Day: August 6, 2022

Dr sudhakar

ಆಮ್ಲಜನಕ ಕೊರತೆ ; ಮಾರ್ಗಸೂಚಿ ಪಾಲಿಸುವಲ್ಲಿ ಸಿಬ್ಬಂದಿಯ ವಿಫಲವೆಂದ ಬಿ.ಎ ಪಾಟೀಲ್ ವರದಿ : `ದ ಫೈಲ್ಸ್’

ಚಾಮರಾಜನಗರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ನಿರ್ದೇಶಕ ಡಾ. ಸಂಜೀವ್ ಜಿ.ಎಂ ಸೇರಿದಂತೆ ಬೋಧಕ, ಬೋಧಕೇತರ ವಿಭಾಗದ 10 ಮಂದಿ ನಿರ್ಲಕ್ಷ್ಯ ವಹಿಸಿದ್ದರು ಎಂಬುದು ಪ್ರಸ್ತಾಪವಾಗಿರುವುದು ಇದೀಗ ಮುನ್ನೆಲೆಗೆ ...

ED

ಅರ್ಪಿತಾ ಮುಖರ್ಜಿ ಪ್ರಾಣಕ್ಕೆ ಅಪಾಯವಿದೆ ; ಆಹಾರ ಮತ್ತು ನೀರನ್ನು ಪರೀಕ್ಷಿಸಬೇಕು : ನ್ಯಾಯಾಲಯಕ್ಕೆ ಇ.ಡಿ ಮನವಿ

ಅರ್ಪಿತಾ ಮುಖರ್ಜಿ ಅವರಿಗೆ ನೀಡುವ ನೀರು ಮತ್ತು ಆಹಾರವನ್ನು ಪ್ರತಿದಿನ ತಪ್ಪದೇ ಪರಿಶೀಲಿಸಬೇಕು ಮತ್ತು ಅವರಿಗೆ ನೀಡುವ ಚಿಕಿತ್ಸೆ ಸೇರಿದಂತೆ ಎಲ್ಲದರ ಮೇಲೆಯೂ ನಿಗಾ ವಹಿಸಬೇಕು.

jharkhand

ಜ್ಯೂಸ್ ಬಾಟಲಿಯನ್ನೇ ಮೈಕ್ ಮಾಡಿಕೊಂಡು ಶಾಲೆಯ ದುಸ್ಥಿತಿಯನ್ನು ವರದಿ ಮಾಡಿದ ಬಾಲಕ ; ವೀಡಿಯೋ ವೈರಲ್

ತನ್ನ ಶಾಲೆಯ ದುಃಸ್ಥಿತಿಯನ್ನು ಬಯಲಿಗೆಳೆದಿದ್ದಾನೆ. ಶಾಲೆಯ ಅವ್ಯವಸ್ಥೆ ಬಗ್ಗೆ ವಿಡಿಯೋ ಮಾಡಿ, ಆ ರಾಜ್ಯದ ಶಿಕ್ಷಣ ಸಚಿವರು ಇತ್ತ ಗಮನಹರಿಸುವಂತೆ ಮಾಡಿದ್ದಾನೆ.

Congress

ಸಚಿವ ಸುನೀಲ್‌ ಕುಮಾರ್‌ಗೆ ಇಂಥಾ ಗುಲಾಮಿ ಮನಸ್ಥಿತಿ ಬರಬಾರದಿತ್ತು : ಸಿದ್ದರಾಮಯ್ಯ

ಕನ್ನಡ ಮತ್ತು ಸಂಸ್ಕೃತಿ ಸಚಿವ(Minister) ಸುನೀಲ್‌ ಕುಮಾರ್‌(Sunil Kumar) ಅವರಿಗೆ ಇಂಥಾ ಗುಲಾಮಿ ಮನಸ್ಥಿತಿ ಬರಬಾರದಿತ್ತು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ(Siddaramaiah) ಟೀಕಿಸಿದ್ದಾರೆ.

Mamata Banerjee

ಮೋದಿ-ಮಮತಾ ಬ್ಯಾನರ್ಜಿ ಭೇಟಿ : ಪಶ್ಚಿಮ ಬಂಗಾಳಕ್ಕೆ ಹಣ ಬಿಡುಗಡೆಗೆ ಒತ್ತಾಯ!

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದು, ಇದೇ ವೇಳೆ ಮೋದಿ ಅವರಿಗೆ ಮನವಿ ...

india

ಕಾಮನ್ ವೆಲ್ತ್ ಗೇಮ್ಸ್ 2022 : ಕೇವಲ 1 ಗಂಟೆ ಅಂತರದಲ್ಲಿ ಹ್ಯಾಟ್ರಿಕ್ ಚಿನ್ನ ಗೆದ್ದ ಕುಸ್ತಿ ವೀರರು

ಭಜರಂಗ್‌ ಪೂನಿಯಾ(Bajrang Punia), ದೀಪಕ್‌ ಪೂನಿಯಾ(Deepak Punia) ಹಾಗೂ ಸಾಕ್ಷಿ ಮಲಿಕ್(Sakshi Malik) ಆಯಾ ವಿಭಾಗಗಳಲ್ಲಿ ಚಿನ್ನದ ಪದಕಗಳನ್ನು ಮುಡಿಗೇರಿಸಿಕೊಂಡಿದ್ದಾರೆ.

bjp

ಜಮೀರ್‌ ಅಹಮದ್‌ ಮುಸ್ಲಿಂ ಮಹಿಳೆಯರು ಚುನಾವಣೆಗೆ ಸ್ಪರ್ಧಿಸುವುದನ್ನು ಬಯಸುವುದಿಲ್ಲ : ಬಿಜೆಪಿ

ಕೈ ಪಕ್ಷದ ಚುನಾವಣಾ ಅಭ್ಯರ್ಥಿಗಳಾಗಲು ನಮ್ಮ ಬೆಂಗಳೂರಿನ ಮಹಿಳೆಯರು ಅರ್ಹರಲ್ಲವೇ? ಎಂದು ರಾಜ್ಯ ಬಿಜೆಪಿ(State BJP) ಕಾಂಗ್ರೆಸ್‌ ಪಕ್ಷವನ್ನು(Congress Party) ಟೀಕಿಸಿದೆ.

Jammu

ಜಮ್ಮು- ಕಾಶ್ಮೀರದಲ್ಲಿ ಪತ್ತೆಯಾಗಿದೆ 1,200 ವರ್ಷಗಳ ಹಿಂದಿನ ಮೂರು ತಲೆಯ ವಿಷ್ಣುವಿನ ಪುರಾತನ ವಿಗ್ರಹ!

ಜಮ್ಮು ಮತ್ತು ಕಾಶ್ಮೀರದ ಝೇಲಂ ನದಿಯಲ್ಲಿ ಮೂರು ತಲೆಯ ವಿಷ್ಣುವಿನ ಪುರಾತನ ವಿಗ್ರಹ ಪತ್ತೆಯಾಗಿದ್ದು, ಪುರಾತತ್ವ ಮತ್ತು ವಸ್ತುಸಂಗ್ರಹಾಲಯ ನಿರ್ದೇಶನಾಲಯಕ್ಕೆ ಪೊಲೀಸರು ಹಸ್ತಾಂತರಿಸಿದ್ದಾರೆ.