Day: April 14, 2022

hijab

ನಮ್ಮ ಭವಿಷ್ಯ ಹಾಳಾಗದಂತೆ ತಡೆಯಲು ನಿಮಗಿನ್ನೂ ಅವಕಾಶವಿದೆ ; ಹಿಜಾಬ್ ವಿದ್ಯಾರ್ಥಿನಿಯಿಂದ ಸಿಎಂಗೆ ಮನವಿ!

ನಮ್ಮ ಭವಿಷ್ಯ ಹಾಳಾಗದಂತೆ ತಡೆಯಲು ನಿಮಗೆ ಇನ್ನು ಅವಕಾಶವಿದೆ. ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ನಮಗೆ ಅವಕಾಶ ನೀಡಬೇಕು.

lakshmi

ರಾಮಭಕ್ತರ ಹೃದಯ ಇಷ್ಟೊಂದು ಕಠೋರವಾಯ್ತಾ : ಲಕ್ಷ್ಮಿ ಹೆಬ್ಬಾಳ್ಕರ್!

ರಾಮಭಕ್ತರ ಹೃದಯ ಇಷ್ಟೊಂದು ಕಠೋರವಾಯ್ತಾ ಎಂದು ಕಾಂಗ್ರೆಸ್(Congress) ಶಾಸಕಿ(MLA) ಲಕ್ಷ್ಮಿ ಹೆಬ್ಬಾಳ್ಕರ್(Lakshmi Hebbalkar) ಬಿಜೆಪಿ ನಾಯಕರನ್ನು ಪ್ರಶ್ನಿಸಿದ್ದಾರೆ.

ramesh jarkiholi

ನನ್ನ ಸಿಡಿ ಹಿಂದಿದ್ದ ಆ `ಮಹಾನಾಯಕನೇ’ ಸಂತೋಷ್ ಆತ್ಮಹತ್ಯೆಯ ಹಿಂದಿದ್ದಾನೆ : ರಮೇಶ್ ಜಾರಕಿಹೊಳಿ!

ಗುತ್ತಿಗೆದಾರ, ಬಿಜೆಪಿ ಕಾರ್ಯಕರ್ತರಾಗಿದ್ದ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ ಇಂದು ರಾಜ್ಯದ ಪ್ರಮುಖ ಚರ್ಚೆಯಾಗಿದೆ.

festival

ಭಾರತದಲ್ಲಿ ಹಬ್ಬಗಳನ್ನು ವಿಜೃಂಭಣೆಯಿಂದ ಆಚರಿಸಿಲು ಇದೇ ಪ್ರಮುಖ ಕಾರಣ!

ನಮ್ಮದು ವಿವಿಧತೆಯಲ್ಲಿ ಏಕತೆಯನ್ನು ಸಾರುವ ದೇಶ, ಈ ದೇಶದಲ್ಲಿ ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್, ಸಿಖ್ ಹೀಗೆ ಎಲ್ಲಾ ಜಾತಿ- ಜನಾಂಗದ ಜನರು ಸೌಹಾರ್ದತೆಯಿಂದ ಕಲೆತು ಬದುಕುತಿದ್ದಾರೆ.

Page 1 of 2 1 2