vijaya times advertisements
Visit Channel

September 23, 2021

ದಸರಾ ಮತ್ತು ದೀಪಾವಳಿ ಹಬ್ಬಕ್ಕೆ ಹೆಚ್ಚುವರಿ 1,000 ಬಸ್‌ಗಳನ್ನು ಬಿಡಲು ಕೆಎಸ್‌ಆರ್‌ಟಿಸಿ ನಿರ್ಧಾರ

ಕರ್ನಾಟದಲ್ಲಿ ಹಬ್ಬಗಳು ಶುರುವಾಗುತ್ತಿದಂತೆ ಜನರು ತಮ್ಮ ತಮ್ಮ ಊರಿಗೆ ಹೋಗಲು ಸಜ್ಜಾಗುತ್ತಾರೆ, ಅರದಲ್ಲೂ ದಸರಾ, ದೀಪಾವಳಿ ಅಂತಹ ಸಂಧರ್ಭದಲ್ಲಿ ಬಸ್‌, ಟ್ರೈನ್‌, ಕ್ಯಾಬ್‌, ಕಾರು ಎಲ್ಲವೂ ಬರ್ತಿಯಾಗಿಬಿಡುತ್ತದೆ. ರಾಜ್ಯದ ಅನೇಕ ಭಾಗಗಳಿಂದಲ್ಲದೇ ದೇಶ, ವಿದೇಶಗಳ ವಿವಿಧ ಭಾಗಗಳಿಂದ ಮೈಸೂರು ದಸರ ನೋಡಲು ಬರುತ್ತಾರೆ. ಈಗೆ ಬರುವ ಪ್ರಯಾಣಿಕರಿಗೆ ಯಾವುದೇ ಸಮಸ್ಯೆ ಯಾಗದಂತೆ ನೋಡಿಕೊಳ್ಳುವುದು ರಾಜ್ಯ ಸರ್ಕಾರ ಸಾಮ್ಯದ ಕೆಎಸ್‌ಆರ್‌ಟಿಸಿ ಜವಾಬ್ಧಾರಿಯಾಗಿದ್ದು. ಹಾಗಾಗಿಯೇ ಪ್ರಯಾಣಿಕರಿಗೆ ಯಾವುದೇ ರೀತಿಯ ಕಿರಿಕಿರಿ ಅಥವಾ ಜನ ದಟ್ಟಣೆಯಾಗದಂತೆ 1000 ಹೆಚ್ಚುವರಿ ಬಸ್ಗಳನ್ನು ನಿಗಮ ಓಡಿಸಲಿದೆ ನಿರ್ಧರಿಸಿದೆ.

ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ

ರಾಜ್ಯ ಸರ್ಕಾರವು ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿಯೊಂದನ್ನು ನೀಡಿದೆ. ಕಂದಾಯ, ಭೂಮಾಪನ ಇಲಾಖೆ, ನೋಂದಣಿ ಮತ್ತು ಮುದ್ರಾಂಕ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 5,689 ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲು ನಿರ್ಧರಿಸಲಾಗಿದೆ

ಕೊರೊನಾದಿಂದ ಮೃತಪಟ್ಟರೆ ಅವರ ಕುಟುಂಬಕ್ಕೆ 50,000 ರೂಪಾಯಿ ಪರಿಹಾರ

ದೇಶದ ಯಾವುದೇ ಪ್ರಜೆಗಳು  ಕೊರೊನಾದಿಂದ ಮೃತಪಟ್ಟರೆ ಅವರ ಕುಟುಂಬಕ್ಕೆ 50,000 ರೂಪಾಯಿ ಪರಿಹಾರ ನೀಡಲು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಶಿಫಾರಸು ಮಾಡಿದೆ

‘ಅಮೃತ ಗ್ರಾಮ ಪಂಚಾಯತ್ ಯೋಜನೆ’ ಮುಖಾಂತರ ಗ್ರಾಮ ಅಭಿವೃದ್ದಿ – ಬೊಮ್ಮಾಯಿ

ಇದರಿಂದ ಸರ್ಕಾರಿ ಕಚೇರಿಗಳಲ್ಲಿ ಜನರು ಸರತಿ ಸಾಲಿನಲ್ಲಿ ನಿಲ್ಲುವುದು ತಪ್ಪಿ, ಗ್ರಾಮ ಪಂಚಾಯತ್ ಮೂಲಕವೇ ಸುಲಭವಾಗಿ ಪಡೆಯುವುದು ಸಾಧ್ಯವಾಗುತ್ತದೆ ಎಂದು ಸಿಎಂ ತಿಳಿಸಿದರು

ಮತಾಂತರ ನಿಷೇಧ ಕಾಯ್ದೆ ಬೇಡ – ಕ್ರೈಸ್ತ ಧರ್ಮಗುರುಗಳ ಮನವಿ

ಸಾವಿರಾರು ಮಕ್ಕಳು ಕ್ರಿಶ್ಚಿಯನ್ ಶಾಲೆಗಳಲ್ಲಿ ಓದುತ್ತಿದ್ದಾರೆ. ಯಾವ ಮಕ್ಕಳು ಮತಾಂತರ ಆಗಿಲ್ಲ. ಹೀಗಾಗಿ ಇದಕ್ಕಾಗಿ ಪ್ರತ್ಯೇಕ ಮಸೂದೆಯ ಅಗತ್ಯವಿಲ್ಲ ಎಂದಿದ್ದಾರೆ.

ಮಹಿಳೆ ಮೇಲಿನ ಅತ್ಯಾಚಾರಕ್ಕೆ ಹೊಸ ಟ್ವಿಸ್ಟ್‌, ಕ್ಯಾಬ್‌ನಲ್ಲೇ ನಡೆಯಿತಾ ಅತ್ಯಾಚಾರ ?

ಯುವತಿ ಪಾನಮತ್ತಳಾಗಿರುವುದನ್ನು ಗಮನಿಸಿ ಆಕೆಯನ್ನು ಆಕೆ ಬುಕ್ ಮಾಡಿದ್ದ ಜಾಗಕ್ಕೆ ಕರೆದುಕೊಂಡು ಹೋಗದೆ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಚಾರ ಎಸಗಿದ್ದಾನೆಂದು ತಿಳಿದು ಬಂದಿದೆ

ಬೆಂಗಳೂರಿನಲ್ಲಿ ಮತ್ತೊಂದು ನಿಗೂಢ ಸ್ಪೋಟ ಮೂವರ ಸಾವು, 5 ಮಂದಿಗೆ ಗಾಯ

ಸ್ಫೋಟದ ತೀವ್ರತೆಗೆ ಮೂವರು ಮೃತಪಟ್ಟಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅವರ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಸಿಕ್ಕಿದೆ.