Day: August 9, 2022

ರೂ. ಮೌಲ್ಯ ಕುಸಿಯುತ್ತಿಲ್ಲ, ಬದಲಾಗಿ ಅದು ತನ್ನ ಸ್ವಾಭಾವಿಕ ಹಾದಿಯನ್ನು ಕಂಡುಕೊಳ್ಳುತ್ತಿದೆ : ನಿರ್ಮಲಾ ಸೀತಾರಾಮನ್

ರೆಪೋ ದರ ಹೆಚ್ಚಿಸಿದ ಆರ್‌ಬಿಐ ; ಬ್ಯಾಂಕ್ ಸಾಲ ಇನ್ನೂ ದುಬಾರಿ!

6 ಜನರ ನೇತೃತ್ವದ ಹಣಕಾಸು ನೀತಿ ಸಮಿತಿಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದ್ದು, ಈ ಹಿನ್ನೆಲೆ ಸದ್ಯದ ರೆಪೋ ದರವು ಶೇಕಡಾ 5.40 ಕ್ಕೆ ಏರಿಕೆಯಾಗಿದೆ.

Pakistan

ಪಾಕಿಸ್ತಾನ : ಗರ್ಭಿಣಿ ಮಹಿಳೆ ಮೇಲೆ ಭದ್ರತಾ ಸಿಬ್ಬಂದಿ ಹಲ್ಲೆ ; ಭಾರೀ ಆಕ್ರೋಶ

ನೋಮನ್ ಗ್ರ್ಯಾಂಡ್ ಸಿಟಿ ಅಪಾರ್ಟ್ಮೆಂಟ್ ಕಟ್ಟಡದ ಹೊರಗೆ ಭದ್ರತಾ ಸಿಬ್ಬಂದಿ ಗರ್ಭಿಣಿ ಮಹಿಳೆಯನ್ನು ಥಳಿಸಿದ್ದಾರೆ ಎಂದು ಪಾಕ್ ಮೂಲದ ಜಿಯೋ ನ್ಯೂಸ್ ವರದಿ ಮಾಡಿದೆ.

Culprits

ಹಾಲಿನ ವ್ಯಾಪಾರದ ಸೋಗಿನಲ್ಲಿ ಖೋಟಾ ನೋಟು ದಂಧೆ ; ಬಿಜೆಪಿ ಮುಖಂಡ ಸೇರಿ ಮೂವರ ಬಂಧನ

ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಈ ಕುರಿತು ಪೊಲೀಸರು ತನಿಖೆ ಮುಂದುವರೆಸಿದ್ದು, ಕುಂದಗೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

rss

RSS ಭಾರತದಲ್ಲಿನ ತಾಲಿಬಾನ್ ಇದ್ದಂತೆ : ಕಾಂಗ್ರೆಸ್‌

ಆರ್‌ಎಸ್‌ಎಸ್‌ ಎಂದಿಗೂ ಭಾರತೀಯತೆಯನ್ನು ಒಪ್ಪಿಲ್ಲ, ಮುಂದೆಯೂ ಒಪ್ಪುವುದಿಲ್ಲ. ಪ್ರತ್ಯೇಕ ಐಡೆಂಟಿಟಿಯಲ್ಲಿ ಇರಲು ಭಯಸುವ ಆರ್‌ಎಸ್‌ಎಸ್‌, ಭಾರತದಲ್ಲಿನ ತಾಲಿಬಾನ್ ಇದ್ದಂತೆ.

India

ಕಾಮನ್‌ ವೆಲ್ತ್‌ ಗೇಮ್ಸ್‌ ಮುಕ್ತಾಯ : 61 ಪದಕ ಗೆದ್ದ ಭಾರತಕ್ಕೆ 4 ನೇ ಸ್ಥಾನ

ಭಾರತ 22 ಚಿನ್ನ ಗೆಲ್ಲುವ ಮೂಲಕ 4ನೇ ಸ್ಥಾನ ಪಡೆದುಕೊಂಡಿದೆ. ಕಾಮನ್‌ವೆಲ್ತ್‌ ಗೇಮ್ಸ್‌ನಲ್ಲಿ ಇದು ಭಾರತದ 5ನೇ ಅತ್ಯುತ್ತಮ ಪ್ರದರ್ಶನವಾಗಿದೆ.

ISRO

ಇಸ್ರೋದ ಹೊಸ ರಾಕೆಟ್ ಉಡಾವಣೆ ವಿಫಲ ; ವಿದ್ಯಾರ್ಥಿಗಳು ರೂಪಿಸಿರುವ ಉಪಗ್ರಹಗಳನ್ನು ಹೊತ್ತ SSLV ಬಳಸಲು ಸಾಧ್ಯವಿಲ್ಲ : ಇಸ್ರೋ

“ಸಮಸ್ಯೆಯನ್ನು ಸಮಂಜಸವಾಗಿ ಗುರುತಿಸಲಾಗಿದ್ದು, ಉದ್ದೇಶವು ವಿಫಲವಾಗಲು ಕಾರಣವಾದ ಅಂಶಗಳನ್ನು ಸಮಿತಿಯು ವಿಶ್ಲೇಷಿಸುತ್ತದೆ. SSLV-D2 ನೊಂದಿಗೆ ಇಸ್ರೋ ಶೀಘ್ರದಲ್ಲೇ ಹಿಂತಿರುಗುತ್ತದೆ” ಎಂದು ಬಾಹ್ಯಾಕಾಶ ಸಂಸ್ಥೆ ಸರಣಿ ಟ್ವೀಟ್‌ಗಳಲ್ಲಿ(Tweet) ತಿಳಿಸಿದೆ.

hdk

ಅಧಿಕಾರದ ದುರಾಸೆಗೆ ಅನ್ಯಪಕ್ಷಗಳನ್ನು ನಂಬಿಸಿ ಕತ್ತು ಕುಯ್ಯುವ ಕಾಂಗ್ರೆಸ್ ಪಕ್ಷ, ಪಾಪಕ್ಕೆ ಫಲ ಉಣ್ಣುತ್ತಿದೆ : ಹೆಚ್‍ಡಿಕೆ

ಚುನಾವಣೆ ಹತ್ತಿರ ಬರುತ್ತಿದ್ದಂತೆ ಸೋಗಲಾಡಿ ಸಿದ್ದರಾಮಾಯಣ ಶುರುವಾಗಿದೆ. ಈ ಸೋಗಲಾಡಿ ಸಿದ್ದಯ್ಯನ ಅಸಲಿಯೆತ್ತು ಏನು ಎಂಬುದು ಜನರಿಗೆ ಚೆನ್ನಾಗಿ ಗೊತ್ತಿದೆ