vijaya times advertisements
Visit Channel

24ಗಂಟೆಯಲ್ಲಿ  ಕೊರೋನಾಗೆ ೨೦೦೦ಕ್ಕೂ ಹೆಚ್ಚು ಸಾವು

download (2)

ಕೊರೋನಾದ ಅಟ್ಟಹಾಸ ದಿನದಿಂದ ದಿನ ಹೆಚ್ಚುತ್ತಲೇ ಇದೆ. ಕೇವಲ 24 ಗಂಟೆಯಲ್ಲಿ ದೇಶದಲ್ಲಿ ಎರಡು ಸಾವಿರಕ್ಕೂ ಹೆಚ್ಚು ಸಾವಾಗಿ ಇಡೀ ದೇಶವನ್ನೇ ಬೆಚ್ಚಿ ಬೀಳಿಸುವಂತೆ ಮಾಡಿದೆ.  ಮಂಗಳವಾರದಂದು 24 ಗಂಟೆಯಲ್ಲಿ 10,974 ಹೆಚ್ಚು ಕೊರೋನಾ ಸೋಂಕಿತರು ದೇಶದಲ್ಲಿ  ಪತ್ತೆಯಾಗಿದ್ದಾರೆ.

ದೆಹಲಿಯಲ್ಲಿ ಒಂದೇ ದಿನ 437 ಮಂದಿ ಮೃತಪಟ್ಟಿದ್ದು ಸಾವಿನ ಸಂಖ್ಯೆ  1,837 ಕ್ಕೇ ಏರಿಕೆಯಾಗಿದೆ. ಇನ್ನು ಮಹಾರಾಷ್ಟ್ರಾದಲ್ಲಿ ಮಂಗಳವಾರದಂದು ಸಾವನ್ನಪ್ಪಿದ ಸಂಖ್ಯೆ  1,409. ಇದುವರೆಗೂ  ಮಹಾರಾಷ್ಟ್ರಾದಲ್ಲಿ  5,537ಮಂದಿ ಕೊರೋನಾದಿಂದ ಮೃತಪಟ್ಟಿದ್ದಾರೆ.

ಇನ್ನು ರಾಜ್ಯದಲ್ಲಿ ಒಟ್ಟು 7,530ಮಂದಿಗೆ ಕೊರೋನಾ ಸೋಂಕಿತರು ಪತ್ತೆಯಾಗಿದ್ದು ಇದರಲ್ಲಿ  4,456 ಮಂದಿ ಗುಣಮುಖರಾಗಿದ್ದಾರೆ.  ಈವರೆಗೂ ಕರ್ನಾಟಕದಲ್ಲಿ 90 ಮಂದಿ ಕೊರೋನಾದಿಂದ ಮೃತಪಟ್ಟಿದ್ದಾರೆ. ಮಂಗಳವಾರದಂದು  317 ಹೊಸ ಕೊರೋನಾ ಪ್ರಕರಣಗಳು ದಾಖಲಾಗಿದೆ.

ಪ್ರಧಾನಿ ಮಂತ್ರಿ ನರೇಂದ್ರ ಮೋದಿ ಬುಧವಾರದಂದು ಕೂಡ ರಾಜ್ಯದ ಮುಖ್ಯ ಮಂತ್ರಿಗಳ ಜೊತೆ ಸಭೆ ನಡೆಸಲಿದ್ದಾರೆ. ಲಾಕ್ಡೌನ್ ಸಡಿಲಿಕೆ ಮಾಡುವ ಸಾಧ್ಯ ಇದೆ ಎನ್ನಲಾಗುತ್ತಿದೆ.

Latest News

ರಾಜ್ಯ

POCSO ಪ್ರಕರಣದಲ್ಲಿ ಅಮಾಯಕನನ್ನು ಬಂಧಿಸಿದ ಪೊಲೀಸರಿಗೆ 5 ಲಕ್ಷ ದಂಡ ವಿಧಿಸಿದ ಮಂಗಳೂರು ಜಿಲ್ಲಾ ನ್ಯಾಯಾಲಯ!

ಇದೇ ವೇಳೆ ಇಬ್ಬರೂ ಪೊಲೀಸ್ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಕರ್ನಾಟಕ ಸರ್ಕಾರದ ಗೃಹ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ನ್ಯಾಯಾಧೀಶರು ಆದೇಶಿಸಿದ್ದಾರೆ.

ರಾಜ್ಯ

ಚಿರತೆ ದಾಳಿಯಿಂದ ಮೃತಪಟ್ಟವರ ಕುಟುಂಬಗಳಿಗೆ 15 ಲಕ್ಷ ರೂ. ಪರಿಹಾರ : ಸಿಎಂ ಬೊಮ್ಮಾಯಿ

ಬೆಂಗಳೂರು ಮತ್ತು ಮೈಸೂರು ವಲಯದಲ್ಲಿ(Mysuru Zone) ಆನೆ ಕಾರಿಡಾರ್ ಸುತ್ತಲೂ ಚಿರತೆಗಳಿವೆ. ಚಿರತೆ ದಾಳಿ ತಡೆಯಲು ವಿಶೇಷ ತಂಡವನ್ನು ರಚಿಸಲಾಗಿದೆ ಮತ್ತು ನಿರ್ದಿಷ್ಟ ಕ್ರಮ ಕೈಗೊಳ್ಳಲು ತಿಳಿಸಲಾಗಿದೆ.

ದೇಶ-ವಿದೇಶ

ಹೃದಯಾಘಾತದಿಂದ ಬಸ್ ಚಾಲಕ ಸಾವು ; ಅನ್ಯ ವಾಹನಗಳಿಗೆ ಡಿಕ್ಕಿ ಸ್ಥಳದಲ್ಲೇ ಇಬ್ಬರು ಸಾವು!

ಬಸ್ ಚಾಲಕ ಹಠಾತ್ ಸಾವನ್ನಪ್ಪಿದ ಬೆನ್ನಲ್ಲೇ ಬಸ್ ನಿಯಂತ್ರಣ ಕಳೆದುಕೊಂಡು ಇತರ ವಾಹನಗಳಿಗೆ ಡಿಕ್ಕಿ ಹೊಡೆಯುವುದನ್ನು ದೃಶ್ಯದಲ್ಲಿ ಕಾಣಬಹುದು.

ಮನರಂಜನೆ

ಕನ್ನಡ ಚಿತ್ರರಂಗದಿಂದ ರಶ್ಮಿಕಾ ಮಂದಣ್ಣ ಬ್ಯಾನ್? ; ಅಷ್ಟಕ್ಕೂ ಅಸಲಿ ಕಾರಣವೇನು?

ತೆಲುಗು ಸಿನಿಮಾದ ಖ್ಯಾತ ಸಿನಿಮಾ ಪತ್ರಕರ್ತ,ಬರಹಗಾರ,ಸಿನಿಮಾ ವಿಮರ್ಶಕ ತೋಟಾ ಪ್ರಸಾದ್ (Thota Prasad) ರಶ್ಮಿಕ ಅವರ ಬಗ್ಗೆ ತೀವ್ರ ಅಸಮದಾನ ವ್ಯಕ್ತಪಡಿಸಿದ್ದಾರೆ.