Day: July 29, 2022

bjp

ಸರಕಾರ ಪ್ರತೀ ಕೊಲೆಗೂ ತಾನೇ ಮುಂದೆ ನಿಂತು ಟ್ವಿಸ್ಟ್ ನೀಡುತ್ತಿದೆ : ಹೆಚ್.ಡಿ.ಕೆ

ಕೊಲೆಗಳ ಹಿಂದಿನ ಕಾರಣ ಬೇಧಿಸಿ ಕೊಲೆಗಡುಕರನ್ನು ಹತ್ತಿಕ್ಕುವ ಕೆಲಸ ಮಾಡಬೇಕಿದ್ದ ಸರಕಾರ, ಪ್ರತೀ ಕೊಲೆಗೂ ತಾನೇ ಮುಂದೆ ನಿಂತು ಹೊಸಹೊಸ ಟ್ವಿಸ್ಟ್ ನೀಡುತ್ತಿದೆ.

BJP

ತನಿಖೆಯ ನೆಪದಲ್ಲಿ ಅಮಾಯಕರಿಗೂ ಕಿರುಕುಳ ನೀಡುವುದು ಸಲ್ಲದು : ಸಿದ್ದರಾಮಯ್ಯ

ಹೆಣಗಳನ್ನು ಮುಂದಿಟ್ಟುಕೊಂಡು ರಾಜಕೀಯ(Political) ಲಾಭ-ನಷ್ಟದ ಲೆಕ್ಕಾಚಾರ ಹಾಕುತ್ತಿರುವುದು ಅತ್ಯಂತ ದುರದೃಷ್ಟಕರ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ(Siddaramaiah) ಹೇಳಿದ್ದಾರೆ.

Mangaluru

ಪ್ರವೀಣ್ ನೆಟ್ಟಾರೂ ಹತ್ಯೆಯ ಬೆನ್ನಲ್ಲೇ ಮತ್ತೊಬ್ಬ ಯುವಕನ ಹತ್ಯೆ ; ಮಂಗಳೂರಲ್ಲಿ ಸೆಕ್ಷನ್ 144 ಜಾರಿ

23 ವರ್ಷದ ಯುವಕನ ಮೇಲೆ 4-5 ಜನರು ಅಮಾನುಷವಾಗಿ ಹಲ್ಲೆ ಮಾಡಿದ್ದು, ತಕ್ಷಣ ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಆದ್ರೆ, ದಾರಿಯ ಮಧ್ಯೆ ಯುವಕ ಸಾವನ್ನಪ್ಪಿದ್ದಾರೆ

Page 2 of 2 1 2