Day: November 4, 2021

ಪವರ್‌ ಸ್ಟಾರ್‌ ಪುನೀತ್‌ ರಾಜ್‌ಕುಮಾರ್‌ರವರಿಗೆ ಮರಣೋತ್ತರ ಬಸವಶ್ರೀ ಪ್ರಶಸ್ತಿ

ಪವರ್‌ ಸ್ಟಾರ್‌ ಪುನೀತ್‌ ರಾಜ್‌ಕುಮಾರ್‌ರವರಿಗೆ ಮರಣೋತ್ತರ ಬಸವಶ್ರೀ ಪ್ರಶಸ್ತಿ

ಪುನೀತ್‌ ರಾಜ್‌ಕುಮಾರ್‌ರವರು ಕನ್ನಡ ಚಿತ್ರರಂಗಕ್ಕೆ ಅಪಾರವಾದ ಕೊಡುಗೆಯನ್ನು ಸಲ್ಲಿಸಿದ್ದಾರೆ.ಅಕ್ಟೊಬರ್‌ 29ರಂದು ಹೃದಯಾಘಾತದಿಂದ ನಿಧನರಾದರು.

ಸೈನಿಕರೊಂದಿಗೆ ಜಮ್ಮು ಮತ್ತು ಕಾಶ್ಮೀರದ ನೌಶೇರಾದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ದೀಪಾವಳಿ

ಸೈನಿಕರೊಂದಿಗೆ ಜಮ್ಮು ಮತ್ತು ಕಾಶ್ಮೀರದ ನೌಶೇರಾದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ದೀಪಾವಳಿ

ನೌಶೇರಾದಲ್ಲಿ ಮೋದಿಯವರು ಹುತಾತ್ಮ ಯೋಧರಿಗೆ ನಮನ ಸಲ್ಲಿಸಿ,ಪ್ರತಿ ವರ್ಷದಂತೆ ಈ ವರ್ಷ ಕೂಡ ಸೈನಿಕರೊಂದಿಗೆ ಹಬ್ಬವನ್ನು ಆಚರಿಸಿದರು.

ಅಪ್ಪನ ಮೂಢನಂಬಿಕೆಯಿಂದ  ಪ್ರಾಣ ಬಿಟ್ಟ11 ವರ್ಷಧ ಬಾಲಕಿ

ಅಪ್ಪನ ಮೂಢನಂಬಿಕೆಯಿಂದ ಪ್ರಾಣ ಬಿಟ್ಟ11 ವರ್ಷಧ ಬಾಲಕಿ

ಅಪ್ಪನ  ನಿರ್ಲಕ್ಷ್ಯದಿಂದಾಗಿ ಜ್ವರದಿಂದ ಬಳಲುತ್ತಿದ್ದ ಬಾಲಕಿ ಪ್ರಾಣ ಬಿಟ್ಟಿದ್ದಾಳೆ,ಇಂತಹ ಒಂದು ಘಟನೆ ಕೇರಳದ ಕಣ್ಣೂರಿನಲ್ಲಿ ನಡೆದಿದೆ.ಮೃತ ಪಟ್ಟ ಬಾಲಕಿ 11 ವರ್ಷದ ಫಾತಿಮ ಎಂದು ತಿಳಿದು ಬಂದಿದೆ.