August 4, 2022

Varamahalakshmi

ಶ್ರಾವಣ ಮಾಸದ ಮೊದಲ ಹಬ್ಬ ವರಮಹಾಲಕ್ಷ್ಮಿ ; ವರಮಹಾಲಕ್ಷ್ಮಿ ಹಬ್ಬದ ವಿಷೇಶತೆ ಏನು ಗೊತ್ತಾ?

ವರಮಹಾಲಕ್ಷ್ಮಿಯ ಸಂಪತ್ತಿನ ದೇವತೆಯಾದ ಲಕ್ಷ್ಮಿಯ ಇನ್ನೊಂದು ರೂಪವಾಗಿದೆ. ಇದರಿಂದ ಇದೊಂದು ಮಹಿಳೆಯರ ಹಬ್ಬವೆಂದೇ ಗುರುತಿಸಲ್ಪಟ್ಟಿದೆ.

ಥೈರಾಯ್ಡ್ ಸಮಸ್ಯೆ ಇರುವವರು ಈ ಆಹಾರಗಳನ್ನು ಸೇವಿಸಿ

ಉತ್ತಮ ಆಹಾರ ಕ್ರಮವನ್ನು ಅಳವಡಿಸಿಕೊಂಡರೆ ಥೈರಾಯ್ಡ್ ಸಮಸ್ಯೆ ನಿಯಂತ್ರಣದಲ್ಲಿಡಬಹುದು. ಹೀಗಾಗಿ ಥೈರಾಯ್ಡ್ ಸಮಸ್ಯೆ ಇರುವವರು ಸೇವಿಸಬೇಕಾದ ಆಹಾರಗಳ ಮಾಹಿತಿ ಇಲ್ಲಿದೆ ನೋಡಿ.

ಜಾಗತಿಕ ಭೂಪಟದಲ್ಲಿ ಕರ್ನಾಟಕ ರಾಜ್ಯ ಎದ್ದು ಕಾಣುವಂತೆ ಮಾಡಿದ್ದು ಕಾಂಗ್ರೆಸ್ : ರಾಹುಲ್‌ ಗಾಂಧಿ

ಜನ ಇಂದಿಗೂ ಅನ್ನಭಾಗ್ಯ, ಕೃಷಿ ಭಾಗ್ಯ, ಕ್ಷೀರ ಭಾಗ್ಯ, ಪಶು ಭಾಗ್ಯ, ವಿದ್ಯಾಸಿರಿ, ಇಂದಿರಾ ಕ್ಯಾಂಟೀನ್ನಂತಹ ಯೋಜನೆಗಳನ್ನು ನೆನೆಯುತ್ತಾರೆ.

ಪಾಕ್‌ನಲ್ಲಿರುವ 1,200 ವರ್ಷಗಳ ಪ್ರಾಚೀನ ಹಿಂದೂ ದೇವಾಲಯ ಪುನಃಸ್ಥಾಪನೆ

ಇವಾಕ್ಯೂ ಟ್ರಸ್ಟ್ ಪ್ರಾಪರ್ಟಿ ಬೋರ್ಡ್ ಕಳೆದ ತಿಂಗಳು, ಲಾಹೋರ್ನ ಪ್ರಸಿದ್ಧ ಅನಾರ್ಕಲಿ ಬಜಾರ್ ಬಳಿ ಇರುವ ವಾಲ್ಮೀಕಿ ಮಂದಿರವನ್ನು ಕ್ರಿಶ್ಚಿಯನ್ ಕುಟುಂಬದಿಂದ ಹಿಂಪಡೆದಿದೆ.

15,000 ರೂ. ಬಜೆಟ್ ಒಳಗಿನ ಅತ್ಯುತ್ತಮ ಮೊಬೈಲ್ ಫೋನ್‌ಗಳು ಇಲ್ಲಿವೆ ನೋಡಿ

ಹಾಗಾದರೆ ನೀವು ಭಾರತದಲ್ಲಿ 15,000 ರೂ. ಗಿಂತ ಕಡಿಮೆ ಬೆಲೆಗೆ ಖರೀದಿಸಬಹುದಾದ ಟಾಪ್‌ ಸ್ಮಾರ್ಟ್‌ಫೋನ್‌ಗಳು ಯಾವುವು ಎನ್ನುವುದರ ಬಗ್ಗೆ ಮಾಹಿತಿ ಇಲ್ಲಿದೆ ಓದಿ.

ರೂ. ಮೌಲ್ಯ ಕುಸಿಯುತ್ತಿಲ್ಲ, ಬದಲಾಗಿ ಅದು ತನ್ನ ಸ್ವಾಭಾವಿಕ ಹಾದಿಯನ್ನು ಕಂಡುಕೊಳ್ಳುತ್ತಿದೆ : ನಿರ್ಮಲಾ ಸೀತಾರಾಮನ್

ರಾಜ್ಯಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸುವ ಸಂದರ್ಭದಲ್ಲಿ ರೂಪಾಯಿ ಮೌಲ್ಯ ಕುಸಿತದ ಬಗ್ಗೆ ಮಾತನಾಡಿದ ಸೀತಾರಾಮನ್,

52 ವರ್ಷಗಳಿಂದ ತ್ರಿವರ್ಣ ಧ್ವಜ ಹಾರಿಸದವರು “ಹರ್ ಘರ್ ತಿರಂಗ” ಅಭಿಯಾನ ನಡೆಸುತ್ತಿದ್ದಾರೆ : ರಾಹುಲ್ ಗಾಂಧಿ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ(Rahul Gandhi) ಅವರು ಆರ್‍ಎಸ್‍ಎಸ್(RSS) ಅನ್ನು ಪರೋಕ್ಷವಾಗಿ ಉಲ್ಲೇಖಿಸಿ, ಬಿಜೆಪಿಗೆ(BJP) ಟಾಂಗ್ ನೀಡಿದ್ದಾರೆ.

ಬಾಲಿವುಡ್ ನಲ್ಲಿ ಅವಕಾಶ ಸಿಗಬೇಕಾದ್ರೆ ಹೀಗೇ ಮಾಡಬೇಕು ; ನಟಿ ಮಲ್ಲಿಕಾ ಶೆರಾವತ್

ಯಾವುದೇ ವಿಷಯದಲ್ಲೂ ರಾಜಿ ಮಾಡಿಕೊಳ್ಳದೇ ಇದ್ದ ಕಾರಣ ನನಗೆ ಬಾಲಿವುಡ್ ಸ್ಟಾರ್ ನಟರ ಜೊತೆಗೆ ನಟಿಸುವುದಕ್ಕೆ ಅವಕಾಶ ಸಿಗಲಿಲ್ಲಾ ಎಂದು ಸ್ಪೋಟಕ ಹೇಳಿಕೆ ನೀಡಿದ್ದಾರೆ.