Day: December 27, 2021

ನೈಟ್ ಕರ್ಫ್ಯೂ ಹಿನ್ನೆಲೆ ಮೆಟ್ರೋ ಸಂಚಾರದಲ್ಲಿ ಕೊಂಚ ಬದಲಾವಣೆ

ನೈಟ್ ಕರ್ಫ್ಯೂ ಹಿನ್ನೆಲೆ ಮೆಟ್ರೋ ಸಂಚಾರದಲ್ಲಿ ಕೊಂಚ ಬದಲಾವಣೆ

ರಾಜ್ಯಾದ್ಯಂತ ನೈಟ್ ಕರ್ಫ್ಯೂ ಜಾರಿಗೊಳಿಸಿರುವ ಹಿನ್ನೆಲೆಯಲ್ಲಿ ಮುಂದಿನ ಹತ್ತು ದಿನಗಳ ಕಾಲ ಮೆಟ್ರೋ ಸಂಚಾರದಲ್ಲೂ ಬದಲಾವಣೆಯಾಗಲಿದೆ. ನಾಳೆಯಿಂದ 10 ದಿನಗಳ ಕಾಲ ರಾಜ್ಯದಲ್ಲಿ ನೈಟ್ ಕರ್ಫ್ಯೂ ಜಾರಿಗೊಳಿಸಲಾಗಿದ್ದು, ...

ನಿದ್ದೆಯ ರಹಸ್ಯ

ನಿದ್ದೆಯ ರಹಸ್ಯ

 ಆರೋಗ್ಯ ತಜ್ಞರ ಅಧ್ಯಯನಗಳ ಪ್ರಕಾರ ಆರರಿಂದ ಏಳು ಗಂಟೆಗಳಷ್ಟು ಮಲಗಿದರೆ ಹೆಚ್ಚುಕಾಲ ಜೀವಿಸುತ್ತಾರೆ ಎಂದು ಹೇಳಲಾಗುತ್ತಿದೆ.  ಎಂಟು ಗಂಟೆಗಿಂತ ಹೆಚ್ಚು ಅಥವಾ ಆರು ಗಂಟೆಗಿಂತ ಕಡಿಮೆ ನಿದ್ರೆ ...

2019-20ನೇ ಸಾಲಿನ ರಾಜ್ಯ ಕಾರ್ಯನಿರತ ಪತ್ರಕರ್ತ ಸಂಘದ ಪ್ರಶಸ್ತಿ ಪ್ರಕಟ

2019-20ನೇ ಸಾಲಿನ ರಾಜ್ಯ ಕಾರ್ಯನಿರತ ಪತ್ರಕರ್ತ ಸಂಘದ ಪ್ರಶಸ್ತಿ ಪ್ರಕಟ

ಪ್ರತಿ ವರ್ಷವೂ ಪತ್ರಕರ್ತರ ರಾಜ್ಯ ಸಮ್ಮೇಳನದಲ್ಲಿ ವೃತ್ತಿ ಬಾಂಧವರ ಸೇವೆ ಮತ್ತು ಕ್ರಿಯಾಶೀಲತೆಯನ್ನು ಗುರುತಿಸಿ ಪ್ರಶಸ್ತಿಗಳನ್ನು ನೀಡುತ್ತಾ ಬಂದಿದ್ದು ಕೋವಿಡ್ ಕಾರಣದಿಂದ ಈ ಬಾರಿ ತಡವಾಗಿದೆ. 2019-20 ...

ಛತ್ತೀಸ್ ಗಢ ಗಡಿ ಪ್ರದೇಶದಲ್ಲಿ 6 ನಕ್ಸಲೀಯರ ಹತ್ಯೆ

ಛತ್ತೀಸ್ ಗಢ ಗಡಿ ಪ್ರದೇಶದಲ್ಲಿ 6 ನಕ್ಸಲೀಯರ ಹತ್ಯೆ

ಪೊಲೀಸರ ಗುಂಡಿನ ದಾಳಿಯಲ್ಲಿ 6 ಮಂದಿ ನಕ್ಸಲೀಯರು ಹತರಾಗಿರುವ ಘಟನೆ  ಛತ್ತೀಸ್‌ಗಢ-ತೆಲಂಗಾಣ ಗಡಿ ಪ್ರದೇಶದಲ್ಲಿ ನಡೆದಿದೆ. ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಕನಿಷ್ಠ ಆರು ನಕ್ಸಲರು ಹತರಾಗಿದ್ದಾರೆ ...

 ಓಮಿಕ್ರಾನ್‌ ಹಿನ್ನಲೆ ಮಹಾರಾಷ್ಟ್ರದಲ್ಲಿ ಕಠಿಣ ನಿಯಮ ಜಾರಿ

 ಓಮಿಕ್ರಾನ್‌ ಹಿನ್ನಲೆ ಮಹಾರಾಷ್ಟ್ರದಲ್ಲಿ ಕಠಿಣ ನಿಯಮ ಜಾರಿ

ಹೊಸ ವರ್ಷ ಆಚರಣೆಗೆ ಇನ್ನು ಒಂದು ವಾರಗಳಷ್ಟೆ ಬಾಕಿ ಇರುವಾಗ ಮಹಾರಾಷ್ಟ್ರ ಸರ್ಕಾರ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಇನ್ನು ಮುಂದೆ ಒಳಾಂಗಣ ಮದುವೆಗಳಲ್ಲಿ 100 ಮಂದಿ ...

ರಾಜ್ಯಾದ್ಯಂತ ಹತ್ತು ದಿನಗಳ ಕಾಲ ನೈಟ್‌ ಕರ್ಫ್ಯೂ

ರಾಜ್ಯಾದ್ಯಂತ ಹತ್ತು ದಿನಗಳ ಕಾಲ ನೈಟ್‌ ಕರ್ಫ್ಯೂ

 ರಾಜ್ಯಾದ್ಯಂತ  ಡಿಸೆಂಬರ್ 28 ರಿಂದ ಜನವರಿ 7ರವರೆಗೂ ರಾತ್ರಿ 10ರಿಂದ ಬೆಳಗ್ಗೆ 5 ರವರೆಗೆ ನಿರ್ಬಂಧ ಹೇರಲಾಗಿದೆ.ಯಾವುದೇ ತರಹದ ಮೋಜು-ಮಸ್ತಿಗೆ ಅವಕಾಶವಿಲ್ಲ ಒಟ್ಟು ಹತ್ತು ದಿನಗಳ ಕಾಲ ...

ಕರ್ನಾಟಕ ಬಂದ್ ತಡೆಯಲು ಯಾರಿಂದಲೂ ಸಾಧ್ಯವಿಲ್ಲ – ವಟಾಳ್‌ ನಾಗರಾಜ್‌

ಕರ್ನಾಟಕ ಬಂದ್ ತಡೆಯಲು ಯಾರಿಂದಲೂ ಸಾಧ್ಯವಿಲ್ಲ – ವಟಾಳ್‌ ನಾಗರಾಜ್‌

ಇದೇ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಡಿಸೆಂಬರ್ 31ರಂದು ನಾವು ಕರೆ ನೀಡಿರುವಂತ ಕರ್ನಾಟಕ ಬಂದ್ ಸಂಪೂರ್ಣವಾಗಿ ಯಶಸ್ವಿಯಾಗಲಿದೆ. ರಾಜ್ಯಾಧ್ಯಂತ 1,800 ಸಂಘಟನೆಗಳು ಕರ್ನಾಟಕ ಬಂದ್ ಗೆ ...

ಆಯಾ ಶಾಲೆಗಳಲ್ಲಿ ಲಸಿಕೆ ನೀಡಲು ರಾಜ್ಯ ಸರ್ಕಾರ ನಿರ್ಧಾರ

ಆಯಾ ಶಾಲೆಗಳಲ್ಲಿ ಲಸಿಕೆ ನೀಡಲು ರಾಜ್ಯ ಸರ್ಕಾರ ನಿರ್ಧಾರ

ಈ ಬಗ್ಗೆ ಮಾಹಿತಿ ನೀಡಿರುವಂತ ಕೋವಿನ್ ಪ್ಲಾಟ್ ಫಾರ್ಮ್ ಮುಖ್ಯಸ್ಥ ಡಾ.ಆರ್.ಎಸ್ ಶರ್ಮಾ ಅವರು, 15-18 ವರ್ಷ ವಯಸ್ಸಿನ ಮಕ್ಕಳು ಜನವರಿ 1 ರಿಂದ ಕೋವಿನ್ ಆ್ಯಪ್ ...