗಿದೆ

ಕೆಆರ್‌ಎಸ್‌ ಸುತ್ತ ಗಣಿಗಾರಿಕೆಗೆ ಹೈಕೋರ್ಟ್‌ ಸಮ್ಮತಿ

ಜಿಲ್ಲಾಧಿಕಾರಿ ಕಲ್ಲು ಗಣಿಗಾರಿಕೆ ಘಟಕಗಳಿಗೆ ನೀಡಲಾಗಿದ್ದ ಪರವಾನಗಿಯನ್ನು ರದ್ದಪಡಿಸುವ ಮುನ್ನ ಕಲ್ಲು ಗಣಿಗಾರಿಕೆಯ ಘಟಕಗಳ ಮಾಲೀಕರ ಅಹವಾಲು ಆಲಿಸಿಲ್ಲ. ಹಾಗಾಗಿ ಜಿಲ್ಲಾಧಿಕಾರಿಯ ಆದೇಶ ರದ್ದುಪಡಿಸಲಾಗುತ್ತಿದೆ.

ರಾಷ್ಟ್ರೀಯ ಅಥ್ಲೆಟಿಕ್ಸ್‌ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನ ಗೆದ್ದ ಹರ್ಮಿಲನ್‌ ಕೌರ್

ಈ ಪದಕದೊಂದಿಗೆ 19 ವರ್ಷ ಹಳೆಯ ರಾಷ್ಟ್ರೀಯ ದಾಖಲೆಯನ್ನು ಮುರಿದು, ಹೊಸ ದಾಖಲೆಯನ್ನು ರಚಿಸಿದ್ದಾರೆ ಗುರುವಾರ ನಡೆದ ಸ್ಪರ್ಧೆಯಲ್ಲಿ 19 ವರ್ಷದ ಕೌರ್‌ 4:05.39 ಸೆಕೆಂಡ್‌ನಲ್ಲಿ ಗುರಿ ತಲುಪಿದರು.