Day: August 19, 2022

BJP

“ಹಿಂದೂಗಳ ಏರಿಯಾಕ್ಕೆ ಸಿದ್ದರಾಮಯ್ಯ ಬಂದಿದ್ದೇಕೆ?” ಎಂದು ಕೊಡಗಿನ ಜನತೆ ಪ್ರತಿಭಟಿಸಿದ್ದಾರೆ : ಬಿಜೆಪಿ

ಬಹುಸಂಖ್ಯಾತ ಹಿಂದೂ ಸಮಾಜದ ವಿರುದ್ಧ ನೀವು ನೀಡಿದ ಹೇಳಿಕೆಗಳಿಗೆ ಪ್ರತಿರೋಧವಾಗಿ ಸಂವಿಧಾನದ ಆಶಯದಂತೆ ಜನರು ಪ್ರತಿಭಟಿಸಿದ್ದಾರೆ.

Actor

28 ವರ್ಷಗಳಲ್ಲಿ 1000 ಚಿತ್ರಗಳನ್ನು ಪೂರೈಸಿದ ಏಕೈಕ ನಟ ಬ್ರಹ್ಮಾನಂದಂ ; ಗಿನ್ನಿಸ್ ಬುಕ್ ಸೇರಿದ ನಟ

‘ಬ್ರಹ್ಮಾನಂದಂ’ ಅವರು ಕನ್ನಡದಲ್ಲಿ ಪುನೀತ್‌ ರಾಜಕುಮಾರ್(Puneeth Rajkumar) ಅಭಿನಯದ ‘ನಿನ್ನಿಂದಲೇ’ ಚಿತ್ರದಲ್ಲಿ ಅಭಿನಯಿಸುವ ಮೂಲಕ ಪ್ರೇಕ್ಷಕರನ್ನು ನಗೆಗಡಲಲ್ಲಿ ತೇಲಿಸಿದ್ದಾರೆ.

State BJP tweets over congress

ರಾಜ್ಯ ಪೊಲೀಸ್ ಇಲಾಖೆ ಸಂಘಪರಿವಾರದ ಕೈಗೊಂಬೆಯಾಗಿದೆ : ಸಿದ್ದರಾಮಯ್ಯ ಆರೋಪ

ಬಿಜೆಪಿಯ ಗೂಂಡಾಗಿರಿಗೆ ಹೋರಾಟದ ಮೂಲಕವೇ ತಕ್ಕ ಉತ್ತರ ಕೊಡುತ್ತೇವೆ ಎಂದು ವಿಪಕ್ಷ ನಾಯಕ(Opposition Leader) ಸಿದ್ದಾರಮಯ್ಯ(Siddaramaiah) ಹೇಳಿದ್ದಾರೆ.

Mobile

ಹೆಚ್ಚಿನವರು ಮೊಬೈಲ್ ನಲ್ಲಿ ಮಾತನಾಡುವಾಗ ಕೇಳಿಸುವ ತಮ್ಮ ಧ್ವನಿಯನ್ನೇ ಇಷ್ಟಪಡುವುದಿಲ್ಲ! : ವರದಿ

ಮೊದಲೆಲ್ಲಾ ನಾವು ಶ್ರೀಮಂತರು ಅಥವಾ ಅನುಕೂಲವಂತರ ಕೈಯಲ್ಲಿ ಮಾತ್ರ ನೋಡಬಹುದಾಗಿದ್ದ ಈ ಮೊಬೈಲ್, ಈಗ ಜನಸಾಮಾನ್ಯರಿಗೂ ಕೈಗೆಟುಕುವ ಬೆಲೆಯಲ್ಲಿ ಸಿಗುತ್ತಿದೆ.

Sameer Wankhade

‘ಹಿಸಾಬ್ ದೇನಾ ಪಡೆಗಾ’; ಮಾಜಿ NCB ಅಧಿಕಾರಿ ಸಮೀರ್ ವಾಂಖೆಡೆಗೆ ಟ್ವಿಟರ್ನಲ್ಲಿ ಜೀವ ಬೆದರಿಕೆ!

ಮತ್ತೊಂದು ಸಂದೇಶದಲ್ಲಿ, "ತುಮ್ಕೋ ಖತಮ್ ಕರ್ ದೇಂಗೆ (ನಿಮ್ಮನ್ನು ಕೊಂದು ಹಾಕುತ್ತೇವೆ)" ಎಂದು ನೇರವಾಗಿ ಕೊಲ್ಲುವ ಬೆದರಿಕೆ ಹಾಕಿದ್ದಾರೆ.

Air Pilot

ಆಗಸದಲ್ಲಿ ಸ್ತ್ರೀ ಶಕ್ತಿ ; ವಿಶ್ವದಲ್ಲೇ ಅತೀ ಹೆಚ್ಚು ಮಹಿಳಾ ಪೈಲಟ್‌ಗಳನ್ನು ಹೊಂದಿರುವ ದೇಶ ಭಾರತ!

ಸಮೀಕ್ಷೆಯೊಂದರ ಪ್ರಕಾರ, ವಾಣಿಜ್ಯ ವಿಮಾನಗಳಲ್ಲಿ ಪೈಲಟ್ಗಳಾಗಿ(Pilot) ಕಾರ್ಯನಿರ್ವಹಿಸುವ ಮಹಿಳೆಯರ ಪ್ರಮಾಣ ಭಾರತದಲ್ಲಿ ಅತ್ಯಧಿಕವಾಗಿದೆ ಎಂದು ತಿಳಿಸಿದೆ.

Bilkis Bano

ಬಿಲ್ಕಿಸ್ ಬಾನೊ ಪ್ರಕರಣ ; ಅಪರಾಧಿಗಳನ್ನು ಬಿಡುಗಡೆ ಮಾಡದಂತೆ 6,000 ಮಾನವ ಹಕ್ಕುಗಳ ಕಾರ್ಯಕರ್ತರು, ಇತಿಹಾಸಕಾರರಿಂದ ಸುಪ್ರೀಂಗೆ ಪತ್ರ!

ವಿದ್ವಾಂಸರು, ಚಲನಚಿತ್ರ ನಿರ್ಮಾಪಕರು, ಪತ್ರಕರ್ತರು ಮತ್ತು ಮಾಜಿ ಅಧಿಕಾರಗಳು ಈ ಪತ್ರಕ್ಕೆ ಸಹಿ ಹಾಕಿ, ಅಪರಾಧಿಗಳನ್ನು ಬಿಡುಗಡೆ ಮಾಡದಂತೆ ಕೋರಿದ್ದಾರೆ.

JK

ಜಮ್ಮು-ಕಾಶ್ಮೀರದಲ್ಲಿ ಬೇರೆ ರಾಜ್ಯದವರು ಮತ ಚಲಾಯಿಸಬಹುದು ; ಕಣಿವೆ ರಾಜ್ಯದ ಹೊಸ ಚುನಾವಣಾ ನಿಯಮಗಳ ವಿವರ ಇಲ್ಲಿದೆ

ಜಮ್ಮು ಮತ್ತು ಕಾಶ್ಮೀರದಲ್ಲಿ ವಾಸಿಸುವ ಅಥವಾ ಕೆಲಸ ಮಾಡುವ ಸ್ಥಳೀಯರಲ್ಲದವರು ಸೇರಿದಂತೆ ಯಾವುದೇ ಭಾರತೀಯ ನಾಗರಿಕರು ತಮ್ಮ ಹೆಸರನ್ನು ಮತದಾನ ಪಟ್ಟಿಯಲ್ಲಿ ಸೇರಿಸಬಹುದು.

Dolo 650

ಡೋಲೋ 650 ಮಾತ್ರೆ ಬರೆಯಲು ವೈದ್ಯರಿಗೆ 1000 ಕೋಟಿ ರೂ. ಲಂಚ! : ಸುಪ್ರೀಂಗೆ ದೂರು

ಡೋಲೋ 650 ಮಾತ್ರೆ ಉತ್ಪಾದಕ ಕಂಪನಿಯೂ ಅಂದಾಜು 1000 ಕೋಟಿ ರೂಪಾಯಿಗಳನ್ನು ವೈದ್ಯರಿಗೆ ನೀಡಿದೆ ಎಂದು ವೈದ್ಯಕೀಯ ಮಾರಾಟ ಪ್ರತಿನಿಧಿಗಳ ಸಂಘವು ಆರೋಪಿಸಿದೆ.