Day: August 11, 2022

Narendra Modi

ರೇಷನ್ ಕಾರ್ಡ್ ಹೊಂದಿರುವ ಬಡವರಿಗೆ ರಾಷ್ಟ್ರಧ್ವಜ ಖರೀದಿಸುವಂತೆ ಒತ್ತಾಯಿಸುತ್ತಿದ್ದಾರೆ : ರಾಹುಲ್ ಗಾಂಧಿ

ಇದು ಬಿಜೆಪಿ ಸರ್ಕಾರದ ಪ್ರಚಾರ ಪಿತೂರಿ. ಈ ರೀತಿ ಮಾಡುವ ಮೂಲಕ ಬಿಜೆಪಿಯು "ರಾಷ್ಟ್ರೀಯತೆ"ಯನ್ನು ಮಾರಾಟ ಮಾಡುತ್ತಿದೆ ಮತ್ತು ಬಡವರ ಆತ್ಮಗೌರವಕ್ಕೆ ಧಕ್ಕೆ ತಂದಿದೆ ಎಂದು ಆರೋಪಿಸಿದ್ದಾರೆ.

hdk

`ಬ್ಲ್ಯಾಕ್‌ ಮೇಲ್‌ ಕುಮಾರಸ್ವಾಮಿʼ ; ಕಣ್ಣೀರ ಕೋಡಿಯಿಂದ ಕುಟುಂಬಕ್ಕೆ ಲಾಭವೇ ಹೊರತು ಜನತೆಗೇನು ಲಾಭ? : ಅಶ್ವಥ್ ನಾರಾಯಣ್‌

ನೀವು ಈವರೆಗೆ ಹೇಳಿದ ಸುಳ್ಳುಗಳನ್ನು ಎಣಿಸಲು ಸಾಧ್ಯವೇ? ಎಂದು ಸಚಿವ(Minister) ಅಶ್ವಥ್‌ ನಾರಾಯಣ್(Ashwath Narayan) ಪ್ರಶ್ನಿಸಿದ್ದಾರೆ.

Indian Army

ಇಬ್ಬರು ಭಯೋತ್ಪಾದಕರನ್ನು ಹತ್ಯೆಗೈದ ಭಾರತೀಯ ಸೇನೆ ; ದಾಳಿಯಲ್ಲಿ ಮೂವರು ಯೋಧರು ಹುತಾತ್ಮ!

ಸ್ವಾತಂತ್ರ್ಯ ದಿನಾಚರಣೆ(Independence Day) ಸಂದರ್ಭದಲ್ಲಿ ಉಗ್ರರು ದೇಶದ ವಿವಿಧ ಭಾಗಗಳಲ್ಲಿ ದಾಳಿ ನಡೆಸುವ ಸಾಧ್ಯತೆ ಇದೆ ಎಂದು ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದೆ.

Dani Tribe

‘ಡಾನಿ’ ಬುಡಕಟ್ಟು ಜನಾಂಗದಲ್ಲಿ ಬೆರಳನ್ನು ಕತ್ತರಿಸುವುದೇ ಸಂಪ್ರದಾಯವಂತೆ!

ಇಂಡೋನೇಷ್ಯಾದ, ಪಪುವಾ ಗಿನಿಯಾ ದ್ವೀಪದಲ್ಲಿ ವಾಸಿಸುವ ಎಲ್ಲಾ ಡಾನಿ ಬುಡಕಟ್ಟಿನ ಮಹಿಳೆಯರನ್ನು ಕತ್ತರಿಸಿದ ಬೆರಳುಗಳಿಂದ ಬದುಕಲು ಒತ್ತಾಯಿಸಲಾಗುತ್ತದೆ.

Page 2 of 2 1 2