Day: December 2, 2021

ಒಮಿಕ್ರಾನ್ ಸೋಂಕು ಪತ್ತೆ ಹಿನ್ನಲೆ, ರಾಜ್ಯಾದ್ಯಂತ ತೀವ್ರ ಕಟ್ಟೆಚ್ಚರ

ಒಮಿಕ್ರಾನ್ ಸೋಂಕು ಪತ್ತೆ ಹಿನ್ನಲೆ, ರಾಜ್ಯಾದ್ಯಂತ ತೀವ್ರ ಕಟ್ಟೆಚ್ಚರ

ರಾಜ್ಯದಲ್ಲಿ ಮತ್ತೆ ಕೊರೊನಾ ಭೀತಿ ಸೃಷ್ಟಿಯಾಗಿದ್ದು ದಕ್ಷಿಣ ಆಫ್ರಿಕಾದಿಂದ ಬಂದಿರುವ ಇಬ್ಬರಲ್ಲಿ ಒಮಿಕ್ರಾನ್ ಸೋಂಕು ಪತ್ತೆಯಾಗಿದೆ.  ರಾಜ್ಯದಲ್ಲಿ ಎರಡು ಒಮಿಕ್ರಾನ್ ಪ್ರಕರಣಗಳು ಪತ್ತೆಯಾದ ಹಿನ್ನೆಲೆ ತೀವ್ರ ಕಟ್ಟೆಚ್ಚರ ...

ಅಂಜು ಬಾಬಿ ಜಾರ್ಜ್‌ಗೆ ‘ವರ್ಷದ ಮಹಿಳೆ’ ಪ್ರಶಸ್ತಿ

ಅಂಜು ಬಾಬಿ ಜಾರ್ಜ್‌ಗೆ ‘ವರ್ಷದ ಮಹಿಳೆ’ ಪ್ರಶಸ್ತಿ

1996 ರಲ್ಲಿ ಅಂಜು ಬಾಬಿ ಜಾರ್ಜ್ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದರು. 2002 ರಲ್ಲಿ, ಬುಸಾನ್‌ನಲ್ಲಿ ನಡೆದ ಏಷ್ಯನ್ ಗೇಮ್ಸ್‌ನಲ್ಲಿ ಲಾಂಗ್ ಜಂಪ್ ಸ್ಪರ್ಧೆಯಲ್ಲಿ ಭಾರತಕ್ಕೆ ತನ್ನ ಮೊದಲ ...

ಕರ್ನಾಟಕದಲ್ಲಿ ಇಬ್ಬರಿಗೆ ಒಮಿಕ್ರಾನ್  ಸೋಂಕು ಪತ್ತೆ

ಕರ್ನಾಟಕದಲ್ಲಿ ಇಬ್ಬರಿಗೆ ಒಮಿಕ್ರಾನ್ ಸೋಂಕು ಪತ್ತೆ

ಒಮಿಕ್ರಾನ್‌ ಭೀತಿ ಹೆಚ್ಚಾಗಿರುವ ಬೆನ್ನಲ್ಲೇ ರಾಜ್ಯದಲ್ಲಿ ಇಬ್ಬರಿಗೆ ಒಮಿಕ್ರಾನ್‌ ಸೋಂಕು ಪತ್ತೆಯಾಗಿದೆ.  ಭಾರತದಲ್ಲಿ ಮೊದಲ ಬಾರಿಗೆ ಒಮಿಕ್ರಾನ್​ ತಳಿಯ ಕೊರೊನಾ​​​ ಪತ್ತೆಯಾಗಿದ್ದು, ಅದು ಕರ್ನಾಟಕದಲ್ಲೇ ಅಂತ ಕೇಂದ್ರ ...

ಭಾರತ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಸಂಬಿತ್ ಪಾತ್ರ ಆಯ್ಕೆ

ಭಾರತ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಸಂಬಿತ್ ಪಾತ್ರ ಆಯ್ಕೆ

ಭಾರತ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಸಂಪುಟದ ನೇಮಕಾತಿ ಸಮಿತಿ ಬುಧವಾರ ನೇಮಕ ಮಾಡಿದೆ. ಅಧಿಕೃತ ಆದೇಶದ ಪ್ರಕಾರ, ಭಾರತೀಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷ ಮತ್ತು ...

2 ಮಿಲಿಯನ್ ಭಾರತೀಯರ ವಾಟ್ಸಾಪ್ ಖಾತೆ ನಿಷೇಧ

2 ಮಿಲಿಯನ್ ಭಾರತೀಯರ ವಾಟ್ಸಾಪ್ ಖಾತೆ ನಿಷೇಧ

ಫೇಸ್'ಬುಕ್, ವಾಟ್ಸಾಪ್ ಹಾಗೂ ಇನ್ಸಾಗ್ರಾಮ್ ಅನ್ನು ಒಳಗೊಂಡ ಅಪ್ಲಿಕೇಶನ್'ಗಳ ಮಾತೃ ಸಂಸ್ಥೆಯಾದ ಮೆಟಾ, ಬಳಕೆದಾರರ ಡೇಟಾ ಗೌಪ್ಯತೆಯ ಬಗ್ಗೆ ತೀವ್ರ ಪರಿಶೀಲನೆಯನ್ನು ಎದುರಿಸುತ್ತಿದೆ. ಹೀಗಾಗಿ ಈ ಮೂರು ...

ಆರೋಗ್ಯ ಕಾರ್ಯಕರ್ತರಿಗೆ ಬೂಸ್ಟರ್‌ ಡೋಸ್‌ ಕುರಿತು ಕೇಂದ್ರದೊಂದಿಗೆ ಚರ್ಚೆ – ಬೊಮ್ಮಾಯಿ

ಆರೋಗ್ಯ ಕಾರ್ಯಕರ್ತರಿಗೆ ಬೂಸ್ಟರ್‌ ಡೋಸ್‌ ಕುರಿತು ಕೇಂದ್ರದೊಂದಿಗೆ ಚರ್ಚೆ – ಬೊಮ್ಮಾಯಿ

ಆರೋಗ್ಯ ಕಾರ್ಯಕರ್ತರು ಮತ್ತು ಮುಂಚೂಣಿ ಕಾರ್ಯಕರ್ತರು ಕೊರೋನಾ ವಿರುದ್ಧದ ಲಸಿಕೆ ಪಡೆದು ಆರು ತಿಂಗಳುಗಳು ಕಳೆದಿವೆ. ಈ ಹಿನ್ನೆಲೆಯಲ್ಲಿ ಅವರಿಗೆ ಬೂಸ್ಟರ್ ಡೋಸ್ ನೀಡಬೇಕು ಎಂಬ ಬಗ್ಗೆ ...

ಲಿಂಗ ಬದಲಾವಣೆಗೆ ಅಸ್ತು ಎಂದ ಗೃಹ ಇಲಾಖೆ

ಲಿಂಗ ಬದಲಾವಣೆಗೆ ಅಸ್ತು ಎಂದ ಗೃಹ ಇಲಾಖೆ

ಮಹಿಳಾ ಪೇದೆ ತಮ್ಮ ಲಿಂಗವನ್ನು ಪುರುಷ ಎಂದು ಬದಲಾಯಿಸಿಕೊಳ್ಳಲು ರಾಜ್ಯ ಗೃಹ ಇಲಾಖೆಯಿಂದ ಅನುಮತಿ ಪಡೆದಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. “ರಾಜ್ಯದ ಸರ್ಕಾರಿ ಇಲಾಖೆಯ ಉದ್ಯೋಗಿಯೊಬ್ಬರು ...

ಟೆಸ್ಟ್‌ ಶ್ರೇಯಾಂಕ ಅಗ್ರಸ್ಥಾನದಲ್ಲಿ ಕೊಹ್ಲಿ

ಟೆಸ್ಟ್‌ ಶ್ರೇಯಾಂಕ ಅಗ್ರಸ್ಥಾನದಲ್ಲಿ ಕೊಹ್ಲಿ

ಮೊದಲ ಟೆಸ್ಟ್ ಪಂದ್ಯವನ್ನು ಆಡಿ ಪಂದ್ಯಶ್ರೇಷ್ಠ ಎನಿಸಿಕೊಂಡಿದ್ದ ಶ್ರೇಯಸ್ ಅಯ್ಯರ್ 105 ಹಾಗೂ 65 ರನ್ ಗಳಿಸಿ ಬ್ಯಾಟಿಂಗ್ ನಲ್ಲಿ 75ನೇ ಸ್ಥಾನದಲ್ಲಿದ್ದಾರೆ. ಆರಂಭಿಕರಾದ ಶುಭಮಾನ್ ಗಿಲ್ ಆರು ...

ಮನುಷ್ಯರಿಗೆ ಮಾತ್ರವಲ್ಲದೆ ಪ್ರಾಣಿಗಳನ್ನು ಕಾಡುತ್ತಿರುವ ಕೊರೊನಾ !

ಮನುಷ್ಯರಿಗೆ ಮಾತ್ರವಲ್ಲದೆ ಪ್ರಾಣಿಗಳನ್ನು ಕಾಡುತ್ತಿರುವ ಕೊರೊನಾ !

ಪರಿಸರ ಮತ್ತು ಹವಾಮಾನ ಬದಲಾವಣೆ ಸಂಸ್ಥೆಯ ಮಾಹಿತಿ ಪ್ರಕಾರ, ಬುಧವಾರ ಮೂರು ಬಿಳಿ ಬಾಲದ ಜಿಂಕೆಗಳಲ್ಲಿ(white tailed deer) ಕೊರೊನಾ ಮೊದಲ ಪ್ರಕರಣ ಕಂಡುಬಂದಿದೆ.