• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home Lifestyle

ಐಪಿಎಲ್ ಪಾಯಿಂಟ್ಸ್​ ಟೇಬಲ್​​ನಲ್ಲಿ ಭಾರೀ ಏರಿಳಿತ: ಪ್ಲೇ-ಆಫ್​ಗಾಗಿ 8 ತಂಡಗಳ ಪೈಪೋಟಿ

Neha M by Neha M
in Lifestyle, Sports, ಪ್ರಮುಖ ಸುದ್ದಿ, ರಾಜ್ಯ, ವಿಜಯ ಟೈಮ್ಸ್‌
ಐಪಿಎಲ್ ಪಾಯಿಂಟ್ಸ್​ ಟೇಬಲ್​​ನಲ್ಲಿ ಭಾರೀ ಏರಿಳಿತ: ಪ್ಲೇ-ಆಫ್​ಗಾಗಿ 8 ತಂಡಗಳ ಪೈಪೋಟಿ
0
SHARES
14
VIEWS
Share on FacebookShare on Twitter
  • ಮುಂಬೈ ಇಂಡಿಯನ್ಸ್​ಗೆ ಚಮಕ್ ಕೊಟ್ಟ ಪಂಜಾಬ್ ಕಿಂಗ್ಸ್
  • ಮೂರನೇ ಸ್ಥಾನದಲ್ಲಿದ್ದ ಗುಜರಾತ್​ ಟೈಟನ್ಸ್ 4ನೇ ಸ್ಥಾನ
  • ಪ್ಲೇ-ಆಫ್​ಗಾಗಿ ಡೆಲ್ಲಿ ಕ್ಯಾಪಿಟಲ್ಸ್​ ತೀವ್ರ ಪೈಪೋಟಿ

ಐಪಿಎಲ್​​ ಟೂರ್ನಿ (IPL tournament) ಅಂತಿಮಘಟ್ಟದತ್ತ ಸಾಗುತ್ತಿದೆ. ಆದರೆ ಪ್ಲೇ-ಆಫ್​​ಗೆ ಯಾವೆಲ್ಲ ತಂಡಗಳು (2025 IPL 8 teams for playoffs) ಎಂಟ್ರಿ ಆಗುತ್ತವೆ ಅನ್ನೋದು ತೀವ್ರ ಕುತೂಹಲ (Very curious) ಮೂಡಿಸಿದೆ. ಯಾಕೆಂದರೆ ಪ್ಲೇ-ಆಫ್​​ಗಾಗಿ ತಂಡಗಳ ಪೈಪೋಟಿ ತುಂಬಾನೇ ಟಫ್ ಆಗಿದೆ. ಐಪಿಎಲ್​ನಲ್ಲಿ ಪ್ಲೇಆಫ್ (Playoffs in IPL) ಆಡುವುದನ್ನು ಖಚಿತಪಡಿಸಿಕೊಳ್ಳಲು ಕನಿಷ್ಠ 16 ಅಂಕಗಳನ್ನು ಪಡೆದರೆ ಸಾಕಿತ್ತು.

ಆದರೆ ಈ ಬಾರಿ ಎಲ್ಲಾ ತಂಡಗಳಿಂದ ಉತ್ತಮ ಪೈಪೋಟಿ ಕಂಡು ಬಂದಿದೆ. ಹೀಗಾಗಿ ಪ್ಲೇಆಫ್ ಖಚಿತಪಡಿಸಿಕೊಳ್ಳಲು (To ensure off) ಕನಿಷ್ಠ 18 ಅಂಕಗಳನ್ನು ಪಡೆಯುವುದು ಅನಿವಾರ್ಯವಾಗಿ ಮಾರ್ಪಟ್ಟಿದೆ. ಸದ್ಯದ ಅಂಕಪಟ್ಟಿ ನೋಡೋದಾದ್ರೆ 11 ಪಂದ್ಯಗಳಲ್ಲಿ 8 ಮ್ಯಾಚ್ ಗೆದ್ದಿರುವ ಆರ್​​ಸಿಬಿ 16 (RCB 16) ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿದೆ.

ಶ್ರೇಯಸ್ ಅಯ್ಯರ್ ಮುಂದಾಳತ್ವದಲ್ಲಿ ಕಣಕ್ಕಿಳಿಯುತ್ತಿರುವ ಪಂಜಾಬ್ ಕಿಂಗ್ಸ್ (Punjab Kings) 11 ಪಂದ್ಯಗಳಲ್ಲಿ 7 ರಲ್ಲಿ ಜಯ ಸಾಧಿಸಿದೆ. ಇನ್ನುಳಿದಿರುವ 3 ಮ್ಯಾಚ್​ಗಳಲ್ಲಿ 2 ಗೆಲುವು ದಾಖಲಿಸಿದರೆ, 19 ಅಂಕಗಳೊಂದಿಗೆ ಪ್ಲೇಆಫ್​ಗೆ ಪ್ರವೇಶಿಸಲಿದೆ. ಹಾರ್ದಿಕ್ ಪಾಂಡ್ಯ (Hardik Pandya) ಮುಂದಾಳತ್ವದ ಮುಂಬೈ ಇಂಡಿಯನ್ಸ್ ತಂಡವು ಈವರೆಗೆ 11 ಪಂದ್ಯಗಳನ್ನಾಡಿದ್ದು, ಈ ವೇಳೆ 7 ಜಯ ಸಾಧಿಸಿದೆ. ಇನ್ನುಳಿದ 3 ಪಂದ್ಯಗಳಲ್ಲಿ 2 ಗೆಲುವು ದಾಖಲಿಸಿದರೆ 18 ಅಂಕಗಳೊಂದಿಗೆ ಪ್ಲೇಆಫ್ (playoff) ಹಂತಕ್ಕೇರಬಹುದು.

ಶುಭ್​ಮನ್ ಗಿಲ್ ಮುಂದಾಳತ್ವದ ಗುಜರಾತ್ ಟೈಟಾನ್ಸ್ ತಂಡವು 10 ಪಂದ್ಯಗಳಲ್ಲಿ 7 ರಲ್ಲಿ ಜಯ ಸಾಧಿಸಿದೆ. ಜಿಟಿ ಪಡೆಯು (GT) ಇನ್ನುಳಿದಿರುವುದು 4  ಮ್ಯಾಚ್​ಗಳಲ್ಲಿ 2 ಜಯ ಸಾಧಿಸಿದರೆ 18 ಅಂಕಗಳನ್ನು ಪಡೆದು ಮುಂದಿನ ಹಂತಕ್ಕೇರಬಹುದು.ಅಕ್ಷರ್ ಪಟೇಲ್ (Axar Patel) ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 10 ಪಂದ್ಯಗಳನ್ನಾಡಿದ್ದು, ಈ ವೇಳೆ 6 ಮ್ಯಾಚ್​ಗಳಲ್ಲಿ ಜಯ ಸಾಧಿಸಿದೆ. ಹೀಗಾಗಿ ಮುಂದಿನ 4 ಪಂದ್ಯಗಳಲ್ಲಿ 3 ರಲ್ಲಿ ಜಯ ಸಾಧಿಸಿದರೆ ಡೆಲ್ಲಿ ಕ್ಯಾಪಿಟಲ್ಸ್​ ತಂಡವು (Capitals team) 18 ಅಂಕಗಳೊಂದಿಗೆ ಪ್ಲೇಆಫ್ ಆಡುವುದನ್ನು ಖಚಿತಪಡಿಸಿಕೊಳ್ಳಲಿದೆ.

ಅಂಜಿಕ್ಯ ರಹಾನೆ (Anjikya Rahane) ನಾಯಕತ್ವದಲ್ಲಿ ಕಣಕ್ಕಿಳಿಯುತ್ತಿರುವ ಕೆಕೆಆರ್ ತಂಡವು ಈವರೆಗೆ ಆಡಿದ 11 ಪಂದ್ಯಗಳಲ್ಲಿ 5 ರಲ್ಲಿ ಜಯ ಸಾಧಿಸಿದೆ. ಇನ್ನುಳಿದ 3 ಪಂದ್ಯಗಳಲ್ಲೂ ಜಯ ಸಾಧಿಸಿದರೆ 17 ಅಂಕಗಳೊಂದಿಗೆ ಟಾಪ್-4 ನಲ್ಲಿ ಕಾಣಿಸಿಕೊಳ್ಳಬಹುದು.ರಿಷಭ್ ಪಂತ್ ನೇತೃತ್ವದಲ್ಲಿ ಕಣಕ್ಕಿಳಿಯುತ್ತಿರುವ ಲಕ್ನೋ ಸೂಪರ್ ಜೈಂಟ್ಸ್ (Lucknow Super Giants) ತಂಡವು ಆಡಿದ 11 ಪಂದ್ಯಗಳಲ್ಲಿ 5 ರಲ್ಲಿ ಗೆಲುವು ಸಾಧಿಸಿದೆ.

ಇನ್ನುಳಿದ 3 ಪಂದ್ಯಗಳಲ್ಲಿ 3 ರಲ್ಲಿ ಗೆಲುವು ಸಾಧಿಸಿದರೆ, 16 ಅಂಕಗಳೊಂದಿಗೆ ಪ್ಲೇಆಫ್​ನಲ್ಲಿ ಅವಕಾಶ ಸಿಗುವುದನ್ನು ಎದುರು ನೋಡಬಹುದು.ಪ್ಯಾಟ್ ಕಮಿನ್ಸ್ ಸಾರಥ್ಯದಲ್ಲಿ ಕಣಕ್ಕಿಳಿಯುತ್ತಿರುವ ಸನ್​ರೈಸರ್ಸ್ ಹೈದರಾಬಾದ್ (Hyderabad) ತಂಡವು ಈವರೆಗೆ ಆಡಿದ 10 ಪಂದ್ಯಗಳನ್ನಾಡಿದ್ದು, ಈ ವೇಳೆ ಗೆದ್ದಿರುವುದು ಕೇವಲ 3 ಮ್ಯಾಚ್ ಮಾತ್ರ.

ಇದನ್ನು ಓದಿ : http://ಅಮೆರಿಕದಲ್ಲಿ ಪ್ರದರ್ಶನಗೊಳ್ಳುವ ವಿದೇಶಿ ಚಿತ್ರಗಳ ಮೇಲೆ ಶೇ.100 ಸುಂಕ : ಡೊನಾಲ್ಡ್ ಟ್ರಂಪ್ ಆದೇಶ

ಇನ್ನುಳಿದ 4 ಪಂದ್ಯಗಳಲ್ಲಿ ಎಸ್​ಆರ್​ಹೆಚ್ ತಂಡ (SRH team) ಎಲ್ಲಾ ಪಂದ್ಯಗಳಲ್ಲಿ ಗೆಲುವು ದಾಖಲಿಸಿ, ಅಂಕ ಪಟ್ಟಿಯಲ್ಲಿ 4ನೇ (2025 IPL 8 teams for playoffs) ಸ್ಥಾನ ಪಡೆಯುವ ತಂಡ 14 ಅಂಕಗಳನ್ನು ಪಡೆದರೆ ಮಾತ್ರ ನೆಟ್ ರನ್ ರೇಟ್ (Net run rate) ಮೂಲಕ ಪ್ಲೇಆಫ್​ಗೆ ಪ್ರವೇಶಿಸಬಹುದು.

Tags: Cricketdelhi capitalsGujarath titleIPL2025playoffrcb

Related News

ದೆಹಲಿಯಲ್ಲಿ ಕಾರ್ ಸ್ಪೋಟ: ಕರ್ನಾಟಕದಲ್ಲಿ ಹೈ-ಅಲರ್ಟ್​, ಸಿಎಂ ಸಿದ್ಧರಾಮಯ್ಯ ಖಡಕ್ ಸೂಚನೆ
ದೇಶ-ವಿದೇಶ

ದೆಹಲಿಯಲ್ಲಿ ಕಾರ್ ಸ್ಪೋಟ: ಕರ್ನಾಟಕದಲ್ಲಿ ಹೈ-ಅಲರ್ಟ್​, ಸಿಎಂ ಸಿದ್ಧರಾಮಯ್ಯ ಖಡಕ್ ಸೂಚನೆ

November 11, 2025
ಕೆಂಪು ಕೋಟೆ ಬಳಿ ಕಾರು ಸ್ಫೋಟ: ಪುಲ್ವಾಮಾ ವೈದ್ಯನಿಂದ ಕಾರು ಚಾಲನೆ, ಉಗ್ರರ ಕೈವಾಡ ಶಂಕೆ
ದೇಶ-ವಿದೇಶ

ಕೆಂಪು ಕೋಟೆ ಬಳಿ ಕಾರು ಸ್ಫೋಟ: ಪುಲ್ವಾಮಾ ವೈದ್ಯನಿಂದ ಕಾರು ಚಾಲನೆ, ಉಗ್ರರ ಕೈವಾಡ ಶಂಕೆ

November 11, 2025
ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ : ಮೂವರು ಅಧಿಕಾರಿಗಳು ಅಮಾನತು, ಹೊಸ ಸಮಿತಿ ರಚನೆ ಮಾಡಿದ ಸರ್ಕಾರ
ಪ್ರಮುಖ ಸುದ್ದಿ

ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ : ಮೂವರು ಅಧಿಕಾರಿಗಳು ಅಮಾನತು, ಹೊಸ ಸಮಿತಿ ರಚನೆ ಮಾಡಿದ ಸರ್ಕಾರ

November 10, 2025
ಕರ್ನಾಟಕದಲ್ಲಿ ಶೀಘ್ರವೇ AI ಆಧಾರಿತ ದೂರು ಸಲ್ಲಿಕೆ ವ್ಯವಸ್ಥೆ
ಡಿಜಿಟಲ್ ಜ್ಞಾನ

ಕರ್ನಾಟಕದಲ್ಲಿ ಶೀಘ್ರವೇ AI ಆಧಾರಿತ ದೂರು ಸಲ್ಲಿಕೆ ವ್ಯವಸ್ಥೆ

November 10, 2025

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.