Day: November 15, 2021

ಅಪ್ರಾಪ್ತ ವಿವಾಹಿತೆ ಮೇಲೆ 6 ತಿಂಗಳಲ್ಲಿ 400 ಮಂದಿಯಿಂದ ಅತ್ಯಾಚಾರ

ಅಪ್ರಾಪ್ತ ವಿವಾಹಿತೆ ಮೇಲೆ 6 ತಿಂಗಳಲ್ಲಿ 400 ಮಂದಿಯಿಂದ ಅತ್ಯಾಚಾರ

ಅಪ್ರಾಪ್ತ ಬಾಲಕಿ ತನ್ನ ತಾಯಿಯನ್ನು ಕಳೆದುಕೊಂಡಿದ್ದಳು. ಇತ್ತ ತಂದೆ ಮಗಳನ್ನು ಬೇಗ ಮದುವೆ ಮಾಡಿ ಕಳುಹಿಸಬೇಕೆಂದು, ವರನನ್ನು ಹುಡುಕಿ ಮದುವೆ ಮಾಡಿದ್ದರು. ಗಂಡನ ಮನೆ ಸೇರಿದಾಗ, ಆಕೆಯ ...

104 ವರ್ಷದ ಅಜ್ಜಿ ಪಡೆದ ಅಂಕ 84 !

104 ವರ್ಷದ ಅಜ್ಜಿ ಪಡೆದ ಅಂಕ 84 !

ಕುಟ್ಟಿಯಮ್ಮ ಅವರು ಬರೆಯಲು, ಕಲಿಯಲು ತುಂಬಾ ಉತ್ಸುಕರಾಗಿದ್ದರು. ಕುಟ್ಟಿಯಮ್ಮ ಅವರಿಗೆ ಶ್ರವಣದಲ್ಲಿ ಸ್ವಲ್ಪ ಸಮಸ್ಯೆಗಳಿವೆ. ಆದರೆ, ಬೇರೆ ಯಾವುದೇ ದೊಡ್ಡ ಆರೋಗ್ಯ ಸಮಸ್ಯೆಗಳಿಲ್ಲ. ಅವರು ಪ್ರಕಾಶಮಾನವಾದ ಬೆಳಕಿನಲ್ಲಿಯೂ ...

ಮಾಜಿ ಸಚಿವ ಜನಾರ್ದನ ರೆಡ್ಡಿ ಅಸ್ವಸ್ಥ

ಮಾಜಿ ಸಚಿವ ಜನಾರ್ದನ ರೆಡ್ಡಿ ಅಸ್ವಸ್ಥ

ಮಾಜಿ ಸಚಿವ ಜನಾರ್ದನ ರೆಡ್ಡಿ ಅಸ್ವಸ್ಥರಾಗಿದ್ದಾರೆ. ಬೆಳಗ್ಗೆ ಆರೋಗ್ಯದಲ್ಲಿ ಏರುಪೇರು ಉಂಟಾದ ಕಾರಣ ಅವರನ್ನ ನಗರದ ಆಸ್ಟರ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಾಥಮಿಕ ಆರೋಗ್ಯ ತಪಾಸಣೆ ನಂತರ ಆ್ಯಸಿಡಿಟಿ ...

ಎಮ್ಮೆ ವಿರುದ್ದ ಪೊಲೀಸ್‌ ಠಾಣೆಗೆ ದೂರು !

ಎಮ್ಮೆ ವಿರುದ್ದ ಪೊಲೀಸ್‌ ಠಾಣೆಗೆ ದೂರು !

ಆತ ಎಮ್ಮೆಯೊಂದಿಗೆ ಪೊಲೀಸ್ ಠಾಣೆಗೆ ತೆರಳಿ, ಎಮ್ಮೆಹಾಲು ಕೊಡುತ್ತಿಲ್ಲ. ಇದರ ಮೇಲೆ ವಾಮಾಚಾರ ಮಾಡಿರಬಹುದು. ಅದರ ಪರಿಣಾಮವಾಗಿ ಅದು ಹಾಲು ನೀಡುತ್ತಿಲ್ಲ ಎಂದು ದೂರಿದ್ದಾನೆ. ಪೊಲೀಸರ ಬಳಿ ...

ಹಂಸಲೇಖ ಅವರು ಮುಸ್ಲಿಂ ಸಮುದಾಯದವರಿಗೆ ಹಂದಿ ಮಾಂಸ ನೀಡಲಿ.

ಹಂಸಲೇಖ ಅವರು ಮುಸ್ಲಿಂ ಸಮುದಾಯದವರಿಗೆ ಹಂದಿ ಮಾಂಸ ನೀಡಲಿ.

ಇದು ಕೇವಲ ಪ್ರಚಾರದ ಹುಚ್ಚಿಗಾಗಿ ಮಾತನಾಡಿದ್ದಾರೆ. ಶ್ರೀಗಳ ಬಗ್ಗೆ ಮಾತನಾಡುವಾಗ ಸ್ವಲ್ಪ ಪರಿಜ್ಞಾನ ಇಟ್ಟುಕೊಂಡು ಮಾತನಾಡಬೇಕು. ಪ್ರಗತಿಪರ ಅನ್ನಿಸಿಕೊಳ್ಳುವ ಗೀಳಿಗೆ ಬಿದ್ದು ಈ ಮಾತು ಬಂದಿದೆ. ಮುಸ್ಲಿಮರನ್ನು ...

ವಿವಾದಾತ್ಮಕ ಹೇಳಿಕೆಗೆ ಕೊನೆಗೂ ಕ್ಷಮೆ ಯಾಚಿಸಿದ ಹಂಸಲೇಖ

ವಿವಾದಾತ್ಮಕ ಹೇಳಿಕೆಗೆ ಕೊನೆಗೂ ಕ್ಷಮೆ ಯಾಚಿಸಿದ ಹಂಸಲೇಖ

ವಿಡಿಯೋ ಮೂಲಕ ಕ್ಷಮೆಯಾಚಿಸಿರುವ ಹಂಸಲೇಖ ಅವರು, ನನಗೆ ಗೊತ್ತಿದೆ ಎಲ್ಲಾ ಮಾತುಗಳಿಗೂ ಅದು ವೇದಿಕೆಯಲ್ಲ, ತಪ್ಪು ಆ ವೇದಿಕೆಯಲ್ಲಿ ನುಡಿದರೆ ಮುತ್ತಿನಹಾರದಂತಿರಬೇಕು ಎಂದು ಇರಬೇಕಿತ್ತು. ಆದರೆ ನನ್ನಿಂದ ...

ಹಂಸಲೇಖ ಅವರ ವಿವಾದಾತ್ಮಕ ಹೇಳಿಕೆಗೆ ವ್ಯಾಪಕ ಖಂಡನೆ

ಹಂಸಲೇಖ ಅವರ ವಿವಾದಾತ್ಮಕ ಹೇಳಿಕೆಗೆ ವ್ಯಾಪಕ ಖಂಡನೆ

'ಪೇಜಾವರ ಸ್ವಾಮಿಗಳು ದಲಿತರ ಮನೆಗೆ ವಾಸ್ತವ್ಯಕ್ಕೆ ಹೋಗಿದ್ದಾರೆ ಅಂತ ಸ್ಟೇಟ್‌ಮೆಂಟ್ ಬಂದಿದೆ. ಪೇಜಾವರ ಸ್ವಾಮಿಗಳು ದಲಿತರ ಮನೆಗೆ ಹೋಗಿ ಅಲ್ಲಿ ಕುಳಿತು ಕೊಳ್ಳಬಹುದಷ್ಟೇ, ಅವರು ಕೋಳಿ ಕೊಟ್ಟರೆ ...

ಆರೋಪಿಗಳ ಹೇಳಿಕೆಯಿಂದ ಶ್ರೀಕಿಯ ಮತ್ತಷ್ಟು ಬಣ್ಣ ಬಯಲು

ಸುನೀಷ್‌ ಹೆಗ್ಡೆ ಬೆಂಗಳೂರಿನ ಬಿಬಿಎಂಪಿ ಮತ್ತು ಕೆಐಎಡಿಬಿಯ ಕ್ಲಾಸ್ 1 ಕಂಟ್ರಾಕ್ಟರ್ ಆಗಿ ಕೆಲಸ ಮಾಡುತ್ತಿದ್ದೇನೆ. 2018 ರಲ್ಲಿ ನಡೆದ ನಲಪಾಡ್ ಕೇಸ್ ಬೆನ್ನಲ್ಲೇ ನನಗೆ ಶ್ರೀಕಿ ...

ಕಳ್ಳ ಸಾಗಣಿಕೆ ಮಾಡುತ್ತಿದ್ದ 170 ನಕ್ಷತ್ರ ಆಮೆಗಳ ರಕ್ಷಣೆ

ಕಳ್ಳ ಸಾಗಣಿಕೆ ಮಾಡುತ್ತಿದ್ದ 170 ನಕ್ಷತ್ರ ಆಮೆಗಳ ರಕ್ಷಣೆ

ನಗರದ ಸಿಟಿ ಮಾರ್ಕೆಟ್ ಖಾಸಗಿ ಬಸ್ ನಿಲ್ದಾಣದಲ್ಲಿ ಬ್ಯಾಗ್​​ನಲ್ಲಿರಿಸಿದ್ದ 170 ನಕ್ಷತ್ರ ಆಮೆಗಳ ಕಳ್ಳಸಾಗಣೆ ಪ್ರಕರಣ ಪತ್ತೆಯಾಗಿತ್ತು. ಈ ಸಂಬಂಧ ವ್ಯಕ್ತಿವೋರ್ವನನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಲಾಗಿದೆ.