Day: July 7, 2022

weather forecast

ಮುಂದಿನ 5 ದಿನಗಳಲ್ಲಿ ಕರ್ನಾಟಕದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ : ಹವಮಾನ ಇಲಾಖೆ

ದಿನಾಂಕ 7 ರಿಂದ ಕೇರಳ ಲಕ್ಷದ್ವೀಪ ಕರಾವಳಿಯಲ್ಲಿ 40 ರಿಂದ 50 ಕಿಲೋ ಮೀಟರ್ ವೇಗದಲ್ಲಿ ಗಾಳಿ ಅಪ್ಪಳಿಸುವ ಸಾಧ್ಯತೆ ಇದೆ ಎಂದು ಎಚ್ಚರಿಸಿದೆ.

BJP

ತನ್ನ ಮೇಲಿದ್ದ 50 ಪ್ರಕರಣಗಳಿಂದ ಪಾರಾಗಲು ಲೋಕಾಯುಕ್ತವನ್ನೇ ಖತಂ ಮಾಡಿದ ಭೂಪ ಈ ಮಹರಾಯ : ಬಿಜೆಪಿ

ತಮ್ಮ ಮೇಲಿದ್ದ 50 ಪ್ರಕರಣಗಳಿಂದ ಪಾರಾಗಲು ಲೋಕಾಯುಕ್ತವನ್ನೇ ಖತಂ ಮಾಡಿದ ಭೂಪ ಈ ಮಹರಾಯ! ತಾನು ಕಳ್ಳ, ಪರರ ನಂಬ ಎಂದು ರಾಜ್ಯ ಬಿಜೆಪಿ(State BJP) ವ್ಯಂಗ್ಯವಾಡಿದೆ.

Congress

ನೂರಾರು ಕೋಟಿ ಧ್ವನಿಗಳಿರುವಾಗ, ಬಿಜೆಪಿಯಿಂದ ಎಷ್ಟು ಧ್ವನಿಗಳನ್ನು ಅಡಗಿಸಲು ಸಾಧ್ಯ? : ಅಭಿಷೇಕ್‌ ಸಿಂಘ್ವಿ

ಕಾಂಗ್ರೆಸ್‌ ಪಕ್ಷದ(Congress Party) ರಾಷ್ಟ್ರೀಯ ವಕ್ತಾರ(National Spokesperson) ಮತ್ತು ರಾಜ್ಯಸಭಾ ಸದಸ್ಯ(Rajyasabha Member) ಅಭಿಷೇಕ್‌ ಸಿಂಘ್ವಿ(Abhishek Singui) ಕೇಂದ್ರ ಬಿಜೆಪಿ ಸರ್ಕಾರವನ್ನು ಪ್ರಶ್ನಿಸಿದ್ದಾರೆ.

gay marriage

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸಲಿಂಗಿಗಳು : ಇವರ ಲವ್ ಸ್ಟೋರಿ ಕೇಳಿದ್ರೆ ಶಾಕ್ ಆಗ್ತೀರಾ!

ಮದುವೆ ಎನ್ನುವುದು ಏಳೇಳು ಜನ್ಮದ ಅನುಬಂಧ, ಹೆಣ್ಣಿಗೊಂದು ಗಂಡು ಗಂಡಿಗೊಂದು ಹೆಣ್ಣು ಪ್ರಪಂಚದ ಸೃಷ್ಟಿಯಲ್ಲಿ ಇದ್ದೇ ಇರುತ್ತದೆ ಎನ್ನುವುದು ನಮ್ಮ ನಂಬಿಕೆ.

UPSC

ಪ್ರಪಂಚದಲ್ಲಿಯೇ ಎರಡನೇ ಅತ್ಯಂತ ಕಠಿಣ ಪರೀಕ್ಷೆ ಯುಪಿಎಸ್ಸಿ!

ಎಲ್ಲದಕ್ಕಿಂತ ಹೆಚ್ಚಾಗಿ ಈ ಪರೀಕ್ಷೆ ಬರೆಯುವವರಿಗೆ ತಾಳ್ಮೆ ಇರಬೇಕು. ಲೋಕ ಸೇವಾ ಆಯೋಗವು ನಾಗರೀಕ ಸೇವಾ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸುತ್ತದೆ.

BJP

ಜನತೆಯ ಭರವಸೆಯನ್ನು ಉಳಿಸಿಕೊಳ್ಳಲು ಪ್ರಯತ್ನಿಸುತ್ತಿರುವ ನ್ಯಾಯಮೂರ್ತಿಗಳ ದನಿ ಉಡುಗಿಹೋಗಲು ಬಿಡಬಾರದು : ಸಿದ್ದರಾಮಯ್ಯ

ಜನತೆಯ ಭರವಸೆಯನ್ನು ಉಳಿಸಿಕೊಳ್ಳಲು ಪ್ರಯತ್ನಿಸುತ್ತಿರುವ ನ್ಯಾಯಮೂರ್ತಿಗಳ ದನಿ ಉಡುಗಿಹೋಗಲು ಬಿಡಬಾರದು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ(Siddaramaiah) ಹೇಳಿದ್ದಾರೆ.

Namma Metro

ವೈಟ್ ಫೀಲ್ಡ್ ಮತ್ತು ಬೈಯಪ್ಪನಹಳ್ಳಿ ಮಾರ್ಗವಾಗಿ ಸಂಚರಿಸುವ ಜನತೆಗೆ ಗುಡ್ ನ್ಯೂಸ್ ಕೊಟ್ಟ BMRCL

ಬೈಯಪ್ಪನಹಳ್ಳಿ -ವೈಟ್ ಫೀಲ್ಡ್ ನಮ್ಮ ಮೆಟ್ರೋ ಮಾರ್ಗದ ಪ್ರಯಾಣಕ್ಕೆ ಈ ವರ್ಷಾಂತ್ಯಕ್ಕೆ ಅವಕಾಶ ಮಾಡಿ ಕೊಡಲಾಗುವುದು ಎಂದು ಹೇಳಿದರು.

Congress

ಇಷ್ಟೊಂದು ಗತಿಗೇಡಿನ ಸರ್ಕಾರ ಹಿಂದೆ ಇರಲಿಲ್ಲ, ಮುಂದೆ ಬರಲಾರದು : ಸಿದ್ದರಾಮಯ್ಯ

ಕೊರೊನಾ ಕಾಲದ ಕಲಿಕಾ ಅಂತರವನ್ನು ಸರಿದೂಗಿಸಲು ಶಿಕ್ಷಣ ಇಲಾಖೆ "ವಿದ್ಯಾಪ್ರವೇಶ" ಮತ್ತು "ಕಲಿಕಾ ಚೇತರಿಕೆ" ಎಂಬ ಎರಡು ಹೊಸ ಯೋಜನೆಗಳನ್ನು ಜಾರಿಗೆ ತಂದಿದೆ.

Page 1 of 2 1 2