Day: November 24, 2021

ಉಚಿತ ಪಡಿತರ ಮಾರ್ಚ್ 2022ರ ವರೆಗೆ ವಿಸ್ತರಣೆ – ಅನುರಾಗ್‌ ಠಾಕೂರ್

ಉಚಿತ ಪಡಿತರ ಮಾರ್ಚ್ 2022ರ ವರೆಗೆ ವಿಸ್ತರಣೆ – ಅನುರಾಗ್‌ ಠಾಕೂರ್

ಯೋಜನೆಯು ನವೆಂಬರ್ 30 ರಂದು ಕೊನೆಗೊಳ್ಳಬೇಕಿತ್ತು. ಆದರೆ ಅದು ಮುಂದಿನ ವರ್ಷದ ಮಾರ್ಚ್ ವರೆಗೆ ವಿಸ್ತರಣೆಯಾಗಲಿದೆ. ಈ ಯೋಜನೆಯಡಿಯಲ್ಲಿ, ಸುಮಾರು 80 ಕೋಟಿ NFSA ಫಲಾನುಭವಿಗಳಿಗೆ ಸರ್ಕಾರವು ...

ಮಸೀದಿಗಳಲ್ಲಿ ಅಳವಡಿಸಲಾಗಿರುವ ಮೈಕ್‌ಗಳನ್ನು ನಾವೇ ಕಿತ್ತು ಬಿಸಾಕುತ್ತೇವೆ – ಪ್ರಮೋದ್‌ ಮುತಾಲಿಕ್

ಮಸೀದಿಗಳಲ್ಲಿ ಅಳವಡಿಸಲಾಗಿರುವ ಮೈಕ್‌ಗಳನ್ನು ನಾವೇ ಕಿತ್ತು ಬಿಸಾಕುತ್ತೇವೆ – ಪ್ರಮೋದ್‌ ಮುತಾಲಿಕ್

ಈ ಬಗ್ಗೆ ಶ್ರೀರಾಮಸೇನೆ ಹೋರಾಟ ಶುರು ಮಾಡಲು ಅಣಿಯಾಗುತ್ತಿದೆ‌. ನಮಗೆ ಪ್ರಾರ್ಥನೆ ಮಾಡಲು ಅಭ್ಯಂತರವಿಲ್ಲ. ಆದರೆ, ಶಬ್ದಕ್ಕೆ ನಮ್ಮ ತಕರಾರು ಇದೆ. ಜಿಲ್ಲಾಧಿಕಾರಿಗಳು ಕ್ರಮ ಕೈಗೊಳ್ಳದಿದ್ದರೆ ನಾವೇ ...

ಮಂಗಳೂರಿನಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರ ಮಾಡಿ ಕೊಲೆ ಮಾಡಿದ ಆರೋಪಿಗಳ ಬಂಧನ.

ಮಂಗಳೂರಿನಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರ ಮಾಡಿ ಕೊಲೆ ಮಾಡಿದ ಆರೋಪಿಗಳ ಬಂಧನ.

ಜಾರ್ಖಂಡ್ ಮೂಲದ ಕೂಲಿ ಕಾರ್ಮಿಕ ದಂಪತಿಯ ಎಂಟರ ಹರೆಯ ಬಾಲಕಿಯನ್ನು ತನ್ನ ಸಹೋದರರೊಂದಿಗೆ ಆಟವಾಡುತ್ತಿದ್ದ ವೇಳೆ ದಿನಾಂಕ 21.11.2021 ರಂದು ಪುಸಲಾಯಿಸಿದ ಆರೋಪಿಗಳು ರಾಜ್ ಟೈಲ್ಸ್ ಫ್ಯಾಕ್ಟರಿಯ ...

ಪಪ್ಪಾಯ ಕೀಳಲು ಹೋದ ಅತ್ತೆಗೆ ಚಾಕುವಿನಿಂದ ಇರಿದ ಸೊಸೆ.

ಪಪ್ಪಾಯ ಕೀಳಲು ಹೋದ ಅತ್ತೆಗೆ ಚಾಕುವಿನಿಂದ ಇರಿದ ಸೊಸೆ.

ಕಣ್ಣೂರಿನ ಚೆರುಕುಣ್ಣು ನಗರದಲ್ಲಿ ಈ ಘಟನೆ ನಡೆದಿದೆ. ಮಂಗಳವಾರ ಸಂಜೆ ಮನೆಯ ಹಿಂದಿನ ತೋಟದಲ್ಲಿ ಬೆಳೆದಿದ್ದ ಪಪ್ಪಾಯ ಕೀಳಲು ಹೋದ ಅತ್ತೆಗೆ ಸೊಸೆ ವಿರೋಧಿಸಿದ್ದಾಳೆ. ಆದರೂ ಕೂಡ ...

ನಕಲಿ ಪರಿಹಾರ ಅರ್ಜಿಗಳನ್ನು ಸಲ್ಲಿಕೆ : ಬಾರ್ ಕೌನ್ಸಿಲ್ ಅಫ್ ಇಂಡಿಯಾದಿಂದ 28 ವಕೀಲರ ಅಮಾನತು

ನಕಲಿ ಪರಿಹಾರ ಅರ್ಜಿಗಳನ್ನು ಸಲ್ಲಿಕೆ : ಬಾರ್ ಕೌನ್ಸಿಲ್ ಅಫ್ ಇಂಡಿಯಾದಿಂದ 28 ವಕೀಲರ ಅಮಾನತು

ನಕಲಿ ಅರ್ಜಿಗಳನ್ನು ಸಲ್ಲಿಸಿರುವ ಆರೋಪ ಪ್ರಕರಣಗಳಿಗೆ ಸಂಬಂಧಿಸಿದಂತೆ ಪೊಲೀಸರು ದಾಖಲಿಸಿರುವ ಎಫ್‌ಐಆರ್‌ ಮತ್ತು ಚಾರ್ಜ್ ಶೀಟ್‌ಗಳಲ್ಲಿ ಹೆಸರಿಸಲಾದ  ವಕೀಲರನ್ನು ಬಿಸಿಐ ಅಮಾನತು ಮಾಡಿದೆ. ಈ ವಕೀಲರ ವಿರುದ್ಧದ ...

ತೋಟಗಾರಿಕಾ ಇಲಾಖೆಯ ಅಧಿಕಾರಿಗಳಿಂದ ಈರುಳ್ಳಿ ಹಾಗೂ ಮೆಣಸಿನಕಾಯಿ ಬೆಳೆ ಹಾನಿ ಪ್ರದೇಶಗಳ ಪರಿಶೀಲನೆ

ತೋಟಗಾರಿಕಾ ಇಲಾಖೆಯ ಅಧಿಕಾರಿಗಳಿಂದ ಈರುಳ್ಳಿ ಹಾಗೂ ಮೆಣಸಿನಕಾಯಿ ಬೆಳೆ ಹಾನಿ ಪ್ರದೇಶಗಳ ಪರಿಶೀಲನೆ

ತೋಟಗಾರಿಕೆ ಇಲಾಖೆಯ ಸಹಾಯಕ  ಅಧಿಕಾರಿಯಾದ ಶಂಭುಲಿಂಗಪ್ಪ ನೆಗಳೂರು ಅವರು ಮಾತನಾಡಿ ಪ್ರಸ್ತುತ ಗದಗ ತಾಲ್ಲೂಕಿನಲ್ಲಿ 12470 ಹೆಕ್ಟೇರ್ ಪ್ರದೇಶದಲ್ಲಿ ಈರುಳ್ಳಿ ಬಿತ್ತನೆಯಾಗಿದೆ . ಅದರಲ್ಲಿ  ತಿಮ್ಮಾಪೂರ ಗ್ರಾಮದಲ್ಲಿ ...

ಡಿಸೆಂಬರ್‌ 6ರಂದು ಪ್ರಧಾನಿ ಮೋದಿ ಬೆಂಗಳೂರು ಭೇಟಿ

ಡಿಸೆಂಬರ್‌ 6ರಂದು ಪ್ರಧಾನಿ ಮೋದಿ ಬೆಂಗಳೂರು ಭೇಟಿ

ಪ್ರಧಾನಿ ನರೇಂದ್ರ ಮೋದಿ ಡಿಸೆಂಬರ್​ 6ರಂದು ಬೆಂಗಳೂರಿಗೆ ಭೇಟಿ ನೀಡಲಿದ್ದಾರೆ. ಜ್ಞಾನಭಾರತಿ ಕ್ಯಾಂಪಸ್​ನಲ್ಲಿ ನಿರ್ಮಿಸಿರುವ ಕಾನೂನು ಕಾಲೇಜ್​​ ಕಟ್ಟಡ ಹಾಗೂ, ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ಕಟ್ಟಡ ...

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ‘ರೋಸೆನ್‌ಬೌರ್ ಫೈರ್‌ ಫೈಟಿಂಗ್ ಸಿಮ್ಯುಲೇಟರ್’ ಅಳವಡಿಕೆ

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ‘ರೋಸೆನ್‌ಬೌರ್ ಫೈರ್‌ ಫೈಟಿಂಗ್ ಸಿಮ್ಯುಲೇಟರ್’ ಅಳವಡಿಕೆ

ಇದೊಂದು ಅತ್ಯಾಧುನಿಕ ಅಗ್ನಿಶಾಮಕ ತಂತ್ರಜ್ಞಾನವಾಗಿದ್ದು,  ಯಾವುದೇ ರೀತಿಯ ಅಗ್ನಿ ಅವಘಡ ಸಂಭವಿಸಿದರೂ ತಕ್ಷಣ ಅದನ್ನು ಆರಿಸುವ ಕೆಲಸದಲ್ಲಿ ನಿಪುಣತೆ ಹೊಂದಿದೆ. ವಿಮಾನ ನಿಲ್ದಾಣ ಅಥವಾ ವಿಮಾನಗಳ ಅಪಘಾತದ ...

ರಾಜ್ಯದಲ್ಲಿ ಬೆಳ್ಳಂಬೆಳಗ್ಗೆ 60ಕ್ಕೂ ಅಧಿಕ ಕಡೆ ACB ದಾಳಿ

ರಾಜ್ಯದಲ್ಲಿ ಬೆಳ್ಳಂಬೆಳಗ್ಗೆ 60ಕ್ಕೂ ಅಧಿಕ ಕಡೆ ACB ದಾಳಿ

ಮಂಗಳೂರು ಸ್ಮಾರ್ಟ್‌ ಸಿಟಿ ಯೋಜನೆಯ ಎಕ್ಸಿಕ್ಯೂಟಿವ್‌ ಎಂಜಿನಿಯರ್‌ ಕೆ.ಎಸ್.ಲಿಂಗೇಗೌಡ, ಮಂಡ್ಯ ಎಚ್.ಎಲ್.ಬಿಸಿ ಎಕ್ಸಿಕ್ಯೂಟಿವ್‌ ಇಂಜಿಯರ್‌ ಶ್ರೀನಿವಾಸ ಕೆ., ದೊಡ್ಡಬಳ್ಳಾಪುರ ರೆವಿನ್ಯೂ ಇನ್ಸ್‌ಪೆಕ್ಟರ್‌ ಲಕ್ಷ್ಮೀ ಕಾಂತಯ್ಯ, ಬೆಂಗಳೂರು ನಿರ್ಮಿತಿ ...

ಎ. ಮಂಜುಗೆ ನೀಡಿದ್ದ ಜವಬ್ದಾರಿಗಳನ್ನು ವಾಪಸ್‌ ಪಡೆದ ಬಿಜೆಪಿ

ಎ. ಮಂಜುಗೆ ನೀಡಿದ್ದ ಜವಬ್ದಾರಿಗಳನ್ನು ವಾಪಸ್‌ ಪಡೆದ ಬಿಜೆಪಿ

ರಾಜ್ಯ ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ್ ಪಾಟೀಲ್ ಅವರು ಅರಕಲಗೂಡಿನ ಮಾಜಿ ಶಾಸಕ ಎ. ಮಂಜುಗೆ ನೀಡಿದ್ದ ಜವಾಬ್ದಾರಿಗಳಿಂದ ಮುಕ್ತಗೊಳಿಸಿ ಆದೇಶ ಹೊರಡಿಸಿದ್ದಾರೆ. ಮಂಡ್ಯ ಜಿಲ್ಲೆಯ ...

Page 1 of 2 1 2