vijaya times advertisements
Visit Channel

February 21, 2022

ಷೇರು ಮಾರುಕಟ್ಟೆಯ ಸಾಮಾನ್ಯ ಅಂಶಗಳ ಬಗ್ಗೆ ಇಲ್ಲಿದೆ ಸಂಪೂರ್ಣ ವಿವರ!

ಆಫ್ಲೈನ್ನಲ್ಲಿ ಷೇರುಗಳನ್ನು ಖರೀದಿಸುವುದು ಹೇಗೆ ಮತ್ತು ಆನ್ಲೈನ್ನಲ್ಲಿ ಷೇರುಗಳನ್ನು ಖರೀದಿಸುವುದು ಹೇಗೆ? ಆನ್ಲೈನ್ ಟ್ರೇಡಿಂಗ್ ಎಂದರೆ ನಿಮ್ಮ ಆಫೀಸಿನಲ್ಲಿ ಅಥವಾ ನಿಮ್ಮ ಮನೆಯಲ್ಲಿ ಕುಳಿತು ಇಂಟರ್ನೆಟ್ನಲ್ಲಿ ಷೇರುಗಳನ್ನು ಖರೀದಿಸುವುದು ಮತ್ತು ಮಾರಾಟ ಮಾಡುವುದು.

ಪ್ರವಾಸಿಗರ ಕಣ್ಮನ ಸೆಳೆಯುವ ಕುಂದಾಬೆಟ್ಟ ; ಈ ಪ್ರೇಕ್ಷಣೀಯ ಸ್ಥಳ ಯಾವ ಜಿಲ್ಲೆಯಲ್ಲಿದೆ ಗೊತ್ತಾ?

ಬಹು ಪ್ರೇಕ್ಷಣೀಯ ಸ್ಥಳಗಳಲ್ಲಿ ನಮ್ಮ ಮನಸಿಗೆ ಹತ್ತಿರವಾಗುವುದು ಕೆಲವೇ ಕೆಲ ಸುಂದರ ತಾಣಗಳು ಮಾತ್ರ. ಈ ಸಾಲಿಗೆ ಸೇರುವ ಅನೇಕ ಸುಂದರ ಬೆಟ್ಟಗಳಲ್ಲಿ ಕುಂದಾಬೆಟ್ಟವು ಕೂಡ ಒಂದಾಗಿದೆ.

laalu prasad

ಮೇವು ಹಗರಣದ ಆರೋಪಿ ಲಾಲು ಪ್ರಸಾದ್ ಯಾದವ್‌ಗೆ 5 ವರ್ಷ ಜೈಲು ಶಿಕ್ಷೆ

ಲಾಲೂ ಅವರಲ್ಲದೆ, ಮಾಜಿ ಸಂಸದ ಜಗದೀಶ್ ಶರ್ಮಾ, ಅಂದಿನ ಸಾರ್ವಜನಿಕ ಲೆಕ್ಕಪತ್ರ ಸಮಿತಿ (ಪಿಎಸಿ) ಅಧ್ಯಕ್ಷ ಧ್ರುವ ಭಗತ್, ಪಶುಸಂಗೋಪನಾ ಕಾರ್ಯದರ್ಶಿ ಬೆಕ್ ಜೂಲಿಯಸ್ ಮತ್ತು ಪಶುಸಂಗೋಪನಾ ಸಹಾಯಕ ನಿರ್ದೇಶಕ ಡಾ.ಕೆ.ಎಂ.ಪ್ರಸಾದ್ ಕೂಡ ಪ್ರಮುಖ ಆರೋಪಿಗಳು.

BS yediyurappa

ಸಿನಿಮಾ ರಂಗಕ್ಕೆ ಎಂಟ್ರಿ ಕೊಟ್ಟ ಯಡಿಯೂರಪ್ಪ !

ತನುಜಾ ಎಂಬ ಹೆಣ್ಣುಮಗಳು ಕೋವಿಡ್ ಕಾರಣದಿಂದ ನೀಟ್ ಪರೀಕ್ಷೆ ಬರೆಯಲಾಗದೆ ತನ್ನ ಅಸಹಾಯಕತೆಯನ್ನು ತೋಡಿಕೊಂಡಿದ್ದರು. ಈ ವೇಳೆ ಪತ್ರಕರ್ತ ವಿಶ್ವೇಶ್ವರ ಭಟ್ ಹಾಗೂ ಪ್ರದೀಪ್ ಈಶ್ವರ್ ಸೇರಿದಂತೆ ಮಾಧ್ಯಮಗಳು ಸರ್ಕಾರದ ಗಮನ ಸೆಳೆದಿದ್ದರು. ಹೀಗಾಗಿ ಸರ್ಕಾರ ಆಕೆಯ ಸಹಾಯಕ್ಕೆ ನಿಂತಿತ್ತು

vijayapura bank

ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಗಮ ನೇಮಕಾತಿಯ ವ್ಯವಸ್ಥಾಪಕ, ಎಫ್ಡಿಎ ಮತ್ತು ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಅರ್ಹತಾ ಪರೀಕ್ಷೆಯಲ್ಲಿ ಗಳಿಸಿದ ಶೇಕಡಾವಾರು ಅಂಕಗಳ ಆಧಾರದ ಮೇಲೆ ಲಿಖಿತ ಪರೀಕ್ಷೆ ನಡೆಸಲಾಗುತ್ತದೆ. ತದನಂತರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.